Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಯಚೂರು | ಏಕಾಏಕಿ ಮನೆಗಳಲ್ಲಿ ನೆಲ ಕುಸಿತ – ಯದ್ದಲದೊಡ್ಡಿ ಗ್ರಾಮಸ್ಥರಲ್ಲಿ ಆತಂಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಾಯಚೂರು | ಏಕಾಏಕಿ ಮನೆಗಳಲ್ಲಿ ನೆಲ ಕುಸಿತ – ಯದ್ದಲದೊಡ್ಡಿ ಗ್ರಾಮಸ್ಥರಲ್ಲಿ ಆತಂಕ

Districts

ರಾಯಚೂರು | ಏಕಾಏಕಿ ಮನೆಗಳಲ್ಲಿ ನೆಲ ಕುಸಿತ – ಯದ್ದಲದೊಡ್ಡಿ ಗ್ರಾಮಸ್ಥರಲ್ಲಿ ಆತಂಕ

Public TV
Last updated: November 27, 2025 2:21 pm
Public TV
Share
1 Min Read
Raichur Landslide 2
SHARE

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಯದ್ದಲದೊಡ್ಡಿ (Yaddaladoddi) ಗ್ರಾಮದ ಮನೆಗಳಲ್ಲಿ ಏಕಾಏಕಿ ಭೂಮಿ ಕುಸಿದಿದ್ದು ಮನೆಯಲ್ಲೇ ಗುಂಡಿಗಳು ನಿರ್ಮಾಣವಾಗಿವೆ. ಗ್ರಾಮದಲ್ಲಿ ಕಳೆದ 1 ತಿಂಗಳಲ್ಲಿ ಐದು ಮನೆಗಳಲ್ಲಿ ಭೂ ಕುಸಿತವಾಗಿದ್ದು ಗ್ರಾಮಸ್ಥರು ಆತಂಕದಲ್ಲಿದ್ದಾರೆ.

ಗ್ರಾಮ ತಗ್ಗು ಪ್ರದೇಶದಲ್ಲಿದ್ದು ಗ್ರಾಮದ ಸುತ್ತಲೂ ನೀರಾವರಿ ಪ್ರದೇಶ ಇರುವುದರಿಂದ ನೀರಿನ ಬಸಿ ಉಂಟಾಗಿ ಭೂಮಿ ಕುಸಿಯುತ್ತಿದೆ (Landslide) ಅಂತ ಗ್ರಾಮಸ್ಥರು ತಿಳಿಸಿದ್ದಾರೆ. ಇದನ್ನೂ ಓದಿ: ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಡಬಲ್ ಗಿಫ್ಟ್ – ಹೊಸ ವರ್ಷಾರಂಭಕ್ಕೆ 8-10 ನಿಮಿಷಕ್ಕೊಂದು ರೈಲು ಸಂಚಾರ

Raichur Landslide

ಗ್ರಾಮದ ರಾಜಶೇಖರ ರೆಡ್ಡಿ, ಗುರಪ್ಪ ಮೂಡಲಗಿರಿ, ಡಾ.ಕರಿಬಸಪ್ಪ,ರಮೇಶ, ಚನ್ನಬಸವ ಎನ್ನುವವರ ಮನೆಗಳಲ್ಲಿ ಭೂ ಕುಸಿತವಾಗಿದೆ‌. ಅದೃಷ್ಟವಶಾತ್ ಭೂ ಕುಸಿತ ವೇಳೆ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗುಂಡಿಯಲ್ಲಿ ಬಿದ್ದಿದ್ದ ಮಹಿಳೆಯೊಬ್ಬರನ್ನ ಮನೆಯವರೇ ಕಾಪಾಡಿದ್ದಾರೆ. ಕುಸಿದ ಭೂಮಿಯನ್ನ ಸರಿಪಡಿಸಿ ಗುಂಡಿಗಳನ್ನ ಮುಚ್ಚಿ ಜನ ಅಲ್ಲೇ ವಾಸಮಾಡುತ್ತಿದ್ದಾರೆ. ಇದನ್ನೂ ಓದಿ: ಹಾಸನ | ತಂಗಿಯ ಆರತಕ್ಷತೆಗೆ ಮೊಸರು ತರಲು ಹೋಗಿದ್ದ ಸಹೋದರ ಅಪಘಾತದಲ್ಲಿ ದುರ್ಮರಣ 

