Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜೆಡಿಎಸ್‌ಗೆ 25 ವರ್ಷ – ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ದೇವೇಗೌಡ, ರಾಜ್ಯಾಧ್ಯಕ್ಷರಾಗಿ ಹೆಚ್‌ಡಿಕೆ ಪುನರ್‌ ಆಯ್ಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜೆಡಿಎಸ್‌ಗೆ 25 ವರ್ಷ – ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ದೇವೇಗೌಡ, ರಾಜ್ಯಾಧ್ಯಕ್ಷರಾಗಿ ಹೆಚ್‌ಡಿಕೆ ಪುನರ್‌ ಆಯ್ಕೆ

Bengaluru City

ಜೆಡಿಎಸ್‌ಗೆ 25 ವರ್ಷ – ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ದೇವೇಗೌಡ, ರಾಜ್ಯಾಧ್ಯಕ್ಷರಾಗಿ ಹೆಚ್‌ಡಿಕೆ ಪುನರ್‌ ಆಯ್ಕೆ

Public TV
Last updated: November 21, 2025 11:11 pm
Public TV
Share
3 Min Read
JDS
SHARE

– 2028ಕ್ಕೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬರುತ್ತೆ: ಹೆಚ್‌ಡಿಕೆ ವಿಶ್ವಾಸ

ಬೆಂಗಳೂರು: ಜೆಡಿಎಸ್ ಪಕ್ಷಕ್ಕೆ (JDS Party) 25ನೇ ವರ್ಷದ ಸಂಭ್ರಮ ಸಮಾರಂಭ ನಡೆಯುತ್ತಿದ್ದು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ದೇವೇಗೌಡ, ರಾಜ್ಯಾಧ್ಯಕ್ಷರಾಗಿ ಕೇಂದ್ರ ಸಚಿವ ಕುಮಾರಸ್ವಾಮಿ (HD Kumaraswamy) ಅವರು ಪುನರ್ ಆಯ್ಕೆ ಆಗಿದ್ದಾರೆ.

ನಮ್ಮ @JanataDal_S ರಾಷ್ಟ್ರೀಯ ಮಂಡಳಿ ಸಭೆಯು ಜೆ.ಪಿ. ಭವನದಲ್ಲಿ ಗೌರವಾನ್ವಿತ ಮಾಜಿ ಪ್ರಧಾನಿಗಳು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ @H_D_Devegowda ದೇವೇಗೌಡ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಪಕ್ಷದ ಸಂಘಟನೆ ಹಾಗೂ ಕಾರ್ಯ ಚಟುವಟಿಕೆಗಳಿಗೆ ದಿಕ್ಸೂಚಿಯಾಗಿರುವ ಈ ಮಹತ್ವದ ಸಭೆಯಲ್ಲಿ ವಿವಿಧ ರಾಜ್ಯಗಳ ಪ್ರತಿನಿಧಿಗಳು, ಶಾಸಕರು, ಮಾಜಿ… pic.twitter.com/McbjSS4NnU

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) November 21, 2025

ನಿನ್ನೆ ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಇಬ್ಬರನ್ನ ಒಮ್ಮದಿಂದ ಆಯ್ಕೆ ಮಾಡಲಾಯ್ತು. ಇನ್ನು ಜೆಡಿಎಸ್ ಪಕ್ಷ ಸ್ಥಾಪನೆ ಆಗಿ 25 ವರ್ಷಗಳು ತುಂಬಿದ ಹಿನ್ನಲೆಯಲ್ಲಿ ರಜತ ಮಹೋತ್ಸವ ಆಚರಣೆಯನ್ನ ಜೆಡಿಎಸ್ ಮಾಡ್ತಿದೆ. ಬೃಹತ್ ಸಮಾವೇಶ ಜೆಪಿ ಭವನದಲ್ಲಿ ‌ನಡೆಯುತ್ತಿದ್ದು, ಮಾಜಿ ಪ್ರಧಾನಿ ದೇವೇಗೌಡ, ಕೇಂದ್ರ ಸಚಿವ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ (Nikhil Kumaraswamy) ‌ಸೇರಿ ಪಕ್ಷದ ಹಾಲಿ, ಮಾಜಿ ಶಾಸಕರು, ಸಂಸದರು, ಪಕ್ಷದ ನಾಯಕರು ಭಾಗಿಯಾಗಲಿದ್ದಾರೆ. 2 ದಿನಗಳ ರಜತಮಹೋತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು, ಕಾರ್ಯಕರ್ತರು ಸೇರುವ ಸಾಧ್ಯತೆ ಇದೆ. ಇದನ್ನೂ ಓದಿ: ಕಾಂಗ್ರೆಸ್ ಕುರ್ಚಿ ಕಿತ್ತಾಟಕ್ಕೆ ಮದ್ದೆರೆಯುತ್ತಾರಾ ಖರ್ಗೆ? – ಡಿಕೆ ಬ್ರದರ್ಸ್‌ಗೆ ತುರ್ತು ಬುಲಾವ್ – ಶನಿವಾರ ಸಿಎಂ-ಡಿಸಿಎಂ ಮುಖಾಮುಖಿ?

