Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ʻಕುರ್ಚಿ ಕದನʼ ಇನ್ನಷ್ಟು ಜೋರು – ದೆಹಲಿಗೆ ಡಿಕೆಶಿ ಬೆಂಬಲಿತ ಮತ್ತೊಂದು ಬಣ ಎಂಟ್ರಿ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ʻಕುರ್ಚಿ ಕದನʼ ಇನ್ನಷ್ಟು ಜೋರು – ದೆಹಲಿಗೆ ಡಿಕೆಶಿ ಬೆಂಬಲಿತ ಮತ್ತೊಂದು ಬಣ ಎಂಟ್ರಿ

Bengaluru City

ʻಕುರ್ಚಿ ಕದನʼ ಇನ್ನಷ್ಟು ಜೋರು – ದೆಹಲಿಗೆ ಡಿಕೆಶಿ ಬೆಂಬಲಿತ ಮತ್ತೊಂದು ಬಣ ಎಂಟ್ರಿ

Public TV
Last updated: November 24, 2025 10:25 am
Public TV
Share
1 Min Read
siddaramaiah dk shivakumar
SHARE

– ಇತ್ತ ಸಿದ್ದರಾಮಯ್ಯ ಬಣದಲ್ಲಿ ಭಾರೀ ಅಸಮಧಾನ

ಬೆಂಗಳೂರು/ನವದೆಹಲಿ: ಕಾಂಗ್ರೆಸ್‌ ಸರ್ಕಾರ (Congress Government) ಎರಡೂವರೆ ವರ್ಷ ಪೂರೈಸಿದ ಬೆನ್ನಲ್ಲೇ ʻಕುರ್ಚಿ ಕಿತ್ತಾಟʼ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಅಧಿಕಾರ ಹಂಚಿಕೆ ಸಂಬಂಧ ಜಿದ್ದಿಗೆ ಬಿದ್ದಂತೆ ಆಡ್ತಿರುವ ಸಿಎಂ ಸಿದ್ದರಾಮಯ್ಯ-ಡಿಸಿಎಂ ಡಿಕೆಶಿ (Siddaramaiah, DK Shivakumar) ಬಣದ ನಾಯಕರು ಪರಸ್ಪರ ಸಭೆ ನಡೆಸುತ್ತಿದ್ದಾರೆ. ಈ ನಡುವೆ ಡಿಸಿಎಂ ಡಿಕೆ ಶಿವಕುಮಾರ್‌ ಬೆಂಬಲಿತ ಮತ್ತೊಂದು ಬಣ ದೆಹಲಿಗೆ ಎಂಟ್ರಿ ಕೊಟ್ಟಿದೆ.

ಶಾಸಕರಾದ ಬಾಲಕೃಷ್ಣ (Balakrishna) , ಉದಯ್ ಕದಲೂರು, ನಯನ ಮೋಟಮ್ಮ, ಇಕ್ಬಾಲ್ ಹುಸೇನ್ ಹಾಗೂ ಶರತ್ ಬಚ್ಚೆಗೌಡ ಟೀಂ ತಡರಾತ್ರಿಯೇ ದೆಹಲಿಗೆ ಆಗಮಿಸಿದೆ. ಇಂದು ಹೈಕಮಾಂಡ್‌ ಭೇಟಿ ಮಾಡಿ ಅಧಿಕಾರ ಹಂಚಿಕೆ ಬಗ್ಗೆ ಮಾತುಕತೆ ನಡೆಸಲು ಮುಂದಾಗಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿಂದು ಅಭಿವೃದ್ಧಿ ಕಾರ್ಯಕ್ರಮ; ಪವರ್ ಫೈಟ್ ಬಳಿಕ ಸಿಎಂ – ಡಿಸಿಎಂ ಮುಖಾಮುಖಿ?

ಸಿಎಂ ಬಣದಲ್ಲಿ ಭಾರೀ ಅಸಮಧಾನ
ಇನ್ನೂ ಡಿಕೆಶಿ ಬೆಂಬಲಿತ ಮತ್ತೊಂದು ಬಣ ದೆಹಲಿ ಪರೇಡ್‌ ನಡೆಸಿರುವ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಬೆಂಬಲಿತ ಬಣದಲ್ಲಿ ತೀವ್ರ ಅಸಮಾಧಾಣ ಭುಗಿಲೆದ್ದಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಪವರ್ ಶೇರಿಂಗ್ ಫೈಟ್ | ಸಿಎಂ, ಡಿಸಿಎಂ ಮನೆಯಲ್ಲಿ ಗರಿಗೆದರಿದ ರಾಜಕೀಯ – ಮತ್ತೆ ದಲಿತ ಸಿಎಂ ಕೂಗು ಮುನ್ನೆಲೆಗೆ

