Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯರು, ನರ್ಸ್, ಫಾರ್ಮಸಿಸ್ಟ್ ಹುದ್ದೆಗಳನ್ನು ತಿಂಗಳೊಳಗೆ ಭರ್ತಿಗೆ ಕ್ರಮ: ದಿನೇಶ್ ಗುಂಡೂರಾವ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯರು, ನರ್ಸ್, ಫಾರ್ಮಸಿಸ್ಟ್ ಹುದ್ದೆಗಳನ್ನು ತಿಂಗಳೊಳಗೆ ಭರ್ತಿಗೆ ಕ್ರಮ: ದಿನೇಶ್ ಗುಂಡೂರಾವ್

Belgaum

ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯರು, ನರ್ಸ್, ಫಾರ್ಮಸಿಸ್ಟ್ ಹುದ್ದೆಗಳನ್ನು ತಿಂಗಳೊಳಗೆ ಭರ್ತಿಗೆ ಕ್ರಮ: ದಿನೇಶ್ ಗುಂಡೂರಾವ್

Public TV
Last updated: December 11, 2025 10:08 pm
Public TV
Share
2 Min Read
Dinesh Gundu Rao
SHARE

ಬೆಳಗಾವಿ: ರಾಜ್ಯದ ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ (Hospitals) ಖಾಲಿ ಇರುವ ತಜ್ಞ ವೈದ್ಯರು, ಕರ್ತವ್ಯ ವೈದ್ಯಾಧಿಕಾರಿಗಳು, ನರ್ಸ್‌ಗಳು ಹಾಗೂ ಫಾರ್ಮಸಿಸ್ಟ್ ಹುದ್ದೆಗಳನ್ನು ಒಂದು ತಿಂಗಳೊಳಗೆ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಹೇಳಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಗುರುವಾರ ಅವರು ಮಾತನಾಡಿದರು. ಇದನ್ನೂ ಓದಿ: ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ – ಲಕ್ಷಾಂತರ ರೂಪಾಯಿ ಮೌಲ್ಯದ ಹತ್ತಿ ಭಸ್ಮ

ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ ನೀಡಿದ ದಿನೇಶ್ ಗುಂಡೂರಾವ್, ಇಲಾಖೆಯಲ್ಲಿ ಖಾಲಿ ಇರುವ 337 ತಜ್ಞ ವೈದ್ಯರು, 250 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಈಗಾಗಲೆ ಅನುಮತಿ ನೀಡಲಾಗಿದೆ. ಸರ್ಕಾರಿ ಕೋಟಾದಡಿ ವ್ಯಾಸಂಗ ಪೂರೈಸಿದ ವೈದ್ಯರು, ತಜ್ಞ ವೈದ್ಯರು 01 ವರ್ಷ ಕಡ್ಡಾಯ ಸರ್ಕಾರಿ ಸೇವೆ ಕೈಗೊಳ್ಳುವ ಕಾರ್ಯಕ್ರಮದಡಿ 1,500 ವೈದ್ಯರನ್ನು ನೇಮಕ ಮಾಡಲು ಕೂಡ ಕ್ರಮ ಕೈಗೊಳ್ಳಲಾಗಿದೆ. ಇಲಾಖೆಯಲ್ಲಿ ಮಂಜೂರಾಗಿ ಖಾಲಿ ಇರುವ 120 ತಜ್ಞ ವೈದ್ಯರು ಮತ್ತು 100 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳನ್ನು ನೇರ ನೇಮಕಾತಿ ಮುಖಾಂತರ ಭರ್ತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆ ಸಹಮತಿಸಿದ್ದು, ಈ ಪ್ರಕ್ರಿಯೆಯೂ ಕೂಡ ಪ್ರಗತಿಯಲ್ಲಿದೆ. ತಜ್ಞ ವೈದ್ಯರ ನೇಮಕಾತಿ ಕುರಿತಂತೆ ಹೈಕೋರ್ಟ್ನಲ್ಲಿದ್ದ ಪ್ರಕರಣ ಕೂಡ ಅಂತಿಮ ಹಂತದಲ್ಲಿದ್ದು, ಶೀಘ್ರ ಇತ್ಯರ್ಥಗೊಳ್ಳಲಿದೆ. ರಾಜ್ಯದಲ್ಲಿ 600 ಶುಶ್ರೂಷಾಧಿಕಾರಿಗಳು, 400 ಕಿರಿಯ ಪ್ರಯೋಗಶಾಲಾ ತಂತ್ರಜ್ಞರು ಹಾಗೂ 400 ಫಾರ್ಮಾಸಿಸ್ಟ್ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಇಲಾಖೆಯಲ್ಲಿ ಅಗತ್ಯ ಇರುವ ಕಡೆಗಳಲ್ಲಿ ಕೌನ್ಸಿಲಿಂಗ್ ಮೂಲಕ ನೇಮಕ ಪ್ರಕ್ರಿಯೆಯನ್ನು ಒಂದು ತಿಂಗಳ ಒಳಗಾಗಿ ಪೂರ್ಣಗೊಳಿಸಲಾಗುವುದು ಎಂದರು. ಇದನ್ನೂ ಓದಿ: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು ತರಲು ಚಿಂತನೆ: ಸಂತೋಷ್ ಲಾಡ್

