Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಾರಾಷ್ಟ್ರದಲ್ಲಿ ಎಲೆಕ್ಟ್ರಿಕ್‌ ವಾಹನಗಳಿಗೆ ಟೋಲ್ ವಿನಾಯಿತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Automobile | ಮಹಾರಾಷ್ಟ್ರದಲ್ಲಿ ಎಲೆಕ್ಟ್ರಿಕ್‌ ವಾಹನಗಳಿಗೆ ಟೋಲ್ ವಿನಾಯಿತಿ

Automobile

ಮಹಾರಾಷ್ಟ್ರದಲ್ಲಿ ಎಲೆಕ್ಟ್ರಿಕ್‌ ವಾಹನಗಳಿಗೆ ಟೋಲ್ ವಿನಾಯಿತಿ

Public TV
Last updated: December 11, 2025 2:34 pm
Public TV
Share
2 Min Read
Toll Collection
SHARE

– 8 ದಿನಗಳಲ್ಲಿ ಕ್ರಮ; ಗ್ರೀನ್ ಎನರ್ಜಿಗೆ ಉತ್ತೇಜನ ನೀಡಲು ವ್ಯವಸ್ಥೆ

ಮುಂಬೈ: ಹೊಸ ವರ್ಷ ಸಮೀಪಿಸುತ್ತಿರುವ ಹೊತ್ತಿನಲ್ಲೇ ಮಹಾರಾಷ್ಟ್ರ ಸರ್ಕಾರ ಎಲೆಕ್ಟ್ರಿಕ್‌ ವಾಹನ ಸವಾರರಿಗೆ ಬಂಪರ್‌ ಗಿಫ್ಟ್‌ ಕೊಡೋದಕ್ಕೆ ಮುಂದಾಗಿದೆ. ಗ್ರೀನ್‌ ಎನರ್ಜಿಗೆ ಉತ್ತೇಜನ ನೀಡುವ ಸಲುವಾಗಿ ರಾಜ್ಯದ ಪ್ರಮುಖ ಹೆದ್ದಾರಿಗಳಲ್ಲಿ ಎಲೆಕ್ಟ್ರಿಕ್‌ ವಾಹನಗಳಿಗೆ (Electric Vehicles) ಟೋಲ್‌ ವಿನಾಯಿತಿ ನೀಡುವುದಕ್ಕೆ ಮುಂದಾಗಿದೆ.

ನಾಗ್ಪುರದಲ್ಲಿ ನಡೆದ ವಿಧಾನಸಭಾ ಅಧಿವೇಶನದಲ್ಲಿ ಸ್ಪೀಕರ್ ರಾಹುಲ್ ನರವೇಕರ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ಮಹಾರಾಷ್ಟ್ರ ಸರ್ಕಾರ (Maharashtra Government) ನಿರ್ವಹಣೆ ಮಾಡುತ್ತಿರುವ ಟೋಲ್‌ಗಳಲ್ಲಿ ಮುಂದಿನ 8 ದಿನಗಳಲ್ಲಿ ಎಲೆಕ್ಟ್ರಿಕ್‌ ವಾಹನಗಳಿಗೆ ಟೋಲ್‌ ವಿನಾಯಿತಿ ಕ್ರಮವನ್ನ ಜಾರಿಗೆ ತರಬೇಕೆಂದು ನಿರ್ದೇಶನ ನೀಡಿದ್ದಾರೆ. ಇದನ್ನೂ ಓದಿ: CIC ಆಯ್ಕೆ| ಮೋದಿ, ಶಾ ಜೊತೆ ಸಭೆ – ಸರ್ಕಾರ ಪ್ರಸ್ತಾಪಿಸಿದ ಹೆಸರುಗಳಿಗೆ ರಾಹುಲ್ ಆಕ್ಷೇಪ

Toll

ಅಲ್ಲದೇ ಟೋಲ್‌ (Toll Collection) ವಿನಾಯಿತಿ ಜೊತೆಗೆ ವಿದ್ಯುತ್ ವಾಹನ ಚಾರ್ಜಿಂಗ್ ಕೇಂದ್ರಗಳ ವಿಸ್ತರಣೆಯನ್ನೂ ವೇಗಗೊಳಿಸುವಂತೆ ಸ್ಪೀಕರ್ ನರವೇಕರ್ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಟೋಲ್‌ ಪ್ಲಾಜಾಗಳಲ್ಲಿ ವ್ಯವಸ್ಥೆಯನ್ನ ನವೀಕರಿಸಿ ಪ್ರತಿ ನೋಂದಾಯಿತ ವಿದ್ಯುತ್ ಚಾಲಿತ ವಾಹನಗಳನ್ನ ಸೂಕ್ತವಾಗಿ ಖಚಿತಪಡಿಸಿಕೊಳ್ಳುವಂತೆ ಮಾಡಬೇಕು ಎಂದು ತಾಕೀತು ಮಾಡಿದ್ದಾರೆ. ಇದನ್ನೂ ಓದಿ: ಇಂಡಿಗೋ ಸಮಸ್ಯೆ ಇದ್ದಾಗಲೂ ಟಿಕೆಟ್‌ ದರ 39 ಸಾವಿರಕ್ಕೆ ಏರಿದ್ದು ಹೇಗೆ – ಕೇಂದ್ರಕ್ಕೆ ದೆಹಲಿ ಹೈಕೋರ್ಟ್ ಪ್ರಶ್ನೆ

