Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Mandya | ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ – ಮೂವರು ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Mandya | ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ – ಮೂವರು ಸಾವು

Districts

Mandya | ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ – ಮೂವರು ಸಾವು

Public TV
Last updated: December 7, 2025 6:44 pm
Public TV
Share
1 Min Read
Mandya Car Accident
SHARE

ಮಂಡ್ಯ: ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು (Car) ಪಲ್ಟಿಹೊಡೆದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಮಂಡ್ಯ (Mandya) ಜಿಲ್ಲೆ ನಾಗಮಂಗಲ (Nagamangala) ತಾಲೂಕಿನ ನಾಗತಿಹಳ್ಳಿಯಲ್ಲಿ ನಡೆದಿದೆ.

ಚಿಕ್ಕಮಗಳೂರು (Chikkamagaluru) ಮೂಲದ ಚನ್ನೆಗೌಡ (60), ಸರೋಜಮ್ಮ (55), ಜಯಮ್ಮ (70) ಮೃತ ದುರ್ದೈವಿಗಳು. ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಕಾರು ತೆರಳುತ್ತಿತ್ತು. ಈ ವೇಳೆ ನಿಯಂತ್ರಣ ತಪ್ಪಿ ತಿರುವಿನಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಗೋವಾ ನೈಟ್‌ಕ್ಲಬ್ ದುರಂತ – ತಾಳೆ ಎಲೆಗಳಿಂದ ಹೆಚ್ಚಿದ ಬೆಂಕಿ ತೀವ್ರತೆ: ಪ್ರತ್ಯಕ್ಷದರ್ಶಿ ಹೇಳಿದ್ದೇನು?

ಸದ್ಯ ಮೃತದೇಹವನ್ನು ಆದಿಚುಂಚನಗಿರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಟೀಂ ಇಂಡಿಯಾ ಏಕದಿನ ಸರಣಿ ಗೆದ್ದ ಬೆನ್ನಲ್ಲೇ ಸಿಂಹಾಚಲಂ ದೇವಸ್ಥಾನಕ್ಕೆ ಕೊಹ್ಲಿ ಭೇಟಿ

TAGGED:carChikkamagalurumandyanagamangalaಕಾರುಚಿಕ್ಕಮಗಳೂರುನಾಗಮಂಗಲಮಂಡ್ಯ
Share This Article
Facebook Whatsapp Whatsapp Telegram

Cinema news

Alpha Movie
ಟೀಸರ್‌ನಲ್ಲಿ ಕುತೂಹಲ ಹೆಚ್ಚಿಸಿದ ಹೇಮಂತ್ ನಟನೆಯ ʻಆಲ್ಫಾʼ
Cinema Latest Sandalwood Top Stories
javara movie
ದುನಿಯಾ ವಿಜಯ್ ಮಗಳ ಹೊಸ ಚಿತ್ರಕ್ಕೆ ಮುಹೂರ್ತ: ರಿಷಿ ನಾಯಕ
Cinema Latest Sandalwood Top Stories
Gharga
ಘಾರ್ಗಾ ಸಿನಿಮಾದ ರೊಮ್ಯಾಂಟಿಕ್ ಸಾಂಗ್ ರಿಲೀಸ್
Cinema Latest Sandalwood
Khaidi Premi Movie
ಖೈದಿ ಪ್ರೇಮಿ ಚಿತ್ರಕ್ಕೆ ಥ್ರಿಲ್ಲರ್ ಮಂಜು ಚಾಲನೆ
Cinema Latest Sandalwood Top Stories

You Might Also Like

kh muniyappa
Districts

ಜನವರಿಯಿಂದಲೇ ʻಇಂದಿರಾ ಕಿಟ್‌ʼ ವಿತರಣೆ – ಸಚಿವ ಮುನಿಯಪ್ಪ

Public TV
By Public TV
2 minutes ago
KN Rajanna
Belgaum

ಡಿಕೆಶಿ ಸಿಎಂ ಆಗೋ ಪರಿಸ್ಥಿತಿ ಉದ್ಭವವಾಗಲ್ಲ: ರಾಜಣ್ಣ ಬಾಂಬ್‌

Public TV
By Public TV
10 minutes ago
Indigo 8
Latest

ಇಂಡಿಗೋ ವಿಮಾನ ಬಿಕ್ಕಟ್ಟು – ತುರ್ತು ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

Public TV
By Public TV
13 minutes ago
Ram Mohan Naidu 1
Latest

ದೇಶದಲ್ಲಿ ಹೊಸ ವಿಮಾನಯಾನ ಕಂಪನಿ ಆರಂಭಿಸಲು ಬೆಸ್ಟ್‌ ಟೈಂ : ರಾಮ್ ಮೋಹನ್ ನಾಯ್ಡು

Public TV
By Public TV
34 minutes ago
Sharukh khan son aryan khan
Bengaluru City

ಆರ್ಯನ್ ಖಾನ್ ಜೊತೆಗೆ ಸ್ಟಾರ್ ಕಿಡ್‌ಗಳಿಗೆ ಕಾನೂನು ಕಂಟಕ? – ಕಂಪ್ಲೀಟ್ ತನಿಖೆ ನಡೆಸಲು ಗೃಹ ಸಚಿವರ ಸೂಚನೆ

Public TV
By Public TV
39 minutes ago
Siddaramaiah HD Kumaraswamy
Districts

ಮಂಡ್ಯಕ್ಕೆ ನನ್ನ ಕೊಡುಗೆ ಬಗ್ಗೆ ಹೇಳ್ತೀನಿ, ನಿಮ್ಮ ಕೊಡುಗೆ ಪಟ್ಟಿ ಕೊಡಿ – ಸಿಎಂಗೆ ಹೆಚ್‌ಡಿಕೆ ಸವಾಲ್‌

Public TV
By Public TV
40 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?