Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿವೆ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿವೆ: ಸಿದ್ದರಾಮಯ್ಯ

Bengaluru City

ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿವೆ: ಸಿದ್ದರಾಮಯ್ಯ

Public TV
Last updated: November 30, 2025 4:49 pm
Public TV
Share
2 Min Read
siddaramaiah program
SHARE

ಬೆಂಗಳೂರು: ಕನ್ನಡ ಭಾಷೆ ರಾಜ್ಯದ ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಡಿಕೇರಿ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ 2024ನೇ ಸಾಲಿನ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಜಂಬರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇದನ್ನೂ ಓದಿ: ಬ್ರೇಕ್‌ಫಾಸ್ಟ್ ಶಪಥ – ಡಿಕೆಶಿ ಮೌನ ಎಲ್ಲಿಯವರೆಗೆ?

ಅರೆಭಾಷಿಕರದ್ದು ವಿಭಿನ್ನ ಸಂಸ್ಕೃತಿ
ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಅರೆಭಾಷೆ ಗೌಡರು ಹೆಚ್ಚಾಗಿ ವಾಸಿಸುತ್ತಿದ್ದು, ಇವರ ಜನಸಂಖ್ಯೆ ಮೂರು ಲಕ್ಷಕ್ಕೂ ಹೆಚ್ಚಿದೆ. 1882 ನೇ ಗೆಜೆಟ್ ಬಂದಾಗ ಸಕಲೇಶಪುರದಲ್ಲಿದ್ದು, ಬರಗಾಲದ ಸಂದರ್ಭದಲ್ಲಿ ಹೇಮಾವತಿ ನದಿ ಬತ್ತಿದಾಗ ಪಕ್ಕದ ಜಿಲ್ಲೆ ಸುಳ್ಯಕ್ಕೆ ಬಂದು ನೆಲೆಯೂರುತ್ತಾರೆ. ತುಳು, ಕೊಂಕಣಿ ಜೊತೆಗೆ ಕನ್ನಡ ಸೇರಿ ಅರೆಭಾಷೆಯಾಗಿದೆ. ಹೋಗುತ್ತೇನೆ ಎನ್ನುವುದು ವೋನೆ, ಬರುತ್ತೇನೆ ಎನ್ನುವುದು ಬನೇ ಎಂದು ಹೇಳುತ್ತಾರೆ. ಹೀಗೆ ಕೆಲವು ಅಕ್ಷರಗಳು ಬಿಟ್ಟುಹೋಗಿ ಅರೆಭಾಷೆಯಾಗಿದೆ ಎಂದರು. ಮೂಲತಃ ಗೌಡ ಸಮುದಾಯಕ್ಕೆ ಸೇರಿರುವ ಇವರನ್ನು ಅರೆಭಾಷೆ ಗೌಡರು ಎನ್ನುತ್ತಾರೆ. ಅರೆಭಾಷಿಕರದ್ದು ವಿಭಿನ್ನ ಸಂಸ್ಕೃತಿಯಾಗಿದೆ ಎಂದರು.

ಕನ್ನಡ ಭಾಷೆ ರಾಜ್ಯದ ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ.

ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಅರೆಭಾಷೆ ಗೌಡರು ಹೆಚ್ಚಾಗಿ ವಾಸಿಸುತ್ತಿದ್ದು, ಇವರ ಜನಸಂಖ್ಯೆ ಮೂರು ಲಕ್ಷಕ್ಕೂ ಹೆಚ್ಚಿದೆ. ಇವರು 1882ನೇ ಗೆಜೆಟ್ ಬಂದಾಗ ಸಕಲೇಶಪುರದಲ್ಲಿದ್ದು, ಬರಗಾಲದ ಸಂದರ್ಭದಲ್ಲಿ… pic.twitter.com/XlS048E89L

