Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ದೆಹಲಿ ಕಾರು ಸ್ಫೋಟ ಕೇಸ್‌ – ಉಗ್ರ ಉಮರ್‌ಗೆ ಆಶ್ರಯ ನೀಡಿದ್ದ 7ನೇ ಆರೋಪಿ ಬಂಧಿಸಿದ ಎನ್‌ಐಎ

Public TV
Last updated: November 26, 2025 11:31 am
Public TV
Share
1 Min Read
nia 1
SHARE

ನವದೆಹಲಿ: ದೆಹಲಿ ಕೆಂಪು ಕೋಟೆ ಬಳಿ ಕಾರು ಸ್ಫೋಟ (Red Fort Car Explosion) ಸಂಭವಿಸುವುದಕ್ಕೆ ಮುನ್ನ ಟೆರರ್‌ ಡಾಕ್ಟರ್‌ ಉಮರ್‌ ಉನ್‌ ನಬಿಗೆ (Umar Un Nabi) ಆಶ್ರಯ ನೀಡಿದ್ದ ಆರೋಪದ ಮೇಲೆ ಫರಿದಾಬಾದ್‌ ನಿವಾಸಿಯನ್ನ ಬಂಧಿಸಿರುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ ತಿಳಿಸಿದೆ.

The National Investigation Agency (NIA) has arrested a Faridabad resident for harbouring terrorist Umar Un Nabi immediately before the Delhi terror bomb blast.

Soyab of Dhauj, Faridabad (Haryana) is the 7th accused to be arrested in the case. NIA investigations have revealed…

— ANI (@ANI) November 26, 2025

ಬಂಧಿತ ಸೋಯಾಬ್‌ ಈ ಪ್ರಕರಣದ 7ನೇ ಆರೋಪಿ ಎಂದು ಎನ್‌ಐಎ (NIA) ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: Delhi Blast | ಅಲ್ ಫಲಾಹ್ ವಿವಿಯ 200 ವೈದ್ಯರು, ಸಿಬ್ಬಂದಿ ಮೇಲೆ ನಿಗಾ

Delhi bomb Blast Suspect Was In Touch With Turkiye Based Handler Ukasa Say Sources

ರಾಷ್ಟ್ರ ರಾಜಧಾನಿಯ ಕೆಂಪು ಕೋಟೆ ಸಮೀಪ ಕಾರು ಸ್ಫೋಟ ಸಂಭವಿಸುವುದಕ್ಕೆ ಮುನ್ನ ಸೋಯಾಬ್‌ ಉಗ್ರ ಉಮರ್‌ಗೆ ಆಶ್ರಯ ನೀಡಿದ್ದ ತನಿಖೆ ವೇಳೆ ಬಹಿರಂಗವಾಗಿದೆ. ಇದನ್ನೂ ಓದಿ: Delhi Blast | ಕಾರಿನಲ್ಲೇ ಕುಳಿತು ಬಾಂಬ್ ರೆಡಿ ಮಾಡಿದ್ದ ಉಗ್ರ ಉಮರ್

ನ.10ರ ಸಂಜೆ 6:52ಕ್ಕೆ ಕಾರು ಸ್ಫೋಟ ಸಂಭವಿಸಿತ್ತು. ಪರಿಣಾಮ 15 ಜನರು ಸಾವನ್ನಪ್ಪಿ, 20ಕ್ಕೂ ಅಧಿಕ ಜನರು ಗಾಯಗೊಂಡಿದ್ದರು. ಈ ಸಂಬಂಧ ಸ್ಫೋಟದಲ್ಲಿ ಭಾಗಿಯಾಗಿದ್ದ ವೈದ್ಯ ಉಮರ್‌ನ ಮನೆಯನ್ನು ಭದ್ರತಾ ಪಡೆಗಳು ಧ್ವಂಸ ಮಾಡಿದ್ದವು. ಪ್ರಕಣಕ್ಕೆ ಸಂಬಂಧಿಸಿದಂತೆ 6 ಆರೋಪಿಗಳನ್ನ ಬಂಧಿಸಿದ್ದ ಪೊಲೀಸರು 7ನೇ ಆರೋಪಿಯನ್ನ ಇಂದು ಬಂಧಿಸಲಾಗಿದೆ. ಇದನ್ನೂ ಓದಿ: Delhi Explosion | ಇ-ಮೇಲ್‌ ಡ್ರಾಫ್ಟ್ ಮೂಲಕ ಸಂವಹನ ನಡೆಸುತ್ತಿದ್ದ ಉಗ್ರರು; Dead Drop ಸೀಕ್ರೆಟ್‌ ಏನು?

