Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಂಟೆಸ್ಟೆಂಟ್‌ಗಳಾಗಿ ಮನೆಯಲ್ಲೇ ಉಳಿದುಕೊಳ್ತಾರಾ ಇಬ್ಬರು ಮಾಜಿ ಸ್ಪರ್ಧಿಗಳು: ಟ್ವಿಸ್ಟ್‌ ಕೊಟ್ರಾ ಕಿಚ್ಚ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಕಂಟೆಸ್ಟೆಂಟ್‌ಗಳಾಗಿ ಮನೆಯಲ್ಲೇ ಉಳಿದುಕೊಳ್ತಾರಾ ಇಬ್ಬರು ಮಾಜಿ ಸ್ಪರ್ಧಿಗಳು: ಟ್ವಿಸ್ಟ್‌ ಕೊಟ್ರಾ ಕಿಚ್ಚ?

Cinema

ಕಂಟೆಸ್ಟೆಂಟ್‌ಗಳಾಗಿ ಮನೆಯಲ್ಲೇ ಉಳಿದುಕೊಳ್ತಾರಾ ಇಬ್ಬರು ಮಾಜಿ ಸ್ಪರ್ಧಿಗಳು: ಟ್ವಿಸ್ಟ್‌ ಕೊಟ್ರಾ ಕಿಚ್ಚ?

Public TV
Last updated: November 29, 2025 8:40 pm
Public TV
Share
1 Min Read
bigg boss guests
SHARE

ಬಿಗ್‌ ಬಾಸ್‌ ಮನೆಗೆ ಗೆಸ್ಟ್‌ಗಳಾಗಿ ಬಂದಿದ್ದ ಮಾಜಿ ಸ್ಪರ್ಧಿಗಳು ಹೊರಡುವ ಸಮಯ ಬಂದಿದೆ. ಈ ನಡುವೆ ಬಿಗ್‌ ಬಾಸ್‌ ಟ್ವಿಸ್ಟ್‌ ಕೊಟ್ಟಿದ್ದಾರೆ. ಮನೆಗೆ ಬಂದಿದ್ದ ಐವರು ಅತಿಥಿಗಳ ಪೈಕಿ ವೈಲ್ಡ್‌ ಕಾರ್ಡ್‌ ಎಂಟ್ರಿ ಮೂಲಕ ಇಬ್ಬರು ಉಳಿದುಕೊಳ್ಳಲಿದ್ದಾರೆಂದು ಕಿಚ್ಚ ಸುದೀಪ್‌ ಹೇಳಿರುವುದು ಅಚ್ಚರಿ ಮೂಡಿಸಿದೆ.

ಈ ಸೀಸನ್‌ ನೀವು ಅಂದುಕೊಂಡಂತೆ ಇರಲ್ಲ ಅಂತ ಕಿಚ್ಚ ಸುದೀಪ್‌ ಆರಂಭದಲ್ಲೇ ಹೇಳಿದ್ದರು. ಅಂತೆಯೇ ಬಿಗ್‌ ಬಾಸ್‌ ಮನೆಯಲ್ಲಿ ಟ್ವಿಸ್ಟ್‌ ಮೇಲೆ ಟ್ವಿಸ್ಟ್‌ ಸಿಗ್ತಿದೆ. ಪ್ರೇಕ್ಷಕರಿಗೆ ಶಾಕಿಂಗ್‌ ಮೇಲೆ ಶಾಕಿಂಗ್‌ ಕೊಡ್ತಿದ್ದಾರೆ.

bigg boss kannada 12 2

ಮಾಜಿ ಸ್ಪರ್ಧಿಗಳಾದ ಉಗ್ರಂ ಮಂಜು, ರಜತ್‌, ತ್ರಿವಿಕ್ರಮ್‌, ಮೋಕ್ಷಿತಾ, ಚೈತ್ರಾ ಕುಂದಾಪುರ ಇತ್ತೀಚೆಗೆ ಬಿಗ್‌ ಬಾಸ್‌ ಮನೆಗೆ ಅತಿಥಿಗಳಾಗಿ ಎಂಟ್ರಿ ಕೊಟ್ಟಿದ್ದರು. ಹಾಲಿ ಸ್ಪರ್ಧಿಗಳಿಂದ ಒಳ್ಳೆಯ ಆತಿಥ್ಯ ಸ್ವೀಕರಿಸಿದರು. ಅವರ ಜೊತೆ ಟಾಸ್ಕ್‌ಗಳಲ್ಲೂ ಭಾಗಿಯಾದರು.

ಮನೆಯಲ್ಲೇ ಉಳಿಯೋ ಆ ಇಬ್ಬರು ಯಾರು?

