Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಿ.9ರಂದು ರೈತರ ಜೊತೆಗೂಡಿ ಬೃಹತ್ ಪ್ರತಿಭಟನೆ – ಸುವರ್ಣ ಸೌಧಕ್ಕೆ ಮುತ್ತಿಗೆ: ಬಿ.ವೈ ವಿಜಯೇಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಡಿ.9ರಂದು ರೈತರ ಜೊತೆಗೂಡಿ ಬೃಹತ್ ಪ್ರತಿಭಟನೆ – ಸುವರ್ಣ ಸೌಧಕ್ಕೆ ಮುತ್ತಿಗೆ: ಬಿ.ವೈ ವಿಜಯೇಂದ್ರ

Bengaluru City

ಡಿ.9ರಂದು ರೈತರ ಜೊತೆಗೂಡಿ ಬೃಹತ್ ಪ್ರತಿಭಟನೆ – ಸುವರ್ಣ ಸೌಧಕ್ಕೆ ಮುತ್ತಿಗೆ: ಬಿ.ವೈ ವಿಜಯೇಂದ್ರ

Public TV
Last updated: December 8, 2025 11:07 pm
Public TV
Share
1 Min Read
BY Vijayendra
SHARE

ಬೆಳಗಾವಿ: ಡಿ.9ರ ಬೆಳಗ್ಗೆ ರೈತರ ಜೊತೆಗೂಡಿ ಬೃಹತ್ ಪ್ರತಿಭಟನೆ ನಡೆಸಿ, ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ತಿಳಿಸಿದ್ದಾರೆ.

ಭ್ರಷ್ಟ ಕಾಂಗ್ರೆಸ್ ಸರ್ಕಾರದ ರೈತವಿರೋಧಿ ನೀತಿಯನ್ನ ಖಂಡಿಸಿ ನಾಳೆ ನಡೆಯುವ ಹೋರಾಟದ ಸ್ಥಳ ಮಾಲಿನಿ ಸಿಟಿ ಮೈದಾನಕ್ಕೆ ಇಂದು ಭೇಟಿ ನೀಡಿದ ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಬೆಳಗಾವಿ ಜಿಲ್ಲೆಯ ಶಾಸಕರು, ವಿಧಾನಪರಿಷತ್ ಸದಸ್ಯರು, ಬೆಳಗಾವಿ, ಅಕ್ಕಪಕ್ಕದ ಜಿಲ್ಲೆಗಳ ರೈತರು ಭಾಗವಹಿಸುತ್ತಾರೆ ಎಂದರು.

ಪ್ರತಿಭಟನೆಯಲ್ಲಿ ಕನಿಷ್ಠ 20-25 ಸಾವಿರ ಜನರು ಸೇರುತ್ತಾರೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು. ಈ ಸರಕಾರ ಕಣ್ಣಿದ್ದೂ ಕುರುಡನಂತೆ, ಕಿವಿಯಿದ್ದೂ ಕಿವುಡನಂತೆ ನಟಿಸುತ್ತಿದೆ ಎಂದು ಅವರು ಟೀಕಿಸಿದರು. ಪರಿಹಾರದ ವಿಚಾರ ಕೇಳಿದರೆ ಕೇಂದ್ರದ ಮೇಲೆ ಆರೋಪಿಸುತ್ತಾರೆ ಎಂದು ಆಕ್ಷೇಪಿಸಿದರು. ರಾಜ್ಯ ಸರಕಾರಕ್ಕೆ ಜವಾಬ್ದಾರಿಯೇ ಇಲ್ಲ ಎಂದು ದೂರಿದರು.

ಕಬ್ಬು ಬೆಳೆಗಾರರ ಸಮಸ್ಯೆ ಇನ್ನೂ ಸಂಪೂರ್ಣವಾಗಿ ಇತ್ಯರ್ಥ ಆಗಿಲ್ಲ. ಕೇಂದ್ರವು ಮೆಕ್ಕೆ ಜೋಳಕ್ಕೆ 2400 ರೂ. ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಿದೆ. ಆದರೆ, ರಾಜ್ಯ ಸರಕಾರವು ಸೂಕ್ತ ಸಮಯದಲ್ಲಿ ಖರೀದಿ ಕೇಂದ್ರ ತೆರೆಯದ ಕಾರಣ ಮೆಕ್ಕೆ ಜೋಳ ಬೆಳೆಯುವ ರೈತರು 1500, 1600 ರೂಪಾಯಿಗೆ ಮೆಕ್ಕೆ ಜೋಳ ಮಾರಾಟ ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಹತ್ತಿ, ತೊಗರಿ ಮೊದಲಾದ ರೈತರ ಸಮಸ್ಯೆ ಚರ್ಚೆ ನಡೆಸಲಿದ್ದೇವೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಗಾದಿಗೆ ಕಚ್ಚಾಟದ ಕರಿನೆರಳು ರಾಜ್ಯದ ಮೇಲೆ ಬಿದ್ದಿದೆ. ರಾಜ್ಯ ಸರಕಾರವು ತನ್ನ ವೈಫಲ್ಯವನ್ನು ಮುಚ್ಚಿ ಹಾಕಿಕೊಳ್ಳಲು ಕೇಂದ್ರ ಸರಕಾರವನ್ನು ದೂರುವ ಪರಿಪಾಠವನ್ನು ಮುಂದುವರೆಸಿದೆ ಎಂದು ಟೀಕಿಸಿದರು. ಇವೆಲ್ಲವನ್ನೂ ಸದನದಲ್ಲಿ ಚರ್ಚಿಸುತ್ತೇವೆ ಎಂದು ಹೇಳಿದರು.

