Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಫ್ಯಾನ್ಸ್‌ ಮುಂದೆ ಮಧ್ಯದ ಬೆರಳು ತೋರಿಸಿ ಆರ್ಯನ್‌ ಖಾನ್‌ ಉದ್ಧಟತನ – ಸ್ಪಷ್ಟನೆ ಕೊಟ್ಟ ಜಮೀರ್‌ ಪುತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಫ್ಯಾನ್ಸ್‌ ಮುಂದೆ ಮಧ್ಯದ ಬೆರಳು ತೋರಿಸಿ ಆರ್ಯನ್‌ ಖಾನ್‌ ಉದ್ಧಟತನ – ಸ್ಪಷ್ಟನೆ ಕೊಟ್ಟ ಜಮೀರ್‌ ಪುತ್ರ

Bengaluru City

ಫ್ಯಾನ್ಸ್‌ ಮುಂದೆ ಮಧ್ಯದ ಬೆರಳು ತೋರಿಸಿ ಆರ್ಯನ್‌ ಖಾನ್‌ ಉದ್ಧಟತನ – ಸ್ಪಷ್ಟನೆ ಕೊಟ್ಟ ಜಮೀರ್‌ ಪುತ್ರ

Public TV
Last updated: December 4, 2025 6:33 pm
Public TV
Share
2 Min Read
Shah Rukh Khan
SHARE

ಬಾಲಿವುಡ್ ಬಾದ್ ಷಾ ಶಾರುಖ್ ಖಾನ್ (Shah Rukh Khan) ಅವರಿಗೆ ಪ್ರಪಂಚದಾದ್ಯಂತ ಇರುವ ಫ್ಯಾನ್ಸ್‌ ಕ್ರೇಜ್ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಇದೀಗ ಅವರ ಪುತ್ರ ಆರ್ಯನ್ ಖಾನ್ (Aryan Khan) ಸರದಿ. ಸಾಮಾನ್ಯವಾಗಿ ಕ್ಯಾಮೆರಾ ಕಣ್ಣುಗಳಿಂದ ದೂರವಿರುವ ಮತ್ತು ತಮ್ಮ ಕೆಲಸದಲ್ಲಿ ಮಗ್ನರಾಗಿರುವ ಆರ್ಯನ್ ಖಾನ್, ಕಳೆದ ವಾರಾಂತ್ಯದಲ್ಲಿ ಬೆಂಗಳೂರಿಗೆ ದಿಢೀರ್ ಭೇಟಿ ನೀಡುವ ಮೂಲಕ ಇಲ್ಲಿನ ಸಿನಿ ಪ್ರಿಯರಲ್ಲಿ ಮತ್ತು ಪಾರ್ಟಿ ಪ್ರಿಯರಲ್ಲಿ ಸಂಚಲನ ಮೂಡಿಸಿದ್ರು.

Zaid Khan

ಮುಂಬೈನಿಂದ ಬೆಂಗಳೂರಿಗೆ ಬಂದಿಳಿದ ಆರ್ಯನ್ ಖಾನ್‌ಗೆ ಅದ್ಧೂರಿ ಸ್ವಾಗತವೇ ಸಿಕ್ಕಿತ್ತು. ನಗರದ ಪ್ರಮುಖ ಮತ್ತು ಜನಪ್ರಿಯ ನೈಟ್‌ ಸ್ಪಾಟ್‌ (Night Spot) ಒಂದಕ್ಕೆ ವಿಶೇಷ ಅತಿಥಿಯಾಗಿ ಆರ್ಯನ್ ಆಗಮಿಸಿದ್ದರು. ಮೂಲಗಳ ಪ್ರಕಾರ, ಆರ್ಯನ್ ಖಾನ್ ರಾತ್ರಿ ಸರಿಯಾಗಿ 11 ಗಂಟೆಗೆ ಎಂಟ್ರಿ ಕೊಟ್ಟರು. ಸುಮಾರು 12:45 ರವರೆಗೂ ಅಂದರೆ ನಡುರಾತ್ರಿಯವರೆಗೂ ಅಲ್ಲೇ ಇದ್ದು, ಬೆಂಗಳೂರಿನ ನೈಟ್ ಲೈಫ್ ಅನ್ನು ಸವಿದಿದ್ದಾರೆ. ಇದೇ ವೇಳೆ ಪಬ್‌ನ ಬಾಲ್ಕನಿಯಲ್ಲಿ ನಿಂತು ಫ್ಯಾನ್ಸ್‌ನತ್ತ ಆರ್ಯನ್ ಮಧ್ಯದ ಬೆರಳು ತೋರಿಸಿ ದುರ್ವರ್ತನೆ ತೋರಿದ್ದಾರೆ. ನವೆಂಬರ್ 28 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಆರ್ಯನ್ ಖಾನ್‌ಗೆ ಸಚಿವ ಹಾಗೂ ಶಾಸಕರ ಪುತ್ರರೂ ಸಾಥ್ ಕೊಟ್ಟಿದ್ದು ಖಂಡನೀಯ. ಆರ್ಯನ್ ಖಾನ್‌ಗೆ ಜೊತೆಯಾಗಿ ಸಚಿವ ಜಮೀರ್ ಅಹಮದ್ ಖಾನ್ ಪುತ್ರ ಝೈದ್ ಖಾನ್ ಹಾಗೂ ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಸ್ಥಳದಲ್ಲಿದ್ರು. ಝೈದ್ ಖಾನ್ ಹಾಗೂ ನಲಪಾಡ್ ಇಬ್ಬರೂ ಆರ್ಯನ್ ಖಾನ್ ಅಕ್ಕ ಪಕ್ಕದಲ್ಲೇ ನಿಂತುಕೊಂಡಿದ್ದರು. ಆಗ ಜನರತ್ತ ಕೈಬೀಸಿದ ಆರ್ಯನ್ ಖಾನ್ ಅಸಭ್ಯವಾಗಿ ಎರಡೂ ಕೈಗಳನ್ನ ಎತ್ತಿ ಮಧ್ಯದ ಬೆರಳು ತೋರಿಸಿದ್ರು. ಆದರೆ ದುರ್ವರ್ತನೆ ತೋರಿದ ಕ್ಷಣವನ್ನ ನಲಪಾಡ್ ಹಾಗೂ ಝೈದ್ ಖಾನ್ ಇಬ್ಬರೂ ಎಂಜಾಯ್ ಮಾಡಿ ನಕ್ಕಿದ್ದರು.

