Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 100 ವರ್ಷ ಇತಿಹಾಸ ಇರೋ ಕಾಂಗ್ರೆಸ್‌ ಪಕ್ಷದಲ್ಲಿ 100 ಕೋಟಿ ವರೆಗೆ ಕುದುರೆ ವ್ಯಾಪಾರ: ಆರ್‌. ಅಶೋಕ್‌ ವಾಗ್ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 100 ವರ್ಷ ಇತಿಹಾಸ ಇರೋ ಕಾಂಗ್ರೆಸ್‌ ಪಕ್ಷದಲ್ಲಿ 100 ಕೋಟಿ ವರೆಗೆ ಕುದುರೆ ವ್ಯಾಪಾರ: ಆರ್‌. ಅಶೋಕ್‌ ವಾಗ್ದಾಳಿ

Bengaluru City

100 ವರ್ಷ ಇತಿಹಾಸ ಇರೋ ಕಾಂಗ್ರೆಸ್‌ ಪಕ್ಷದಲ್ಲಿ 100 ಕೋಟಿ ವರೆಗೆ ಕುದುರೆ ವ್ಯಾಪಾರ: ಆರ್‌. ಅಶೋಕ್‌ ವಾಗ್ದಾಳಿ

Public TV
Last updated: November 24, 2025 3:17 pm
Public TV
Share
2 Min Read
R Ashoka 1
SHARE

– 60-100 ಕೋಟಿ ರೂ.ವರೆಗೆ ಶಾಸಕರ ಖರೀದಿಗೆ ಆಫರ್‌; ಕಾರು, ಫ್ಲ್ಯಾಟು ಗಿಫ್ಟು
– ಸಿಎಂ ಬದಲಾಗೋದು 100% ಗ್ಯಾರಂಟಿ; ವಿಪಕ್ಷ ನಾಯಕ ಭವಿಷ್ಯ

ಬೆಂಗಳೂರು: 100 ವರ್ಷಗಳಿಗೂ ಹೆಚ್ಚು ಇತಿಹಾಸ ಹೊಂದಿರುವ ಕಾಂಗ್ರೆಸ್‌ ಪಕ್ಷದಲ್ಲಿ (Congress Party) ಅವರ ಶಾಸಕರನ್ನ ಅವ್ರೇ ಖರೀದಿ ಮಾಡುವ ಕೆಟ್ಟ ವ್ಯವಸ್ಥೆ ಹಿಂದೆಂದೂ ಕಂಡಿರಲಿಲ್ಲ. ಈಗ 100 ಕೋಟಿ ರೂಪಾಯಿ ವರೆಗೆ ಕುದುರೆ ವ್ಯಾಪಾರ ನಡೀತಿದೆ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ತೀವ್ರ ಆಕ್ರೋಶ ಹೊರಹಾಕಿದರು.

ವಿಧಾನಸೌಧದಲ್ಲಿಂದು ನಡೆದ ಸುದ್ದಿಗೋಷ್ಠಿ ಬಳಿಕ ʻಪಬ್ಲಿಕ್‌ ಟಿವಿʼ (Public TV) ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಅವರ ಶಾಸಕರನ್ನ ಅವರೇ ಖರೀದಿ ಮಾಡ್ತಿದ್ದಾರೆ. ಇದು ಕಾಂಗ್ರೆಸ್‌ ಸರ್ಕಾರನಾ? ಅಥವಾ ಸಮ್ಮಿಶ್ರ ಸರ್ಕಾರನಾ? ಅನ್ನೋ ಅನುಮಾನ ಮೂಡುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು. ಇದನ್ನೂ ಓದಿ: ಎರಡೂವರೆ ವರ್ಷ ತುಂಬಲಿ ಆಮೇಲೆ ಮಾಡೋಣ ಅಂದಿದ್ದೆ, ಈಗ್ಲೂ ಹೈಕಮಾಂಡ್ ಹೇಳಿದಂತೆ ಕೇಳುವೆ: ಸಿಎಂ

rahul gandhi dk shivakumar siddaramaiah

ಯಾವ ಸರ್ಕಾರದಲ್ಲೂ ಈ ರೀತಿ ಆಗಿರಲಿಲ್ಲ. 100ಕ್ಕೂ ಹೆಚ್ಚು ವರ್ಷಗಳ ಇತಿಹಾಸ ಇರುವ ಕಾಂಗ್ರೆಸ್‌ ಪಕ್ಷದಲ್ಲಿ ಅವರ ಪಕ್ಷದ ಶಾಸಕರನ್ನ ಅವರೇ ಖರೀದಿ ಮಾಡ್ತಿದ್ದಾರೆ. ಇದು ಕೆಟ್ಟ ವ್ಯವಸ್ಥೆ, ಹಿಂದೆಂದೂ ಈ ರೀತಿ ನಡೆದಿಲ್ಲ. ಒಬ್ಬೊಬ್ಬರು ಶಾಸಕರ ಖರೀದಿಗೆ 60 ರಿಂದ 100 ಕೋಟಿ ರೂ. ಕೊಡಲಾಗ್ತಿದೆ. ಜೊತೆಗೆ ಕಾರು, ಫ್ಲ್ಯಾಟು ಗಿಫ್ಟ್‌ ಕೊಡ್ತಿದ್ದಾರೆ. ಮುಂದೆ ಇದನ್ನ ಜನರ ತಲೆ ಮೇಲೆ ಹಾಕ್ತಾರೆ, ಇದೆಲ್ಲವನ್ನ ಜನರ ಮುಂದೆ ಇಡ್ತೇವೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಡಿಕೆಶಿ ಸಿಎಂ ಆಗಲೆಂದು ನಾಗ ಸಾಧುಗಳಿಂದ ಆಶೀರ್ವಾದ – ಯಾರು ಈ ನಾಗ ಸಾಧುಗಳು?

