Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿತ್ತಾಪುರ | ಆರ್‌ಎಸ್‌ಎಸ್‌ ಪಥಸಂಚಲನ ನಡೆದಲ್ಲೇ ಜಾಥಕ್ಕೆ ಮುಂದಾದ ದಲಿತ ಸಂಘಟನೆಗಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಚಿತ್ತಾಪುರ | ಆರ್‌ಎಸ್‌ಎಸ್‌ ಪಥಸಂಚಲನ ನಡೆದಲ್ಲೇ ಜಾಥಕ್ಕೆ ಮುಂದಾದ ದಲಿತ ಸಂಘಟನೆಗಳು

Districts

ಚಿತ್ತಾಪುರ | ಆರ್‌ಎಸ್‌ಎಸ್‌ ಪಥಸಂಚಲನ ನಡೆದಲ್ಲೇ ಜಾಥಕ್ಕೆ ಮುಂದಾದ ದಲಿತ ಸಂಘಟನೆಗಳು

Public TV
Last updated: November 30, 2025 9:10 pm
Public TV
Share
1 Min Read
Dalit organizations RSS
SHARE

ಕಲಬುರಗಿ: ಸಚಿವ ಪ್ರೀಯಾಂಕ್ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ (Chittapur) ಆರ್‌ಎಸ್‌ಎಸ್‌ (RSS) ಮತ್ತು ದಲಿತ ಸಂಘಟನೆಗಳ (Dalit Organizations) ಜಟಾಪಟಿ ಮುಂದುವರಿದಿದೆ. ನಾಳೆ (ಡಿ.1) ದಲಿತ ಸಂಘಟನೆಗಳಿಂದ ಶಕ್ತಿ ಪ್ರದರ್ಶನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಸಂವಿಧಾನ ರಕ್ಷಣಾ ಸಮಿತಿ ನೇತೃತ್ವದಲ್ಲಿ ಚಿತ್ತಾಪುರದಲ್ಲಿ ಭೀಮ ನಡಿಗೆ ಕಾರ್ಯಕ್ರಮ ನಡೆಯಲಿದೆ. ಚಿತ್ತಾವಲಿ ಸರ್ಕಲ್‌ನಿಂದ ಆರಂಭವಾಗುವ ರೂಟ್ ಮಾರ್ಚ್ ನಾಗವಿ ಸರ್ಕಲ್, ಭುವನೇಶ್ವರಿ ಸರ್ಕಲ್, ಡಾ. ಬಿ.ಆರ್ ಅಂಬೇಡ್ಕರ್ ಮಾರ್ಗವಾಗಿ ಸಾಗಲಿದೆ. ಬಜಾಜ್ ಕಲ್ಯಾಣ ಮಂಟಪದಲ್ಲಿ ಜಾಥ ಕೊನೆಗೊಳ್ಳಲಿದೆ. ಪಥಸಂಚಲನದಲ್ಲಿ 400 ಜನ ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಖರ್ಗೆ ಕೋಟೆಯಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರ ಹೆಜ್ಜೆ – ಚಿತ್ತಾಪುರದಲ್ಲಿ ಪಥಸಂಚಲನ ಯಶಸ್ವಿ

ಕಾರ್ಯಕ್ರಮದಲ್ಲಿ 5000ಕ್ಕೂ ಅಧಿಕ ಜನ ಭಾಗಿಯಾಗಲಿದ್ದಾರೆ. ಬಳಿಕ ಬಜಾಜ್ ಕಲ್ಯಾಣ ಮಂಟಪದಲ್ಲಿ ಸಂವಿಧಾನ ಸಮರ್ಪಣೆ ಸಮಾವೇಶ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿವಿಧ ಮಠಾಧೀಶರು, ವಿವಿಧ ಸಂಘಟನೆಗಳ ಮುಖಂಡರು ಭಾಗಿಯಾಗಲಿದ್ದಾರೆ.

ದೇಶದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಚಿತ್ತಾಪುರ (Chittapur) ಆರ್‌ಎಸ್‌ಎಸ್‌ ಪಥಸಂಚಲನ (RSS Route March) ನ.16 ರಂದು ಯಶಸ್ವಿಯಾಗಿ ನಡೆದಿತ್ತು. ಚಿತ್ತಾಪುರದ ಬಜಾಜ್ ಕಲ್ಯಾಣ ಮಂಟಪದಿಂದ ಆರಂಭವಾಗಿ ಅಂಬೇಡ್ಕರ್ ಸರ್ಕಲ್, ಬಸವ ಆಸ್ಪತ್ರೆ, ಹೆಚ್‌ಡಿಎಫ್‌ಸಿ ಬ್ಯಾಂಕ್ ರಸ್ತೆ, ಬಸವೇಶ್ವರ ಸರ್ಕಲ್‌ ಮೂಲಕ ಸಾಗಿ ಬಜಾಜ್ ಕಲ್ಯಾಣ ಮಂಟಪದಲ್ಲಿ ಮುಕ್ತಾಯವಾಗಿತ್ತು. ಹೈಕೋರ್ಟ್‌ ಆದೇಶದಂತೆ 300 ಜನ ಗಣವೇಶಧಾರಿಗಳು ಹಾಗೂ 50 ಜನ ಬ್ಯಾಂಡ್ ವಾದಕರಿಗೆ ಮಾತ್ರ ಭಾಗಿಯಾಗಲು ಅವಕಾಶ ನೀಡಲಾಗಿತ್ತು. ಇದನ್ನೂ ಓದಿ: ಕಲಬುರಗಿ | ನ.16ರಂದು ಚಿತ್ತಾಪುರ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಷರತ್ತುಬದ್ಧ ಅನುಮತಿ

TAGGED:ChittapurDalit organizationsKalaburagirss
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Punjab Kings
Cricket

ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ

Public TV
By Public TV
5 minutes ago
Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
21 minutes ago
AI Image
Latest

ಅಮೆರಿಕದ ಎಫ್-35 ಸೇರಿ ಜೆಟ್, ಕಾಪ್ಟರ್ ಉಡೀಸ್ – ಓರ್ವ ಪೈಲಟ್ ಸೆರೆ ಅಂತಿದೆ ಇರಾನ್

Public TV
By Public TV
37 minutes ago
Shwetha
Crime

ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ನರ್ಸ್‌ ಆತ್ಮಹತ್ಯೆ – ನಾಲ್ವರು ಅರೆಸ್ಟ್‌

Public TV
By Public TV
1 hour ago
CRIME
Crime

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಚಾಕು ತೋರಿಸಿ ಮಹಿಳೆಯ ಅತ್ಯಾಚಾರ

Public TV
By Public TV
2 hours ago
Siddaramaiah R Ashok
Bengaluru City

ಅನ್ನರಾಮಯ್ಯ ಅಲ್ಲ ಕನ್ನರಾಮಯ್ಯ, ಕೇಂದ್ರ ಸರ್ಕಾರ ನೀಡುವ ಅಕ್ಕಿಗೆ ಕನ್ನ: ಆರ್.ಅಶೋಕ್‌ ಟೀಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?