— Siddaramaiah (@siddaramaiah) November 30, 2025

ಕರ್ನಾಟಕದಲ್ಲಿ 230 ಸಣ್ಣ ಭಾಷೆಗಳಿವೆ
ಅರೆಭಾಷಿಕರಾಗಿದ್ದ ಕುರುಂಜಿ ವೆಂಕಟರಮಣಗೌಡರು, ನನಗೆ ಪರಿಚಿತರು ಎಂದು ಸ್ಮರಿಸಿದ ಮುಖ್ಯಮಂತ್ರಿಗಳು ಕರ್ನಾಟಕದಲ್ಲಿ 230 ಸಣ್ಣ ಭಾಷೆಗಳಿವೆ. ಇವೆಲ್ಲವೂ ಕನ್ನಡದಿಂದಲೇ ಹುಟ್ಟಿದ್ದು, ಅರೆಭಾಷೆಯನ್ನು ಉಳಿಸಿ ಬೆಳೆಸುವ ಕೆಲಸವನ್ನು ಅಕಾಡೆಮಿ ಮಾಡಲಿ ಎಂದು ತಿಳಿಸಿದರು.

50 ಲಕ್ಷ ರೂ.ಬೇಡಿಕೆಯನ್ನು ಈಡೇರಿಸಲಾಗುವುದು
ಭಾಗಮಂಡಲದಲ್ಲಿ ನಾಡಗೌಡ ಸಮುದಾಯಕ್ಕೆ ಒಂದು ಕೋಟಿ ರೂ. ಗಳನ್ನು ಹಿಂದೆ ಒದಗಿಸಲಾಗಿತ್ತು. ಪ್ರಸ್ತುತ 50 ಲಕ್ಷ ರೂ. ಬೇಡಿಕೆಯನ್ನು ಈಡೇರಿಸಲಾಗುವುದು. ಇತರೆ ಬೇಡಿಕೆಗಳನ್ನು ಪರಿಶೀಲಿಸಿ ಪರಿಹಾರ ಒದಗಿಸಲಾಗುವುದು ಎಂದು ಭರವಸೆ ನೀಡಿದರು. ಇದನ್ನೂ ಓದಿ: ನಾಳೆಯಿಂದ ಸಂಸತ್‌ನ ಚಳಿಗಾಲದ ಅಧಿವೇಶನ – ಸರ್ವಪಕ್ಷಗಳ ಜೊತೆ ಸಭೆ ನಡೆಸಿದ ಸರ್ಕಾರ

ಅರೆಭಾಷೆ ಗೌಡರಿಗೆ ಮಡಿಕೇರಿಯಲ್ಲಿ ಜಮೀನು ಭರವಸೆ
ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅರೆಭಾಷೆ ಗೌಡರಿಗೆ ಮಡಿಕೇರಿಯಲ್ಲಿ ಜಮೀನು ಕೊಡಬೇಕೆನ್ನುವ ಪ್ರಸ್ತಾವನೆ ಇದ್ದು, ಇದನ್ನು ಈಡೇರಿಸಲಾಗುವುದು ಎಂದು ಭರವಸೆಯಿತ್ತರು.

ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿಗೆ ಭಾಜನರಾದ ಕೆ.ಆರ್.ಗಂಡಾಧಾರ, ಯು.ಪಿ.ಶಿವಾನಂದ ಹಾಗೂ ಡಿ.ಎಸ್.ಆನಂದ ಅವರಿಗೆ ಸರ್ಕಾರದ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಭೈರತಿ ಸುರೇಶ್, ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ, ಶಾಸಕ ಅಂತರಗೌಡ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಗಾಯತ್ರಿ ಉಪಸ್ಥಿತರಿದ್ದರು.

