Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ ಪಲ್ಟಿ – ಓರ್ವ ವಿದ್ಯಾರ್ಥಿ ಸಾವು, 26ಕ್ಕೂ ಹೆಚ್ಚು ಮಕ್ಕಳಿಗೆ ಗಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ ಪಲ್ಟಿ – ಓರ್ವ ವಿದ್ಯಾರ್ಥಿ ಸಾವು, 26ಕ್ಕೂ ಹೆಚ್ಚು ಮಕ್ಕಳಿಗೆ ಗಾಯ

Crime

ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ ಪಲ್ಟಿ – ಓರ್ವ ವಿದ್ಯಾರ್ಥಿ ಸಾವು, 26ಕ್ಕೂ ಹೆಚ್ಚು ಮಕ್ಕಳಿಗೆ ಗಾಯ

Public TV
Last updated: November 30, 2025 7:06 pm
Public TV
Share
1 Min Read
School bus accident on a field trip one student dead more than 26 children injured In Honnavar
SHARE

ಕಾರವಾರ: ಉತ್ತರ ಕನ್ನಡ ಜಿಲ್ಲೆಯ (Uttara Kannada) ಹೊನ್ನಾವರದ (Honnavar) ಸುಳೆ ಮುರ್ಕಿ ಬಳಿ ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ (Accident) ಪಲ್ಟಿಯಾಗಿದೆ. ಅಪಘಾತದಲ್ಲಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ 26 ಮಂದಿ ಗಾಯಗೊಂಡಿದ್ದಾರೆ.

ಮೃತ ಬಾಲಕನನ್ನು ಮೈಸೂರಿನ ಪವನ್ (15) ಎಂದು ಗುರುತಿಸಲಾಗಿದೆ. ಈತ SSLC ವಿದ್ಯಾರ್ಥಿಯಾಗಿದ್ದ ಎಂದು ತಿಳಿದು ಬಂದಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕೆಲವರ ಸ್ಥಿತಿ ಗಂಭೀರವಾಗಿದೆ. ಇದನ್ನೂ ಓದಿ: ಉಡುಪಿ| ಕಾಪುವಿನಲ್ಲಿ ಟೆಂಪೋ ಪಲ್ಟಿ – ಐವರು ಕಾರ್ಮಿಕರು ದುರ್ಮರಣ

ಮೈಸೂರಿನ (Mysuru)  ತರಳಬಾಳು ವಿದ್ಯಾ ಸಂಸ್ಥೆಯ ಶಾಲಾ ಮಕ್ಕಳು ಗೋಕರ್ಣಕ್ಕೆ ಪ್ರವಾಸಕ್ಕೆ ಹೊರಟಿದ್ದರು. ಬಸ್‌ ಸುಳೆ ಮುರ್ಕಿ ಕ್ರಾಸ್ ಬಳಿ ಬಸ್‌ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಈ ಸಂಬಂಧ ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ತಮಿಳುನಾಡಿನಲ್ಲಿ ಎರಡು ಸರ್ಕಾರಿ ಬಸ್‌ಗಳು ಮುಖಾಮುಖಿ ಡಿಕ್ಕಿ; 11 ಮಂದಿ ಸಾವು

TAGGED:accidenthonnavarkarwarmysuruUttara Kannada
Share This Article
Facebook Whatsapp Whatsapp Telegram

Cinema news

Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World
Dhurandhar 2 teaser
Dhurandhar 2 Teaser; ಹಮ್ಜಾ ಆಗಿ ರಣವೀರ್ ಸಿಂಗ್ ಮತ್ತೆ ಮಾಸ್ ಎಂಟ್ರಿ
Bollywood Cinema Latest Top Stories
dhanush maari sai pallavi
8 ವರ್ಷಗಳ ಬಳಿಕ ಒಂದಾದ ರೌಡಿಬೇಬಿ
Cinema Latest South cinema Top Stories
Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories

You Might Also Like

Delivery Agent
Crime

ಉದ್ಯಮಿಯನ್ನು ಹೆಲ್ಮೆಟ್‌ನಿಂದಲೇ ಹೊಡೆದು ಕೊಂದ ಮೂವರು ಡೆಲಿವರಿ ಬಾಯ್ಸ್‌

Public TV
By Public TV
3 minutes ago
Bidar Students Fell Ill After Consuming Mid Day Meal
Bidar

ಮಧ್ಯಾಹ್ನದ ಬಿಸಿಯೂಟ ಸೇವಿಸಿ ಸರ್ಕಾರಿ ಶಾಲೆಯ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Public TV
By Public TV
17 minutes ago
Protest
Chikkaballapur

ವಸತಿ ಶಾಲೆಯಲ್ಲಿ ಶಿಕ್ಷಕರ ಒಳಜಗಳ – ಬೀದಿಗೆ ಬಂದ ವಿದ್ಯಾರ್ಥಿಗಳು; ಅಮಾನತಾದ ಶಿಕ್ಷಕರೇ ಬೇಕೆಂದು ಪಟ್ಟು

Public TV
By Public TV
31 minutes ago
T20 World Cup
Cricket

T20 World Cup | 20 ತಂಡಗಳ ಕ್ಯಾಪ್ಟೆನ್ಸಿ ಬಲ ಹೇಗಿದೆ? – ವಿದೇಶಿ ತಂಡಗಳಲ್ಲೂ ಭಾರತೀಯರ ಹವಾ

Public TV
By Public TV
56 minutes ago
gold silver
Latest

ಭಾರತ-ಯುಎಸ್ ವಾಣಿಜ್ಯ ಒಪ್ಪಂದ ಫೈನಲ್: ಚಿನ್ನ, ಬೆಳ್ಳಿ ದರದಲ್ಲಿ ಚೇತರಿಕೆ – ಬೆಂಗಳೂರಲ್ಲಿ ದರ ಎಷ್ಟು?

Public TV
By Public TV
2 hours ago
R Ashoka 1
Bengaluru City

ಪೆನ್‌ಡ್ರೈವ್ ನನ್ನ ಬಳಿ ಇದೆ – ಸದನದಲ್ಲಿ ವಿಪಕ್ಷ ನಾಯಕ ಆರ್‌. ಅಶೋಕ್‌ ಹೊಸ ಬಾಂಬ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?