Raichur Landslide 3

ಗ್ರಾಮದಲ್ಲಿನ ಪರಸ್ಥಿತಿ ಬಗ್ಗೆ ಸಿಂಧನೂರು ತಾಲೂಕು ಆಡಳಿತ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಅಧಿಕಾರಿಗಳು ಹಿರಿಯ ಭೂ ವಿಜ್ಞಾನ ಇಲಾಖೆ, ಪಿಡಬ್ಲ್ಯೂಡಿ ,ಪಿಆರ್‌ಇಡಿ ಇಲಾಖೆ ಅಧಿಕಾರಿಗಳ ತಂಡದಿಂದ ಪರಿಶೀಲನೆ ನಡೆಸಲು ತಾಲೂಕು ಆಡಳಿತ ಮುಂದಾಗಿದೆ. ಭೂಕುಸಿತವಾದ ಮನೆಗಳ ಮಾಲೀಕರಿಗೆ ಪರಿಹಾರ ನೀಡಬೇಕು ಅಂತ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಜಾಗತಿಕ ಉಪಗ್ರಹ ಉಡಾವಣಾ ವ್ಯವಸ್ಥೆಯಲ್ಲಿ ಭಾರತ ನಾಯಕನಾಗಿ ಹೊರಹೊಮ್ಮಲಿದೆ: ಮೋದಿ

TAGGED:Geology DepartmentlandslideraichurSindhanurನೆಲ ಕುಸಿತಭೂ ವಿಜ್ಞಾನ ಇಲಾಖೆಭೂಕುಸಿತಯದ್ದಲದೊಡ್ಡಿ ಗ್ರಾಮರಾಯಚೂರುಸಿಂಧನೂರು
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

10th student from Kerala Missing In Chikkamagaluru Mullayanagiri
Chikkamagaluru

ದತ್ತಪೀಠದ ತಪ್ಪಲಿನಲ್ಲಿ ಬಾಲಕಿ ನಾಪತ್ತೆ ಪ್ರಕರಣ – 24 ಗಂಟೆ ಕಳೆದ್ರೂ ಸಿಗದ ಸುಳಿವು

Public TV
By Public TV
22 minutes ago
Raichuru Lingasuguru Protest
Districts

ನೀರು ಕೇಳಿ ಪ್ರತಿಭಟಿಸಿದ್ದ 80 ಮಂದಿ ವಿರುದ್ಧ ಎಫ್‌ಐಆರ್

Public TV
By Public TV
25 minutes ago
vinay kulkarni
Bengaluru City

ನಾಳೆ ಮಾಜಿ ಸಚಿವ ವಿನಯ್ ಕುಲಕರ್ಣಿ ಭವಿಷ್ಯ – ಯೋಗೇಶ್‌ ಗೌಡ ಕೊಲೆ ಕೇಸ್‌ ತೀರ್ಪು

Public TV
By Public TV
26 minutes ago
Train
Bengaluru City

ಮುಂಬೈ-ಬೆಂಗಳೂರು ನಡುವೆ ವಿಶೇಷ ರೈಲುಗಳ ಸಂಚಾರ

Public TV
By Public TV
1 hour ago
CRIME
Crime

ವಿಡಿಯೋ ಲೀಕ್‌ ಮಾಡೋದಾಗಿ ಬೆದರಿಸಿ ಬಾಲಕಿ ಮೇಲೆ 7 ಕಾಮುಕರಿಂದ ಸಾಮೂಹಿಕ ಅತ್ಯಾಚಾರ

Public TV
By Public TV
1 hour ago
Mahendra Reddy Krithika Reddy
Bengaluru City

ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಕೇಸ್ – ಆರೋಪಿ ಮಹೇಂದ್ರ ಕಳಿಸಿದ್ದ ಮೆಸೇಜ್ ರಿಟ್ರೀವ್, 10.3 ಲಕ್ಷ ಡಿಜಿಟಲ್‌ ಫೈಲ್ ಪತ್ತೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?