ಇನ್ನೂ ಯಾರು ಸಿಎಂ ಆಗ್ತಾರೆ? ಅನ್ನೋ ಪ್ರಶ್ನೆಗೆ ಉತ್ತರಿಸಿ, ಅವರು ಯಾರಾದ್ರೂ ಸಿಎಂ ಆಗಲಿ ನಮಗೇನು? ಒಳ್ಳೆ ಸರ್ಕಾರ ಕೊಟ್ಟರೆ ಸಾಕು. ಕುದುರೆ ವ್ಯಾಪಾರ ಮಾಡಿ ಸಿಎಂ ಆಗೋದು ವರ್ಸ್ಟ್‌. ಸಿದ್ದರಾಮಯ್ಯ ತಮ್ಮ ಕಡೆಯವರನ್ನ ಹಿಡಿದಿಟ್ಟುಕೊಳ್ಳಲು ಕಸರತ್ತು ಮಾಡ್ತಿದ್ದಾರೆ. ಒಟ್ಟಿನಲ್ಲಿ ಸಿಎಂ ಬದಲಾಗೋದು 100% ಗ್ಯಾರಂಟಿ ಅಂತ ಅಶೋಕ್‌ ಭವಿಷ್ಯ ನುಡಿದರು. ಇದನ್ನೂ ಓದಿ: ʻಕುರ್ಚಿ ಕದನʼ ಇನ್ನಷ್ಟು ಜೋರು – ದೆಹಲಿಗೆ ಡಿಕೆಶಿ ಬೆಂಬಲಿತ ಮತ್ತೊಂದು ಬಣ ಎಂಟ್ರಿ

siddaramaiah mallikarjun kharge

ಖರ್ಗೆ ಅಧ್ಯಕ್ಷ ಅನ್ನೋದನ್ನ ಮರೆತಿದ್ದಾರೆ
ಇದೇ ವೇಳೆ ಖರ್ಗೆ ಕುರಿತು ಮಾತನಾಡಿದ ಆರ್‌. ಅಶೋಕ್‌, ಮಲ್ಲಿಕಾರ್ಜುನ ಖರ್ಗೆ ತಾವು ಅಧ್ಯಕ್ಷ ಅನ್ನೋದನ್ನೇ ಮರೆತಿದ್ದಾರೆ. ಹೆಸರಿಗೆ ಮಾತ್ರ ಅವರು ಅಧ್ಯಕ್ಷರು, ಆದ್ರೆ ಕೀ ಇರೋದು ಗಾಂಧಿ ಫ್ಯಾಮಿಲಿ ಬಳಿ ಎಂದು ವ್ಯಂಗ್ಯವಾಡಿದರು.

TAGGED:bengalurubjpcongressDK Shivakumarr ashoksiddaramaiahಆರ್. ಅಶೋಕ್‍ಕಾಂಗ್ರೆಸ್ಡಿಕೆ ಶಿವಕುಮಾರ್ಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

School 3
Bengaluru City

ಮಿಷನ್ ಪ್ರಕೃತಿ | ಕುಂದಾಪುರ, ಚಾ. ನಗರ ಸೇರಿ ರಾಜ್ಯದ 10 ಶಾಲೆಗಳಿಗೆ ʻಅತ್ಯುತ್ತಮ ಶಾಲೆʼ ಪ್ರಶಸ್ತಿ‌

Public TV
By Public TV
31 minutes ago
opd hospital Karnataka
Latest

ಮಾ.11 ರಿಂದ ಒಪಿಡಿ ಸೇವೆ ಬಂದ್‌ – ಸರ್ಕಾರದ ವಿರುದ್ಧ ಸಿಡಿದ ವೈದ್ಯರು

Public TV
By Public TV
34 minutes ago
Chandru Lamani
Bengaluru City

ಲಂಚ ಪಡೆಯುವಾಗ ಸಿಕ್ಕಿಬಿದ್ದ ಚಂದ್ರು ಲಮಾಣಿ – ಶಾಸಕರ ಉಚ್ಚಾಟನೆಗೆ ಬಿಜೆಪಿ ಚಿಂತನೆ

Public TV
By Public TV
51 minutes ago
Iqbal Hussain
Districts

ಸಚಿವರ ಬದಲಾವಣೆಗಾಗಿ ಹೈಕಮಾಂಡ್‌ಗೆ ಪತ್ರ ಬರೆದಿರೋದು ನಿಜ: ಇಕ್ಬಾಲ್ ಹುಸೇನ್

Public TV
By Public TV
1 hour ago
Margaret Alva
Bengaluru City

ಶಿಸ್ತು, ಜವಾಬ್ದಾರಿ ಇರಬೇಕು – ಅರೆ ಬೆತ್ತಲೆ ಪ್ರತಿಭಟನೆಯನ್ನು ಖಂಡಿಸಿದ ಕೈ ನಾಯಕಿ ಮಾರ್ಗರೇಟ್‌ ಆಳ್ವ

Public TV
By Public TV
1 hour ago
Shoaib Jamai
Cricket

ಮುಸ್ಲಿಂ ಆಟಗಾರರಿಲ್ಲದ್ದಕ್ಕೆ ಟೀಂ ಇಂಡಿಯಾ ಸೋತಿದೆ – ಧರ್ಮದ ಲೇಪನ ಹಚ್ಚಿದ ಓವೈಸಿ ಪಕ್ಷದ ನಾಯಕ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?