Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೋನಿಯಾ ಗಾಂಧಿ ಅಂಗಳಕ್ಕೆ `ಕುರ್ಚಿ’ ಫೈಟ್ – ಮಧ್ಯಪ್ರವೇಶಿಸುವಂತೆ ಖರ್ಗೆ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸೋನಿಯಾ ಗಾಂಧಿ ಅಂಗಳಕ್ಕೆ `ಕುರ್ಚಿ’ ಫೈಟ್ – ಮಧ್ಯಪ್ರವೇಶಿಸುವಂತೆ ಖರ್ಗೆ ಮನವಿ

Bengaluru City

ಸೋನಿಯಾ ಗಾಂಧಿ ಅಂಗಳಕ್ಕೆ `ಕುರ್ಚಿ’ ಫೈಟ್ – ಮಧ್ಯಪ್ರವೇಶಿಸುವಂತೆ ಖರ್ಗೆ ಮನವಿ

Public TV
Last updated: December 1, 2025 10:01 am
Public TV
Share
1 Min Read
MALLIKARJUN KHARGE SONIA GANDHI
SHARE

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ನಡೆಯುತ್ತಿದ್ದ ನಾಯಕತ್ವ ಬದಲಾವಣೆ ಸಮರದಲ್ಲಿ ಈಗ ಕದನ ವಿರಾಮ ಘೋಷಣೆಯಾಗಿದೆ. ಕಳೆದ ಒಂದು ತಿಂಗಳಿನಿಂದ ಸಿಎಂ ಸ್ಥಾನಕ್ಕಾಗಿ ಡಿಕೆ ಶಿವಕುಮಾರ್ (DK Shivakumar) ಹಾಗೂ ಸಿದ್ದರಾಮಯ್ಯ ನಡುವೆ ನಡೆಯುತ್ತಿದೆ ಎನ್ನಲಾದ ಯುದ್ಧಕ್ಕೆ ಒಂದೇ ಒಂದು ಬ್ರೇಕ್‌ಫಾಸ್ಟ್ ಮೀಟಿಂಗ್ ಅಲ್ಪ ವಿರಾಮ ಇಟ್ಟಿದ್ದು, ಮುಂದಿನ ನಿರ್ಧಾರ ಹೈಕಮಾಂಡ್ ಮೇಲೆ ಬಿಟ್ಟಿದ್ದಾರೆ.

DK Shivakumar Siddaramaiah 1

ಅಂದ್ಹಾಗೆ ನಿನ್ನೆ ಸೋನಿಯಾ ಗಾಂಧಿ (Sonia Gandhi) ನೇತೃತ್ವದಲ್ಲಿ ಹೈಕಮಾಂಡ್ ಸಭೆ ನಡೆಯಲಾಗಿತ್ತಾದ್ರೂ ಕರ್ನಾಟಕದ ರಾಜಕೀಯ ಬೆಳವಣಿಗೆ ವಿಚಾರವಾಗಿ ಯಾವುದೇ ಚರ್ಚೆ ನಡೆದಿರಲಿಲ್ಲ. ಸಂಸತ್ ಅಧಿವೇಶನ ಅಜೆಂಡಾಗಳ ಬಗ್ಗೆ ಚರ್ಚೆ ನಡೆದಿತ್ತು. ಈ ಬೆನ್ನಲ್ಲೇ ಇಂದು ರಾಜ್ಯದ ವಿದ್ಯಮಾನಗಳ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ʻಕೈʼ ನಾಯಕಿ ಸೋನಿಯಾ ಗಾಂಧಿ ಅವರಿಗೆ ವರದಿ ನೀಡಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳಿಂದ ತಿಳಿದುಬಂದಿದೆ.