ವಿವಿಧ ಇಲಾಖೆಗಳಿಗೆ ನಿಯೋಜನೆ ಮೇಲೆ ತೆರಳಿದ್ದ ಇಲಾಖೆಯ ವೈದ್ಯರು, ಆಹಾರ ಗುಣಮಟ್ಟ ಸುರಕ್ಷತಾ ಅಧಿಕಾರಿಗಳ ನಿಯೋಜನೆಯನ್ನು ರದ್ದುಗೊಳಿಸಿ, ಇಲಾಖೆಗೆ ವಾಪಸ್ ಪಡೆಯಲು ಕ್ರಮ ಕೈಗೊಳ್ಳಲಾಗಿದ್ದು, ಇಲಾಖೆಗೆ ಅಗತ್ಯ ಇರುವ ಕಡೆಗಳಲ್ಲಿ ಇವರನ್ನು ನೇಮಕ ಮಾಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: 25 ಕೋಟಿ ಸಂಗ್ರಹ – ಮಂಡ್ಯ ಜಿಲ್ಲೆಯಲ್ಲಿ ಕರ ವಸೂಲಾತಿಯಲ್ಲಿ ಪ್ರಗತಿ

TAGGED:belagavibelagavi sessiondinesh gundu raodoctordoctorshospitalsnursePharmacistಆಸ್ಪತ್ರೆಕಾಂಗ್ರೆಸ್ದಿನೇಶ್ ಗುಂಡೂರಾವ್ನರ್ಸ್ಫಾರ್ಮಸಿಸ್ಟ್ ಹುದ್ದೆಬೆಳಗಾವಿಬೆಳಗಾವಿ ಅಧಿವೇಶನವೈದ್ಯ
Share This Article
Facebook Whatsapp Whatsapp Telegram

Cinema news

Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories
Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories
colors kannada New serial rani
ರಾಣಿ – ಅಮ್ಮ ಮಗಳ ಭಾವುಕ ಪಯಣ..!
Cinema Latest Sandalwood Top Stories
Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories

You Might Also Like

KJ GEORGE 1
Chikkamagaluru

ಚಿಕ್ಕಮಗಳೂರು | ಜಿಲ್ಲೆಯಲ್ಲಿರೋ ಐವರು ಶಾಸಕರಲ್ಲಿ ಒಬ್ಬರಿಗೆ ಸಚಿವ ಸ್ಥಾನ ನೀಡಿ ಉಸ್ತುವಾರಿ ಕೊಡಿ: ಕೆ.ಜೆ ಜಾರ್ಜ್

Public TV
By Public TV
7 minutes ago
Palak Poori
Food

ಸಂಡೇ ಸ್ಪೆಷಲ್‌ ಪಾಲಕ್ ಪೂರಿ ಮಾಡಿ..

Public TV
By Public TV
23 minutes ago
donald trump 1
Latest

ಅಮೆರಿಕ ನಡೆಸಿದ ದಾಳಿಯಲ್ಲಿ ಇರಾನ್‌ ಸೇನಾ ಸಾಮರ್ಥ್ಯಕ್ಕೆ ಗಣನೀಯ ಹಾನಿ: ಟ್ರಂಪ್

Public TV
By Public TV
8 hours ago
siddaramaiah 1 5
Latest

ಅಧಿಕಾರ ಬಲಾಢ್ಯರ ಕೈಯಲ್ಲಿ ಇರಬಾರದು: ಸಿದ್ದರಾಮಯ್ಯ

Public TV
By Public TV
8 hours ago
kea
Bengaluru City

ಪಿಜಿ ವೈದ್ಯಕೀಯ: 4ನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ – ಕೆಇಎ

Public TV
By Public TV
8 hours ago
S Jaishankar
Latest

ಐರಿಸ್ ಲವನ್‌ಗೆ ಆಶ್ರಯ ನೀಡಿದ್ದನ್ನು ಸಮರ್ಥಿಸಿಕೊಂಡ ಎಸ್.ಜೈಶಂಕರ್

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?