ಎಲೆಕ್ಟ್ರಿಕ್‌ ವಾಹನಗಳಿಗೆ ಟೋಲ್ ವಿನಾಯಿತಿ ನೀಡುವ ಕ್ರಮ ಜಾರಿಗೆ ತಕ್ಷಣವೇ ಕರೆ ನೀಡಬೇಕು. ಜೊತೆಗೆ ವಿದ್ಯುತ್‌ ವಾಹನ ಬಳಕೆದಾರರಿಂದ ಕಾನೂನು ಬಾಹಿರವಾಗಿ ಈವರೆಗೆ ಸಂಗ್ರಹಿಸಲಾದ ಟೋಲ್‌ ಮೊತ್ತವನ್ನ ಮರುಪಾವತಿಸಲು ಸರಿಯಾದ ಕಾರ್ಯವಿಧಾನ ಅನುಷ್ಠಾನಗೊಳಿಸಬೇಕು. ಏಕೆಂದರೆ ನೀತಿ ಜಾರಿಗೆ ಬಂದ ಬಳಿಕವೂ ಟೋಲ್‌ ಸಂಗ್ರಹ ಮಾಡುತ್ತಿರುವುದು ಕಾನೂನು ಬಾಹಿರ. ಈ ಕ್ರಮವನ್ನ ವಿಳಂಬವಿಲ್ಲದೇ ಹಾಗೂ ಲೋಪಗಳೂ ಇಲ್ಲದಂತೆ ಅನುಷ್ಠಾನಗೊಳಿಸಬೇಕು ಎಂದು ಎಚ್ಚರಿಕೆ ನೀಡಿದರು.

electric vehicles
ಸಾಂದರ್ಭಿಕ ಚಿತ್ರ

ಯಾವ್ಯಾವ ಟೋಲ್‌ಗಳಲ್ಲಿ ವಿನಾಯ್ತಿ?
ಇನ್ನೂ ಅಧಿಕಾರಿಗಳು ಹೇಳುವಂತೆ, ರಾಜ್ಯ ಸರ್ಕಾರವು ಶೀಘ್ರದಲ್ಲೇ ಈ ಕ್ರಮ ಅನುಷ್ಠಾನಗೊಳಿಸುವ ಭರವಸೆ ನೀಡಿದೆ. ಅದರಂತೆ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ, ಸಮೃದ್ಧಿ ಮಹಾಮಾರ್ಗ್ ಮತ್ತು ಅಟಲ್ ಸೇತು ಸೇರಿದಂತೆ ಪ್ರಮುಖ ಮಾರ್ಗಗಳಿಗೆ ವಿನಾಯಿತಿ ನೀಡಲಾಗುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಮತಕಳ್ಳತನ ಮಾಡಿದ್ದು ಇಂದಿರಾ ಗಾಂಧಿ, ಚುನಾವಣಾ ಆಯುಕ್ತರಿಗೆ ಕಾಂಗ್ರೆಸ್‌ನಿಂದ ರಾಜ್ಯಪಾಲ ಹುದ್ದೆ: ನಿಶಿಕಾಂತ್‌ ದುಬೆ

ಗೊಂದಲ ಉಂಟಾಗಿದ್ದು ಹೇಗೆ?
ಈ ಹಿಂದೆಯೇ ಮಹಾರಾಷ್ಟ್ರ ಸರ್ಕಾರ ʻಎಲೆಕ್ಟ್ರಿಕ್ ವಾಹನ ನೀತಿ 2025ʼ ಅನ್ನು ಪ್ರಾರಂಭಿಸಿತ್ತು. ಈ ನೀತಿ ಅನ್ವಯ ಎಲೆಕ್ಟ್ರಿಕ್‌ ವಾಹನಗಳಿಗೆ ಟೋಲ್‌ ವಿನಾಯಿತಿ, ನೋಂದಣಿ ಶುಲ್ಕ ವಿನಾಯಿತಿ ಹಾಗೂ ಎಲೆಕ್ಟ್ರಿಕ್‌ ವಾಹನಗಳ ಉತ್ತೇಜನಕ್ಕೆ ಸಹಾಯಧನವನ್ನೂ ನೀಡಲಾಗಿತ್ತು. ಆದ್ರೆ ಫಾಸ್ಟ್‌ಟ್ಯಾಗ್‌ ವ್ಯವಸ್ಥೆಯಲ್ಲಿ ಸಮಸ್ಯೆಯಾಗಿ ಗೊಂದಲ ಉಂಟಾಗಿತ್ತು. ಆದ್ದರಿಂದ ಮುಂದಿನ 8 ದಿನಗಳ ವರೆಗೂ ಇವಿ ವಾಹನಗಳಿಗೆ ಟೋಲ್‌ ವಿಧಿಸಬಾರದು, ಜೊತೆಗೆ ಈಗಾಗಲೇ ಕಾನೂನು ಬಾಹಿರವಾಗಿ ಸಂಗ್ರಹಿಸಲಾದ ಟೋಲ್‌ ಮೊತ್ತವನ್ನ ಮರುಪಾವತಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಸರ್ಕಾರಕ್ಕೆ ಸ್ಪೀಕರ್‌ ನರವೇಕರ್‌ ನಿರ್ದೇಶನ ನೀಡಿದ್ದಾರೆ.

