Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಳೆಯಿಂದ ಸಂಸತ್‌ನ ಚಳಿಗಾಲದ ಅಧಿವೇಶನ – ಸರ್ವಪಕ್ಷಗಳ ಜೊತೆ ಸಭೆ ನಡೆಸಿದ ಸರ್ಕಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನಾಳೆಯಿಂದ ಸಂಸತ್‌ನ ಚಳಿಗಾಲದ ಅಧಿವೇಶನ – ಸರ್ವಪಕ್ಷಗಳ ಜೊತೆ ಸಭೆ ನಡೆಸಿದ ಸರ್ಕಾರ

Latest

ನಾಳೆಯಿಂದ ಸಂಸತ್‌ನ ಚಳಿಗಾಲದ ಅಧಿವೇಶನ – ಸರ್ವಪಕ್ಷಗಳ ಜೊತೆ ಸಭೆ ನಡೆಸಿದ ಸರ್ಕಾರ

Public TV
Last updated: November 30, 2025 3:54 pm
Public TV
Share
2 Min Read
all party meeting
SHARE

ನವದೆಹಲಿ: ನಾಳೆಯಿಂದ ಸಂಸತ್‌ನ (Parliament) ಚಳಿಗಾಲದ ಅಧಿವೇಶನ (Winter Session) ಆರಂಭವಾಗಲಿದೆ. ಸಂಸತ್ತಿನ ಚಳಿಗಾಲದ ಅಧಿವೇಶನವು ನಾಳೆಯಿಂದ ಪ್ರಾರಂಭವಾಗಿ ಡಿಸೆಂಬರ್ 19 ರವರೆಗೆ ನಡೆಯಲಿದೆ.

ಈ 19 ದಿನಗಳ ಅವಧಿಯಲ್ಲಿ ಒಟ್ಟು 15 ಕಲಾಪಗಳು ನಡೆಯಲಿವೆ. ಡಿಸೆಂಬರ್ 5 ಮತ್ತು 19 ರಂದು ಖಾಸಗಿ ಸದಸ್ಯರ ಮಸೂದೆಗಳನ್ನು ಮತ್ತು ಡಿಸೆಂಬರ್ 12 ರಂದು ಖಾಸಗಿ ಸದಸ್ಯರ ನಿರ್ಣಯಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು. ಈ ಬಾರಿಯ ಅಧಿವೇಶನದಲ್ಲಿ ಪ್ರಮುಖ ಶಾಸಕಾಂಗ ಮತ್ತು ಹಣಕಾಸು ವ್ಯವಹಾರಗಳನ್ನು ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ.

ಈ ಕಾರ್ಯಸೂಚಿಯ ಭಾಗವಾಗಿ, ರಾಷ್ಟ್ರಪತಿಯವರು ಆರೋಗ್ಯ ಭದ್ರತೆ ಮತ್ತು ರಾಷ್ಟ್ರೀಯ ಭದ್ರತಾ ಸೆಸ್ ಮಸೂದೆ, ಮಣಿಪುರ ಸರಕು ಮತ್ತು ಸೇವಾ ತೆರಿಗೆ (ಎರಡನೇ ತಿದ್ದುಪಡಿ) ಮಸೂದೆ ಮತ್ತು ಕೇಂದ್ರೀಯ ಅಬಕಾರಿ (ತಿದ್ದುಪಡಿ) ಮಸೂದೆ ಸೇರಿದಂತೆ ಹಲವಾರು ಪ್ರಮುಖ ಮಸೂದೆಗಳನ್ನು ಮಂಡಿಸಲು ಶಿಫಾರಸು ಮಾಡಿದ್ದಾರೆ.

ಅಧಿವೇಶನದ ಹಿನ್ನೆಲೆಯಲ್ಲಿ ಇಂದು ಆಡಳಿತರೂಢ ಎನ್‌ಡಿಎ ಸರ್ಕಾರ ಸರ್ವಪಕ್ಷಗಳ ಸಭೆ ನಡೆಸಿ ಸುಗಮ ಕಲಾಪಕ್ಕೆ ಮನವಿ ಮಾಡಿತು. ಇತ್ತ ವಿರೋಧ ಪಕ್ಷಗಳು ತಯಾರಿ ನಡೆಸಿದ್ದು, ನಾಳೆ ಸಂಸತ್ತಿನಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ ಇಂಡಿಯಾ ಮೈತ್ರಿಕೂಟದ ಸದನ ನಾಯಕರ ಸಭೆಯನ್ನು ಕರೆಯಲಾಗಿದೆ.