TAGGED:kannadaRegional languagessiddaramaiahಕನ್ನಡಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rakshita Shetty 1
ಟ್ರೋಫಿ ಸಿಕ್ಕಿಲ್ಲ ಅಷ್ಟೇ.. ನನಗೆ ಎಲ್ಲ ಸಿಕ್ಕಿದೆ, ನಾನೇ ವಿನ್ನರ್: ರಕ್ಷಿತಾ ಶೆಟ್ಟಿ
Cinema Latest Main Post Sandalwood Top Stories
gilli nata hd kumaraswamy
ಅಪ್ಪಟ ಗ್ರಾಮೀಣ ಪ್ರತಿಭೆ ಗಿಲ್ಲಿಗೆ ಅಭಿನಂದನೆ: ಬಿಗ್‌ ಬಾಸ್‌ ವಿನ್ನರ್‌ಗೆ ಕೇಂದ್ರ ಸಚಿವ ಹೆಚ್‌ಡಿಕೆ ವಿಶ್‌
Bengaluru City Cinema Latest Top Stories TV Shows
gilli nata 4
ಬಂದಿರೋ 50 ಲಕ್ಷದಲ್ಲಿ ಜಮೀನು ತಗೊಂಡು ವ್ಯವಸಾಯ ಮಾಡ್ತೀನಿ: ಬಿಗ್‌ ಬಾಸ್‌ ವಿನ್ನರ್‌ ಗಿಲ್ಲಿ ಫಸ್ಟ್ ರಿಯಾಕ್ಷನ್‌
Cinema Latest Main Post TV Shows
Bigg Boss Gilli
`ದೊಡ್ಮನೆ’ ದೊರೆಯಾದ ದಡದಪುರದ ಹೈದ – ಗಿಲ್ಲಿ ಗೆಲುವಿಗೆ ಸಂಭ್ರಮಿಸಿದ ಕರುನಾಡು
Bengaluru City Cinema Karnataka Latest Main Post Mandya Sandalwood Top Stories

You Might Also Like

Gilli Nata 3
Cinema

ಬಿಗ್‌ ಬಾಸ್‌ ವಿನ್ನರ್‌ ಗಿಲ್ಲಿ, ರನ್ನರ್‌ ರಕ್ಷಿತಾ, ಅಶ್ವಿನಿ ಗೌಡಗೆ ಸಿಕ್ಕ ಬಹುಮಾನದ ಮೊತ್ತ ಎಷ್ಟು?

Public TV
By Public TV
9 hours ago
Bermingham Pink sky
Latest

ಗುಲಾಬಿ ಬಣ್ಣಕ್ಕೆ ತಿರುಗಿದ ಬರ್ಮಿಂಗ್‌ಹ್ಯಾಮ್ ಆಕಾಶ – ಈ ಅಚ್ಚರಿ ಹಿಂದಿನ ಕಾರಣವೇನು? 

Public TV
By Public TV
9 hours ago
Pralhad Joshi Davos WEF Meeting
Latest

ವಿಶ್ವ ಆರ್ಥಿಕ ವೇದಿಕೆ ಸಭೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Public TV
By Public TV
9 hours ago
Gilli
Bengaluru City

BBK Season 12 Winner | ಬಿಗ್ ಬಾಸ್ ಟ್ರೋಫಿಗೆ ಮುತ್ತಿಟ್ಟ ಗಿಲ್ಲಿ

Public TV
By Public TV
9 hours ago
Ashwini Gouda 1
Cinema

BBK Season 12 | ಬಿಗ್‌ ಮನೆಯ ಫೈಯರ್‌ ಬ್ರ್ಯಾಂಡ್‌ ಅಶ್ವಿನಿ ಗೌಡಗೆ 3ನೇ ಸ್ಥಾನ!

Public TV
By Public TV
9 hours ago
Gilli Kavya
Bengaluru City

ಗಿಲ್ಲಿ ಹೇಳಿದಾಗ ಕಾಣಿಸಿಕೊಳ್ಳೋಕೆ ಇದು ಕಪಲ್‌ ಶೋ ಅಲ್ಲ – ಆಚೆ ಬರ್ತಿದ್ದಂತೆ ಕ್ಲ್ಯಾರಿಟಿ ಕೊಟ್ಟ ಕಾವು!

Public TV
By Public TV
11 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?