Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಥಿಯೋಪಿಯಾದಲ್ಲಿ ಜ್ವಾಲಾಮುಖಿ ಸ್ಫೋಟ – ಭಾರತದಲ್ಲಿ ವಿಮಾನ ಸಂಚಾರ ವ್ಯತ್ಯಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇಥಿಯೋಪಿಯಾದಲ್ಲಿ ಜ್ವಾಲಾಮುಖಿ ಸ್ಫೋಟ – ಭಾರತದಲ್ಲಿ ವಿಮಾನ ಸಂಚಾರ ವ್ಯತ್ಯಯ

Latest

ಇಥಿಯೋಪಿಯಾದಲ್ಲಿ ಜ್ವಾಲಾಮುಖಿ ಸ್ಫೋಟ – ಭಾರತದಲ್ಲಿ ವಿಮಾನ ಸಂಚಾರ ವ್ಯತ್ಯಯ

Public TV
Last updated: November 24, 2025 11:30 pm
Public TV
Share
1 Min Read
Ethiopia Volcano
SHARE

– 14 ಕಿ.ಮೀ ಎತ್ತರಕ್ಕೆ ಚಿಮ್ಮಿದ ದಟ್ಟವಾದ ಹೊಗೆ

ಅಡಿಸ್ ಅಬಾಬಾ/ ನವದೆಹಲಿ: ಇಥಿಯೋಪಿಯಾದಲ್ಲಿರುವ (Ethiopia) ಹೈಲಿ ಗುಬ್ಬಿ ಜ್ವಾಲಾಮುಖಿ ಸುಮಾರು 12,000 ವರ್ಷಗಳಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದ್ದು ವಿಶ್ವಾದ್ಯಂತ ವಿಮಾನ ಸಂಚಾರದಲ್ಲಿ ವ್ಯತ್ಯಯವಾಗಿದೆ.

ಇಥಿಯೋಪಿಯಾದ ಈಶಾನ್ಯ ಪ್ರದೇಶದಲ್ಲಿರುವ ಜ್ವಾಲಾಮುಖಿಯಿಂದ (Hayli Gubbi Volcano) ಸ್ಫೋಟಗೊಂಡ ಹೊಗೆ 14 ಕಿ.ಮೀ ಎತ್ತರದವರೆಗೆ ಚಿಮ್ಮಿದ್ದರಿಂದ ವಿಮಾನಗಳ ಹಾರಾಟಕ್ಕೆ ಸಮಸ್ಯೆಯಾಗಿದೆ.

ಆರಂಭದಲ್ಲಿ ಗಂಧಕಗಳಿರುವ ಬೂದಿ ಯೆಮೆನ್ ಮತ್ತು ಓಮನ್ ಕಡೆಗೆ ಸಾಗಿತು. ನಂತರ ಕೆಂಪು ಸಮುದ್ರದಾದ್ಯಂತ ದಟ್ಟವಾದ ಮೋಡ ಆವರಿಸಿದ್ದು ಅರಬ್ಬಿ ಸಮುದ್ರದ ಮೇಲೆ ಹೋಗಿದೆ.  ಹವಾಮಾನ ಮುನ್ಸೂಚನೆಯ ಪ್ರಕಾರ ರಾಜಸ್ಥಾನ ಮತ್ತು ಹರಿಯಾಣದ ಕೆಲವು ಭಾಗಗಳನ್ನು ರಾತ್ರಿ ಬೂದಿ ಮೋಡ ತಲುಪಿ ದೆಹಲಿ ಕಡೆ ಸಾಗುವ ಸಾಧ್ಯತೆಯಿದೆ.

Ethiopia is reporting what scientists say is its first confirmed volcanic eruption in thousands of years after the Hayli Gubbi volcano in the remote Afar region burst to life. Researchers say this marks the volcano’s first recorded activity and likely its first eruption in many… pic.twitter.com/rzhMDttAfu

— Open Source Intel (@Osint613) November 24, 2025

ಈಗಾಗಲೇ ಅಕಾಸಾ ಏರ್, ಇಂಡಿಗೊ ಮತ್ತು ಕೆಎಲ್‌ಎಂ ಸೇರಿದಂತೆ ಹಲವು ಕಂಪನಿಗಳು ಕೆಲ ವಿಮಾನಗಳ ಹಾರಾಟವನ್ನು ರದ್ದು ಮಾಡಿವೆ.

