Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಳೆದ 15 ದಿನದಿಂದ ನಾಗರಹೊಳೆ, ಬಂಡೀಪುರ ಸಫಾರಿ ಬಂದ್ – ಡಿಸೆಂಬರ್ ಮೊದಲ ವಾರಕ್ಕೆ ಮತ್ತೆ ಆರಂಭಿಸಲು ಚಿಂತನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chamarajanagar | ಕಳೆದ 15 ದಿನದಿಂದ ನಾಗರಹೊಳೆ, ಬಂಡೀಪುರ ಸಫಾರಿ ಬಂದ್ – ಡಿಸೆಂಬರ್ ಮೊದಲ ವಾರಕ್ಕೆ ಮತ್ತೆ ಆರಂಭಿಸಲು ಚಿಂತನೆ

Chamarajanagar

ಕಳೆದ 15 ದಿನದಿಂದ ನಾಗರಹೊಳೆ, ಬಂಡೀಪುರ ಸಫಾರಿ ಬಂದ್ – ಡಿಸೆಂಬರ್ ಮೊದಲ ವಾರಕ್ಕೆ ಮತ್ತೆ ಆರಂಭಿಸಲು ಚಿಂತನೆ

Public TV
Last updated: November 23, 2025 5:41 pm
Public TV
Share
2 Min Read
Bandipur
SHARE

– ಪ್ರತಿನಿತ್ಯ 3 ಲಕ್ಷ, ವಾರಾಂತ್ಯ 15 ಲಕ್ಷ ರೂ. ಆದಾಯ ನಷ್ಟ

ಚಾಮರಾಜನಗರ: ಕಳೆದ 15 ದಿನದಿಂದ ನಾಗರಹೊಳೆ (Nagarhole) ಹಾಗೂ ಬಂಡೀಪುರದಲ್ಲಿ (Bandipura) ಸಫಾರಿ ಬಂದ್ ಮಾಡಲಾಗಿದ್ದು, ಇದರಿಂದ ಅರಣ್ಯಧಾಮಗಳಿಗೆ ಲಕ್ಷಾಂತರ ರೂ. ನಷ್ಟವಾಗುತ್ತಿದೆ. ಈ ಹಿನ್ನೆಲೆ ಡಿಸೆಂಬರ್ ಮೊದಲ ವಾರದಿಂದ ಮತ್ತೆ ಸಫಾರಿ ಆರಂಭಿಸಲು ಚಿಂತನೆ ನಡೆಸಲಾಗಿದೆ.