ಕಾಂಗ್ರೆಸ್ ಪಕ್ಷವು ಆಪರೇಷನ್ ಸಿಂಧೂರ ಸಮಯದಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸುವ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪುನರಾವರ್ತಿತ ಹೇಳಿಕೆಗಳು, ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR), ಮತ್ತು ಚೀನಾದೊಂದಿಗಿನ ವ್ಯಾಪಾರ ಒಪ್ಪಂದಗಳು ಹಾಗೂ ಸಮಸ್ಯೆಗಳ ಕುರಿತು ಚರ್ಚೆಗೆ ಒತ್ತಾಯಿಸುವ ಸಾಧ್ಯತೆಯಿದೆ. ಅಲ್ಲದೇ ದೆಹಲಿ ಸ್ಫೋಟ ಹಾಗೂ ಮಾಲಿನ್ಯದ ಬಗ್ಗೆ ವಿಪಕ್ಷಗಳು ಧ್ವನಿ ಎತ್ತಲಿವೆ. ಇದನ್ನೂ ಓದಿ:  ಇನ್ಮುಂದೆ ಮೊಬೈಲಿನಲ್ಲಿ ಸಕ್ರಿಯ ಸಿಮ್‌ ಇದ್ರೆ ಮಾತ್ರ ವಾಟ್ಸಪ್‌ ವರ್ಕ್‌ ಆಗುತ್ತೆ!

VIDEO | Delhi: After the all-party meeting ahead of the Winter Session of Parliament, Union Minister Kiren Rijiju says, “The pre-winter session all-party floor leaders’ meeting was very fruitful. I thank all political parties’ floor leaders for participating and presenting their… pic.twitter.com/7WtvoY51C2

— Press Trust of India (@PTI_News) November 30, 2025

ಮಂಡನೆಯಾಗಲಿರುವ ಪ್ರಮುಖ ಮಸೂದೆಗಳು
ಆರೋಗ್ಯ ಭದ್ರತೆ ಮತ್ತು ರಾಷ್ಟ್ರೀಯ ಭದ್ರತಾ ಸೆಸ್ ಮಸೂದೆ, 2025
ಮಣಿಪುರ ಸರಕು ಮತ್ತು ಸೇವಾ ತೆರಿಗೆ (ಎರಡನೇ ತಿದ್ದುಪಡಿ) ಮಸೂದೆ, 2025
ಕೇಂದ್ರೀಯ ಅಬಕಾರಿ (ತಿದ್ದುಪಡಿ) ಮಸೂದೆ, 2025

ಕೈಗೆತ್ತಿಕೊಳ್ಳುವ ಸಾಧ್ಯತೆಯಿರುವ ಇತರ ಪ್ರಸ್ತಾವನೆಗಳು
ಜನ್ ವಿಶ್ವಾಸ್ (ಪ್ರಾವಧಾನಗಳ ತಿದ್ದುಪಡಿ) ಮಸೂದೆ, 2025
ದಿವಾಳಿತನ ಮತ್ತು ದಿವಾಳಿ ಸಂಹಿತೆ (ತಿದ್ದುಪಡಿ) ಮಸೂದೆ, 2025
ರದ್ದುಗೊಳಿಸುವ ಮತ್ತು ತಿದ್ದುಪಡಿ ಮಾಡುವ ಮಸೂದೆ, 2025
ರಾಷ್ಟ್ರೀಯ ಹೆದ್ದಾರಿಗಳು (ತಿದ್ದುಪಡಿ) ಮಸೂದೆ, 2025
ಅಣುಶಕ್ತಿ ಮಸೂದೆ, 2025 ಇದನ್ನೂ ಓದಿ:  ಸ್ಪ್ಯಾಮ್‌ ಕರೆಗೆ ನಿಯಂತ್ರಣ – ಇನ್ಮುಂದೆ 1600 ಸರಣಿ ಸಂಖ್ಯೆಯಿಂದಲೇ ಬರಲಿದೆ ಹಣಕಾಸು ಸಂಸ್ಥೆಗಳ ಕಾಲ್‌

ಕಾರ್ಪೊರೇಟ್ ಕಾನೂನುಗಳು (ತಿದ್ದುಪಡಿ) ಮಸೂದೆ, 2025
ಸೆಕ್ಯುರಿಟೀಸ್ ಮಾರುಕಟ್ಟೆ ಸಂಹಿತೆ ಮಸೂದೆ (SMC), 2025
ವಿಮಾ ಕಾನೂನುಗಳು (ತಿದ್ದುಪಡಿ) ಮಸೂದೆ, 2025
ಮಧ್ಯಸ್ಥಿಕೆ ಮತ್ತು ಸಂಧಾನ (ತಿದ್ದುಪಡಿ) ಮಸೂದೆ, 2025
ಉನ್ನತ ಶಿಕ್ಷಣ ಆಯೋಗದ ಮಸೂದೆ, 2025

TAGGED:bjpndaparliamentsessionwinter sessionಅಧಿವೇಶನಎನ್‍ಡಿಎಬಿಜೆಪಿಸಂಸತ್ತು
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
2 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
3 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
3 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
4 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
4 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
4 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?