ಕನ್ನಡ ನಾಡಿನಲ್ಲಿ ಕನ್ನಡಿಗರೆದುರು ನಿಂತು ಆರ್ಯನ್ ಖಾನ್ ಅಸಭ್ಯ ವರ್ತನೆ ತೋರಿದ್ದು ಈಗ ಆಕ್ರೋಶಕ್ಕೆ ಕಾರಣವಾಗಿದೆ. ಇದು ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಸಚಿವ ಜಮೀರ್ ಅಹಮದ್ ಪುತ್ರ ಝೈದ್ ಖಾನ್ ʻಪಬ್ಲಿಕ್ ಟಿವಿʼಗೆ ಸ್ಪಷ್ಟನೆ ಕೊಟ್ಟಿದ್ದಾರೆ.

ಆರ್ಯನ್ ಖಾನ್ ಜನರನ್ನ ನೋಡಿ ಕೈ ತೋರಿಸಲಿಲ್ಲ. ಅಲ್ಲಿ ಅವರ ಸ್ನೇಹಿತರೊಬ್ಬರು ನಿಂತಿದ್ದರು. ಅವರನ್ನ ನೋಡಿ ಫ್ರೆಂಡ್‌ಶಿಪ್‌ನಲ್ಲಿ ಕೈ ತೋರಿಸಿದ್ದಾರೆ. ಆದರೂ ಜನರ ಮಧ್ಯೆ ನಿಂತು ಮಧ್ಯದ ಬೆರಳು ತೋರಿಸಿದ್ದು ತಪ್ಪು. ಆರ್ಯನ್ ಖಾನ್ ನನಗೆ ಬಹು ವರ್ಷಗಳಿಂದಲೂ ಸ್ನೇಹಿತರು. ಆ ಸಂದರ್ಭಕ್ಕೆ ನನಗೆ ಅದು ತಪ್ಪು ಅನ್ನಿಸಲಿಲ್ಲ. ಜನಕ್ಕೆ ತೋರಿಸಿದ್ದರೆ ತಪ್ಪಾಗುತ್ತಿತ್ತು ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

TAGGED:Aryan KhanAryan Khans Middle FingerbengaluruShah Rukh KhanZaid Khanಆರ್ಯನ್ ಖಾನ್ಝೈದ್ ಖಾನ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

SRH 1
Cricket

ಹಿಂಗೆ ಬೆಂಕಿ ಬೌಲಿಂಗ್‌ಗೆ ರಾಯಲ್ಸ್‌ ಬರ್ನ್‌ – ಹೈದ್ರಾಬಾದ್‌ನಲ್ಲಿ ಸನ್‌ ಶೈನಿಂಗ್‌

Public TV
By Public TV
36 minutes ago
Praful Hinge 1 1
Cricket

1 ಪಂದ್ಯ, 3 ವಿಕೆಟ್‌, 3 ದಾಖಲೆ – ʻರಾಜʼರನ್ನು ಉರುಳಿಸಿ ಇತಿಹಾಸ ಬರೆದ ಪ್ರಫುಲ್‌ ಹಿಂಗೆ ಯಾರು?

Public TV
By Public TV
56 minutes ago
MLAs Meet Mallikarjun Kharge in Delhi
Bengaluru City

ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಶಾಸಕರು – ಮೇ 15ರೊಳಗೆ ಕ್ಯಾಬಿನೆಟ್ ಪುನಾರಚನೆಗೆ ಒತ್ತಾಯ

Public TV
By Public TV
2 hours ago
Strait of Hormuz 1
Latest

1 ದಿನಕ್ಕೆ 4 ಸಾವಿರ ಕೋಟಿ ರೂ. – ನೌಕಾ ದಿಗ್ಬಂಧನದಿಂದ ಇರಾನ್‌ ಆರ್ಥಿಕತೆಗೆ ಭಾರೀ ನಷ್ಟ!

Public TV
By Public TV
3 hours ago
Rohini Sindhuri Supreme Court
Court

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ – ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

Public TV
By Public TV
3 hours ago
Irans Ambassador to India Mohammad Fathali
Latest

ಭಾರತೀಯ ಟ್ಯಾಂಕರ್‌ಗಳಿಗೆ ಯಾವುದೇ ಶುಲ್ಕ ವಿಧಿಸಿಲ್ಲ: ಇರಾನ್‌ ಸ್ಪಷ್ಟನೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?