ಸದಾ ಜನಜಂಗುಳಿಯಿಂದ ತುಂಬಿರುತ್ತಿದ್ದ ಪ್ರವಾಸಿಗರ ಹಾಟ್‌ಸ್ಪಾಟ್ ಹಾಗೂ ಪ್ರಕೃತಿ ಪ್ರಿಯರ ನೆಚ್ಚಿನ ತಾಣ, ರಾಜ್ಯದಲ್ಲಿ ಅತಿ ಹೆಚ್ಚು ಹುಲಿ, ಆನೆ, ಚಿರತೆ ಹೊಂದಿರುವ ಬಂಡೀಪುರ ಅರಣ್ಯ ಪ್ರವಾಸಿಗರಿಲ್ಲದೇ ಭಣಗುಡುತ್ತಿದೆ. ನಿತ್ಯ ನೂರಾರು ಜನರು ಬಂಡೀಪುರದ ಸಫಾರಿಗೆ ಆಗಮಿಸುತ್ತಿದ್ದರು. ಪ್ರಾಣಿಗಳ ದರ್ಶನದ ಜೊತೆಗೆ ಪ್ರಕೃತಿಯ ರಮ್ಯ ರಮಣೀಯತೆಯನ್ನು ಕಣ್ತುಂಬಿಕೊಳ್ಳುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಮೈಸೂರು, ಚಾಮರಾಜನಗರ ಭಾಗದಲ್ಲಿ ಹುಲಿ ದಾಳಿಯಿಂದ ರೈತರು ಸಾವನ್ನಪ್ಪುತ್ತಿರುವ ಪ್ರಕರಣ ಹೆಚ್ಚಳವಾಗಿತ್ತು. ಇದರಿಂದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಬಂಡೀಪುರ ಹಾಗೂ ನಾಗರಹೊಳೆ ಎರಡು ಕಡೆಯೂ ಸಫಾರಿ ನಿಷೇಧಿಸಿ, ಸಫಾರಿಗೆ ಬಳಕೆ ಮಾಡ್ತಿರುವ ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆ ಹಾಗೂ ಜಾಗೃತಿ ಮೂಡಿಸುವಂತೆ ಖಡಕ್ ಸೂಚನೆ ಕೊಟ್ಟಿದ್ದರು. ಇದನ್ನೂ ಓದಿ: ಇಂದಿನಿಂದಲೇ ನಾಗರಹೊಳೆ, ಬಂಡೀಪುರ ಸಫಾರಿ, ಟ್ರಕ್ಕಿಂಗ್ ಬಂದ್‌ – ರೈತನನ್ನು ಕೊಂದ ಹುಲಿ ಸೆರೆಗೆ ಈಶ್ವರ್‌ ಖಂಡ್ರೆ ಆದೇಶ

ಸಚಿವರ ಆದೇಶದ ಅನುಸಾರ ಬಂಡೀಪುರದ ಸಫಾರಿ ಸ್ಥಗಿತಗೊಂಡು 15ಕ್ಕೂ ಹೆಚ್ಚು ದಿನಗಳಾಯ್ತು. ಪ್ರತಿನಿತ್ಯ ಮೂರು ಲಕ್ಷ ರೂ. ಹಾಗೂ ವಾರಾಂತ್ಯದಲ್ಲಿ 15 ಲಕ್ಷ ರೂ. ಸಫಾರಿಯಿಂದಲೇ ಆದಾಯ ಬರುತ್ತಿತ್ತು. ಆದ್ರೆ ಸಫಾರಿ ಸ್ಥಗಿತದಿಂದ ಆರ್ಥಿಕ ಹೊಡೆತ ಬೀಳುವ ಸಾಧ್ಯತೆಯಿದೆ. ಜೊತೆಗೆ ಸಫಾರಿ ಜೀಪ್ ಹಾಗೂ ಬಸ್ ಎರಡು ಕೂಡ ಧೂಳು ಹಿಡಿಯುತ್ತಿವೆ.

ಇನ್ನೂ ಸಫಾರಿ ಆರಂಭಿಸುವಂತೆ ಸಾಕಷ್ಟು ಕೇಳಿಬಂದಿದೆ. ಸದ್ಯ ಬಂಡೀಪುರದ ಕಾಡಂಚಿನ ಪ್ರದೇಶಗಳಲ್ಲಿ ಇದ್ದ ಹುಲಿಗಳನ್ನು ಸೆರೆಹಿಡಿಯುವ ಕೆಲಸ ಮಾಡಿದ್ದೇವೆ. ಅಲ್ಲದೇ ಸಫಾರಿ ನಿಷೇಧದಿಂದ ಸಾಕಷ್ಟು ಕುಟುಂಬಗಳಿಗೆ ಆರ್ಥಿಕ ಹೊಡೆತ ಉಂಟಾಗಿದೆ. ಈ ಕುಟುಂಬಗಳು ಸಫಾರಿ ಆರಂಭಿಸುವಂತೆ ಮನವಿ ಮಾಡ್ತಿದ್ದಾರೆ. ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಗಮನಕ್ಕೆ ಈ ವಿಚಾರ ತಂದಿದ್ದು, ಶೀಘ್ರದಲ್ಲೇ ಸಫಾರಿ ಆರಂಭಿಸುವ ಸಾಧ್ಯತೆ ಇದೆ ಎಂದು ಡಿಸಿಎಫ್ ತಿಳಿಸಿದ್ದಾರೆ.ಇದನ್ನೂ ಓದಿ: ಚಾಮರಾಜನಗರ | ರೈತರಲ್ಲಿ ಆತಂಕ ಸೃಷ್ಟಿಸಿದ್ದ ಹೆಣ್ಣು ಹುಲಿ, 3 ಮರಿಗಳ ರಕ್ಷಣೆ: ಈಶ್ವರ್‌ ಖಂಡ್ರೆ