ಎಂಜಿನ್ ಕಾರ್ಯಕ್ಷಮತೆಯ ವೈಪರೀತ್ಯಗಳು ಅಥವಾ ಕ್ಯಾಬಿನ್ ಹೊಗೆ ಅಥವಾ ವಾಸನೆ ಸೇರಿದಂತೆ ಯಾವುದೇ ಶಂಕಿತ ಬೂದಿ ಎದುರಾದಾಗ ತಕ್ಷಣ ವರದಿ ಮಾಡುವಂತೆ ವಿಮಾನಯಾನ ಸಂಸ್ಥೆಗಳಿಗೆ ಸೂಚಿಸಲಾಗಿದೆ.

ಜ್ವಾಲಾಮುಖಿ ಬೂದಿ ವಿಮಾನ ನಿಲ್ದಾಣದ ಕಾರ್ಯಾಚರಣೆಯ ಮೇಲೆ ಪರಿಣಾಮ ಬೀರಿದರೆ, ಸಂಬಂಧಪಟ್ಟ ನಿರ್ವಾಹಕರು ತಕ್ಷಣವೇ ರನ್‌ವೇಗಳು, ಟ್ಯಾಕ್ಸಿವೇಗಳು ಮತ್ತು ಏಪ್ರನ್‌ಗಳನ್ನು ಪರಿಶೀಲಿಸಬೇಕು ಎಂದು DGCA ಹೇಳಿದೆ.

TAGGED:Ethiopiaindiavolcanoಇಥಿಯೋಪಿಯಾಜ್ವಾಲಾಮುಖಿಭಾರತ
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

Abu Dhabi
Latest

ಅಬುಧಾಬಿ, ದೋಹಾ, ರಿಯಾದ್ ಮೇಲೆ ಇರಾನ್‌ ದಾಳಿ – ದುಬೈನಲ್ಲೂ ಸ್ಫೋಟ

Public TV
By Public TV
21 minutes ago
siddaramaiah 1 5
Bengaluru City

ಎರಡನೇ & 4ನೇ ಶನಿವಾರ ರಜೆ ಕೊಡಿ – ಪ್ರಾಥಮಿಕ ಶಿಕ್ಷಕರಿಂದ ಸಿಎಂಗೆ ಮನವಿ

Public TV
By Public TV
1 hour ago
Karnataka Second PUC Exam
Bengaluru City

ಮೊದಲ ದಿನದ ದ್ವಿತೀಯ ಪಿಯುಸಿ ಪರೀಕ್ಷೆ ಯಶಸ್ವಿ – 96.87% ಹಾಜರಾತಿ ದಾಖಲು

Public TV
By Public TV
1 hour ago
Israel US Strikes on Iran
Latest

ಇಸ್ರೇಲ್-ಅಮೆರಿಕ ದಾಳಿ – ಇರಾನ್‌ನಲ್ಲಿ ವಿದ್ಯಾರ್ಥಿಗಳು ಸೇರಿ 40 ಮಂದಿ ಸಾವು

Public TV
By Public TV
2 hours ago
Basavaraj Bommai
Districts

ರಾಜ್ಯ ಸರ್ಕಾರದ ಕುಸ್ತಿಯ ಗುದ್ದಾಟ ಬಜೆಟ್ ನಂತರ ಅಂತಿಮ ಘಟ್ಟಕ್ಕೆ ತಲುಪಲಿದೆ: ಬೊಮ್ಮಾಯಿ

Public TV
By Public TV
2 hours ago
Andhra Pradesh Firecracker Factory Blast 18 Dead
Crime

ಆಂಧ್ರದ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ – 18 ಮಂದಿ ದುರ್ಮರಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?