Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರು | ಯುವಕನ ಮನೆಯಲ್ಲಿ ಸಿಕ್ಕ ವಿವಾಹಿತೆ – ಮಹಿಳೆ ಕುಟುಂಬಸ್ಥರಿಂದ ಥಳಿಸಿ ಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರು | ಯುವಕನ ಮನೆಯಲ್ಲಿ ಸಿಕ್ಕ ವಿವಾಹಿತೆ – ಮಹಿಳೆ ಕುಟುಂಬಸ್ಥರಿಂದ ಥಳಿಸಿ ಹತ್ಯೆ

Bengaluru City

ಬೆಂಗಳೂರು | ಯುವಕನ ಮನೆಯಲ್ಲಿ ಸಿಕ್ಕ ವಿವಾಹಿತೆ – ಮಹಿಳೆ ಕುಟುಂಬಸ್ಥರಿಂದ ಥಳಿಸಿ ಹತ್ಯೆ

Public TV
Last updated: November 25, 2025 11:30 am
Public TV
Share
1 Min Read
Yeswanthpur Murder
SHARE

ಬೆಂಗಳೂರು: ವಿವಾಹಿತ ಮಹಿಳೆ ಜೊತೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಯುವಕನನ್ನು ಮಹಿಳೆಯ ಕುಟುಂಬಸ್ಥರು ಹತ್ಯೆ ಮಾಡಿದ ಘಟನೆ ಯಶವಂತಪುರದ (Yeswanthpur) ಮುತ್ಯಾಲಮ್ಮ ನಗರದಲ್ಲಿ ನಡೆದಿದೆ.

ನರಸಿಂಹರಾಜು (32) ಕೊಲೆಯಾದ ಯುವಕ. ಈತ ಮದುವೆಯಾಗಿದ್ದ ಮಹಿಳೆಯ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಎನ್ನಲಾಗಿದೆ. ಆ ಮಹಿಳೆಯೂ ಆಗಾಗ ಯುವಕನ ಮನೆಗೆ ಬರುತ್ತಿದ್ದಳು. ಶನಿವಾರ (ನ.22) ಆ ಮಹಿಳೆ ನರಸಿಂಹರಾಜು ಮನೆಯಲ್ಲಿ ಇದ್ದರು. ಇದನ್ನು ತಿಳಿದ ಮಹಿಳೆಯ ಮನೆಯವರು ಬಂದಿದ್ದಾರೆ. ಬಳಿಕ ಮನೆಯಲ್ಲಿದ್ದ ನರಸಿಂಹರಾಜುನನ್ನು ಮನೆಯಿಂದ ಹೊರಗಡೆ ಎಳೆದುಕೊಂಡು ಬಂದು ರಸ್ತೆಯಲ್ಲಿ ನಾಲ್ಕೈದು ಜನ ಮನಸ್ಸೋ ಇಚ್ಚೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಬಿಡಿಸಲು ಬಂದ ನರಸಿಂಹರಾಜು ತಾಯಿಯ ಮೇಲೂ ಹಲ್ಲೆ ಮಾಡಲಾಗಿದೆ. ಇದನ್ನೂ ಓದಿ: ವರದಕ್ಷಿಣೆಗಾಗಿ ಪತ್ನಿ ಮೇಲೆ GBA ಮಾರ್ಷಲ್ ದರ್ಪ ಆರೋಪ – ಮಹಿಳೆ ನೇಣಿಗೆ ಶರಣು

ಹಲ್ಲೆಯಿಂದ ಅಸ್ವಸ್ಥನಾಗಿದ್ದ ನರಸಿಂಹರಾಜುನನ್ನು ಕೂಡಲೇ ಕೆ.ಸಿ ಜನರಲ್ ಆಸ್ಪತ್ರೆಗೆ ಕರೆದೊಯ್ದಿದ್ದರು. ಆಸ್ಪತ್ರೆಯಲ್ಲಿ ಯುವಕ ಸಾವನ್ನಪ್ಪಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಈ ಸಂಬಂಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ ಎಂದು ಕುಟುಂಬಸ್ಥರ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: Nelamangala | ಯುವತಿಯನ್ನ ಸ್ನೇಹಿತೆ ರೂಂಗೆ ಕರೆದೊಯ್ದು ಕೊಲೆಗೈದ ಯುವಕ

TAGGED:bengalurucrimepoliceYeswanthpur
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

West Bengal clash
Latest

West Bengal Elections | ಕಚ್ಚಾ ಬಾಂಬ್ ದಾಳಿ ಬಳಿಕ ಉಲ್ಬಣಗೊಂಡ TMC-AJUP ಕಾರ್ಯಕರ್ತರ ಘರ್ಷಣೆ

Public TV
By Public TV
11 minutes ago
SSLC RESULT
Bagalkot

SSLC Result 2026 | ದಕ್ಷಿಣ ಕನ್ನಡ ಜಿಲ್ಲೆ ರಾಜ್ಯಕ್ಕೆ ಪ್ರಥಮ – 7 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

Public TV
By Public TV
40 minutes ago
Mukesh Chowdary
Cricket

IPL 2026 – ಸಿಎಸ್‌ಕೆ ಸ್ಟಾರ್ ಬೌಲರ್ ಮುಖೇಶ್ ಚೌಧರಿ ತಾಯಿ ನಿಧನ

Public TV
By Public TV
44 minutes ago
S Madhu Bangarappa
Bengaluru City

SSLC Result 2026 | ಪರೀಕ್ಷೆ-1 ಫಲಿತಾಂಶ ಪ್ರಕಟ – ಇತಿಹಾಸದಲ್ಲೇ ಫಸ್ಟ್‌ ಟೈಂ ಶೇ.94.10 ರಷ್ಟು ಫಲಿತಾಂಶ

Public TV
By Public TV
1 hour ago
peacock
Districts

ತುಮಕೂರಿನಲ್ಲಿ 32 ನವಿಲುಗಳ ಸಾವು – ಹೀಟ್‌ಸ್ಟ್ರೋಕ್ ಶಂಕೆ

Public TV
By Public TV
2 hours ago
Basava Kalyana jatre
Bidar

ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯ ಎರಡೂ ಕಾಲು ಕಟ್ – ಇಬ್ಬರ ಸ್ಥಿತಿ ಗಂಭೀರ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?