Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರಿ ಇಲಾಖೆಯಲ್ಲಿ ಖಾಲಿಯಿರುವ 2.88 ಲಕ್ಷ ಹುದ್ದೆ ಭರ್ತಿಗೆ ಕ್ರಮ – ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಸರ್ಕಾರಿ ಇಲಾಖೆಯಲ್ಲಿ ಖಾಲಿಯಿರುವ 2.88 ಲಕ್ಷ ಹುದ್ದೆ ಭರ್ತಿಗೆ ಕ್ರಮ – ಸಿದ್ದರಾಮಯ್ಯ

Belgaum

ಸರ್ಕಾರಿ ಇಲಾಖೆಯಲ್ಲಿ ಖಾಲಿಯಿರುವ 2.88 ಲಕ್ಷ ಹುದ್ದೆ ಭರ್ತಿಗೆ ಕ್ರಮ – ಸಿದ್ದರಾಮಯ್ಯ

Public TV
Last updated: December 11, 2025 3:48 pm
Public TV
Share
2 Min Read
Siddaramaiah
SHARE

ಬೆಳಗಾವಿ: ರಾಜ್ಯದ ಸರ್ಕಾರಿ ಇಲಾಖೆಯಲ್ಲಿ (Government Department) 2.88 ಲಕ್ಷ ಹುದ್ದೆಗಳು ಖಾಲಿ ಇವೆ‌. ಖಾಲಿ ಇರೋ ಹುದ್ದೆಗಳನ್ನ ಹಂತ ಹಂತವಾಗಿ ಭರ್ತಿ ಮಾಡೋದಾಗಿ ಸಿಎಂ ಸಿದ್ದರಾಮಯ್ಯ (Siddaramaiah) ತಿಳಿಸಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ (BJP) ಸದಸ್ಯ ಹನುಮಂತ ‌ನಿರಾಣಿ ಪ್ರಶ್ನೆ ಕೇಳಿದರು. ಸರ್ಕಾರದಲ್ಲಿ ವಿವಿಧ ಇಲಾಖೆಯಲ್ಲಿ ಹುದ್ದೆಗಳು ಖಾಲಿ ಇವೆ. ಆದಷ್ಟೂ ಬೇಗ ಖಾಲಿ ಹುದ್ದೆ ತುಂಬಬೇಕು. 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ ಇವೆ. ನಿಗಮಗಳು, ವಿಶ್ವವಿದ್ಯಾಲಯಗಳಲ್ಲಿ ಹುದ್ದೆ ಖಾಲಿ ಇವೆ. ಧಾರವಾಡ, ವಿಜಯಪುರದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದಾರೆ‌. ಕಾಲ ‌ಮಿತಿಯೊಳಗೆ ಹುದ್ದೆಗಳನ್ನ ಭರ್ತಿ ಮಾಡಿ ಅಂತ ಆಗ್ರಹ‌ ಮಾಡಿದ್ರು. ಇದನ್ನೂ ಓದಿ: ಇಷ್ಟೊಂದು ನಯ, ವಿನಯ ಎಲ್ಲಿಂದ ಬಂತು?- ಡಿಕೆಶಿ ಕಾಲೆಳೆದ ಸುನೀಲ್‌ ಕುಮಾರ್‌

ಇದಕ್ಕೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡಿ, 2.84,881 ಹುದ್ದೆಗಳು ಖಾಲಿ ಇವೆ. 24,300 ಹುದ್ದೆ ತುಂಬಲು ಆರ್ಥಿಕ ಇಲಾಖೆ ಒಪ್ಪಿಗೆ ಸಿಕ್ಕಿದೆ. ಹೈದರಾಬಾದ್ ಕರ್ನಾಟಕ 371j ಹುದ್ದೆಗಳು 32,132 ಭರ್ತಿ ಮಾಡ್ತೀವಿ‌. ಒಟ್ಟಾಗಿ 56,432 ಹುದ್ದೆ ಭರ್ತಿ ಮಾಡ್ತಾ ಇದ್ದೇವೆ‌. ಒಳ ಮೀಸಲಾತಿ ಇದಿದ್ದಕ್ಕೆ ವಿಳಂಬ ಆಯ್ತು. ಈಗ ಒಳ ಮೀಸಲಾತಿ ಇತ್ಯರ್ಥ ಆಗಿದೆ. ಹುದ್ದೆ ಭರ್ತಿ ಮಾಡ್ತೀವಿ ಎಂದರು.