TAGGED:chamarajanagareshwar khandreNagarholeಈಶ್ವರ್ ಖಂಡ್ರೆಚಾಮರಾಜನಗರನಾಗರಹೊಳೆಬಂಡೀಪುರಸಫಾರಿಹುಲಿ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Meerut Metro
Latest

ದೇಶದ ಅತಿ ವೇಗದ ಮೆಟ್ರೋ ರೈಲು ಮಾರ್ಗ ʻನಮೋ ಭಾರತ್ʼ ಕಾರಿಡಾರ್‌ ಉದ್ಘಾಟಿಸಿದ ಮೋದಿ

Public TV
By Public TV
14 minutes ago
Cyber Crime
Crime

ನಕಲಿ ಬ್ಯಾಂಕ್‌ ಖಾತೆ ತೆರೆದು ಸೈಬರ್‌ ವಂಚಕರಿಗೆ ಸಹಾಯ – ಎಂಜಿನಿಯರಿಂಗ್ ವಿದ್ಯಾರ್ಥಿ ಸೇರಿ ಇಬ್ಬರು ಅರೆಸ್ಟ್‌

Public TV
By Public TV
35 minutes ago
HC MAHADEVAPPA
Bengaluru City

ರಾಜ್ಯದಲ್ಲಿ ಮುಂದೆ ದಲಿತ ನಾಯಕರೇ ಸಿಎಂ ಆಗಬೇಕು – ಹೈಕಮಾಂಡ್‌ಗೆ ಸಚಿವ ಮಹದೇವಪ್ಪ ಒತ್ತಾಯ

Public TV
By Public TV
1 hour ago
2 Terrorists Killed In Major Op In JKs Kishtwar 2 AK 47 Rifles Recovered
Crime

ಕಾಶ್ಮೀರದಲ್ಲಿ ಉಗ್ರರು ಅಡಗಿದ್ದ ಮನೆಯನ್ನೇ ಸ್ಫೋಟಿಸಿದ ಸೇನೆ – ಮೋಸ್ಟ್‌ ವಾಂಟೆಡ್‌ ಸೈಫುಲ್ಲ ಸೇರಿ ಇಬ್ಬರು ಮಟಾಷ್‌

Public TV
By Public TV
1 hour ago
Priyank Kharge 1
Bengaluru City

ಸರ್ಕಾರದ ವಿರುದ್ಧ ಮಾತನಾಡೋ ಬಿಜೆಪಿ ನಾಯಕರು ಲಮಾಣಿ ಲಂಚ ಕೇಸಲ್ಲಿ ಏನು ಹೇಳ್ತಾರೆ: ಪ್ರಿಯಾಂಕ್‌ ಖರ್ಗೆ ಟಾಂಗ್‌

Public TV
By Public TV
2 hours ago
You are already naked then why did you feel the need to take off your clothes PM Modi Slams Congress Shirtless Protest
Latest

ಈಗಾಗಲೇ ದೇಶದ ಮುಂದೆ ಬೆತ್ತಲಾಗಿರುವ ನೀವು ಬಟ್ಟೆ ಬಿಚ್ಚಿದ್ದು ಯಾಕೆ: ಕಾಂಗ್ರೆಸ್‌ಗೆ ತಿವಿದ ಮೋದಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?