Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Uttar Pradesh | ರಸ್ತೆ ಬದಿ ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ – ನಾಲ್ವರು MBBS ವಿದ್ಯಾರ್ಥಿಗಳು ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | Uttar Pradesh | ರಸ್ತೆ ಬದಿ ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ – ನಾಲ್ವರು MBBS ವಿದ್ಯಾರ್ಥಿಗಳು ಸಾವು

Crime

Uttar Pradesh | ರಸ್ತೆ ಬದಿ ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ – ನಾಲ್ವರು MBBS ವಿದ್ಯಾರ್ಥಿಗಳು ಸಾವು

Public TV
Last updated: December 4, 2025 1:11 pm
Public TV
Share
1 Min Read
Uttar Pradesh Car Accident MBBS Students Death
SHARE

ಲಕ್ನೋ: ರಸ್ತೆ ಬದಿ ನಿಂತಿದ್ದ ಟ್ರಕ್‌ಗೆ (Truck) ಕಾರು (Car) ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಎಂಬಿಬಿಎಸ್ ವಿದ್ಯಾರ್ಥಿಗಳು (MBBS Students) ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಅಮ್ರೋಹಾ (Amroha)  ಜಿಲ್ಲೆಯಲ್ಲಿ ನಡೆದಿದೆ,

ಅಮ್ರೋಹಾ ಜಿಲ್ಲೆಯ ರಾಜಬ್‌ಪುರ ಪೊಲೀಸ್ ಠಾಣೆ ಪ್ರದೇಶದ ಫ್ಲೈಓವರ್ ಬಳಿ ಬುಧವಾರ ರಾತ್ರಿ 10 ಗಂಟೆಯ ಸುಮಾರಿಗೆ ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಬರುತ್ತಿದ್ದ ಕಾರು ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಪುಟಿನ್‌ ಜೊತೆ ಸಭೆಗೆ ನನಗೆ ಅವಕಾಶ ನೀಡಿಲ್ಲ: ರಾಹುಲ್‌ ಅಸಮಾಧಾನ

ಮೃತ ವಿದ್ಯಾರ್ಥಿಗಳು ಮೀರತ್‌ನಿಂದ ಗಾಜಿಯಾಬಾದ್‌ಗೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ಘಟನೆಯ ಬಳಿಕ ಕಾರಿನ ಭಾಗಗಳನ್ನು ಕತ್ತರಿಸಿ ಮೃತದೇಹಗಳನ್ನು ಕಾರಿನಿಂದ ಹೊರತೆಗೆಯಲಾಗಿದೆ. ಅಪಘಾತದ ಬಳಿಕ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಟ್ರಾಫಿಕ್ ಕ್ಲಿಯರ್ ಮಾಡಿದ್ದಾರೆ. ಯಾವುದೇ ಸೂಚನೆಗಳಿಲ್ಲದೆ ರಾತ್ರಿ ರಸ್ತೆ ಬದಿ ಟ್ರಕ್ ನಿಲ್ಲಿಸಿದ್ದ ಪರಿಣಾಮ ಅಪಘಾತವಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಇದನ್ನೂ ಓದಿ: ಲಿವ್‌ ಇನ್‌ ಗೆಳತಿ ಖರ್ಚು ನಿಭಾಯಿಸಲು ಕಳ್ಳತನಕ್ಕಿಳಿದಿದ್ದ ರೋಮಿಯೋ ಸೇರಿ ಇಬ್ಬರು ಅರೆಸ್ಟ್‌

TAGGED:amrohacarMBBS StudentsTruckuttar pradeshಅಮ್ರೋಹಾಉತ್ತರ ಪ್ರದೇಶಎಂಬಿಬಿಎಸ್ ವಿದ್ಯಾರ್ಥಿಗಳುಕಾರುಟ್ರಕ್
Share This Article
Facebook Whatsapp Whatsapp Telegram

Cinema news

Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ಜಟಾಪಟಿ – ಒಂದೇ ಜಾಗಕ್ಕೆ ಎರಡೆರಡು ದಾಖಲೆ ನೀಡಿ ಅಧಿಕಾರಿಗಳ ಯಡವಟ್ಟು?
Cinema Districts Hassan Karnataka Latest Sandalwood States Top Stories
Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories

You Might Also Like

asia cup team india pakistan suryaklumar yadav
Cricket

ಭಾರತ-ಪಾಕ್‌ ಪಂದ್ಯ ರದ್ದಾದ್ರೆ 2,200 ಕೋಟಿ ಲಾಸ್‌!

Public TV
By Public TV
1 minute ago
Donald Trump Narendra Modi
Latest

ಚೀನಾ, ಪಾಕ್‌, ಬಾಂಗ್ಲಾಗೆ ಹೋಲಿಸಿದ್ರೆ ಭಾರತಕ್ಕೆ ಈಗ ಕಡಿಮೆ ಸುಂಕ

Public TV
By Public TV
15 minutes ago
Maharashtra Man Kills 6 Year Old Daughter To Contest Panchayat Elections
Crime

ಚುನಾವಣೆಗೆ ಸ್ಪರ್ಧಿಸಲು ಮಗಳನ್ನೇ ಕೊಂದ ಪಾಪಿ ತಂದೆ!

Public TV
By Public TV
38 minutes ago
GBA
Karnataka

7 ಸಾವಿರ ಆಸ್ತಿಗಳ ಹರಾಜಿಗೆ ಮುಂದಾದ ಜಿಬಿಎ

Public TV
By Public TV
53 minutes ago
Charmadi Ghat Wildfire
Chikkamagaluru

ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶದಲ್ಲಿ ಕಾಳ್ಗಿಚ್ಚು – ಎಕರೆಗಟ್ಟಲೆ ಸೂಕ್ಷ್ಮ ಹುಲ್ಲುಗಾವಲು ಬೆಂಕಿಗಾಹುತಿ

Public TV
By Public TV
2 hours ago
daily horoscope dina bhavishya
Astrology

ದಿನ ಭವಿಷ್ಯ 03-02-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?