Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ʻಕೈʼ ಕಾರ್ಯಕರ್ತ ಗಣೇಶ್ ಹತ್ಯೆ ಕೇಸ್‌ – ತಲೆಮರೆಸಿಕೊಂಡಿದ್ದ 6 ಮಂದಿ ಮಧುರೈನಲ್ಲಿ ಅರೆಸ್ಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ʻಕೈʼ ಕಾರ್ಯಕರ್ತ ಗಣೇಶ್ ಹತ್ಯೆ ಕೇಸ್‌ – ತಲೆಮರೆಸಿಕೊಂಡಿದ್ದ 6 ಮಂದಿ ಮಧುರೈನಲ್ಲಿ ಅರೆಸ್ಟ್‌

Chikkamagaluru

ʻಕೈʼ ಕಾರ್ಯಕರ್ತ ಗಣೇಶ್ ಹತ್ಯೆ ಕೇಸ್‌ – ತಲೆಮರೆಸಿಕೊಂಡಿದ್ದ 6 ಮಂದಿ ಮಧುರೈನಲ್ಲಿ ಅರೆಸ್ಟ್‌

Public TV
Last updated: December 11, 2025 11:40 am
Public TV
Share
1 Min Read
congress workers murder case in sakarayapattana five arrested
SHARE

– ಬಂಧಿತರ ಸಂಖ್ಯೆ 12ಕ್ಕೆ ಏರಿಕೆ

ಚಿಕ್ಕಮಗಳೂರು: ಕಾಂಗ್ರೆಸ್ (Congress) ಬೆಂಬಲಿತ ಗ್ರಾಮ ಪಂಚಾಯ್ತಿ ಸದಸ್ಯ ಗಣೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು (Police) 6 ಮಂದಿಯನ್ನು ತಮಿಳುನಾಡಿನ ಮಧುರೈನಲ್ಲಿ ಬಂಧಿಸಿದ್ದಾರೆ.

ಬಂಧಿತರನ್ನು ಎ2 ನಿತಿನ್, ಎ4 ದರ್ಶನ್, ಎ5 ಅಜಯ್ ಸೇರಿದಂತೆ ದರ್ಶನ್ ನಾಯ್ಕ್, ಯೋಗೇಶ್, ಫೈಸಲ್ ಎಂದು ಗುರುತಿಸಲಾಗಿದೆ. ಡಿ.5ರ ರಾತ್ರಿ ಸಖರಾಯಪಟ್ಟಣದಲ್ಲಿ ಗಣೇಶ್ ಹತ್ಯೆ ನಡೆದಿತ್ತು. ಆರೋಪಿಗಳ ಬಂಧನಕ್ಕೆ ನಾಲ್ಕು ವಿಶೇಷ ತಂಡ ರಚನೆ ಮಾಡಲಾಗಿತ್ತು. ಗಣೇಶ್ ಕೊಲೆ ಪ್ರಕರಣದಲ್ಲಿ ಇಲ್ಲಿಯವರೆಗೂ 12 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಕೇಸ್‌ – ಐವರು ಅರೆಸ್ಟ್‌, ಮೂವರಿಗಾಗಿ ಶೋಧ

ಪೊಲೀಸ್ ಕಸ್ಟಡಿಯಲ್ಲಿರುವ ಎ1 ಸಂಜಯ್ ಎ3 ನಾಗಭೂಷಣ್, ಎ6 ಮಿಥುನ್ ಸೇರಿದಂತೆ 6 ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ. ಇದನ್ನೂ ಓದಿ: 2 ಗುಂಪುಗಳ ಮಧ್ಯೆ ಮಾರಾಮಾರಿ – ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

TAGGED:Chikkamagalurucongresscrimepolice
Share This Article
Facebook Whatsapp Whatsapp Telegram

Cinema news

Jayamala
ಫಿಲ್ಮ್ ಚೇಂಬರ್‌ ಚುನಾವಣೆ – ಅಧ್ಯಕ್ಷೆ ಪಟ್ಟಕ್ಕೇರಿದ ನಟಿ ಜಯಮಾಲಾ
Bengaluru City Cinema Latest Main Post Sandalwood
Aishwarya Rajesh
ತುಂಡು ಬಟ್ಟೆ ಕೊಟ್ಟು ನಿನ್ನ ಬಾಡಿ ನೋಡ್ಬೇಕು ಅಂದ್ರು – ಕಹಿ ಘಟನೆ ಬಿಚ್ಚಿಟ್ಟ ಐಶ್ವರ್ಯ ರಾಜೇಶ್
Cinema Latest South cinema Top Stories
Mohanlal CJ Roy 1
ಸಿಜೆ ರಾಯ್‌ ‘ಸ್ನೇಹಿತನಿಗೂ ಮಿಗಿಲು’ – ನಟ ಮೋಹನ್ ಲಾಲ್ ಭಾವನಾತ್ಮಕ ಪೋಸ್ಟ್‌
Bengaluru City Cinema Latest South cinema Top Stories
yash mother pushpa compound demolition 1
ನಟ ಯಶ್‌ ತಾಯಿ ಹಾಸನ ಸೈಟ್‌ ಜಟಾಪಟಿ – ಕಾಂಪೌಂಡ್‌ ಕೆಡವಿದ್ದ ಮಾಲೀಕನ ಜೊತೆ ವಾಗ್ವಾದ
Cinema Hassan Latest Main Post Sandalwood

You Might Also Like

Nirmala Sitharaman 1
Latest

75 ವರ್ಷಗಳ ಹಳೆಯ ಬಜೆಟ್ ಸಂಪ್ರದಾಯಕ್ಕೆ ಬ್ರೇಕ್ ಹಾಕ್ತಾರಾ ನಿರ್ಮಲಾ ಸೀತಾರಾಮನ್?

Public TV
By Public TV
1 minute ago
Siddaramaiah 15
Districts

ಇಂದು ರಾಯಚೂರಿಗೆ ಸಿಎಂ – ತಿಂಥಣಿ ಬ್ರಿಡ್ಜ್ ಕನಕಗುರು ಪೀಠಕ್ಕೆ ಭೇಟಿ

Public TV
By Public TV
12 minutes ago
Belagavi Liquor Seize
Belgaum

ಕಸದಲ್ಲಿ ಅಕ್ರಮವಾಗಿ ಮದ್ಯ ಸಾಗಾಟ – 25 ಲಕ್ಷಕ್ಕೂ ಅಧಿಕ ಮೌಲ್ಯದ 900 ಬಾಕ್ಸ್ ಜಪ್ತಿ, ಕಿರಾತಕ ಅರೆಸ್ಟ್

Public TV
By Public TV
30 minutes ago
pakistan army soldiers
Latest

ಬಲೂಚ್‌ ಬಂಡುಕೋರರ ದಾಳಿಗೆ 80ಕ್ಕೂ ಹೆಚ್ಚು ಪಾಕ್‌ ಸೈನಿಕರು ಸಾವು – 18 ಮಂದಿ ಒತ್ತೆಯಾಳು

Public TV
By Public TV
38 minutes ago
Hassan Suicide
Crime

ವರದಕ್ಷಿಣೆಗಾಗಿ ಸಂದೇಹ, ಕಿರುಕುಳ – ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ

Public TV
By Public TV
1 hour ago
Nirmala Sitharaman
Latest

ಇಂದು ನಿರ್ಮಲಾ ಸೀತಾರಾಮನ್‌ರಿಂದ ದಾಖಲೆಯ 9ನೇ ಕೇಂದ್ರ ಬಜೆಟ್ ಮಂಡನೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?