Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಪ್ಪು ಸಮುದ್ರದಲ್ಲಿ ರಷ್ಯಾದ ತೈಲ ಟ್ಯಾಂಕರ್‌ ಮೇಲೆ ಉಕ್ರೇನ್‌ ಡ್ರೋನ್‌ ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕಪ್ಪು ಸಮುದ್ರದಲ್ಲಿ ರಷ್ಯಾದ ತೈಲ ಟ್ಯಾಂಕರ್‌ ಮೇಲೆ ಉಕ್ರೇನ್‌ ಡ್ರೋನ್‌ ದಾಳಿ

Latest

ಕಪ್ಪು ಸಮುದ್ರದಲ್ಲಿ ರಷ್ಯಾದ ತೈಲ ಟ್ಯಾಂಕರ್‌ ಮೇಲೆ ಉಕ್ರೇನ್‌ ಡ್ರೋನ್‌ ದಾಳಿ

Public TV
Last updated: November 29, 2025 11:45 pm
Public TV
Share
1 Min Read
Russian Shadow Fleet Tanker Hit by Drone Attack in Black Sea
SHARE

ಮಾಸ್ಕೋ: ಉಕ್ರೇನ್‌ನ ಮಾನವರಹಿತ ಕಡಲ ಡ್ರೋನ್‌ಗಳು ವಿರಾಟ್ ಎಂಬ ಹೆಸರಿನ ರಷ್ಯಾದ ತೈಲ ಟ್ಯಾಂಕರ್ ಮೇಲೆ ಕಪ್ಪು ಸಮುದ್ರದಲ್ಲಿ ದಾಳಿ ನಡೆಸಿವೆ.

ದಾಳಿ ಬೆನ್ನಲ್ಲೇ ಸಿಬ್ಬಂದಿಯಿಂದ ಕರೆ ಬಂದಿತು. ‘ಇದು VIRAT. ಸಹಾಯ ಬೇಕು! ಡ್ರೋನ್ ದಾಳಿ! ಮೇಡೇ!’ ಎಂದು ಕರೆ ಬಂತು. ಶುಕ್ರವಾರ ತಡರಾತ್ರಿ ಅದೇ ಹಡಗಿನಲ್ಲಿ ನಡೆದ ಸ್ಫೋಟದ ನಂತರ ಈ ಘಟನೆ ಸಂಭವಿಸಿದೆ.

ಟರ್ಕಿಯ ಸಾರಿಗೆ ಸಚಿವಾಲಯವು ಟ್ಯಾಂಕರ್ ಮೇಲೆ ಮಾನವರಹಿತ ಸಮುದ್ರ ವಾಹನಗಳು ಎರಡು ಬಾರಿ ದಾಳಿ ನಡೆಸಿವೆ ಎಂದು ದೃಢಪಡಿಸಿತು. ಆದರೆ ಅಧಿಕಾರಿಗಳು ಹಡಗಿಗೆ ಗಣಿ, ರಾಕೆಟ್ ಅಥವಾ ನೀರೊಳಗಿನ ಡ್ರೋನ್ ಡಿಕ್ಕಿ ಹೊಡೆದಿರಬಹುದು ಎಂದು ತಿಳಿಸಿದ್ದಾರೆ. ಹಾನಿಯಾಗಿದ್ದರೂ, ಟ್ಯಾಂಕರ್ ಸ್ಥಿರವಾಗಿದೆ. ಅದರ ಸಿಬ್ಬಂದಿಗೆ ಯಾವುದೇ ಹಾನಿಯಾಗಿಲ್ಲ ಎಂದು ಸ್ಪಷ್ಟಪಡಿಸಿದೆ.

ಉಕ್ರೇನ್‌ನ ಭದ್ರತಾ ಸೇವೆ (SBU) ದಾಳಿಯ ಹೊಣೆಯನ್ನು ಹೊತ್ತುಕೊಂಡಿದ್ದು, ಉಕ್ರೇನಿಯನ್ ನೌಕಾಪಡೆಯೊಂದಿಗೆ ಜಂಟಿ ಕಾರ್ಯಾಚರಣೆಯಲ್ಲಿ ಆಧುನೀಕರಿಸಿದ “ಸೀ ಬೇಬಿ” ನೌಕಾ ಡ್ರೋನ್‌ಗಳನ್ನು ನಿಯೋಜಿಸಲಾಗಿದೆ ಎಂದು ಹೇಳಿದೆ.

TAGGED:Black SeaDrone AttackrussiaUkraineViratಕಪ್ಪು ಸಮುದ್ರಡ್ರೋನ್ ದಾಳಿರಷ್ಯಾ ಉಕ್ರೇನ್‌
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

Lamborghini Car 2
Bengaluru City

ಲ್ಯಾಂಬೋರ್ಗಿನಿ ಕಾರಲ್ಲಿ ಹೋಗಿ ರಸ್ತೆ ಕಸ ಗುಡಿಸಿ, ಅದೇ ಕಾರಲ್ಲಿ ವಾಪಸ್‌ ಬನ್ನಿ – ಸಂಚಾರ ನಿಯಮ ಉಲ್ಲಂಘಿಸಿದವನಿಗೆ ಹೈಕೋರ್ಟ್ ಶಿಕ್ಷೆ!

Public TV
By Public TV
8 minutes ago
ruk samhita yaga udupi
Latest

ಪ್ರಪಂಚದಲ್ಲಿ ಯುದ್ಧೋನ್ಮಾದ ನಿಲ್ಲಲಿ: ವೆಂಕಟರಮಣ ದೇವಸ್ಥಾನದಲ್ಲಿ ಋಕ್ ಸಂಹಿತಾ ಯಾಗ

Public TV
By Public TV
13 minutes ago
Parameshwar
Bengaluru City

ಝಾಂಬಿ ಡ್ರಗ್‌ ಅನ್ನೋದೇ ಇಲ್ಲ, ಆತಂಕ ಬೇಡ – ಪರಮೇಶ್ವರ್‌ ಸ್ಪಷ್ಟನೆ

Public TV
By Public TV
20 minutes ago
US Air Force Jet
Latest

ಮಾತುಕತೆಗು ಮುನ್ನ ಪಾಕ್‌ನ ನೂರ್ ಖಾನ್ ವಾಯುನೆಲೆ ತಲುಪಿದ US ವಾಯುಪಡೆ ಜೆಟ್ – ಇನ್ನೂ ಬಾರದ ಇರಾನ್ ಪ್ರತಿನಿಧಿಗಳು

Public TV
By Public TV
34 minutes ago
lpg stove model electric stove pralhad joshi
Latest

LPG ಸ್ಟೌ ಮಾದರಿಯ ವಿದ್ಯುತ್ ಸ್ಟೌ – ಸಚಿವ ಪ್ರಹ್ಲಾದ್ ಜೋಶಿ ಪ್ರದರ್ಶನ

Public TV
By Public TV
1 hour ago
Nikhil Kumaraswamy
Bengaluru City

ಹಣೆಬರಹದಲ್ಲಿ ಎಲ್ಲಿ ಬರೆದಿದ್ಯೋ ಅಲ್ಲಿಂದ ಮುಂದಿನ ಚುನಾವಣೆಗೆ ಸ್ಪರ್ಧೆ – ನಿಖಿಲ್ ಕುಮಾರಸ್ವಾಮಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?