Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಕ್ಸಲ್ ಮುಖಂಡನ ಪರ ಘೋಷಣೆ; ಹಿಂಸಾ ರೂಪಕ್ಕೆ ತಿರುಗಿದ ದೆಹಲಿ ಪ್ರತಿಭಟನೆ – 15ಕ್ಕೂ ಹೆಚ್ಚು ಮಂದಿ ಬಂಧನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನಕ್ಸಲ್ ಮುಖಂಡನ ಪರ ಘೋಷಣೆ; ಹಿಂಸಾ ರೂಪಕ್ಕೆ ತಿರುಗಿದ ದೆಹಲಿ ಪ್ರತಿಭಟನೆ – 15ಕ್ಕೂ ಹೆಚ್ಚು ಮಂದಿ ಬಂಧನ

Latest

ನಕ್ಸಲ್ ಮುಖಂಡನ ಪರ ಘೋಷಣೆ; ಹಿಂಸಾ ರೂಪಕ್ಕೆ ತಿರುಗಿದ ದೆಹಲಿ ಪ್ರತಿಭಟನೆ – 15ಕ್ಕೂ ಹೆಚ್ಚು ಮಂದಿ ಬಂಧನ

Public TV
Last updated: November 24, 2025 2:12 pm
Public TV
Share
2 Min Read
Delhi Protest
SHARE

– ಮಾದ್ವಿ ಹಿಡ್ಮಾ ಪರ ಘೋಷಣೆ, ಚಿಲ್ಲಿ ಸ್ಪ್ರೆ ಬಳಸಿ ಪೊಲೀಸರ ಮೇಲೆ ಹಲ್ಲೆ

ನವದೆಹಲಿ: ಮಿತಿಮೀರಿದ ವಾಯು ಮಾಲಿನ್ಯದಿಂದ (Air Pollution) ತೀವ್ರ ಅಸಮಾಧಾನಗೊಂಡು ದೆಹಲಿಯ ಇಂಡಿಯಾ ಗೇಟ್‌ ಬಳಿ ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ (ಇಂದು) ಹಿಂಸಾತ್ಮಕ ರೂಪಕ್ಕೆ ತಿರುಗಿದೆ. ಪ್ರತಿಭಟನೆ ವೇಳೆ ಕೆಲವರು ಚಿಲ್ಲಿ, ಪೆಪ್ಪರ್‌ ಸ್ಪ್ರೆ ಬಳಸಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ 15ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನ (Protester) ಬಂಧಿಸಿದ್ದಾರೆ.

ಅಲ್ಲದೇ ಪ್ರತಿಭಟನೆ ವೇಳೆ ಇತ್ತೀಚೆಗೆ ಎನ್‌ಕೌಂಟರ್‌ಗೆ ಬಲಿಯಾದ ನಕ್ಸಲ್ ಮುಖಂಡ ಮಾದ್ವಿ ಹಿಡ್ಮಾನ (Madvi Hidma) ಪೋಸ್ಟರ್‌ಗಳು ಕಂಡುಬಂದಿತು. ನಕ್ಸಲ್‌ ಮುಖಂಡನ ಪೋಸ್ಟರ್‌ ಹಿಡಿದ ಗುಂಪು ಹಿಡ್ಮಾ ಪರ ಘೋಷಣೆ ಕೂಗಿದ ಬಳಿಕ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ತಿರುಗಿದೆ ಅನ್ನೋದು ಗೊತ್ತಾಗಿದೆ. ಇದನ್ನೂ ಓದಿ: ಅಮಿತ್ ಶಾ ನೀಡಿದ್ದ ಡೆಡ್ ಲೈನ್‌ಗೆ 12 ದಿನ ಮೊದಲೇ ಟಾರ್ಗೆಟ್ ಮಾದ್ವಿ ಹಿಡ್ಮಾ ಹಿಟ್.!

