ಬೆಂಗಳೂರು: ರಾಹುಲ್ ಗಾಂಧಿ (Rahul Gandhi) ವಿದೇಶದಿಂದ ಬಂದ ನಂತರ ಅಧಿಕಾರ ಹಂಚಿಕೆ ಮಾತುಕತೆ ಅಂತಿಮಗೊಳ್ಳುವ ಸಾಧ್ಯತೆಯಿದೆ.
ನಿನ್ನೆ ಸಿಎಂ ಸಿದ್ದರಾಮಯ್ಯ (Siddaramaiah) ಜೊತೆ ಒನ್ ಟಿ ಒನ್ ಸಭೆ ನಡೆಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಇಂದು ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಸಭೆ ನಡೆಸಿದರು. ಇದನ್ನೂ ಓದಿ: ಕಾಂಗ್ರೆಸ್‌ನಲ್ಲೇ ಕುದುರೆ ವ್ಯಾಪಾರ – ಒಬ್ಬೊಬ್ಬರಿಗೆ 50 ಕೋಟಿ, 1 ಫ್ಲಾಟ್, ಫಾರ್ಚುನರ್ ಕಾರ್ ಆಫರ್ ನಡೀತಿದೆ: ಛಲವಾದಿ ಬಾಂಬ್
