Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಧಾನಿ ಮೋದಿ ಬಗ್ಗೆ ಅವಹೇಳನ; ಮೂವರು ಅರೆಸ್ಟ್‌ – ಯುವಕರು ಕೆಲಸ ಮಾಡ್ತಿದ್ದ ಮಳಿಗೆಗಳ ಮುತ್ತಿಗೆಗೆ ಯತ್ನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪ್ರಧಾನಿ ಮೋದಿ ಬಗ್ಗೆ ಅವಹೇಳನ; ಮೂವರು ಅರೆಸ್ಟ್‌ – ಯುವಕರು ಕೆಲಸ ಮಾಡ್ತಿದ್ದ ಮಳಿಗೆಗಳ ಮುತ್ತಿಗೆಗೆ ಯತ್ನ

Latest

ಪ್ರಧಾನಿ ಮೋದಿ ಬಗ್ಗೆ ಅವಹೇಳನ; ಮೂವರು ಅರೆಸ್ಟ್‌ – ಯುವಕರು ಕೆಲಸ ಮಾಡ್ತಿದ್ದ ಮಳಿಗೆಗಳ ಮುತ್ತಿಗೆಗೆ ಯತ್ನ

Public TV
Last updated: December 11, 2025 7:01 pm
Public TV
Share
2 Min Read
Madikeri BJP
SHARE

– ಬಿಜೆಪಿ ಕಾರ್ಯಕರ್ತರು – ಪೊಲೀಸರ ನಡುವೆ ತಳ್ಳಾಟ ನೂಕಾಟ

ಮಡಿಕೇರಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಕುರಿತು ಅವಹೇಳನಕಾರಿ ಹಾಗೂ ಅಶ್ಲೀಲ ಪದ ಪ್ರಯೋಗಿಸಿ ಸೋಶಿಯಲ್‌ ಮೀಡಿಯಾದಲ್ಲಿ ವಿಡಿಯೋ ಹರಿಬಿಟ್ಟ ಮೂವರು ಯುವಕರನ್ನ ಮಡಿಕೇರಿ ನಗರ ಪೊಲೀಸರು (Madikeri City Police) ಬಂಧಿಸಿದ್ದಾರೆ.

ಮಡಿಕೇರಿಯ ರಾಣಿಪೇಟೆ ನಿವಾಸಿ ಎಂ.ಇ ಫಹಾದ್, ತ್ಯಾಗರಾಜ ಕಾಲೋನಿಯ ಎಂ.ಹೆಚ್ ಬಸಿಲ್ ಹಾಗೂ ಎಂ.ಎಂ ಸಮೀರ್ ಬಂಧಿತ ಆರೋಪಿಗಳು. ಇದನ್ನೂ ಓದಿ: ಭಾರತವಿನ್ನು ಹೈಡ್ರೋಜನ್ ಚಾಲಿತ ರಾಷ್ಟ್ರ – ಗ್ರೀನ್‌ ಎನರ್ಜಿ ಕಾರು ಚಲಾಯಿಸಿದ ಸಚಿವ ಪ್ರಹ್ಲಾದ್ ಜೋಶಿ

ನಗರದ ಸ್ಪೈಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಯುವಕರು, ಪ್ರಧಾನಿ ಮೋದಿ ಕುರಿತಾಗಿ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳಿಂದ ನಿಂದಿಸಿ ವೀಡಿಯೋ ಮಾಡಿದ್ದರು. ಇದನ್ನ ಸೋಷಿಯಲ್‌ ಮೀಡಿಯಾದಲ್ಲೂ ಹರಿಬಿಟ್ಟಿದ್ದರು. ವಿಡಿಯೋ ವೈರಲ್‌ ಆಗ್ತಿದ್ದಂತೆ ಬಿಜೆಪಿ ಯುವ ಮೋರ್ಚಾ ನಗರ ಠಾಣೆಗೆ ದೂರು ನೀಡಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೂವರನ್ನು ಬಂಧಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ.

Madikeri Youth

ಆರೋಪಿಗಳ ಗಡಿಪಾರಿಗೆ ಆಗ್ರಹಿಸಿ ಪ್ರತಿಭಟನೆ
ಈ ನಡುವೆ ಇಂದು ಮಡಿಕೇರಿ ನಗರದ ಇಂದಿರಾಗಾಂಧಿ ಸರ್ಕಲ್ ಬಳಿ ಮಾಜಿ ಶಾಸಕ ಅಪ್ಪಚ್ಚು ರಂಜನ್ ನೇತೃತ್ವದಲ್ಲಿ ಮೂವರು ಆರೋಪಿಗಳನ್ನ ಗಡಿಪಾರು ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇದನ್ನೂ ಓದಿ: ಸಾಮಾಜಿಕ ಬಹಿಷ್ಕಾರ ಹಾಕಿದ್ರೆ 1 ಲಕ್ಷ ದಂಡ, 3 ವರ್ಷ ಜೈಲು – ರಾಜ್ಯ ಸರ್ಕಾರ ಮಸೂದೆ ಮಂಡನೆ