ಹೈಕಮಾಂಡ್ ಸೂಚನೆ ಮೀರಿ ಮತ್ತೆ ದೆಹಲಿಗೆ ಹೋಗಿದ್ದಕ್ಕೆ ಅಸಮಾಧಾನ ವ್ಯಕ್ತವಾಹಿದೆ. ಖರ್ಗೆಯವರಿಗೆ ಡಿಕೆಶಿ ತಂಡದ ಶಾಸಕರ ಶಿಸ್ತು ಉಲ್ಲಂಘನೆ ಗಮನಕ್ಕೆ ತರಲಾಗಿತ್ತು, ರಾಜ್ಯ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಕೂಡ ವಾರ್ನಿಂಗ್ ಕೊಟ್ಟಿದ್ರು. ಇಷ್ಟಿದ್ರೂ ಡಿಕೆಶಿ ಬಣ ಕ್ಯಾರೆ ಎನ್ನದೇ ದೆಹಲಿ ಪರೇಡ್‌ ನಡೆಸಿದೆ.

ಇದರಿಂದ ಅಸಮಾಧಾನಗೊಂಡಿರುವ ಸಿದ್ದರಾಮಯ್ಯ ಬಣದ ಸಚಿವರಿಂದ ಮತ್ತೊಂದು ಸಭೆ ನಡೆಸುವ ಸಾಧ್ಯತೆಗಳಿವೆ. ಈಗ ಸುಮ್ಮನಿದ್ದರೆ ಮುಂದೆ ಕಷ್ಟ ಕಾಲ ಕಟ್ಟಿಟ್ಟ ಬುತ್ತಿ. ಮುಂದಿನ ಕಾರ್ಯತಂತ್ರಗಳನ್ನ ಚರ್ಚಿಸಿ ಕೂಡಲೇ ಕಾರ್ಯಗತಗೊಳಿಸಲು ಚಿಂತನೆ ನಡೆಸಿದೆ ಎಂದು ಪಕ್ಷದ ಆಪ್ತ ಮೂಲಗಳು ತಿಳಿಸಿವೆ.

TAGGED:congressDK ShivakumarNew DelhiRahul Gandhisiddaramaiahಕಾಂಗ್ರೆಸ್ಡಿಕೆ ಶಿವಕುಮಾರ್ನವದೆಹಲಿರಾಹುಲ್ ಗಾಂಧಿಸಿದ್ದರಾಮಯ್ಯ
Share This Article
FacebookWhatsappWhatsappTelegram

Cinema news

Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
CinemaLatestMain PostNationalSandalwood

You Might Also Like

West bengal Tamilnadu Kerala Assam Puducherry Election results Live Updates
Latest

ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ, ಪುದುಚೇರಿ ಫಲಿತಾಂಶ Live Updates

Public TV
ByPublic TV
38 seconds ago
TVK Vijay DV Sadananda Gowda
Bengaluru City

ತಮಿಳುನಾಡಿನಲ್ಲಿ ವಿಜಯ್‌ರನ್ನ ನಟನಾಗಿ ನೋಡಿದ್ರು, ಮುಂದೆ ಸಿಎಂ ಆಗಿ ನೋಡ್ತಾರೆ: ಡಿವಿಎಸ್

Public TV
ByPublic TV
6 minutes ago
TVK leads in Tamil Nadu Siddaramaiah congratulates Vijay
Bengaluru City

ತಮಿಳುನಾಡಲ್ಲಿ ಟಿವಿಕೆಗೆ ಮುನ್ನಡೆ – ವಿಜಯ್‌ಗೆ ಅಭಿನಂದನೆ ಸಲ್ಲಿಸಿದ ಸಿದ್ದರಾಮಯ್ಯ

Public TV
ByPublic TV
10 minutes ago
Election Commission Bans Victory Rallies In West Bengal After Results Announcement
Latest

ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ ವಿಜಯೋತ್ಸವ ಬ್ಯಾನ್‌!

Public TV
ByPublic TV
2 hours ago
BJP west bengal
Latest

ಮೊದಲು ಮತದಾನ, ಬಳಿಕ ಜಲಪಾನ – ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ‘ಮಾಸ್ಟರ್ ಪ್ಲಾನ್’ ವರ್ಕೌಟ್!

Public TV
ByPublic TV
2 hours ago
Cubbon park metro station
Bengaluru City

ತಾತ್ಕಾಲಿಕವಾಗಿ ಬಂದ್ ಆಗಿದ್ದ ಕಬ್ಬನ್ ಪಾರ್ಕ್ ಮೆಟ್ರೋ ಸ್ಟೇಷನ್ ಓಪನ್‌

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?