TAGGED:Al Falah UniversityDelhi ExplosionNIARed FortUmar Un Nabiಎನ್‍ಐಎಕೆಂಪು ಕೋಟೆದೆಹಲಿ ಕಾರು ಸ್ಫೋಟ
Share This Article
Facebook Whatsapp Whatsapp Telegram

Cinema news

Dharmam
ಧರ್ಮಂ ಟ್ರೈಲರ್ ಮೆಚ್ಚಿ ಸಾಥ್ ಕೊಟ್ಟ ಕಾಟೇರ ನಿರ್ದೇಶಕ
Cinema Latest Sandalwood Top Stories
Risha Gowda Gilli Nata
ರಿಷಾ ಪ್ರಕಾರ ಬಿಗ್‌ಬಾಸ್ ಟಾಪ್ 5 ಸ್ಪರ್ಧಿಗಳು ಇವರು!
Cinema Latest Top Stories TV Shows
Celina Jaitly
ಪತಿ ವಿರುದ್ಧ ಕೇಸ್ ದಾಖಲಿಸಿ 50 ಕೋಟಿ ಪರಿಹಾರ ಕೇಳಿದ `ಶ್ರೀಮತಿ’ ನಟಿ!
Cinema Latest Top Stories
gilli vs rajat
ಎಲ್ಲರ ಹತ್ರ ಮಾತಾಡ್ದಂಗೆ ನನ್‌ ಹತ್ರ ಮಾತಾಡ್ಬೇಡ: ಗಿಲ್ಲಿ ಮೇಲೆ ರಜತ್‌ ಗರಂ ಆಗಿದ್ಯಾಕೆ?
Cinema Latest Main Post TV Shows

You Might Also Like

DK Shivakumars House 2 1
Bengaluru City

`ಪವರ್‌ ಫೈಟ್‌ʼ ನಡುವೆ ದೇವರ ಮೊರೆಹೋದ ಡಿಕೆಶಿ; ಮನೆಗೇ ʻಹಂದನ ಕೆರೆ ಅಜ್ಜಯ್ಯನ ಗದ್ದುಗೆʼ ಆಗಮನ!

Public TV
By Public TV
14 minutes ago
MURUGHA SHREE
Bengaluru City

ಚಿತ್ರದುರ್ಗದ ಮುರುಘಾ ಶ್ರೀ ವಿರುದ್ಧದ ಪೋಕ್ಸೋ ಕೇಸ್ – ಇಂದು ಮೊದಲ ಪ್ರಕರಣದ ತೀರ್ಪು

Public TV
By Public TV
25 minutes ago
HV Venkatesh
Districts

ದಲಿತ ಸಿಎಂಗೆ ಅವಕಾಶ ಕೊಟ್ಟರೆ ಸಂತೋಷ: ಶಾಸಕ ಹೆಚ್‌ವಿ ವೆಂಕಟೇಶ್

Public TV
By Public TV
42 minutes ago
PM Modi 2 3
Latest

ಸಂವಿಧಾನ ಪ್ರಜಾಪ್ರಭುತ್ವದ ಬಲವಾದ ಅಡಿಪಾಯ, ನಮ್ಮ ಕಾರ್ಯಗಳ ಮೂಲಕ ಮೌಲ್ಯಗಳನ್ನ ಬಲಪಡಿಸೋಣ: ಮೋದಿ ಕರೆ

Public TV
By Public TV
1 hour ago
Bakery Raghu
Bengaluru City

ಉದ್ಯಮಿ ಮನೋಜ್ ಕಿಡ್ನ್ಯಾಪ್‌ ಕೇಸ್‌ – ರೌಡಿ ಶೀಟರ್ ಬೇಕರಿ ರಘು ಅರೆಸ್ಟ್

Public TV
By Public TV
2 hours ago
G Parameshwar KN Rajanna
Bengaluru City

ಪರಮೇಶ್ವರ್ ಸಿಎಂ ಆದ್ರೆ ನಾನು ಅವರ ಪರ: ರಾಜಣ್ಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?