ನಮ್ಮೆಲ್ಲರ ಹೆಮ್ಮೆಯ @JanataDal_S ಪಕ್ಷವು 25 ವರ್ಷಗಳನ್ನು ಪೂರೈಸಿ ರಜತ ಮಹೋತ್ಸವದ ಸಂಭ್ರಮದಲ್ಲಿದೆ. ಮತ್ತೊಂದೆಡೆ ರಾಜ್ಯ ಕಚೇರಿ ಜೆ.ಪಿ. ಭವನದಲ್ಲಿ ನಡೆದ ಪಕ್ಷದ ರಾಷ್ಟ್ರೀಯ ಮಂಡಳಿ ಸಭೆ ಹಾಗೂ ರಾಷ್ಟ್ರೀಯ ಕಾರ್ಯಕಾರಿಣಿ ಆರಂಭಕ್ಕೆ ಮುನ್ನ ಗೌರವಾನ್ವಿತ ಮಾಜಿ ಪ್ರಧಾನಿಗಳಾದ @H_D_Devegowda ಅವರು ಪಕ್ಷದ ಧ್ವಜಾರೋಹಣ ನೆರವೇರಿಸಿದರು.… pic.twitter.com/5tpNeAgQ2S

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) November 21, 2025

ಇನ್ನು ನಿನ್ನೆ ಪಕ್ಷದ ಕಚೇರಿ ಜೆಪಿ‌ ಭವನದಲ್ಲಿ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಪಕ್ಷದ ಧ್ವಜಾರೋಹಣ ನೆರವೇರಿಸಿದರು. ಬಳಿಕ ದೇವೇಗೌಡರ ಜೀವನ, ರಾಜಕೀಯ ಹಾದಿ, ಸಾಧನೆ, ಜೆಡಿಎಸ್ ಪಕ್ಷ ನಡೆದು ಬಂದ ಹಾದಿ, ಕುಮಾರಸ್ವಾಮಿ ಅವರ ಸಾಧನೆ, ಕೊಡುಗೆ ಬಗ್ಗೆ ಎಕ್ಸಿಬಿಷನ್ ಆಯೋಜನೆ ಮಾಡಲಾಗಿತ್ತು. ಇದಕ್ಕೆ ದೇವೇಗೌಡರು, ಕುಮಾರಸ್ವಾಮಿ ಚಾಲನೆ ನೀಡಿದರು. ಬಳಿಕ ರಾಷ್ಟ್ರೀಯ ಕಾರ್ಯಕಾರಿಣಿ ನಡೆಯುತ್ತಿದ್ದು ರೈತರ ಪರ ಹೋರಾಟ ಮಾಡುವುದು ಮತ್ತು ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಮತ್ತಷ್ಟು ಪ್ರಬಲವಾಗಿ ಸಂಘಟನೆ ಮಾಡುವ ನಿರ್ಣಯವನ್ನ ಕಾರ್ಯಕಾರಿಣಿ ತೆಗೆದುಕೊಳ್ತು. ಇದನ್ನೂ ಓದಿ: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ – ಡಿಎನ್‌ಎ ಸಲ್ಲಿಸಿದ್ದ ಅರ್ಜಿ ವಜಾ

ಪಕ್ಷದ ಕಚೇರಿಯಲ್ಲಿ ಧ್ವಜಾರೋಹಣ ಮಾಡಿ ಮಾತನಾಡಿದ ದೇವೇಗೌಡರು, 1999 ರಲ್ಲಿ ಜನತಾದಳ ಒಡೆದು ಹೋದಾಗ ಯಾರು ಅಧ್ಯಕ್ಷರಾಗೋಕೆ ಮುಂದೆ ಬರಲಿಲ್ಲ. ಕೊನೆಗೆ ನನಗೆ ಜವಾಬ್ದಾರಿ ಕೊಟ್ಟರು ಅಂತ ಇತಿಹಾಸ ನೆನಪು ಮಾಡಿಕೊಂಡರು. 2023 ರಲ್ಲಿ ಕುಮಾರಸ್ವಾಮಿ ಚುನಾವಣೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡಿದ್ರು. ಆದ್ರೆ ಕೊನೆಗೆ ಗ್ಯಾರಂಟಿ ಯೋಜನೆ ಅಂತ ತಂದು ನಮಗೆ ಹಿನ್ನಡೆ ಆಯ್ತು ಅಂತ 2023 ಚುನಾವಣೆ ಬಗ್ಗೆ ನೆನಪು ಮಾಡಿಕೊಂಡರು.

