Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶ್ವೇತಭವನದ ಬಳಿ ಗುಂಡಿನ ದಾಳಿ – ಆ ಪ್ರಾಣಿ ದುಬಾರಿ ಬೆಲೆ ತೆರಬೇಕಾಗುತ್ತೆ ಅಂತ ಟ್ರಂಪ್‌ ಎಚ್ಚರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಶ್ವೇತಭವನದ ಬಳಿ ಗುಂಡಿನ ದಾಳಿ – ಆ ಪ್ರಾಣಿ ದುಬಾರಿ ಬೆಲೆ ತೆರಬೇಕಾಗುತ್ತೆ ಅಂತ ಟ್ರಂಪ್‌ ಎಚ್ಚರಿಕೆ

Latest

ಶ್ವೇತಭವನದ ಬಳಿ ಗುಂಡಿನ ದಾಳಿ – ಆ ಪ್ರಾಣಿ ದುಬಾರಿ ಬೆಲೆ ತೆರಬೇಕಾಗುತ್ತೆ ಅಂತ ಟ್ರಂಪ್‌ ಎಚ್ಚರಿಕೆ

Public TV
Last updated: November 27, 2025 9:48 am
Public TV
Share
2 Min Read
White House Shoots
SHARE

– ಇಬ್ಬರು ರಾಷ್ಟ್ರೀಯ ಭದ್ರತಾ ಸಿಬ್ಬಂದಿಗೆ ತೀವ್ರ ಗಾಯ

ವಾಷಿಂಗ್ಟನ್‌: ಶ್ವೇತಭವನದ ಸಮೀಪ ನಡೆದ ಗುಂಡಿನ ದಾಳಿಯಲ್ಲಿ (White House Shooting) ವೆಸ್ಟ್ ವರ್ಜೀನಿಯಾ ರಾಷ್ಟ್ರೀಯ ಭದ್ರತಾ ಪಡೆಯ ಇಬ್ಬರು ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಘಟನೆ ಬೆನ್ನಲ್ಲೇ ವಾಷಿಂಗ್ಟನ್‌ನಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. 500 ಹೆಚ್ಚುವರಿ ರಾಷ್ಟ್ರೀಯ ಗಾರ್ಡ್ ಸಿಬ್ಬಂದಿ ನಿಯೋಜಿಸುವಂತೆ ಟ್ರಂಪ್ ಸೂಚಿಸಿದ್ದಾರೆ.

Effective immediately, processing of all immigration requests relating to Afghan nationals is stopped indefinitely pending further review of security and vetting protocols.

The protection and safety of our homeland and of the American people remains our singular focus and…

— USCIS (@USCIS) November 27, 2025

ಭದ್ರತಾ ಸಿಬ್ಬಂದಿಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಫ್‌ಬಿಐ (FBI) ನಿರ್ದೇಶಕ ಕಾಶ್ ಪಟೇಲ್ ಮತ್ತು ವಾಷಿಂಗ್ಟನ್ ಮೇಯ‌ರ್ ಮುರಿಯಲ್ ಬ್ರೌಸರ್ ತಿಳಿಸಿದ್ದಾರೆ. ಇದನ್ನೂ ಓದಿ: Hong Kong Fire | 2,000 ಅಪಾರ್ಟ್‌ಮೆಂಟ್ಸ್‌ ಇರುವ 7 ಗಗನಚುಂಬಿ ಕಟ್ಟಡಗಳು ಬೆಂಕಿಗಾಹುತಿ; ಸಾವು 44ಕ್ಕೆ ಏರಿಕೆ!

ದಾಳಿಯ ಉದ್ದೇಶ ಏನು ಅನ್ನೋದು ಇನ್ನೂ ತಿಳಿದುಬಂದಿಲ್ಲ. ಯಾವುದೋ ಮೂಲೆಯಿಂದ ದಿಢೀ‌ರ್ ಎಂದು ಕಾಣಿಸಿಕೊಂಡ ಶಂಕಿತ, ತಕ್ಷಣವೇ ಭದ್ರತಾ ಸಿಬ್ಬಂದಿ ಮೇಲೆ ಗುಂಡು ಹಾರಿಸಲು ಪ್ರಾರಂಭಿಸಿದ್ದಾನೆ. ಗುಂಡಿನ ಸದ್ದು ಕೇಳುತ್ತಿದ್ದಂತೆ, ಆ ಪ್ರದೇಶದಲ್ಲಿದ್ದ ಇತರ ಸಿಬ್ಬಂದಿ ಗುಂಡು ಹಾರಿಸಿದ ವ್ಯಕ್ತಿಯನ್ನು ಹಿಡಿಯಲಾಗಿದೆ ಎಂದು ಪೊಲೀಸ್ ಅಧಿಕಾರಿ ಜೆಫ್ರಿ ಕ್ಯಾರೊಲ್ ತಿಳಿಸಿದ್ದಾರೆ.

