Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊಡಗಿನ ಇತಿಹಾಸದಲ್ಲೇ ಫಸ್ಟ್‌ ಟೈಮ್‌ – ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಕೊಡಗಿನ ಇತಿಹಾಸದಲ್ಲೇ ಫಸ್ಟ್‌ ಟೈಮ್‌ – ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್

Court

ಕೊಡಗಿನ ಇತಿಹಾಸದಲ್ಲೇ ಫಸ್ಟ್‌ ಟೈಮ್‌ – ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್

Public TV
Last updated: December 11, 2025 7:08 am
Public TV
Share
1 Min Read
Kodagu
SHARE

ಮಡಿಕೇರಿ: ಕೊಡಗು (Kodagu) ಜಿಲ್ಲೆಯ ಇತಿಹಾಸದಲ್ಲಿ ಮೊದಲ ಬಾರಿಗೆ ನಾಲ್ವರನ್ನು ಹತ್ಯೆಗೈದಿದ್ದ ಅಪರಾಧಿಗೆ ಕೋರ್ಟ್‌ ಗಲ್ಲು ಶಿಕ್ಷೆ ವಿಧಿಸಿದೆ.

ಪೊನ್ನಂಪೇಟೆ ತಾಲೂಕಿನ ಬೇಗೂರು ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರನ್ನ ಹತ್ಯೆಗೈದಿದ್ದ ಆರೋಪಿಗೆ ವಿರಾಜಪೇಟೆ ಸೆಷನ್ಸ್‌ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿ ಐತಿಹಾಸಿಕ ತೀರ್ಪು ನೀಡಿದೆ. ಕೇರಳ ಮೂಲದ ಗಿರೀಶ್ ಎಂಬಾತನಿಗೆ ಈ ಮರಣದಂಡನೆ ವಿಧಿಸಿದೆ. ಇದನ್ನೂ ಓದಿ: ಸೀಲ್ ಡೌನ್ ಆಗಿದ್ದ ಜಾಲಿವುಡ್ ಸ್ಟುಡಿಯೋ ಮತ್ತೆ ಓಪನ್ – ಸದ್ದಿಲ್ಲದೇ ಅನುಮತಿ ಕೊಟ್ಟ ಮಾಲಿನ್ಯ ನಿಯಂತ್ರಣ ಮಂಡಳಿ

ಏನಿದು ಪ್ರಕರಣ?
2024 ರಲ್ಲಿ ಪೊನ್ನಂಪೇಟೆ ತಾಲೂಕಿನ ಬೇಗೂರು ಗ್ರಾಮದ ಕೊಳತೋಡು ಎಂಬಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೇರಳ ಮೂಲದ ಗಿರೀಶ್ (37) ಬರ್ಬರವಾಗಿ ಹತ್ಯೆ ಮಾಡಿದ್ದ. ಮೃತಪಟ್ಟವರನ್ನ ನಾಗಿ (35), ಆಕೆಯ ಮಗಳು ಕಾವೇರಿ (7) ಹಾಗೂ ನಾಗಿಯ ಅಜ್ಜ-ಅಜ್ಜಿ ಕರಿಯ (75) ಮತ್ತು ಗೌರಿ (70) ಎಂದು ಗುರುತಿಸಲಾಗಿತ್ತು. ಆರೋಪಿ ಗಿರೀಶ್ ಕತ್ತಿಯಿಂದ ನಾಲ್ವರನ್ನೂ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದ. ಇದನ್ನೂ ಓದಿ: ಬೆಂಗಳೂರಲ್ಲಿ ಕಳ್ಳತನ ಮಾಡಿದವನನ್ನೇ ದರೋಡೆ ಮಾಡಿದ ಗ್ಯಾಂಗ್

Crime 3

ಮುಂದೇನಾಯ್ತು?
ಪ್ರಕರಣದ ಭೀಕರತೆ ಮತ್ತು ಗಂಭೀರತೆಯನ್ನು ಮನಗಂಡ ಪೊನ್ನಂಪೇಟೆ ಠಾಣೆ ಪೊಲೀಸರು ತಕ್ಷಣವೇ ಪ್ರಕರಣ ದಾಖಲಿಸಿಕೊಂಡು ಆರೋಪಿ ಗಿರೀಶ್‌ನನ್ನ ಬಂಧಿಸಿದ್ದರು. ಪೊಲೀಸರು ತ್ವರಿತವಾಗಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಇದನ್ನೂ ಓದಿ: ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಡಿಜಿಪಿಯಾಗಿ ಮುಂಬಡ್ತಿ

ಈ ಮಹತ್ವದ ಪ್ರಕರಣದಲ್ಲಿ ಹಿರಿಯ ವಕೀಲರಾದ ಯಾಸೀನ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು. ಎಲ್ಲಾ ಸಾಕ್ಷ್ಯ ಮತ್ತು ವಾದ-ಪ್ರತಿವಾದ ಪರಿಶೀಲಿಸಿದ ಬಳಿಕ ವಿರಾಜಪೇಟೆ ಸೆಷನ್ಸ್ ನ್ಯಾಯಾಲಯವು, ಆರೋಪಿ ಗಿರೀಶ್‌ನ ಅಪರಾಧವು ಗಂಭೀರ ಸ್ವರೂಪದ್ದು ಎಂದು ಪರಿಗಣಿಸಿ, ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಈ ಮೂಲಕ ಕೊಡಗಿನ ನ್ಯಾಯಾಂಗ ಇತಿಹಾಸದಲ್ಲಿ ಮೊದಲ ಬಾರಿಗೆ ಮರಣದಂಡನೆಯ ತೀರ್ಪು ಪ್ರಕಟವಾಗಿದೆ.

TAGGED:KodaguLawyersmadikeriSessions Courtಕೊಡಗುಮಡಿಕೇರಿವಕೀಲರುಸೆಷನ್ಸ್ ಕೋರ್ಟ್
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Landslide
Districts

ಶಿವಮೊಗ್ಗದ ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೂವರು ಕಾರ್ಮಿಕರು ಸಾವು

Public TV
By Public TV
5 hours ago
LSG Vs KKR 2 1
Cricket

ಕೊನೆಯಲ್ಲಿ ಮುಕುಲ್‌ ಅಬ್ಬರ; ರೋಚಕ ಪಂದ್ಯದಲ್ಲಿ ಲಕ್ನೋಗೆ 3 ವಿಕೆಟ್‌ ಜಯ – ಖಾತೆ ತೆರೆಯದ ಕೆಕೆಆರ್‌

Public TV
By Public TV
5 hours ago
PUC Student
Bagalkot

2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ

Public TV
By Public TV
6 hours ago
kea
Bengaluru City

ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಕೆಇಎ

Public TV
By Public TV
6 hours ago
Benjamin Netanyahu 1
Latest

ಲೆಬನಾನ್‌ ಜೊತೆ ನೇರ ಮಾತುಕತೆ ಆರಂಭಿಸಲು ಸಂಪುಟಕ್ಕೆ ನೆತನ್ಯಾಹು ಆದೇಶ

Public TV
By Public TV
6 hours ago
Social Media Ban
Bengaluru City

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ ಪ್ರಕ್ರಿಯೆ ಶುರು

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?