Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಕ್ಷಿತಾ-ಮಾಳುಗೆ ಧ್ರುವಂತ್‌ ಮೋಸ – ಕ್ಲಾಸ್‌ ತಗೆದುಕೊಳ್ಳುವಂತೆ ಆಗ್ರಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ರಕ್ಷಿತಾ-ಮಾಳುಗೆ ಧ್ರುವಂತ್‌ ಮೋಸ – ಕ್ಲಾಸ್‌ ತಗೆದುಕೊಳ್ಳುವಂತೆ ಆಗ್ರಹ

Cinema

ರಕ್ಷಿತಾ-ಮಾಳುಗೆ ಧ್ರುವಂತ್‌ ಮೋಸ – ಕ್ಲಾಸ್‌ ತಗೆದುಕೊಳ್ಳುವಂತೆ ಆಗ್ರಹ

Public TV
Last updated: December 5, 2025 12:53 pm
Public TV
Share
2 Min Read
Bigg Boss Rakshita Malu Dhruvanth
SHARE

ಸ್ವಿಮ್ಮಿಂಗ್‌ ಫೂಲ್‌ನಲ್ಲಿರುವ ಚೆಂಡುಗಳನ್ನು ಸಂಗ್ರಹಿಸುವ ಟಾಸ್ಕ್‌ನಲ್ಲಿ ಧ್ರುವಂತ್‌ (Dhruvanth)  ಸರಿಯಾಗಿ ಉಸ್ತುವಾರಿ ಮಾಡಿಲ್ಲ ಎಂದು ಬಿಗ್‌ಬಾಸ್‌ (Bigg Boss) ಅಭಿಮಾನಿಗಳು ಸಿಟ್ಟು ಹೊರಹಾಕುತ್ತಿದ್ದಾರೆ.

ಗಿಲ್ಲಿ- ಕಾವ್ಯ, ಅಭಿ-ಚೈತ್ರಾ, ಅಶ್ವಿನಿ-ರಘು ಅವರು ಕೈಯಲ್ಲಿ ಚೆಂಡು ಹಿಡಿದು ಕೋಲಿನ ಹತ್ತಿರ ತಂದಾಗ ಏನು ಹೇಳದ ಧ್ರುವಂತ್‌ ಅವರು ರಕ್ಷಿತಾ ಮತ್ತು ಮಾಳು (Rakshita-Malu) ಅವರ ಆಟವನ್ನು ನಿಲ್ಲಿಸಿದ್ದು ಯಾಕೆ ಎಂದು ಆಕ್ರೋಶ ಹೊರಹಾಕಿದ್ದಾರೆ.

#BBK12 #BBKLive pic.twitter.com/kofPb0eh4z

— KuchBhi🤷🏻 (@Kuch_Bhi_4) December 4, 2025

ಗುರುವಾರ ರಿಲೀಸ್‌ ಮಾಡಿದ ಪ್ರೋಮೋದಲ್ಲಿ ರಕ್ಷಿತಾ ತಪ್ಪು ಮಾಡಿರಬಹುದು ಎಂದು ಊಹಿಸಲಾಗಿತ್ತು. ಆದರೆ ವಾಹಿನಿಯಲ್ಲಿ ಟಾಸ್ಕ್‌ ನೋಡುವಾಗ ಧ್ರುವಂತ್‌ ಅವರು ಪಕ್ಷಪಾತ ಮಾಡಿರುವುದು ಸ್ಪಷ್ಟವಾಗಿದೆ.

