Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಗಂಡನಿಗೆ ಸುಪಾರಿ ಕೊಟ್ಟು ಹತ್ಯೆ – 7 ವರ್ಷಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಗಂಡನಿಗೆ ಸುಪಾರಿ ಕೊಟ್ಟು ಹತ್ಯೆ – 7 ವರ್ಷಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ

Crime

ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಗಂಡನಿಗೆ ಸುಪಾರಿ ಕೊಟ್ಟು ಹತ್ಯೆ – 7 ವರ್ಷಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ

Public TV
Last updated: November 22, 2025 12:01 pm
Public TV
Share
1 Min Read
Kalaburagi Murder Suapri By Wife
ಕೊಲೆ ಆರೋಪಿಗಳು
SHARE

– ಸಹಜ ಸಾವಿನಂತೆ ಬಿಂಬಿಸಿ ಅಂತ್ಯಸಂಸ್ಕಾರ, ಐವರು ಅರೆಸ್ಟ್

ಕಲಬುರಗಿ: ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಗಂಡನಿಗೆ ಪತ್ನಿ ಸುಪಾರಿ ಕೊಟ್ಟು ಕೊಲೆ ಮಾಡಿಸಿ ಸಹಜ ಸಾವಿನಂತೆ ಬಿಂಬಿಸಿ ಅಂತ್ಯಸಂಸ್ಕಾರ ಮಾಡಿದ ಘಟನೆ ಕಲಬುರಗಿಯಲ್ಲಿ (Kalaburagi) ನಡೆದಿದೆ.

Kalaburagi Murder Suapri By Wife 2
ಕೊಲೆಯಾದ ಗಂಡ

ಕಲಬುರಗಿ ತಾಲೂಕಿನ ಕಣ್ಣಿ ಗ್ರಾಮದ ಬೀರಪ್ಪ ಎಂಬಾತನ ಕೊಲೆಗೆ ಆರೋಪಿಗಳು ಸುಪಾರಿ ಪಡೆದಿದ್ದರು. ಇದೀಗ ಬೀರಪ್ಪನ ಹೆಂಡತಿ ಶಾಂತಾಬಾಯಿ ಕೊಲೆಗೆ ಸುಪಾರಿ ನೀಡಿರೋದು ಬೆಳಕಿಗೆ ಬಂದಿದೆ. ಅಸಹಜ ಸಾವು ಎಂದು ಬಿಂಬಿಸಿ ಹೆಂಡತಿ ಮತ್ತು ಕುಟುಂಬಸ್ಥರು ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ಏಳು ವರ್ಷಗಳ ಬಳಿಕ ಅಸಹಜ ಸಾವಿನ ಹಿಂದಿನ ಕೊಲೆ ರಹಸ್ಯ ಬಯಲಾಗಿದೆ. ಇದನ್ನೂ ಓದಿ: Explainer | ಶೇಖ್‌ ಹಸೀನಾಗೆ ಗಲ್ಲು; ಭಾರತದಿಂದ ಹಸ್ತಾಂತರ ಸಾಧ್ಯವೇ? ಕಾನೂನು ಏನು ಹೇಳುತ್ತೆ?

Kalaburagi Murder Suapri By Wife 1
ಕೊಲೆ ಆರೋಪಿಗಳು

ಸುಪಾರಿ ಕೊಟ್ಟು ಕೊಲೆ ಮಾಡಿಸಿದ ದುಡ್ಡಿನ ವಿಚಾರದ ವಿಡಿಯೋ ಇದೀಗ ವೈರಲ್ ಆಗಿದೆ. ದುಡ್ಡು ಕೊಡದೆ ಇರೋದಕ್ಕೆ ಕೊಲೆ ಆರೋಪಿ ಪೋನ್‌ನಲ್ಲಿ ಮಾತನಾಡುತ್ತಿರುವ ವೀಡಿಯೋ ವೈರಲ್ ಆಗಿದೆ. ಕೊಲೆ ಆರೋಪಿ ಮಹೇಶ್ ಪೋನ್‌ನಲ್ಲಿ ಮಹಿಳೆ ಜೊತೆ ಮಾತಾಡಿರುವ ವೀಡಿಯೋ ವೈರಲ್ ಆಗಿದ್ದರ ಬೆನ್ನಲ್ಲೇ ಬೀರಪ್ಪ ಸಹೋದರ ಕೊಲೆ ದೂರು ದಾಖಲಿಸಿದ್ದಾರೆ. ಕೊಲೆ ದೂರಿನ ಸಂಬಂಧ ಬೀರಪ್ಪನ ಹೆಂಡತಿ ಶಾಂತಾಬಾಯಿ, ಮಹೇಶ್, ಸುರೇಶ್, ಸಿದ್ದು, ಶಂಕರ್ ಸೇರಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಭಟ್ಕಳ | ಹೋಮ್ ಸ್ಟೇ ಸ್ವಿಮ್ಮಿಂಗ್ ಪೂಲ್‍ಗೆ ಬಿದ್ದು ಬಾಲಕ ಸಾವು

TAGGED:husbandIllicit RelationshipKalaburagiWifeಅನೈತಿಕ ಸಂಬಂಧಕಲಬುರಗಿಗಂಡಹೆಂಡತಿ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

David Miller
Latest

ಸಿಕ್ಸ್‌ ಬದಲು ಬೌಂಡರಿ ನೀಡಿದ್ದರಿಂದ ಡೆಲ್ಲಿಗೆ ಸೋಲು – ಏನಿದು ವಿವಾದ?

Public TV
By Public TV
11 minutes ago
Traffic fine 1
Kalaburagi

ಕಲಬುರಗಿಯಲ್ಲಿ ಪುದುಚೇರಿ ವಾಹನ ನೋಂದಣಿಗೆ 2 ಕೋಟಿ ದಂಡ

Public TV
By Public TV
27 minutes ago
Andhra Endowment Officer
Crime

ಕೋಟ್ಯಂತರ ಮೌಲ್ಯದ ಆಸ್ತಿ ಪತ್ತೆ – ಆಂಧ್ರ ದತ್ತಿ ಇಲಾಖೆ ಅಧಿಕಾರಿ ಬಂಧನ

Public TV
By Public TV
1 hour ago
Yogesh Gowda murder case final verdict postponed to April 15 Vinay Kulkarni
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಅಂತಿಮ ತೀರ್ಪು ಏ.15ಕ್ಕೆ ಮುಂದೂಡಿಕೆ

Public TV
By Public TV
1 hour ago
Vinay Kulkarni 2
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ

Public TV
By Public TV
2 hours ago
Donald Trump 1
Latest

ಕದನ ವಿರಾಮ ಬೆನ್ನಲ್ಲೇ ಇರಾನ್‍ಗೆ ಶೂಟೌಟ್ ಎಚ್ಚರಿಕೆ ರವಾನಿಸಿದ ಟ್ರಂಪ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?