Delhi Protest 2

ಹಿಂಸಾತ್ಮಕ ರೂಪಕ್ಕೆ ತಿರುದ್ದೇಗೆ?
ರಾಷ್ಟ್ರ ರಾಜಧಾನಿಯ ಸಿ-ಹೆಕ್ಸಾಗನ್ ಬಳಿ ಭಾನುವಾರ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರು ವಾಹನ ಸಂಚಾರಕ್ಕೆ ಅಡ್ಡಿ ಮಾಡದಂತೆ ಪ್ರತಿಭಟನಾಕಾರರಿಗೆ ಎಚ್ಚರಿಸಿದ್ದರು. ಇದರಿಂದ ಅಂಬುಲೆನ್ಸ್ ಮತ್ತು ವೈದ್ಯಕೀಯ ಸಿಬ್ಬಂದಿ ಪ್ರಯಾಣಕ್ಕೆ ತೊಂದರೆಯಾಗಲಿದೆ ಎಂದೂ ತಿಳಿಸಿದ್ದರು. ಇದನ್ನ ಲೆಕ್ಕಿಸಿದ ಪ್ರತಿಭಟನಾಕಾರರನ್ನು ರಸ್ತೆ ತಡೆಗೆ ಮುಂದಾದರು. ಪೊಲೀಸರು ಚದುರಿಸಲು ಯತ್ನಿಸಿದಾಗ ಪೊಲೀಸರತ್ತ ಕೆಲವರು ʻಪೆಪ್ಪರ್ ಮತ್ತು ಚಿಲ್ಲಿ ಸ್ಪೇʼ ಬಳಿಸಿದ್ರು. ಬ್ಯಾರಿಕೇಡ್‌ಗಳನ್ನ ಮುರಿದು ಹಲ್ಲೆಗೂ ಯತ್ನಿಸಿದ್ರು. ಇದರಿಂದ ಮೂರ್ನಾಲ್ಕು ಮಂದಿ ಪೊಲೀಸರು ಗಾಯಗೊಂಡಿದ್ದಾರೆ. ಪೆಪ್ಪರ್‌, ಚಿಲ್ಲಿ ಸ್ಪ್ರೇ ಬಳಸಿ ಹಲ್ಲೆಗೆ ಮುಂದಾಗಿದ್ದನ್ನ ಗಂಭೀರವಾಗಿ ಪರಿಗಣಿಸಿದ ಪೊಲೀಸರು, 15 ಜನರನ್ನ ಬಂಧಿಸಿದ್ದಾರೆ.

ನಕ್ಸಲ್‌ ಮುಖಂಡ ಹಿಡ್ಮಾ ಪೋಸ್ಟರ್‌
ವಾಯು ಮಾಲಿನ್ಯ ಖಂಡಿಸಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಗುಂಪೊಂದು ಇತ್ತೀಚೆಗೆ ಎನ್‌ಕೌಂಟರ್‌ಗೆ ಬಲಿಯಾದ ನಕ್ಸಲ್‌ ಮುಖಂಡ ಮಾದ್ವಿ ಹಿಡ್ಮಾನ ಪೋಸ್ಟರ್‌ ಹಿಡಿದು ಘೋಷಣೆ ಕೂಗಿದ್ದು, ರಸ್ತೆ ತಡೆಗೆ ಮುಂದಾಗಿದ್ದು ಹಿಂಸಾ ರೂಪಕ್ಕೆ ತಿರುಗಲು ಮತ್ತೊಂದು ಕಾರಣ. ಇದನ್ನೂ ಓದಿ: 26 ಡೆಡ್ಲಿ ದಾಳಿಗಳ ಹಿಂದಿದ್ದ ನಕ್ಸಲ್ ಮುಖಂಡ ಮಾಡ್ವಿ ಹಿದ್ಮಾ ಆಂಧ್ರದಲ್ಲಿ ಹತ್ಯೆ – ಎನ್‌ಕೌಂಟರ್‌ನಲ್ಲಿ ಪತ್ನಿಯೂ ಬಲಿ

ಇನ್ನೂ ದೆಹಲಿಯಲ್ಲಿ ದಿನದಿಂದ ದಿನಕ್ಕೆ ಗಾಳಿಯ ಗುಣಮಟ್ಟ ತೀರಾ ಅಪಾಯಮಟ್ಟಕ್ಕೆ ತಲಪುತ್ತಿದೆ. ಇದು ತೀರಾ ಗಂಭೀರ ವಿಷಯ. ಇದರಿಂದ ಸಾರ್ವಜನಿಕ ಆರೋಗ್ಯ ಹದಗೆಡಲಿದೆ. ಇದನ್ನ ಪರಿಹರಿಸಲು ಮತ್ತು ಮೂಲ ಕಾರಣವನ್ನು ಪತ್ತೆ ಮಾಡುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಶುದ್ಧ ಗಾಳಿಗಾಗಿ ದೆಹಲಿ ಸಮನ್ವಯ ಸಮಿತಿ ಆರೋಪಿಸಿ ಪ್ರಕಟಣೆ ಹೊರಡಿಸಿದೆ.