TAGGED:Electric VehiclesMaharashtra governmentMumbai-Pune Expresswaytoll collectionಎಲೆಕ್ಟ್ರಿಕ್ ವಾಹನಟೋಲ್‌ ವಿನಾಯಿತಿಟೋಲ್‌ ವಿಸ್ತರಣೆ
Share This Article
Facebook Whatsapp Whatsapp Telegram

Cinema news

Gilli Kavya 2
ಕಾವ್ಯನ ಅಳಿಸೋಕೆ ಊಟಾ ಬಿಟ್ರಾ ಗಿಲ್ಲಿ – ಭಾವನೆಗೆ ಬೆಲೆ ಇಲ್ಲಾ ಅಂತೀರಾ?
Cinema Latest Sandalwood Top Stories
Kavya Vs Rakshita
ಕಾವ್ಯ Vs ರಕ್ಷಿತಾ| ಅಮಾಯಕಿಯಂತೆ ನಾಟಕ – ರಿಯಲ್‌ ಕನ್ನಿಂಗ್‌ ನೀವು
Cinema Latest Top Stories TV Shows
The Devil
ʻದಿ ಡೆವಿಲ್‌ʼ ರಿಲೀಸ್‌ಗೆ ಕ್ಷಣಗಣನೆ – ಪ್ರೀತಿಯ ಸೆಲೆಬ್ರಿಟಿಸ್‌ಗೆ ಜೈಲಿಂದಲೇ ʻದಾಸʼನ ಸಂದೇಶ; ಪತ್ರದಲ್ಲಿ ಏನಿದೆ?
Cinema Latest Sandalwood Top Stories
Mahakavi Movies 2
ಬರಗೂರರ 25ನೇ ಸಿನಿಮಾ ‘ಮಹಾಕವಿ’ ಶೂಟಿಂಗ್ ಮುಕ್ತಾಯ
Cinema Latest Sandalwood

You Might Also Like

Chinnaswamy Stadium
Bengaluru City

IPL 2026 | RCB ಫ್ಯಾನ್ಸ್‌ಗೆ ಸಿಹಿ ಸುದ್ದಿ ಸಿಗುತ್ತಾ? – ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ ಮತ್ತೆ ಮ್ಯಾಚ್ ನಡೆಯುತ್ತಾ?

Public TV
By Public TV
22 minutes ago
Dinesh Gundu Rao
Belgaum

ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯರು, ನರ್ಸ್, ಫಾರ್ಮಸಿಸ್ಟ್ ಹುದ್ದೆಗಳನ್ನು ತಿಂಗಳೊಳಗೆ ಭರ್ತಿಗೆ ಕ್ರಮ: ದಿನೇಶ್ ಗುಂಡೂರಾವ್

Public TV
By Public TV
35 minutes ago
Cotton 2
Districts

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ – ಲಕ್ಷಾಂತರ ರೂಪಾಯಿ ಮೌಲ್ಯದ ಹತ್ತಿ ಭಸ್ಮ

Public TV
By Public TV
43 minutes ago
Santosh Lad
Belgaum

ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು ತರಲು ಚಿಂತನೆ: ಸಂತೋಷ್ ಲಾಡ್

Public TV
By Public TV
57 minutes ago
Mandya 5
Districts

25 ಕೋಟಿ ಸಂಗ್ರಹ – ಮಂಡ್ಯ ಜಿಲ್ಲೆಯಲ್ಲಿ ಕರ ವಸೂಲಾತಿಯಲ್ಲಿ ಪ್ರಗತಿ

Public TV
By Public TV
59 minutes ago
SIR
Latest

ಪ.ಬಂಗಾಳ ಹೊರತುಪಡಿಸಿ ಇನ್ನುಳಿದ 6 ರಾಜ್ಯಗಳಿಗೆ SIR ಗಡುವು ವಿಸ್ತರಣೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?