ರೊಚ್ಚಿಗೆದ್ದ ರೈತರ ಪರ ಧ್ವನಿ – ಆರ್.ಅಶೋಕ್
ರೊಚ್ಚಿಗೆದ್ದ ರೈತರ ಪರ ಧ್ವನಿ ಎತ್ತುತ್ತಿದ್ದೇವೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಅವರು ತಿಳಿಸಿದರು. ಬಿಜೆಪಿ, ಯಡಿಯೂರಪ್ಪನವರು ಮೊದಲಿನಿಂದಲೂ ರೈತಪರವಾಗಿ ಕೆಲಸ ಮಾಡುತ್ತ ಬಂದಿದ್ದಾಗಿ ವಿವರಿಸಿದರು. ಹೋರಾಟದ ಮೂಲಕ ಬಿಜೆಪಿ ಬೆಳೆದಿದೆ. ವಿಧಾನಸೌಧದಲ್ಲೂ ರೈತಪರವಾಗಿ ಧ್ವನಿ ಎತ್ತಲಿದೆ ಎಂದು ಹೇಳಿದರು.

TAGGED:belagavibelagavi sessionBY VijayendraFarmers protestಬಿವೈ ವಿಜಯೇಂದ್ರಬೆಳಗಾವಿಬೆಳಗಾವಿ ಅಧಿವೇಶನರೈತರ ಪ್ರತಿಭಟನೆ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Raw Bitumen Karwar
Latest

ಕಾರವಾರ| ಮಧ್ಯಪ್ರಾಚ್ಯದಿಂದ ಬರುತ್ತಿದ್ದ ಕಚ್ಚಾ ಡಾಂಬರ್ ಸಂಪೂರ್ಣ ಬಂದ್

Public TV
By Public TV
10 minutes ago
Induction Stove
Bengaluru City

ಇಂಡಕ್ಷನ್‌ ಸ್ಟವ್‌ ಖರೀದಿ ಮುನ್ನ ಈ ಅಂಶಗಳನ್ನು ತಿಳಿದುಕೊಳ್ಳಿ

Public TV
By Public TV
11 minutes ago
Hubli Love Jihad
Dharwad

ಜ್ಯೂಸ್‌ನಲ್ಲಿ ಮತ್ತಿನ ಔಷಧ ಬೆರಸಿಕೊಟ್ಟು ಸಮೀರ್‌ ಅತ್ಯಾಚಾರ ಮಾಡಿದ್ದಾನೆ – ಸಂತ್ರಸ್ತೆ ಸ್ಫೋಟಕ ಹೇಳಿಕೆ

Public TV
By Public TV
16 minutes ago
Sameer
Latest

ಹುಬ್ಬಳ್ಳಿ ಲವ್ ಜಿಹಾದ್ ಕೇಸ್‌ | ಸಮೀರ್ ನನ್ನ ಮಗಳ ತಲೆ ಕೆಡಿಸಿದ್ದಾನೆ: ಯುವತಿ ತಾಯಿ ಆಕ್ರೋಶ

Public TV
By Public TV
21 minutes ago
pralhad joshi
Latest

ಎಲೆಕ್ಟ್ರಿಕ್ ವಾಹನಗಳ ಮೇಲಿನ ತೆರಿಗೆ ವಿನಾಯಿತಿ ಹಿಂಪಡೆದಿದ್ದು ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನದ ಸೂಚಕ: ಜೋಶಿ ಟೀಕೆ

Public TV
By Public TV
22 minutes ago
bjp flag
Latest

Tamilnadu Assembly Elections | ಬಿಜೆಪಿಯಿಂದ 27 ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್‌

Public TV
By Public TV
28 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?