ಗಾಳಿಯ ಗುಣಮಟ್ಟ ತೀರಾ ಅಪಾಯಕಾರಿ ಮಟ್ಟಕ್ಕೆ ತಲುಪಿದೆ. ಆದರೆ ಸರ್ಕಾರ ಮಾತ್ರ ಗಾಳಿಯ ಗುಣಮಟ್ಟ ಸೂಚ್ಯಂಕ (AQI) ಇರುವ ಯಂತ್ರಗಳ ಬಳಿ ನೀರು ಸಿಂಪಡಿಸುವುದು. ಮೋಡ ಬಿತ್ತನೆ ಮಾಡುವ ಮೂಲಕ ತೋರಿಕೆಗೆ ಕೆಲಸ ಮಾಡುತ್ತಿದೆ. ಆದರೆ ದೀರ್ಘಕಾಲ ಪರಿಹಾರ ಕಂಡುಕೊಳ್ಳುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಶೇಖ್‌ ಹಸೀನಾಗೆ ಗಲ್ಲು – ಹಸೀನಾರನ್ನ ಹಸ್ತಾಂತರಿಸುವಂತೆ ಭಾರತಕ್ಕೆ ಬಾಂಗ್ಲಾ ಸರ್ಕಾರ ಪತ್ರ ಬರೆದು ಮನವಿ

TAGGED:Air ProtestChilli SprayDelhi ViolentHidma SlogansMadvi HidmaNew Delhi
Share This Article
Facebook Whatsapp Whatsapp Telegram

Cinema news

rashmika vijay dkshivakumar 1
ವಿಜಯ್, ರಶ್ಮಿಕಾ ಆರತಕ್ಷತೆಗೆ ತೆರಳಿ ಶುಭಕೋರಿದ ಡಿಕೆ ಶಿವಕುಮಾರ್
Cinema Latest Top Stories
honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories

You Might Also Like

Lokayukta Raid Bengaluru
Bengaluru City

ಬೆಂಗಳೂರಿನ 4 ಕಡೆ ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

Public TV
By Public TV
2 minutes ago
Finn Allen
Cricket

10 ಬೌಂಡರಿ, 8 ಸಿಕ್ಸರ್‌ ಅಲೆನ್ ವಿಶ್ವದಾಖಲೆಯ ಶತಕ – ಫೈನಲ್‌ಗೆ ಕಿವೀಸ್‌

Public TV
By Public TV
31 minutes ago
Dry Fruits
Bengaluru City

ಇರಾನ್ – ಇಸ್ರೇಲ್ ವಾರ್ ಎಫೆಕ್ಟ್; ವಾರದೊಳಗೆ ದುಬಾರಿಯಾಗಲಿದೆ ಡ್ರೈಫ್ರೂಟ್ಸ್

Public TV
By Public TV
31 minutes ago
daily horoscope dina bhavishya
Astrology

ದಿನ ಭವಿಷ್ಯ: 05-03-2026

Public TV
By Public TV
57 minutes ago
IRIS Dena 1
Latest

ಭಾರತದಿಂದ ವಾಪಸ್‌ ಆಗ್ತಿದ್ದ ಇರಾನ್‌ ನೌಕೆ ಮೇಲೆ ಅಮೆರಿಕ ದಾಳಿ – 87 ಮಂದಿ ಸಾವು

Public TV
By Public TV
9 hours ago
kannadigas return from dubai
Bengaluru City

ದುಬೈನಿಂದ ಮತ್ತಷ್ಟು ಕನ್ನಡಿಗರು ಬೆಂಗಳೂರಿಗೆ ವಾಪಸ್

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?