ಅದರಲ್ಲೂ ಗಿಲ್ಲಿ ಮತ್ತು ಕಾವ್ಯ ಹಲವು ಬಾರಿ ಚೆಂಡನ್ನು ಕೋಲಿನ ಹತ್ತಿರ ತಂದಾಗ ಧ್ರುವಂತ್‌ ಅಲ್ಲೇ ಇದ್ದರು. ಆದರೆ ಅವರ ಆಟವನ್ನು ನಿಲ್ಲಿಸಿರಲಿಲ್ಲ. ಆದರೆ ರಕ್ಷಿತಾ ಮತ್ತು ಮಾಳು ಎರಡು ಕೋಲುಗಳನ್ನು ಹತ್ತಿರ ತಂದಿದ್ದಕ್ಕೆ ಜೋರು ಧ್ವನಿಯಲ್ಲಿ ಧ್ರುವಂತ್‌ ಗದರಿಸಿ 10 ಸೆಕೆಂಡ್‌ ಆಟವನ್ನು ನಿಲ್ಲಿಸಿದ್ದರು. ಇದಕ್ಕೆ ಸಿಟ್ಟಾದ ರಕ್ಷಿತಾ ನೀರಿಗೆ ಕೋಲಿನಲ್ಲಿ ಬಾರಿಸಿ ಸಿಟ್ಟು ಹೊರಹಾಕಿದ್ದರು. ಇದನ್ನೂ ಓದಿ: ಕಣ್ಣೀರು ಸುರಿಸಬೇಡ ನಿನ್ನ ಹಿಂದೆ ನಾನಿದ್ದೇನೆ – ರಿಷಬ್‌ಗೆ ಪಂಜುರ್ಲಿ ಅಭಯ

referee or umpire , they eyes 🧐wanted they favorite team to win. they eyes never watched when gilli played foul game. rakshita soul character is 💖good rather than gilli its clearly shown. mallu is the one who lost patience not rakshita #BBK12 #Rakshita #Gilli #KicchaSudeep pic.twitter.com/fcNHFoZrye

— Agira Nitesh தமிழன் (@NiteshThoughts) December 5, 2025


ಎಕ್ಸ್‌ನಲ್ಲಿ ಹಲವು ವಿಡಿಯೋಗಳನ್ನು ನೆಟ್ಟಿಗರು ಪೋಸ್ಟ್‌ ಮಾಡಿ ಧ್ರುವಂತ್‌ ಈ ರೀತಿಯಾಗಿ ರಕ್ಷಿತಾ ಮತ್ತು ಮಾಳು ಅವರನ್ನೇ ಟಾರ್ಗೆಟ್‌ ಮಾಡಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

ಟಾಸ್ಕ್‌ ಮುಗಿದ ನಂತರ ಸೂರಜ್‌ ಜೊತೆ ಮಾತನಾಡಿದ ರಕ್ಷಿತಾ, ಬೇರೆಯವರು ತಪ್ಪು ಮಾಡಿದಾಗ ಏನು ಹೇಳಿಲ್ಲ. ಆದರೆ ನಾವು ತಪ್ಪು ಮಾಡಿದಾಗ ಆಟ ನಿಲ್ಲಿಸಿದ್ದು ಅಲ್ಲದೇ ಜೋರಾಗಿ ಗದರಿಸಿದ್ದರು ಎಂದು ದೂರಿದ್ದರು. ಈ ವಾರದ ಕಿಚ್ಚನ ಜೊತೆಗಿನ ಮಾತುಕತೆಯಲ್ಲಿ ಸುದೀಪ್‌ ಅವರು ಉಳಿದವರ ರೂಲ್ಸ್‌ ಬ್ರೇಕ್‌ ವಿಡಿಯೋಗಳನ್ನು ಪ್ರಸಾರ ಮಾಡಿ ಧ್ರುವಂತ್‌ ಅವರಿಗೆ ಕ್ಲಾಸ್‌ ಮಾಡಬೇಕೆಂದು ಅಭಿಮಾನಿಗಳು ಆಗ್ರಹಿಸಿದ್ದಾರೆ. ಇದನ್ನೂ ಓದಿ:  ʻದಾಸʼನಿಗೆ 82 ಲಕ್ಷ ಹಣದ ತಲೆಬಿಸಿ – ಕೃಷಿ, ಪ್ರಾಣಿ ಮಾರಾಟದಿಂದಲೇ ಹಣ ಸಿಕ್ಕಿದ್ದು ಎಂದ ದರ್ಶನ್‌