ಆ ಪ್ರಾಣಿ ದುಬಾರಿ ಬೆಲೆ ತೆರಬೇಕಾಗುತ್ತೆ
ಇನ್ನೂ ಶ್ವೇತಭವನದ ಬಳಿ ಗುಂಡಿ ದಾಳಿ ನಡೆದ ಘಟನೆ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ತಮ್ಮ ಟ್ರೂತ್ ಸೋಶಿಯಲ್‌ನಲ್ಲಿ ವೇದಿಕೆಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಆ ಪ್ರಾಣಿ ಶೀಘ್ರದಲ್ಲೇ ದುಬಾರಿ ಬೆಲೆ ತೆರಬೇಕಾಗುತ್ತೆ ಅಂತ ಬಿಗ್‌ ವಾರ್ನಿಂಗ್‌ ಕೊಟ್ಟಿದ್ದಾರೆ. ಇದನ್ನೂ ಓದಿ: Explainer: ಇಥಿಯೋಪಿಯಾ ಜ್ವಾಲಾಮುಖಿ ಸ್ಫೋಟ – ಭಾರತಕ್ಕೂ ಬಂತು ಹೊಗೆ ಬೂದಿ

Donald Trump 1

ರಾಷ್ಟ್ರೀಯ ಭದ್ರತಾ ಪಡೆಯ ಇಬ್ಬರು ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಅವರನ್ನ ಎರಡು ಪ್ರತ್ಯೇಕ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅದೇನೆ ಇರಲಿ, ದಾಳಿ ನಡೆಸಿದ ಪ್ರಾಣಿ ಶೀಘ್ರದಲ್ಲೇ ದುಬಾರಿ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಅರುಣಾಚಲ ಪ್ರದೇಶ ನಮ್ಮದು – ಭಾರತದ ಮಹಿಳೆ ಬಂಧನದ ಬಳಿಕ ಚೀನಾಗೆ ಭಾರತ ಖಡಕ್‌ ಉತ್ತರ

TAGGED:donald trumpNational GuardUSAWhite House Shootingಡೊನಾಲ್ಡ್ ಟ್ರಂಪ್ರಾಷ್ಟ್ರೀಯ ಭದ್ರತಾ ಪಡೆಶ್ವೇತಭವನ ಗುಂಡಿನ ದಾಳಿ
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

TVK Vijay
Latest

ವಿಜಯ್‌ ರ‍್ಯಾಲಿಯಲ್ಲಿ ದುರಂತ – ಸ್ಥಳದಲ್ಲಿ ಕುಸಿದು ಬಿದ್ದು ವ್ಯಕ್ತಿ ಸಾವು

Public TV
By Public TV
1 minute ago
Ashok Pattana
Bengaluru City

ಇಕ್ಬಾಲ್ ಹುಸೇನ್‌ಗೆ ಸ್ವಲ್ಪ ಮೆಚ್ಯೂರಿಟಿ ಕಡಿಮೆ ಇದೆ – ಅಶೋಕ್ ಪಟ್ಟಣ

Public TV
By Public TV
14 minutes ago
mahashivratri 2024 Kedige Flower Why Ketaki Flower is Not Offered to Lord Shiva
Districts

ಶಿವರಾತ್ರಿ ದಿನ ಕೇದಗೆ ಹೂ ಬಳಸಲ್ಲ ಯಾಕೆ?

Public TV
By Public TV
26 minutes ago
COURT
Latest

ಸೇವೆಯಲ್ಲಿರುವ ನ್ಯಾಯಾಧೀಶರ ವಿರುದ್ಧ 8,630 ದೂರು ದಾಖಲು: ಕಾನೂನು & ನ್ಯಾಯ ಸಚಿವಾಲಯ ಮಾಹಿತಿ

Public TV
By Public TV
31 minutes ago
Blessing Muzarabani
Cricket

T20 World Cup | ಆರ್‌ಸಿಬಿ ವೇಗಿಯ ಬೆಂಕಿ ಬೌಲಿಂಗ್‌ ದಾಳಿಗೆ ಆಸ್ಟ್ರೇಲಿಯಾ ಛಿದ್ರ

Public TV
By Public TV
44 minutes ago
Zimbabwe 1
Cricket

19 ವರ್ಷಗಳ ಬಳಿಕ ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಜಯ – T20 ವಿಶ್ವಕಪ್‌ನಲ್ಲಿ ಇತಿಹಾಸ ನಿರ್ಮಿಸಿದ ಜಿಂಬಾಬ್ವೆ

Public TV
By Public TV
50 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?