Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶೋಲೆಗೆ 50ರ ಸಂಭ್ರಮ – ಪ್ರೇಕ್ಷಕರ ಮುಂದೆ 4Kಯಲ್ಲಿ ಬರಲಿದೆ ರಿಯಲ್‌ ಕ್ಲೈಮ್ಯಾಕ್ಸ್‌!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಶೋಲೆಗೆ 50ರ ಸಂಭ್ರಮ – ಪ್ರೇಕ್ಷಕರ ಮುಂದೆ 4Kಯಲ್ಲಿ ಬರಲಿದೆ ರಿಯಲ್‌ ಕ್ಲೈಮ್ಯಾಕ್ಸ್‌!

Bollywood

ಶೋಲೆಗೆ 50ರ ಸಂಭ್ರಮ – ಪ್ರೇಕ್ಷಕರ ಮುಂದೆ 4Kಯಲ್ಲಿ ಬರಲಿದೆ ರಿಯಲ್‌ ಕ್ಲೈಮ್ಯಾಕ್ಸ್‌!

Public TV
Last updated: December 5, 2025 8:19 pm
Public TV
Share
1 Min Read
Sholay The Final Cut
SHARE

ಬಾಲಿವುಡ್‌ನ 50 ವರ್ಷಗಳ ಕ್ಲಾಸಿಕ್ ಚಿತ್ರ ‘ಶೋಲೇ’ (Sholay) ಡಿಸೆಂಬರ್ 12 ರಂದು ‘ಶೋಲೇ: ದ ಫೈನಲ್ ಕಟ್’ (Sholay The Final Cut) ಹೆಸರಿನಲ್ಲಿ ಚಿತ್ರಮಂದಿರಗಳಲ್ಲಿ ಮತ್ತೆ ರಿಲೀಸ್‌ ಆಗಲಿದೆ. ಈ ಚಿತ್ರವನ್ನು ಡಾಲ್ಬಿ 5.1 ಜೊತೆಗೆ 4K ರೆಸ್ಟೋರೇಷನ್‌ನಲ್ಲಿ ಮರುಸ್ಥಾಪಿಸಲಾಗಿದೆ. ಸಿನಿಮಾದ ನೂತನ ಆವೃತ್ತಿಯ ಟ್ರೈಲರ್‌ ರಿಲೀಸ್‌ ಮಾಡಲಾಗಿದೆ.

‘SHOLAY’ RETURNS TO CINEMAS ON 12 DEC 2025 – THIS TIME IN ITS UNCUT, ORIGINAL VERSION… Presenting the trailer of #Sholay: The Final Cut.

Restored in 4K with Dolby 5.1, the film releases on 12 Dec 2025 – marking the first-ever theatrical presentation of the original uncut… pic.twitter.com/ahiv7ifTlp

— taran adarsh (@taran_adarsh) December 5, 2025

ನಿರ್ದೇಶಕ ರಮೇಶ್ ಸಿಪ್ಪಿಯವರು ಆಲೋಚನೆಯಂತೆ ಗಬ್ಬರ್ ಸಿಂಗ್‌ನ ಕೊನೆಯ ದೃಶ್ಯ ಸಂಪೂರ್ಣವಾಗಿ ಪ್ರೇಕ್ಷಕರಿಗೆ ನೋಡಲು ಈಗ ಸಿಗಲಿದೆ. 1975 ರಲ್ಲಿ ತುರ್ತು ಪರಿಸ್ಥಿತಿಯಿಂದಾಗಿ ಕ್ಲೈಮ್ಯಾಕ್ಸ್ ಬದಲಾಯಿಸಲಾಗಿತ್ತು. ಈಗ ಐದು ದಶಕಗಳ ನಂತರ ಮೂಲ ಕ್ಲೈಮ್ಯಾಕ್ಸ್‌ನ್ನು ಪ್ರೇಕ್ಷಕರು ನೋಡಲಿದ್ದಾರೆ. ಡಿ.12 ರಂದು ದೇಶಾದ್ಯಂತ 1,500 ಚಿತ್ರಮಂದಿರಗಳಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ. ಇದನ್ನೂ ಓದಿ: ಅಮಿತಾಭ್ ನಟನೆಯ ‘ಶೋಲೆ’ ಸಿನಿಮಾಗೆ ಕಮಲ್ ಹಾಸನ್ ಸಹಾಯಕ ನಿರ್ದೇಶಕ

