Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರವಾಹ ಪೀಡಿತ ಶ್ರೀಲಂಕಾಗೆ ಭಾರತ ನೆರವು – ಆಪರೇಷನ್‌ ʻಸಾಗರ ಬಂಧುʼ ಕಾರ್ಯಾಚರಣೆ ಶುರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಪ್ರವಾಹ ಪೀಡಿತ ಶ್ರೀಲಂಕಾಗೆ ಭಾರತ ನೆರವು – ಆಪರೇಷನ್‌ ʻಸಾಗರ ಬಂಧುʼ ಕಾರ್ಯಾಚರಣೆ ಶುರು

Districts

ಪ್ರವಾಹ ಪೀಡಿತ ಶ್ರೀಲಂಕಾಗೆ ಭಾರತ ನೆರವು – ಆಪರೇಷನ್‌ ʻಸಾಗರ ಬಂಧುʼ ಕಾರ್ಯಾಚರಣೆ ಶುರು

Public TV
Last updated: November 29, 2025 12:26 pm
Public TV
Share
2 Min Read
Sri Lanka IAF
SHARE

ಕೊಲಂಬೊ: ಶ್ರೀಲಂಕಾದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಅಲ್ಲಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ರಸ್ತೆಗಳು ಜಲಾವೃತಗೊಂಡಿವೆ. ಪ್ರವಾಹ (Sri Lanka Flood) ಮತ್ತು ಭೂಕುಸಿತದಿಂದಾಗಿ ಸುಮಾರು 100 ಜನ ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಇನ್ನು ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಪರಿಸ್ಥಿತಿ ಇನ್ನಷ್ಟು ಹದಗೆಡುವುದನ್ನು ತಪ್ಪಿಸಲು, ಸಾವಿನ ಸಂಖ್ಯೆ ಹೆಚ್ಚಾಗುವದನ್ನು ತಪ್ಪಿಸಲು ಸರ್ಕಾರಿ ಕಚೇರಿಗಳು ಮತ್ತು ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಈ ನಡುವೆ ಪ್ರವಾಹಕ್ಕೆ ತತ್ತರಿಸುತ್ತಿರುವ ಶ್ರೀಲಂಕಾಗೆ ನೆರವು ನೀಡಲು ಭಾರತ ʻಆಪರೇಷನ್‌ ಸಾಗರ ಬಂಧುʼ (Operation Sagar Bandhu) ಕಾರ್ಯಾಚರಣೆ ಶುರು ಮಾಡಿದೆ. ಇದರ ಭಾಗವಾಗಿ ಪ್ರವಾಹ ಪೀಡಿತ ಪ್ರದೇಶಗಳಿಂದ ಸ್ಥಳಾಂತರಗೊಂಡವರಿಗಾಗಿ ತುರ್ತು ಪರಿಹಾರ ಸಾಮಗ್ರಿಗಳನ್ನ ಕಳಹಿಸಿದೆ. ಪರಿಹಾರ ಸಾಮಗ್ರಿಗಳನ್ನು ಹೊತ್ತ ಭಾರತೀಯ ವಾಯುಪಡೆಯ (IAF) ವಿಮಾನವು ಇಂದು ಮುಂಜಾನೆ ಶ್ರೀಲಂಕಾಗೆ ತೆರಳಿದೆ.

Sri Lanka

ಅಗತ್ಯ ಆಹಾರ ವಸ್ತುಗಳು, ನೈರ್ಮಲ್ಯ ಸಾಮಗ್ರಿಗಳನ್ನ ಹೊತ್ತ C130 ವಿಮಾನವು ಮಧ್ಯರಾತ್ರಿ 1.30ರ ಸುಮಾರಿಗೆ ಕೊಲಂಬೊದ ಬಂಡರನಾಯಕೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿದೆ. ಬಳಿಕ ಅಲ್ಲಿನ ಭಾರತೀಯ ಹೈಕಮಿಷನ್ ಅಧಿಕಾರಿಗಳು ಮತ್ತು ಶ್ರೀಲಂಕಾ ವಾಯುಪಡೆಯ ಅಧಿಕಾರಿಗಳು ಪರಿಹಾರ ಸಾಮಗ್ರಿಗಳನ್ನ ಸ್ವೀಕರಿಸಿದ್ದಾರೆ.