ಕೆಲ ವಾರಗಳಿಂದ ರಕ್ಷಿತಾ ಮತ್ತು ಧ್ರುವಂತ್‌ ಸಂಬಂಧ ಹಾಳಾಗಿದೆ. ಈ ವಿಚಾರದ ಬಗ್ಗೆ ಇಬ್ಬರು ಪರಸ್ಪರ ಕಿತ್ತಾಡಿದ್ದರು. ಈಗಲೂ ಎಷ್ಟು ಬೇಕು ಅಷ್ಟೇ ಮಾತನಾಡುತ್ತಿದ್ದಾರೆ.  ಕ್ಯಾಪ್ಟನ್‌ ಆಗಬಾರದು ತನ್ನ ವೈಯಕ್ತಿಕ ದ್ವೇಷವನ್ನು ಧ್ರುವಂತ್‌ ಈ ಟಾಸ್ಕ್‌ನಲ್ಲಿ ರಕ್ಷಿತಾ ಮೇಲೆ ಹಾಕಿದ್ದಾರೆ ಎಂದು ನೆಟ್ಟಿಗರು ದೂರಿದ್ದಾರೆ.

TAGGED:Bigg bossDhruvanthMaluಧ್ರುವಂತ್ಬಿಗ್‍ಬಾಸ್ಮಾಳುರಕ್ಷಿತಾ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

ipl ticket rcb
Bengaluru City

ಕಾಳಸಂತೆಯಲ್ಲಿ ದುಪ್ಪಟ್ಟು ಹಣಕ್ಕೆ IPL ಟಿಕೆಟ್‌ ಸೇಲ್ – ಒಂದು ಟಿಕೆಟ್‌ಗೆ 15,000ದಿಂದ 19,000 ರೂ.; ಸಿಕ್ಕಿಬಿದ್ದ ಸಿಬ್ಬಂದಿ

Public TV
By Public TV
36 minutes ago
Justin Fairfax
Crime

ಪತ್ನಿಗೆ ಗುಂಡಿಕ್ಕಿ ಕೊಂದು, ತಾನೂ ಆತ್ಮಹತ್ಯೆ ಮಾಡಿಕೊಂಡ ವರ್ಜೀನಿಯಾ ಮಾಜಿ ಗವರ್ನರ್‌

Public TV
By Public TV
2 hours ago
Mango
Districts

ಬಂಜರು ಭೂಮಿಯ ಕಮಾಲ್‌ – ಒಂದು ಕೆಜಿ ಮಾವಿಗೆ 1 ಲಕ್ಷ ರೂ.

Public TV
By Public TV
2 hours ago
shivamogga chikkamagaluru rain
Chikkamagaluru

ಕಾಫಿನಾಡು, ಮಲೆನಾಡಲ್ಲಿ ತಡರಾತ್ರಿ ಭಾರೀ ಮಳೆ – ಧರೆಗುರುಳಿದ ವಿದ್ಯುತ್‌ ಕಂಬ, ಮರಗಳು

Public TV
By Public TV
2 hours ago
Israel Strikes Lebanon With 100 Missiles In 10 Minutes
Latest

ಇಸ್ರೇಲ್, ಲೆಬನಾನ್ ನಡುವೆ ಅಮೆರಿಕ ಮಧ್ಯಸ್ಥಿಕೆ – 10 ದಿನಗಳ ಕದನ ವಿರಾಮ ಘೋಷಣೆ

Public TV
By Public TV
3 hours ago
Donald Trump 2
Latest

ಸಮೃದ್ಧವಾದ ಯುರೇನಿಯಂ ಹಸ್ತಾಂತರಿಸಲು ಇರಾನ್‌ ಒಪ್ಪಿದೆ: ಟ್ರಂಪ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?