ರಾಜ್ಯದಲ್ಲಿ ನಡೆಯುತ್ತಿರುವ ʻಕುರ್ಚಿʼ ಫೈಟ್‌, ಬ್ರೇಕ್‌ ಫಾಸ್ಟ್‌ ಮೀಟಿಂಗ್‌, ಜಂಟಿ ಸುದ್ದಿಗೋಷ್ಠಿ ಬಗ್ಗೆ ಖರ್ಗೆ ಅವರು ಸೋನಿಯಾ ಗಾಂಧಿ ಅವರಿಗೆ ವರದಿ ನೀಡಿದ್ದು, ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದಾರೆ. 2-3 ನಿಮಿಷಗಳಲ್ಲಿ ರಾಜ್ಯದ ವಿಷಯ ಪ್ರಸ್ತಾಪಿಸಿದ್ದಾರೆ. ಇದಕ್ಕೆ ಶೀಘ್ರವೇ ಪರಿಶೀಲಿಸುವುದಾಗಿ ಸೋನಿಯಾ ಗಾಂಧಿ ತಿಳಿಸಿದ್ದಾರೆ. ಆದ್ರೆ ಸಿಎಂ, ಡಿಸಿಎಂ ದೆಹಲಿ ಬುಲಾವ್‌ ವಿಚಾರನ್ನ ತಾತ್ಕಾಲಿಕವಾಗಿ ಮುಂದೂಡಿದ್ದಾರೆ.

DK Shivakumar 3 1

ʻಹೈʼಆದೇಶದತ್ತ ಚಿತ್ತ
ಕುರ್ಚಿಗಾಗಿ ಜಿದ್ದಿಗೆ ಬಿದ್ದಿರುವ ಡಿಕೆ ಶಿವಕುಮಾರ್ ಹೈಕಮಾಂಡ್ ಆದೇಶ ಏನಾಗುತ್ತೆ ಅಂತ ಚಿತ್ತ ಹರಿಸಿದ್ದಾರೆ. ಹೈಕಮಾಂಡ್ ಹೇಳಿದಂತೆ ನಡೆದುಕೊಳ್ತೀವಿ ಅಂತ ಹೇಳಿರುವ ಡಿಕೆಶಿ-ಸಿದ್ದು ನಡುವೆ ನಿನ್ನೆ ಸಂಧಾನದ ಬ್ರೇಕ್‌ಫಾಸ್ಟ್ ನಡೆದಿದೆ. ಬ್ರೇಕ್‌ಫಾಸ್ಟ್ ಮೂಲಕ ಶೀತಲ ಸಮರಕ್ಕೆ ಅಲ್ಪ ವಿರಾಮ ಹಾಕಿದ್ದಾರೆ. ನಮ್ಮಿಬ್ಬರ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಅಂತ ಡಿಕೆಶಿ ಪುನರುಚ್ಛರಿಸಿದ್ದಾರೆ.

TAGGED:congressDK Shivakumarmallikarjun khargesiddaramaiahSonia Gandhiಕಾಂಗ್ರೆಸ್ಡಿಕೆ ಶಿವಕುಮಾರ್ಮಲ್ಲಿಕಾರ್ಜುನ ಖರ್ಗೆಸಿದ್ದರಾಮಯ್ಯಸೋನಿಯಾ ಗಾಂಧಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
52 seconds ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
58 seconds ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 7 ಮಂದಿ ಸಜೀವ ದಹನ

Public TV
By Public TV
23 minutes ago
Dharmasthala Temple
Dakshina Kannada

ಧರ್ಮಸ್ಥಳ ದೇವರ ದರ್ಶನ ಸಮಯದಲ್ಲಿ ಬದಲಾವಣೆ

Public TV
By Public TV
26 minutes ago
Bengaluru Sarjapura Murder
Bengaluru City

ಕುಡಿದ ಮತ್ತಲ್ಲಿ ಕಿರಿಕ್ – ತಲೆ ಮೇಲೆ ಕಲ್ಲು ಎತ್ತಿಹಾಕಿ ಸ್ನೇಹಿತನ ಕೊಲೆ

Public TV
By Public TV
26 minutes ago
karnataka trekking SOP
Bengaluru City

ರಾಜ್ಯದಲ್ಲಿ ಟ್ರೆಕ್ಕಿಂಗ್‌ಗೆ ಹೊಸ ಗೈಡ್‌ಲೈನ್ಸ್ – ಚಾರಣಿಗರ ಮೊಬೈಲ್‌ಗೆ ಟ್ರ್ಯಾಕಿಂಗ್ ಆ್ಯಪ್ ಕಡ್ಡಾಯ: ಈಶ್ವರ್ ಖಂಡ್ರೆ

Public TV
By Public TV
39 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?