ವಾರದ ಕತೆ ಕಿಚ್ಚನ ಜೊತೆ | ಇಂದು ರಾತ್ರಿ 9#BiggBossKannada12 #BBK12 #ColorsKannada #AdeBeruHosaChiguru #ಕಲರ್‌ಫುಲ್‌‌ಕತೆ #colorfulstory #KicchaSudeep #ExpectTheUnexpected #CKPromo pic.twitter.com/50aKUpDBdE

— Colors Kannada (@ColorsKannada) November 29, 2025

ಈಗ ವಾರದ ಕಿಚ್ಚನ ಪಂಚಾಯ್ತಿಯಲ್ಲಿ ಭಾಗಿಯಾಗಿದ್ದಾರೆ. ಅತಿಥಿಗಳಾಗಿ ಬಂದವರು ಮನೆಗೆ ಹೊರಡುವ ಸಮಯ ಬಂದಿದೆ ಅಂತ ಕಿಚ್ಚ ಹೇಳಿದ್ದಾರೆ. ಆದರೆ, ಇಬ್ಬರು ಗೆಸ್ಟ್‌ಗಳು ಸ್ಪರ್ಧಿಗಳಾಗಿಯೇ ಮನೆಯಲ್ಲಿ ಉಳಿದುಕೊಳ್ಳಲಿದ್ದಾರೆ ಅಂತ ಹೇಳುವ ಮೂಲಕ ಸುದೀಪ್‌ ಪ್ರೋಮೊದಲ್ಲಿ ಅಚ್ಚರಿ ಮೂಡಿಸಿದ್ದಾರೆ.

ಹಾಗಾದ್ರೆ, ಮನೆಯಿಂದ ಹೊರಗೆ ಹೋಗೋದ್ಯಾರು? ಯಾರು ಮನೆಯಲ್ಲಿ ಉಳಿದುಕೊಳ್ತಾರೆ. ಅವರ ಆಟ ಹೇಗಿರುತ್ತೆ ಎಂಬುದು ಕುತೂಹಲ ಮೂಡಿಸಿದೆ. ಏನೇನಾಗುತ್ತೆ ಎಂಬುದನ್ನು ಕಾದುನೋಡಬೇಕಿದೆ.

TAGGED:Bigg Boss KannadaChaithra KundapuraKichcha Sudeepmokshitha paiRajatTrivikramugram manju
Share This Article
Facebook Whatsapp Whatsapp Telegram

Cinema news

Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories
JC Movie Surya Prakyath
ಫ್ಯಾನ್ಸ್ ಮಧ್ಯೆ ಲಾಂಗ್ ಹಿಡಿದು ಪೋಸ್ – ಜೆಸಿ ಸಿನಿಮಾ ನಟನ ವಿರುದ್ಧ ಸುಮೋಟೊ ಕೇಸ್ ದಾಖಲು
Bengaluru City Cinema Districts Karnataka Latest Sandalwood Top Stories

You Might Also Like

Prahlad Joshi
Latest

ಭಾರತದಲ್ಲಿ ಹಸಿರು ಹೈಡ್ರೋಜನ್ ಬೆಲೆ ಐತಿಹಾಸಿಕ ಮಟ್ಟಕ್ಕೆ ಇಳಿಕೆ – ಪ್ರಹ್ಲಾದ್ ಜೋಶಿ

Public TV
By Public TV
34 minutes ago
Catherine Vautrin
Bengaluru City

ಬೆಂಗಳೂರಿಗೆ ಆಗಮಿಸಿದ ಫ್ರಾನ್ಸ್‌ ರಕ್ಷಣಾ ಸಚಿವೆ ಕ್ಯಾಥರಿನ್ ವೌಟ್ರಿನ್

Public TV
By Public TV
37 minutes ago
h d thammaiah
Bengaluru City

ನಾನು ರೈತನ ಮಗ, ಕೃಷಿ ಅಧ್ಯಯನಕ್ಕೆ ವಿದೇಶ ಪ್ರವಾಸಕ್ಕೆ ಹೋಗ್ತಿದ್ದೇನೆ: ತಮ್ಮಯ್ಯ

Public TV
By Public TV
41 minutes ago
kalaburagi student
Crime

ಶಾಲಾ ಆವರಣದ ಬಾವಿಯಲ್ಲಿ ವಿದ್ಯಾರ್ಥಿ ಶವ ಪತ್ತೆ – ಆತ್ಮಹತ್ಯೆ ಶಂಕೆ

Public TV
By Public TV
45 minutes ago
Raichuru Water Protest
Districts

ಬೇಸಿಗೆ ಆರಂಭಕ್ಕೂ ಮುನ್ನವೇ ನೀರಿಗಾಗಿ ಹಾಹಾಕಾರ: ಗ್ರಾ.ಪಂ ಕಚೇರಿಗೆ ಬೀಗ ಜಡಿದು ಗ್ರಾಮಸ್ಥರ ಹೋರಾಟ

Public TV
By Public TV
1 hour ago
siddu dkshi
Bengaluru City

ಸಮಯ ಬಂದಾಗ ಸಿದ್ದರಾಮಯ್ಯ ಅವರೇ ಹೇಳ್ತಾರೆ – ಹೊಸ ಗೂಗ್ಲಿ ಬಿಟ್ಟ ಡಿಸಿಎಂ ಡಿಕೆಶಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?