ಎಲ್ಲವೂ ಒಟ್ಟಿಗೆ ಮಾಡೋಕೆ ಆಗಲ್ಲ. ಹಂತ ಹಂತವಾಗಿ ಹುದ್ದೆ ಭರ್ತಿ ಮಾಡ್ತೀವಿ‌ ಆರ್ಥಿಕ ಇಲಾಖೆ ಒಪ್ಪಿಗೆ ಕೊಡದೇ ಮಾಡೋಕೆ ಆಗೊಲ್ಲ. ಇಲ್ಲದೇ ಹೋದ್ರೆ ಸಂಬಳ ಕೊಡಲು ಸಾಧ್ಯವಿಲ್ಲ. ನಾನೇ ಫೈನಾನ್ಸ್ ಮಿನಿಸ್ಟರ್. ಹಂತ ಹಂತವಾಗಿ ಖಾಲಿ ಹುದ್ದೆ ತುಂಬಿತ್ತೇವೆ ಎಂದರು. ಇದನ್ನೂ ಓದಿ: ಕುರ್ಚಿ ಕಿತ್ತಾಟದ ಮಧ್ಯೆ ಬೆಳಗಾವಿಯಲ್ಲೂ ಡಿನ್ನರ್ ಪಾಲಿಟಿಕ್ಸ್

ಈ ವೇಳೆ ಛಲವಾದಿ ನಾರಾಯಣಸ್ವಾಮಿ ಮಾತಾಡಿ, ಅಧಿಕಾರಕ್ಕೆ ಬಂದ ಒಂದು ವರ್ಷದಲ್ಲಿ 2.7 ಲಕ್ಷ ಹುದ್ದೆ ತುಂಬೋದಾಗಿ ಸರ್ಕಾರ ಹೇಳಿತ್ತು. ಈಗ 2.5 ವರ್ಷ ಆಯ್ತು ಹುದ್ದೆ ತುಂಬಿಲ್ಲ. ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆಯಲ್ಲಿ ಜಾಸ್ತಿ ಹುದ್ದೆ ಖಾಲಿ ಇದೆ. ಈ‌ ರೀತಿ ಗುಣಮಟ್ಟದ ಎಲ್ಲಿ ಸಿಗಲಿದೆ. ಧಾರವಾಡ ಸೇರಿ ಎಲ್ಲಾ ಕಡೆ ಹೋರಾಟ ಆಗ್ತಿದೆ ಎಂದರು. ಇದನ್ನೂ ಓದಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ, ಹೈಕಮಾಂಡ್‌ ಹೇಳಿದೆ: ಯತೀಂದ್ರ ಸಿದ್ದರಾಮಯ್ಯ

ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಉತ್ತರಿಸಿ, 2 ಲಕ್ಷ ಹುದ್ದೆ ತುಂಬೋಕೆ ನಾವು ಟೈಂ ಇಟ್ಟುಕೊಂಡಿದ್ದೇವೆ. ಅದು ನಮ್ಮ ಡ್ಯೂಟಿ ನಾವು ಮಾಡ್ತೀವಿ. ಶಿಕ್ಷಣ ಇಲಾಖೆಯಲ್ಲಿ ಹುದ್ದೆ ಭರ್ತಿ ಮಾಡ್ತಿದ್ದೇವೆ ಎಂದು ಸಿಎಂ ಪರ‌ ಮಾತಾಡಿದ್ರು‌ ಬಳಿಕ ಸಿಎಂ ಮಾತಾಡಿ, ವಿಪಕ್ಷ ನಾಯಕರು ಶಿಕ್ಷಣ, ಆರೋಗ್ಯ, ಜಾಸ್ತಿ ಖಾಲಿ ಇದೆ ಅಂತ ಹೇಳಿದ್ದಾರೆ. ಬಿಜೆಪಿ ಕಾಲದಲ್ಲಿ ಎಲ್ಲಾ ಭರ್ತಿ ಮಾಡಿದ್ರಾ? ಬಿಜೆಪಿ ಕಾಲದಲ್ಲಿ ಖಾಲಿ ಇತ್ತು. ಎಲ್ಲರ ಕಾಲದಲ್ಲಿ ಹುದ್ದೆ ಖಾಲಿ ಇದೆ. ಹಂತ ಹಂತವಾಗಿ ನಾವು ಹುದ್ದೆ ಭರ್ತಿ ಮಾಡ್ತೀವಿ ಅಂತ ತಿಳಿಸಿದರು.

TAGGED:belagavi sessionGovernment JobsJob Opportunitiessiddaramaiahಉದ್ಯೋಗಾವಕಾಶಬೆಳಗಾವಿ ಅಧಿವೇಶನಸರ್ಕಾರಿ ಉದ್ಯೋಗಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood

You Might Also Like

Hailstones thunder and lightning heavy rain in Shivamogga 1
Districts

ಆಲಿಕಲ್ಲಿನ ರಾಶಿ, ಗುಡುಗು, ಸಿಡಿಲಿನ ನರ್ತನ – ಮಳೆ ಅಬ್ಬರಕ್ಕೆ ನಲುಗಿದ ಶಿವಮೊಗ್ಗ

Public TV
By Public TV
5 minutes ago
PRAJWAL REVANNA
Bengaluru City

70 ಪೆನ್‌ ಡ್ರೈವ್‌ ಬಳಕೆ – ಆಪ್ತ ವ್ಯಕ್ತಿಗಳಿಂದಲೇ ಪ್ರಜ್ವಲ್‌ ರೇವಣ್ಣಗೆ ಖೆಡ್ಡಾ

Public TV
By Public TV
21 minutes ago
Flight Seat
Latest

ಪ್ರಯಾಣಿಕರಿಗೆ ಗುಡ್‌ನ್ಯೂಸ್‌ – ಇನ್ಮುಂದೆ ವಿಮಾನದ ಶೇ.60ರಷ್ಟು ಸೀಟುಗಳ ಆಯ್ಕೆ ಫ್ರೀ

Public TV
By Public TV
37 minutes ago
UPSC Rank Bihar Youth Arrest
Chikkaballapur

ಕನ್ನಡಿಗ ಪಡೆದಿದ್ದ ರ‍್ಯಾಂಕ್‌ ತನ್ನದೆಂದು ಹೇಳಿ ಸನ್ಮಾನ – ಬಿಹಾರದ ಯುವಕ ಅರೆಸ್ಟ್

Public TV
By Public TV
39 minutes ago
PRAJWAL REVANNA 1
Bengaluru City

ಪ್ರಜ್ವಲ್ ರೇವಣ್ಣ ಕೇಸ್ – ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ 13,712 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

Public TV
By Public TV
44 minutes ago
hailstorm in bengaluru weekend holiday traffic jams many roads in bengaluru ugadi ramzan
Bengaluru City

ಸಾಲು ಸಾಲು ರಜೆ ಊರಿಗೆ ಹೊರಡುವಾಗಲೇ ಆಲಿಕಲ್ಲು ಮಳೆ – ಬೆಂಗಳೂರಿನ ಹಲವು ರಸ್ತೆಗಳಲ್ಲಿ ಟ್ರಾಫಿಕ್‌ ಜಾಮ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?