Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯ ಸರ್ಕಾರದಲ್ಲೇ ವಿವಾದಿತ ಟಿಪ್ಪು ಜಯಂತಿ ಮತ್ತೆ ಸದ್ದು; ಕಾಂಗ್ರೆಸ್-ಬಿಜೆಪಿ ವಾಗ್ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಸಿದ್ದರಾಮಯ್ಯ ಸರ್ಕಾರದಲ್ಲೇ ವಿವಾದಿತ ಟಿಪ್ಪು ಜಯಂತಿ ಮತ್ತೆ ಸದ್ದು; ಕಾಂಗ್ರೆಸ್-ಬಿಜೆಪಿ ವಾಗ್ದಾಳಿ

Belgaum

ಸಿದ್ದರಾಮಯ್ಯ ಸರ್ಕಾರದಲ್ಲೇ ವಿವಾದಿತ ಟಿಪ್ಪು ಜಯಂತಿ ಮತ್ತೆ ಸದ್ದು; ಕಾಂಗ್ರೆಸ್-ಬಿಜೆಪಿ ವಾಗ್ದಾಳಿ

Public TV
Last updated: December 9, 2025 1:16 pm
Public TV
Share
2 Min Read
tipu sultan 1
SHARE

– ಟಿಪ್ಪು ಜಯಂತಿ ಆಚರಣೆ ಮಾಡಿ ಅಂತ ನಾವು ಹೇಳಿಲ್ಲ: ಜಮೀರ್ ಸ್ಪಷ್ಟನೆ
– ಕಾಂಗ್ರೆಸ್ ಎಂದರೆ ಟಿಪ್ಪು ಪಾರ್ಟಿ ಅಂತ ಛಲವಾದಿ ಟಾಂಗ್

ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ವಿಚಾರ ಮತ್ತೆ ಸದ್ದು ಮಾಡುತ್ತಿದೆ. ಈ ವಿಚಾರವನ್ನು ಸದನದಲ್ಲಿ ಸರ್ಕಾರದ ಗಮನಕ್ಕೆ ತರಲು ಶಾಸಕ ವಿಜಯಾನಂದ ಕಾಶಪ್ಪನವರ್ ಮುಂದಾಗಿದ್ದಾರೆ. ಆದರೆ, ಟಿಪ್ಪು ಜಯಂತಿಗೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿವೆ.

ಮತ್ತೆ ಟಿಪ್ಪು ಜಯಂತಿಗೆ ಪ್ರಸ್ತಾಪ ವಿಚಾರವನ್ನು ಕಾಶಪ್ಪನವರ್ ಸಮರ್ಥಿಸಿಕೊಂಡಿದ್ದಾರೆ. ಎಲ್ಲಾ ಜಾತಿ, ಜನಾಂಗ ಇರುವ ಜಾತ್ಯತೀತ ರಾಷ್ಟ್ರದಲ್ಲಿ ಯಾಕೆ ವಿರೋಧ? ಅಲ್ಪಸಂಖ್ಯಾತರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿಲ್ವಾ? ಯಡಿಯೂರಪ್ಪ, ಶೆಟ್ಟರ್ ಟಿಪ್ಪು ವೇಷ ಹಾಕಿರಲಿಲ್ವಾ ಎಂದು ಪ್ರಶ್ನಿಸಿದ್ದಾರೆ.