ಫಿಲ್ಮ್ ಹೆರಿಟೇಜ್ ಫೌಂಡೇಶನ್‌ನ ಸಹಯೋಗದೊಂದಿಗೆ ಸಿಪ್ಪಿ ಫಿಲ್ಮ್ಸ್ ಈ ಚಿತ್ರದ ರೆಸ್ಟೋರೇಷನ್ ಮಾಡಿದೆ.

ಈ ಚಿತ್ರದಲ್ಲಿ ರಮೇಶ್ ಸಿಪ್ಪಿ ನಿರ್ದೇಶಿಸಿ ಅವರ ತಂದೆ ಜಿ.ಪಿ. ಸಿಪ್ಪಿ ನಿರ್ಮಿಸಿದ “ಶೋಲೆ” ಚಿತ್ರದಲ್ಲಿ ಧರ್ಮೇಂದ್ರ, ಅಮಿತಾಭ್ ಬಚ್ಚನ್ (Amitabh Bachchan), ಹಿರಿಯ ನಟಿಯರಾದ ಹೇಮಾ ಮಾಲಿನಿ ಮತ್ತು ಜಯಾ ಭಾದುರಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ: 1960ರಲ್ಲಿ ಧರ್ಮೇಂದ್ರ ಖರೀದಿಸಿದ ಮೊದಲ ಕಾರಿನ ಬೆಲೆ ಎಷ್ಟು ಗೊತ್ತಾ?

TAGGED:Amitabh BachchanSholaySholay TheFinal Cut
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Water Bill Electricity Bill Toll Price Hike 1 1
Bengaluru City

ನೀರು, ವಿದ್ಯುತ್, ಟೋಲ್ ದರ ಏರಿಕೆ – ಏ.1ರಿಂದ ಜನರ ಜೀವನ ದುಬಾರಿ

Public TV
By Public TV
21 minutes ago
Hasi Karaga 2
Bengaluru City

ಐತಿಹಾಸಿಕ ಬೆಂಗಳೂರು ಕರಗಕ್ಕೆ ಕ್ಷಣಗಣನೆ – ಇಂದು ದ್ರೌಪದಿ ದೇವಿ ಹಸಿ ಕರಗ ಶಕ್ತ್ಯೋತ್ಸವ

Public TV
By Public TV
1 hour ago
Accident 2
Districts

ಹಾಸನದಲ್ಲಿ ಡೀಸೆಲ್‌ ಟ್ಯಾಕರ್‌ – ಕಾರಿನ ನಡ್ವೆ ಭೀಕರ ಅಪಘಾತ; ತಪ್ಪಿದ ದುರಂತ

Public TV
By Public TV
2 hours ago
Mysuru Crime
Crime

ಖರ್ಚಿಗೆ ಹಣ ಕೊಟ್ಟಿಲ್ಲ ಅಂತ ಯುವಕರಿಂದ ಮಂಗಳಮುಖಿಯರ ಮೇಲೆ ಹಲ್ಲೆ

Public TV
By Public TV
2 hours ago
Iranian Plane 2
Latest

ಅಮೆರಿಕ ಏರ್‌ಸ್ಟ್ರೈಕ್‌ – ಮಾನವೀಯ ನೆರವು ಸಂಗ್ರಹಿಸಲು ಭಾರತಕ್ಕೆ ತೆರಳುತ್ತಿದ್ದ ವಿಮಾನಕ್ಕೆ ಹಾನಿ

Public TV
By Public TV
2 hours ago
Udupi Husband Suicide
Crime

ಪ್ರೀತಿಸಿ ಮದುವೆಯಾದ ಒಂದೇ ತಿಂಗಳಲ್ಲಿ ಪತಿ ಸೂಸೈಡ್ – ಪತ್ನಿಯ ಕಿರುಕುಳಕ್ಕೆ ಮನನೊಂದು ಆತ್ಯಹತ್ಯೆ ಆರೋಪ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?