JDS 2

ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ತೆಗೆದಿದ್ದು ಸಿದ್ದರಾಮಯ್ಯ ಅಂತ ಹೆಸರು ಹೇಳದೇ ವಾಗ್ದಾಳಿ ನಡೆಸಿದ ದೇವೇಗೌಡರು‌, ತಮ್ಮ ಆರೋಗ್ಯದ ಬಗ್ಗೆ ಎದ್ದಿದ್ದ ಊಹಾಪೋಹಗಳಿಗೂ ಉತ್ತರ ಕೊಟ್ಟರು. ಕುಮಾರಸ್ವಾಮಿ ನೇತೃತ್ವದಲ್ಲಿ ಮತ್ತೆ ಪಕ್ಷ ರಾಜ್ಯ ಮತ್ತು ದೇಶದಲ್ಲಿ ತಲೆ ಎತ್ತಿ ನಿಲ್ಲಬೇಕು ಅಂತ ಕರೆ ಕೊಟ್ಟರು. ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾಯ್ದೆಯಿಂದ ಮುಸ್ಲಿಮರಿಗೆ ತೊಂದರೆಯಾಗ್ತಿದೆ, ವಾಪಸ್ ಪಡೆಯಿರಿ – ಪ್ರೊ.ರವಿವರ್ಮ ಕುಮಾರ್

ಕೇಂದ್ರ ಸಚಿವ ಕುಮಾರಸ್ವಾಮಿ ಮಾತಾಡಿ, 2028ಕ್ಕೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬರುತ್ತದೆ.‌ ಬಿಹಾರಕ್ಕಿಂತ ದೊಡ್ಡ ಜಯ ರಾಜ್ಯದಲ್ಲಿ ಸಿಗಲಿದೆ. ಅಂತ ವಿಶ್ವಾಸ ವ್ಯಕ್ತಪಡಿಸಿದರು. ನಿಖಿಲ್ ಕುಮಾರಸ್ವಾಮಿ ಮಾತಾಡಿ, ರಾಜ್ಯದ ಜನ 2028ಕ್ಕೆ ಜೆಡಿಎಸ್ ಕೈ ಹಿಡಿಯುತ್ತಾರೆ. ನಾನು ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡ್ತೀನಿ ಅಂತ ತಿಳಿಸಿದರು.

TAGGED:bengaluruHD Devegowdahd kumaraswamyjdsnikhil kumaraswamyಜೆಡಿಎಸ್ನಿಖಿಲ್ ಕುಮಾರಸ್ವಾಮಿಬೆಂಗಳೂರುಹೆಚ್ ಡಿ ಕುಮಾರಸ್ವಾಮಿಹೆಚ್.ಡಿ.ದೇವೇಗೌಡ
Share This Article
Facebook Whatsapp Whatsapp Telegram

Cinema news

Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories
kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories
Niveditha Gowda
ಕಡಲ ಅಲೆಯಲ್ಲಿ ಗುಲಾಬಿ ದಳದಂತೆ ತೇಲಿದ ನಿವೇದಿತಾ!
Cinema Latest Sandalwood Top Stories

You Might Also Like

Modi 2
Latest

Swabhiman Parv | ಸೋಮನಾಥನ ಸನ್ನಿಧಿಯಲ್ಲಿ ʻಓಂಕಾರʼ ಪಠಿಸಿದ ʻನಮೋʼ

Public TV
By Public TV
11 minutes ago
Rajiv Gandhi Housing Corporation MD Parashuram
Bengaluru City

ಒಂಟಿ ಮನೆ ಅಮೃತಮಹೋತ್ಸವ ಯೋಜನೆಯಲ್ಲಿ ಹಗರಣ ಆಗಿಲ್ಲ: ರಾಜೀವ್ ಗಾಂಧಿ ವಸತಿ ನಿಗಮ ಎಂಡಿ ಸ್ಪಷ್ಟನೆ

Public TV
By Public TV
16 minutes ago
Fog
Crime

ಕೊರೆವ ಚಳಿ, ದಟ್ಟ ಮಂಜು – ರಸ್ತೆ ಕಾಣದೇ ಸರಣಿ ಅಪಘಾತ; ನಾಲ್ವರು ದುರ್ಮರಣ

Public TV
By Public TV
43 minutes ago
Chitradurga Car Accident
Chitradurga

ಓವರ್ ಟೇಕ್ ಮಾಡುವ ಭರದಲ್ಲಿ ಲಾರಿಗೆ ಕಾರು ಡಿಕ್ಕಿ – ಇಬ್ಬರು ದುರ್ಮರಣ, ಮೂವರಿಗೆ ಗಾಯ

Public TV
By Public TV
58 minutes ago
Chain
Crime

ಮಂಡ್ಯ | ಅಂತರ ಜಿಲ್ಲಾ‌ ಖದೀಮರ ಬಂಧನ – 31 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

Public TV
By Public TV
1 hour ago
K Sudhakar
Chikkaballapur

ಮತದಾರರ ಪಟ್ಟಿ ಪರಿಷ್ಕರಣೆಗೆ ಸಹಕಾರ ನೀಡಿ, ಅಕ್ರಮ ಮತದಾನ ತಡೆಗಟ್ಟಿ: ಸಂಸದ ಸುಧಾಕರ್‌ ಕರೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?