ಈ ಕುರಿತು ಸಚಿವ ಜಮೀರ್ ಅಹ್ಮದ್ ಪ್ರತಿಕ್ರಿಯಿಸಿ, ಪ್ರತಿ ವರ್ಷ ಕರ್ನಾಟಕ ಸೇರಿ ದೇಶಾದ್ಯಂತ ಟಿಪ್ಪು ಜಯಂತಿಯನ್ನು ಅಭಿಮಾನಿಗಳು ಆಚರಿಸಿಕೊಂಡು ಬರುತ್ತಿದ್ದಾರೆ. ಅದೇನು ನಿಂತಿಲ್ಲ. ರಾಜ್ಯದಲ್ಲೂ 2014ರ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಬ್ಯಾಂಕ್ವೆಟ್ ಹಾಲ್‌ನಲ್ಲಿ ಟಿಪ್ಪು ಜಯಂತಿ ಆಚರಿಸುತ್ತಿದ್ದರು. ಬಿಜೆಪಿ ಅವಧಿಯಲ್ಲಿ ಅದನ್ನು ನಿಲ್ಲಿಸಲಾಯಿತು. ಈಗ ಮತ್ತೆ ಟಿಪ್ಪು ಜಯಂತಿ ಆಚರಣೆಗೆ ಮುಸ್ಲಿಂ ಮುಖಂಡರಿಂದ ಯಾವುದೇ ಮನವಿ ಬಂದಿಲ್ಲ. ಈಗ ಸರ್ಕಾರ ವತಿಯಿಂದ ಟಿಪ್ಪು ಜಯಂತಿ ಆಚರಣೆ ಬೇಡ ಅನ್ನೋದು ನನ್ನ ಅಭಿಪ್ರಾಯ. ಸಾರ್ವಜನಿಕ ವಲಯದಲ್ಲಿ ನಾವು ಜಯಂತಿಯನ್ನು ಆಚರಿಸಿಕೊಂಡು ಬರುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಸಲೀಂ ಅಹ್ಮದ್ ಮಾತನಾಡಿ, ಟಿಪ್ಪು ಜಯಂತಿಯನ್ನು ಸರ್ಕಾರ ಆಚರಣೆ ಮಾಡಬೇಕು. ಈ ಕುರಿತು ಸದನದಲ್ಲಿ ಚರ್ಚೆ ನಡೆಯಬೇಕು ಎಂದು ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಹೇಳಿರುವುದು ವೈಯಕ್ತಿಯ ಅಭಿಪ್ರಾಯ. ಈ ಕುರಿತು ಸದನದಲ್ಲಿ ಮಾತನಾಡುತ್ತೇನೆ. ಟಿಪ್ಪು ಒಬ್ಬ ದೇಶಭಕ್ತ, ಜಯಂತಿ ಆಚರಣೆ ಮಾಡಿದರೆ ತಪ್ಪೇನಿದೆ ಎಂದು ಸಲೀಮ ಅಹ್ಮದ್ ತಿಳಿಸಿದ್ದಾರೆ.

ಕಾಂಗ್ರೆಸ್ ನಾಯಕರ ಹೇಳಿಕೆ ವಿಪಕ್ಷ ನಾಯಕರು ಕಿಡಿಕಾರಿದ್ದಾರೆ. ಕಾಂಗ್ರೆಸ್ ಎಂದರೆ ಟಿಪ್ಪು ಪಾರ್ಟಿ. ಪ್ರಚಾರ ಗಿಟ್ಟಿಸಲು ಈ ಟ್ರಿಕ್. ಇಸ್ಲಾಂನಲ್ಲಿ ವ್ಯಕ್ತಿಗಳ ಜಯಂತಿ ಆಚರಣೆ ಮಾಡುವುದು ನಿಷೇಧವಿದೆ. ಅಧಿವೇಶನದಲ್ಲಿ ಕಾಲಹರಣ ಮಾಡಲು ಟಿಪ್ಪು ಕಾರ್ಡ್ ಉಪಯೋಗಿಸುತ್ತಿದ್ದಾರೆ ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.

TAGGED:bengalurubjpcongresskarnatakatipu jayanthiಟಿಪ್ಪು ಜಯಂತಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

West Bengal Election Voting
Latest

ಪಶ್ಚಿಮ ಬಂಗಾಳದಲ್ಲಿ 89.93%, ತಮಿಳುನಾಡಿನಲ್ಲಿ 82.24% ಮತದಾನ

Public TV
By Public TV
2 minutes ago
tirupati father kills wife and mother dies by suicide with children
Crime

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆ ಕೊಟ್ಟ ವ್ಯಕ್ತಿ

Public TV
By Public TV
16 minutes ago
Wild elephant attacks three ETF staff in Hassan Beluru
Districts

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
1 hour ago
Donald Trump Angry
Latest

ಭಾರತ, ಚೀನಾ ನರಕದ ಕೂಪಗಳು| ಲ್ಯಾಪ್‌ಟಾಪ್ ಹೊಂದಿರುವ ದರೋಡೆಕೋರರು: ಟ್ರಂಪ್‌ ಕೆಂಡಾಮಂಡಲ

Public TV
By Public TV
1 hour ago
Arvind Kejriwal 4
Court

ಕೋರ್ಟ್‌ ವಿಚಾರಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಶೇರ್‌ – ಅರವಿಂದ್ ಕೇಜ್ರಿವಾಲ್‌ಗೆ ನೋಟಿಸ್

Public TV
By Public TV
1 hour ago
PETROL
Latest

ಪೆಟ್ರೋಲ್, ಡೀಸೆಲ್ ದರ ಏರಿಕೆಯ ಚಿಂತನೆ ಇಲ್ಲ – ವದಂತಿಗಳಿಗೆ ಬ್ರೇಕ್ ಹಾಕಿದ ಕೇಂದ್ರ ಸರ್ಕಾರ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?