Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Mysuru | ಹುಣಸೂರು ತಾಲೂಕಿನಲ್ಲೂ ಶುರುವಾಯ್ತು ಹುಲಿ ಕಾಟ; ಇಬ್ಬರು ರೈತರ ಮೇಲೆ ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Mysuru | ಹುಣಸೂರು ತಾಲೂಕಿನಲ್ಲೂ ಶುರುವಾಯ್ತು ಹುಲಿ ಕಾಟ; ಇಬ್ಬರು ರೈತರ ಮೇಲೆ ದಾಳಿ

Districts

Mysuru | ಹುಣಸೂರು ತಾಲೂಕಿನಲ್ಲೂ ಶುರುವಾಯ್ತು ಹುಲಿ ಕಾಟ; ಇಬ್ಬರು ರೈತರ ಮೇಲೆ ದಾಳಿ

Public TV
Last updated: November 28, 2025 7:23 am
Public TV
Share
1 Min Read
Mysuru Tiger Attack
SHARE

ಮೈಸೂರು: ಜಿಲ್ಲೆಯಲ್ಲಿ ಹುಲಿ (Tiger) ಆತಂಕ ಮುಂದುವರಿದಿದೆ. ಸರಗೂರು, ಹೆಚ್.ಡಿ ಕೋಟೆ ನಂತರ ಈಗ ಹುಣಸೂರಿನಲ್ಲಿ ಹುಲಿ ಕಾಟ ಶುರುವಾಗಿದ್ದು ಇಬ್ಬರು ರೈತರ ಮೇಲೆ ಹುಲಿ ದಾಳಿ (Tiger Attack) ನಡೆಸಿದೆ.

ಗೌಡನಕಟ್ಟೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಅದೃಷ್ಟವಶಾತ್ ರೈತರು (Farmers) ಪಾರಾಗಿದ್ದಾರೆ. ಗೌಡನಕಟ್ಟೆಯ ರೈತ ಪ್ರಕಾಶ್ ಹಾಗೂ ಸ್ವಾಮಿ ಹುಲಿ ದಾಳಿಯಿಂದ ಪಾರಗಿದ್ದಾರೆ. ಹುಲಿ ಘರ್ಜಿಸುತ್ತಾ ದಾಳಿಗೆ ಬಂದಾಗ ಜೋರಾಗಿ ರೈತರು ಕಿರುಚಿಕೊಂಡಿದ್ದಾರೆ. ಇದನ್ನೂ ಓದಿ: ಚಿರತೆ ದಾಳಿಯಿಂದ ಜೀವ ಉಳಿಸಿಕೊಂಡ ಎತ್ತುಗಳು

Mysuru Tiger Attack 2

ಅಕ್ಕ ಪಕ್ಕದಲ್ಲಿದ್ದ ರೈತರು ಸಹ ಜೋರಾಗಿ ಕೂಗಿಕೊಂಡಿದ್ದರಿಂದ ಹುಲಿ ವಾಪಸ್ಸಾಗಿದೆ. ಸದ್ಯ ಹೊಲದಲ್ಲೇ ಹುಲಿ ಮರಿಗಳ ಜೊತೆ ಇರುವ ಇದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ವೇಳೆ ಅಧಿಕಾರಿಗಳಿಗೆ ರೈತರು ಘೇರಾವ್ ಹಾಕಿ ಹುಲಿ ಸೆರೆ ಹಿಡಿದ ನಂತರವಷ್ಟೆ ಸ್ಥಳದಿಂದ ಹೋಗವಂತೆ ತಾಕೀತು ಮಾಡಿದ್ದಾರೆ.

ಗ್ರಾಮಸ್ಥರ ಆಕ್ರೋಶಕ್ಕೆ ಮಣಿದ ಅರಣ್ಯಾಧಿಕಾರಿಗಳು ರಾತ್ರಿಯಿಂದ ಹುಲಿ ಸೆರೆಗೆ ಕಾರ್ಯಾಚರಣೆ ಆರಂಭಿಸಿದ್ದು, 4 ಆನೆಗಳೊಂದಿಗೆ ಅರಣ್ಯ ಇಲಾಖೆಯ ಟಾಸ್ಕ್ ಪೋರ್ಸ್ ಸಿಬ್ಬಂದಿ ಕಾರ್ಯಾಚರಣೆ ಯಲ್ಲಿ ತೊಡಗಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ನೀರಿನ ಬಿಲ್ ಬಾಕಿದಾರರಿಗೆ ಗುಡ್ ನ್ಯೂಸ್ – ಕ್ಯಾಬಿನೆಟ್‌ ಸಭೆಯ ನಿರ್ಧಾರಗಳೇನು?

TAGGED:farmersforest departmenthd kotemysuruTiger Attackಅರಣ್ಯ ಇಲಾಖೆಮೈಸೂರುಹುಲಿ ದಾಳಿಹೆಚ್.ಡಿ.ಕೋಟೆ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Yogesh Gowda murder case final verdict postponed to April 15 Vinay Kulkarni
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಅಂತಿಮ ತೀರ್ಪು ಏ.15ಕ್ಕೆ ಮುಂದೂಡಿಕೆ

Public TV
By Public TV
4 minutes ago
Vinay Kulkarni 2
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ

Public TV
By Public TV
26 minutes ago
Donald Trump 1
Latest

ಕದನ ವಿರಾಮ ಬೆನ್ನಲ್ಲೇ ಇರಾನ್‍ಗೆ ಶೂಟೌಟ್ ಎಚ್ಚರಿಕೆ ರವಾನಿಸಿದ ಟ್ರಂಪ್‌

Public TV
By Public TV
33 minutes ago
Yogesh Gowda Murder Case Truth will always prevail Vinay Kulkarni
Bengaluru City

ಸತ್ಯಕ್ಕೆ ಯಾವತ್ತೂ ಜಯ ಸಿಗಲಿದೆ: ವಿನಯ್‌ ಕುಲಕರ್ಣಿ

Public TV
By Public TV
42 minutes ago
jd vance 1
Latest

ಇರಾನ್‌ ChatGPT ಬಳಸಿ ತಯಾರಿಸಿದ್ದ ಪ್ರಸ್ತಾವನೆಯನ್ನು ಕಸದ ಬುಟ್ಟಿಗೆ ಎಸೆಯಲಾಗಿದೆ: JD Vance

Public TV
By Public TV
1 hour ago
Jio Mart Nelamangala Fire Accident
Bengaluru Rural

ಜಿಯೋ ಮಾರ್ಟ್‌ ಗೋಡೌನ್‌ನಲ್ಲಿ ಅಗ್ನಿ ಅವಘಡ – ಬೃಹತ್‌ ಕಟ್ಟಡ, ಕೊಟ್ಯಂತರ ರೂ. ಮೌಲ್ಯದ ವಸ್ತುಗಳು ಭಸ್ಮ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?