Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಿನಲ್ಲಿ 80 ಸಾವಿರ ಬಿಪಿಎಲ್ ಕಾರ್ಡ್‌ ಪರಿಷ್ಕರಣೆ; ಕಾರ್ಡ್ ಡಿಲೀಟ್, 3 ತಿಂಗಳಿಂದ ಅಕ್ಕಿ ಸಿಗದೇ ಜನ ಪರದಾಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರಿನಲ್ಲಿ 80 ಸಾವಿರ ಬಿಪಿಎಲ್ ಕಾರ್ಡ್‌ ಪರಿಷ್ಕರಣೆ; ಕಾರ್ಡ್ ಡಿಲೀಟ್, 3 ತಿಂಗಳಿಂದ ಅಕ್ಕಿ ಸಿಗದೇ ಜನ ಪರದಾಟ

Bengaluru City

ಬೆಂಗಳೂರಿನಲ್ಲಿ 80 ಸಾವಿರ ಬಿಪಿಎಲ್ ಕಾರ್ಡ್‌ ಪರಿಷ್ಕರಣೆ; ಕಾರ್ಡ್ ಡಿಲೀಟ್, 3 ತಿಂಗಳಿಂದ ಅಕ್ಕಿ ಸಿಗದೇ ಜನ ಪರದಾಟ

Public TV
Last updated: December 9, 2025 11:33 am
Public TV
Share
1 Min Read
BPL Anna Bhagya
SHARE

ಬೆಂಗಳೂರು: ನಗರದಲ್ಲಿ 80 ಸಾವಿರ ಬಿಪಿಎಲ್ ಕಾರ್ಡ್ (BPL Card) ಪರಿಷ್ಕರಣೆ ಆಗುತ್ತಿದ್ದು, ಬಿಪಿಎಲ್‌ನಿಂದ ಎಪಿಎಲ್‌ಗೆ ಬದಲಾಗುತ್ತಿವೆ. ಕಾರ್ಡ್ ಡಿಲೀಟ್ ಆಗಿದ್ದಕ್ಕೆ ಮಹಿಳೆಯರು ಕಣ್ಣೀರು ಹಾಕಿ, ಅಳಲು ತೊಡಿಕೊಂಡಿದ್ದಾರೆ. ಅಕ್ಕಿ ಸಿಗ್ತಿಲ್ಲ ಅಂತಾ ಆಹಾರ ಇಲಾಖೆಗೆ ಪ್ರತಿದಿನ ಅಲೆದಾಡುತ್ತಿದ್ದಾರೆ.

ಸ್ವಂತ ಮನೆ, ತೆರಿಗೆ ಪಾವತಿ, ಮೂರು ಎಕರೆ ಜಮೀನು ಆದಾಯ ಮೂಲ ಆಧರಿಸಿ ಬೆಂಗಳೂರಿನಲ್ಲಿ ಬಿಪಿಎಲ್ ಕಾರ್ಡ್‌ಗಳ ಪರಿಷ್ಕರಣೆ ಆಗುತ್ತಿದೆ. ಕೇಂದ್ರ ಸರ್ಕಾರ ಬೆಂಗಳೂರಿನಾದ್ಯಂತ ಸುಮಾರು 80 ಸಾವಿರ ಕಾರ್ಡ್‌ಗಳನ್ನು ಡಿಲೀಟ್ ಮಾಡಿದೆ. ಕಳೆದ ಮೂರ್ನಾಲ್ಕು ತಿಂಗಳಿನಿಂದ 80 ಸಾವಿರ ಕಾರ್ಡ್‌ಗಳಿಗೆ ಅಕ್ಕಿ ಸಿಗುತ್ತಿಲ್ಲ. ಅಕ್ಕಿ ಸಿಗದೆ ಡಿಲೀಟ್ ಆದ ಕಾರ್ಡ್‌ದಾರರು ರಾಜಾಜಿನಗರದ ಆಹಾರ ಇಲಾಖೆಗೆ ಭೇಟಿ ಕೊಡುತ್ತಿದ್ದಾರೆ. ನೂರಾರು ಮಹಿಳೆಯರು ಬಿಪಿಎಲ್ ಕಾರ್ಡ್ ಹಿಡಿದು ನಾವು ತೆರಿಗೆ ಪಾವತಿ ಮಾಡುತ್ತಿಲ್ಲ, ಭೂಮಿ ಇಲ್ಲ, ಸ್ವಂತ ಮನೆಯಿಲ್ಲ ಅಂತಾ ಸ್ಪಷ್ಟನೆ ಕೊಟ್ಟರೂ ಅಧಿಕಾರಿಗಳು ಕೇಳುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಚನ್ನರಾಯಪಟ್ಟಣ | ಜೆಡಿಎಸ್, ಕಾಂಗ್ರೆಸ್ ಮುಖಂಡರ ಗಲಾಟೆ – ಶಾಸಕರನ್ನೇ ಎಳೆದಾಡಿದ ʻಕೈʼ ಕಾರ್ಯಕರ್ತರು