ಈ ಬೆನ್ನಲ್ಲೇ ಭಾರತೀಯ ನೌಕಾಪಡೆಯ ವಿಮಾನವಾಹಕ ನೌಕೆ INS ವಿಕ್ರಾಂತ್ ಉದಯಗಿರಿ ದ್ವೀಪ ರಾಷ್ಟ್ರಕ್ಕೆ ಮೊದಲ ಹಂತದ ಪರಿಹಾರ ಸಾಮಗ್ರಿಗಳನ್ನ ಹಸ್ತಾಂತರಿಸಿತು. ಶ್ರೀಲಂಕಾದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿದ್ದು, ನಾಪತ್ತೆಯಾದ 34 ಮಂದಿಗಾಗಿ ಶೋಧ ನಡೆದಿದೆ. 61,000 ಕುಟುಂಬಗಳಿಂದ 2 ಲಕ್ಷಕ್ಕೂ ಹೆಚ್ಚು ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ವಿಪತ್ತು ನಿರ್ವಹಣಾ ಕೇಂದ್ರ (ಡಿಎಂಸಿ) ದೃಢಪಡಿಸಿದೆ.

ತಮಿಳುನಾಡಿಗೆ ಪ್ರವಾಹ – ಪ್ರಹಾರ
ನ.28ರಂದು ಶ್ರೀಲಂಕಾದ ಕರಾವಳಿಯನ್ನ ಹಾದುಹೋಗಿರುವ ಚಂಡಮಾರುತ ಈಗ ಉತ್ತರ-ವಾಯವ್ಯ ದಿಕ್ಕಿನಲ್ಲಿ ಭಾರತದ ಕರಾವಳಿಯತ್ತ ಸಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ, ಈ ಚಂಡಮಾರುತವು ನ.30ರ (ಭಾನುವಾರ) ಮುಂಜಾನೆ ಉತ್ತರ ತಮಿಳುನಾಡು, ಪುದುಚೇರಿ ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿಯನ್ನು ದಾಟುವ ಸಾಧ್ಯತೆಯಿದೆ. ತಮಿಳುನಾಡಿನ ಕೆಲವು ಕರಾವಳಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಹವಾಮಾನ ಇಲಾಖೆಯು ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ.

TAGGED:Disaster ManagementindiaOperation Sagar BandhuRelief MaterialSri LankaSri Lanka Floodಐಎಎಪ್‌ಭಾರತಮಳೆಶ್ರೀಲಂಕಾಶ್ರೀಲಂಕಾ ಪ್ರವಾಹ
Share This Article
Facebook Whatsapp Whatsapp Telegram

Cinema news

Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post

You Might Also Like

Ramanagara Wild Elephant
Districts

ಬೆಳ್ಳಂಬೆಳಗ್ಗೆ ಕೆರೆಯಲ್ಲಿ ಮೂರು ಕಾಡಾನೆಗಳು ಪ್ರತ್ಯಕ್ಷ – ಗ್ರಾಮಸ್ಥರಲ್ಲಿ ಆತಂಕ

Public TV
By Public TV
44 seconds ago
Mandya SP
Districts

ಫ್ಲೆಕ್ಸ್‌ ವಿಚಾರದಲ್ಲಿ ಕೊನೆಗೂ ಎಚ್ಚೆತ್ತ ಮಂಡ್ಯ ಎಸ್ಪಿ

Public TV
By Public TV
2 minutes ago
pm modi 2
Latest

8,931 ದಿನಗಳ ಆಡಳಿತ; ಸಿಎಂ, ಪಿಎಂ ಆಗಿ ಮೋದಿ ಐತಿಹಾಸಿಕ ದಾಖಲೆ

Public TV
By Public TV
3 minutes ago
Lashkar Terrorist Bilal Arif Sarafi
Latest

ಕುಟುಂಬಸ್ಥರಿಂದಲೇ ಪಾಕ್‌ನ ಲಷ್ಕರ್‌ ಭಯೋತ್ಪಾದಕ ಬಿಲಾಲ್ ಆರಿಫ್‌ಗೆ ಚಾಕುವಿನಿಂದ ಇರಿದು, ಗುಂಡಿಕ್ಕಿ ಹತ್ಯೆ

Public TV
By Public TV
42 minutes ago
Mojtaba Khamenei
Latest

ನಿಮ್ಮ ಸುಪ್ರೀಂ ಲೀಡರ್ ಬದುಕಿದ್ದಾರಾ? – ಇರಾನ್‌ಗೆ ಅಮೆರಿಕ ಪ್ರಶ್ನೆ

Public TV
By Public TV
2 hours ago
Samartha Shamanur
Belgaum

ದಾವಣಗೆರೆ ದಕ್ಷಿಣ ಉಪಚುನಾವಣೆ; ಶಾಮನೂರು ಮೊಮ್ಮಗನಿಗೆ ಟಿಕೆಟ್‌ ಘೋಷಿಸಿದ ಕಾಂಗ್ರೆಸ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?