ಅಷ್ಟೇ ಅಲ್ಲದೇ ಮೂವರು ಯುವಕರು ಕೆಲಸ ಮಾಡುತ್ತಿದ್ದ ಸ್ಪೈಸ್‌ ಅಂಗಡಿಗೆ ತೆರಳಿ ಮುತ್ತಿಗೆ ಹಾಕಲು ಯತ್ನಿಸಿದರು. ಮುಂಜಾಗ್ರತಾ ಕ್ರಮವಾಗಿ ನಗರದ ಪೊಲೀಸರು ಅಂಗಡಿ ಮುಗ್ಗಟ್ಟುಗಳನ್ನ ಬಂದ್ ಮಾಡಿಸಿದ್ದರಿಂದ ಅನಾಹುತ ತಪ್ಪಿತು. ಇನ್ನೂ ಅಂಗಡಿಗೆ ನುಗ್ಗಲು ಯತ್ನಿಸಿದ ವೇಳೆ ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ತಳ್ಳಾಟ ನೂಕಾಟ ನಡೆಯಿತು. ಬಳಿಕ ಮತ್ತಷ್ಟು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದರು.

ಇನ್ನೂ ಘಟನೆ ಕುರಿತು ಮಾಜಿ‌ ಶಾಸಕ ಅಪ್ಪಚ್ಚು ರಂಜನ್ ಮಾತನಾಡಿ, ಪ್ರಧಾನಿ ಮೋದಿ ಅವರನ್ನು ನಿಂದಿಸಿದ ಮೂವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಅವರ ಹಿಂದೆ ಯಾರಿದ್ದಾರೆ? ಯಾರು ಈ ರೀತಿ ಮಾಉತನಾಡುವಂತೆ ಕುಮ್ಮಕ್ಕು ಕೊಟ್ಟಿದ್ದಾರೆ ಎಂಬುದನ್ನ ಪತ್ತೆ ಮಾಡಿ ಬಂಧಿಸಬೇಕು. ಘಟನೆ ಕುರಿತು ಸಂಪೂರ್ಣ ತನಿಖೆ ಆಗಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಮುಂದಿನ ಆಯವ್ಯಯದಲ್ಲಿ ಯಲ್ಲಾಪುರದಲ್ಲಿ ವಸತಿ ನಿಲಯ ನಿರ್ಮಾಣ: ಸಿಎಂ ಭರವಸೆ

TAGGED:bjpmadikeriMadikeri City PoliceMadikeri Policenarendra modiprotestನರೇಂದ್ರ ಮೋದಿಪ್ರತಿಭಟನೆಬಿಜೆಪಿಮಡಿಕೇರಿಮಡಿಕೇರಿ ಪೊಲೀಸ್‌
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Gangavathi Inscription
Districts

ಗಂಗಾವತಿಯಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ಶಿಲಾಶಾಸನ ಪತ್ತೆ

Public TV
By Public TV
28 minutes ago
Donald Trump 2
Latest

ಆಕ್ರಮಿಸಿಕೊಳ್ತೇನೆ, ಇಲ್ಲವೇ ಸ್ವತಂತ್ರಗೊಳಿಸುತ್ತೇನೆ – ವೆನೆಜುವೆಲಾ, ಇರಾನ್‌ ಬಳಿಕ ಮತ್ತೊಂದು ದೇಶದ ಮೇಲೆ ಟ್ರಂಪ್‌ ಕಣ್ಣು

Public TV
By Public TV
30 minutes ago
chinnaswamy stadium
Bengaluru City

ಬೆಂಗಳೂರಲ್ಲಿ ಇಂದು ಐಪಿಎಲ್‌ ಉದ್ಘಾಟನೆ – ಚಿನ್ನಸ್ವಾಮಿ‌ ಕ್ರೀಡಾಂಗಣಕ್ಕೆ 2,000 ಪೊಲೀಸರ ಭದ್ರತೆ

Public TV
By Public TV
56 minutes ago
Chinnaswamy Stadium
Bengaluru City

ಇಂದು IPL ಉದ್ಘಾಟನಾ ಪಂದ್ಯ: ಚಿನ್ನಸ್ವಾಮಿ ಸುತ್ತಮುತ್ತ ನೋ ಪಾರ್ಕಿಂಗ್, ಎಲ್ಲಿ ಪಾರ್ಕ್ ಮಾಡ್ಬೋದು?

Public TV
By Public TV
1 hour ago
Vairamudi Utsava
Districts

ಇಂದು ವಿಶ್ವವಿಖ್ಯಾತ ಮೇಲುಕೋಟೆ ವೈರಮುಡಿ ಉತ್ಸವ

Public TV
By Public TV
1 hour ago
SRH 01
Cricket

IPl 2026 | ರನ್‌ ಹೊಳೆ, ದಾಖಲೆಗಳ ಸುರಿಮಳೆ – ಇಲ್ಲಿದೆ ಐತಿಹಾಸಿಕ ದಾಖಲೆಗಳ ಪಟ್ಟಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?