ವಿಜಯನಗರ, ಸುಂಕದ ಕಟ್ಟೆ, ಲಗ್ಗೆರೆ, ಕಾಮಾಕ್ಷಿ ಪಾಳ್ಯ, ಅಗ್ರಹಾರ ದಾಸರಹಳ್ಳಿ ಸೇರಿದಂತೆ ಹಲವು ಏರಿಯಾಗಳಿಂದ ನಿವಾಸಿಗಳು ಕಾರ್ಡ್‌ಗಳನ್ನು ಹಿಡಿದು ದಾಖಲೆ ಸಮೇತ ಸ್ಪಷ್ಟನೆ ಕೊಡುವುದಕ್ಕೆ ಮುಂದಾಗುತ್ತಿದ್ದಾರೆ. ಅಧಿಕಾರಿಗಳು ಮಾತ್ರ ಬೇಜವಾಬ್ದಾರಿಯಿಂದ ವರ್ತನೆ ಮಾಡುತ್ತಿದ್ದಾರೆ. ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಡಿಲೀಟ್ ಆಗಿರುವ ಕಾರ್ಡ್‌ಗಳನ್ನು ವಾಪಾಸ್ ನೀಡುವಂತೆ ಸರ್ಕಾರಕ್ಕೆ ಜನರು ಒತ್ತಾಯಿಸಿದ್ದಾರೆ.

ಬಿಪಿಎಲ್ ಕಾರ್ಡ್‌ನಿಂದ ಎಪಿಎಲ್‌ಗೆ ಸೂಕ್ತ ಸಾಕ್ಷ್ಯ, ಮಾಹಿತಿ, ದಾಖಲೆ ಆಧರಿಸಿಯೇ ಶಿಫ್ಟ್ ಮಾಡುತ್ತಿದ್ದೇವೆ ಎಂದು ಆಹಾರ ಇಲಾಖೆ ಹೇಳುತ್ತಿದೆ. ಆದರೆ, ಸರ್ಕಾರದ ವಿರುದ್ಧ ಜನರ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಗ್ಯಾಸ್ ಗೀಸರ್ ಸೋರಿಕೆ – ತಾಯಿ ಮಗು ದುರ್ಮರಣ

TAGGED:anna bhagyaAPLBPLಅನ್ನ ಭಾಗ್ಯಎಪಿಎಲ್ಬಿಪಿಎಲ್ಬೆಂಗಳೂರು
Share This Article
Facebook Whatsapp Whatsapp Telegram

Cinema news

chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories
vijay thalapathy
ಕರೂರ್‌ ಕಾಲ್ತುಳಿತ ಕೇಸ್‌ – CBI ಮುಂದೆ ವಿಚಾರಣೆಗೆ ಹಾಜರಾದ ವಿಜಯ್‌
Cinema Latest Main Post South cinema
Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema

You Might Also Like

Siddaramaiah 5
Bengaluru City

ಆಪ್ತ ಸಚಿವರಿಗೆ ಸಿದ್ದರಾಮಯ್ಯ ಇಂದು ಡಿನ್ನರ್ ಪಾರ್ಟಿ – ಕುರ್ಚಿ ಕದನಕ್ಕೆ ಟ್ವಿಸ್ಟ್‌ ಕೊಡ್ತಾರಾ ಸಿಎಂ?

Public TV
By Public TV
15 minutes ago
Cylinder Shortage Mudigere School
Chikkamagaluru

ಶಾಲೆ ಬಿಸಿಯೂಟಕ್ಕೂ ತಟ್ಟಿದ ಗ್ಯಾಸ್‌ ಅಭಾವದ ಬಿಸಿ – ಸೌದೆ ಒಲೆಯಲ್ಲೇ ಅಡುಗೆ ಮಾಡಿದ ಸಿಬ್ಬಂದಿ

Public TV
By Public TV
37 minutes ago
LPG
Bengaluru City

ಹೋಟೆಲ್‌ಗಳಿಗೆ ಸದ್ಯಕ್ಕೆ ಗ್ಯಾಸ್ ಪೂರೈಕೆ ಇಲ್ಲ – ಹೋಟೆಲ್ ಉದ್ಯಮಕ್ಕೆ ಮತ್ತೆ ಸರ್ಕಾರ ಶಾಕ್

Public TV
By Public TV
43 minutes ago
Shivalik Ship
Latest

ಕೊಲ್ಲಿ ಯುದ್ಧದ ನಡುವೆ ಭಾರತಕ್ಕೆ 45,000 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತು ತಂದ ಶಿವಾಲಿಕ್‌ ಹಡಗು

Public TV
By Public TV
1 hour ago
gas tanker udupi
Latest

ಉಡುಪಿ ಕಟಪಾಡಿಯಲ್ಲಿ ಮಗುಚಿ ಬಿದ್ದ ಗ್ಯಾಸ್ ಟ್ಯಾಂಕರ್

Public TV
By Public TV
1 hour ago
petrol machine
Latest

ಮಧ್ಯಪ್ರಾಚ್ಯದಲ್ಲಿ ಸಂಘರ್ಷ: ನೇಪಾಳದಲ್ಲೀಗ ಲೀಟರ್‌ ಪೆಟ್ರೋಲ್‌ಗೆ 188 ರೂ., ಡೀಸೆಲ್‌ಗೆ 196 ರೂ.

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?