Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: IPL 2026 | RCB ಫ್ಯಾನ್ಸ್‌ಗೆ ಸಿಹಿ ಸುದ್ದಿ ಸಿಗುತ್ತಾ? – ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ ಮತ್ತೆ ಮ್ಯಾಚ್ ನಡೆಯುತ್ತಾ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | IPL 2026 | RCB ಫ್ಯಾನ್ಸ್‌ಗೆ ಸಿಹಿ ಸುದ್ದಿ ಸಿಗುತ್ತಾ? – ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ ಮತ್ತೆ ಮ್ಯಾಚ್ ನಡೆಯುತ್ತಾ?

Bengaluru City

IPL 2026 | RCB ಫ್ಯಾನ್ಸ್‌ಗೆ ಸಿಹಿ ಸುದ್ದಿ ಸಿಗುತ್ತಾ? – ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ ಮತ್ತೆ ಮ್ಯಾಚ್ ನಡೆಯುತ್ತಾ?

Public TV
Last updated: December 12, 2025 6:52 am
Public TV
Share
2 Min Read
Chinnaswamy Stadium
SHARE

ಬೆಂಗಳೂರು: ಆರ್‌ಸಿಬಿ ವಿಜಯೋತ್ಸವ ವೇಳೆ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಮಂದಿ ಅಭಿಮಾನಿಗಳು ಸಾವನ್ನಪ್ಪಿದ್ದ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯಗಳನ್ನು ಸ್ಥಗಿತಗೊಳಿಸಲಾಗಿತ್ತು. ಆದ್ರೀಗ ಅದೇ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮತ್ತೆ ಮ್ಯಾಚ್‌ಗಳು ನಡೆಯುವ ಬಗ್ಗೆ ಚರ್ಚೆ ಶುರುವಾಗಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯಕ್ಕೆ ಅನುಮತಿ ನೀಡೋ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಮತ್ತೆ ಮುನ್ಸೂಚನೆ ನೀಡಿದ್ದಾರೆ. ಈ ವಿಚಾರದಲ್ಲಿ ಬಿಜೆಪಿಯಲ್ಲಿ ದ್ವಂದ್ವ ಉಂಟಾಗಿದ್ದು ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆ ಕೊಡ್ತಿದ್ದಾರೆ.

Chinnaswamy RCB Stampede 1

ಹೌದು. ಕಳೆದ ಜುಲೈನಲ್ಲಿ ಆರ್‌ಸಿಬಿ ವಿಜಯೋತ್ಸವ ವೇಳೆ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಮಂದಿ ಅಭಿಮಾನಿಗಳು ಸಾವನ್ನಪ್ಪಿದ್ದ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯಗಳನ್ನ ಸ್ಥಗಿತಗೊಳಿಸಲಾಗಿತ್ತು, ಇದೇ ಕಾರಣದಿಂದ ಮಹಿಳಾ ವಿಶ್ವಕಪ್‌ ಪಂದ್ಯ ಕೂಡ ಕೈತಪ್ಪಿತ್ತು. ಇದೀಗ 5 ತಿಂಗಳ ಬಳಿಕ ಮತ್ತೆ ಕ್ರಿಕೆಟ್ ಪಂದ್ಯಗಳನ್ನ ಆಯೋಜಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಮೊನ್ನೆ ಮೊನ್ನೆಯಷ್ಟೇ ಮತ್ತೆ ಮ್ಯಾಚ್‌ಗಳು ಪುನರ್ ಆರಂಭಿಸೋ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ ಕೊಟ್ಟಿದ್ದರು. ಇದರ ಬೆನ್ನಲ್ಲೇ ನಿನ್ನೆ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಕೂಡ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾಗಿ ಮನವಿ ಪತ್ರ ಕೂಡ ಸಲ್ಲಿಸಿದ್ದರು. ಈ ಬೆನ್ನಲ್ಲೇ ಇವತ್ತು ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮತ್ತೆ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ಕೊಡೋ ಬಗ್ಗೆ ಚರ್ಚೆ ಆಗಲಿದೆ.

vidhana soudha RCB Siddaramaiah DK Shivakumar

ಇದು ಆತ್ಮಗೌರವದ ಪ್ರಶ್ನೆ ಎಂದ ಡಿಕೆ
ಮುಂದಿನ ಮಾರ್ಚ್‌-ಏಪ್ರಿಲ್‌ನಲ್ಲಿ ಐಪಿಎಲ್ ಪಂದ್ಯಾವಳಿಗಳು ಆರಂಭಗೊಳ್ಳಲಿದ್ದು, ಪಂದ್ಯಕ್ಕೆ ಅನುಮತಿ ನೀಡೋ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತೆ ಮುನ್ಸೂಚನೆ ನೀಡಿದ್ದಾರೆ. ಇಂತಹ ಘಟನೆಗಳು ನಡೆಯಬಾರದಿತ್ತು. ಆದ್ರೆ ನಡೆದುಹೋಗಿದೆ. ರಾಜ್ಯದ ಗೌರವವನ್ನ ಹಾಳು ಮಾಡಬಾರದು ಅನ್ನೋದು ನನ್ನ ಆಸೆ. ಇದು ಆತ್ಮಗೌರವದ ಪ್ರಶ್ನೆ ಆಗಿದೆ ಎಂದಿದ್ದಾರೆ. ಈ ಮೂಲಕ ಸ್ಟೇಡಿಯಂನಲ್ಲಿ ಕ್ರಿಕೆಟ್ ಮ್ಯಾಚ್‌ಗೆ ಅನುಮತಿ ನೀಡೋ ಬಗ್ಗೆ ಮುನ್ಸೂಚನೆ ನೀಡಿದ್ದಾರೆ. ಇನ್ನೊಂದೆಡೆ, ಕಾಂಗ್ರೆಸ್ ನಾಯಕರೂ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

rcb stampede

ಬಿಜೆಪಿಯಲ್ಲಿ ದ್ವಂದ್ವ
ಇನ್ನು, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಮ್ಯಾಚ್‌ಗೆ ಅನುಮತಿ ನೀಡೋ ವಿಚಾರದಲ್ಲಿ ಬಿಜೆಪಿಯಲ್ಲಿ ದ್ವಂದ್ವ ಉಂಟಾಗಿದೆ. ಕಾಂಗ್ರೆಸ್ ತಪ್ಪಿನಿಂದಲೇ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪ್ರಾಬ್ಲಂ ಆಗಿದ್ದು, ಮತ್ತೆ ಅನುಮತಿ ನೀಡಬೇಕೆಂದು ಒತ್ತಾಯಿಸಿದ್ದಾರೆ. ಇನ್ನೊಂದೆಡೆ, ಸ್ಟೇಡಿಯಂ ಬಳಿ 11 ಆತ್ಮಗಳು ಓಡಾಡುತ್ತಿದ್ದು, ಯಾವುದೇ ಕಾರಣಕ್ಕೂ ಕ್ರಿಕೆಟ್ ಆಡಿಸಬಾರದು ಅಂತ ಶಾಸಕ ಎಸ್.ಆರ್ ವಿಶ್ವನಾಥ್ ಒತ್ತಾಯಿಸಿದ್ದಾರೆ. ಸ್ಟೇಡಿಯಂ ಕೇಂದ್ರ ಸ್ಥಾನದಲ್ಲಿದ್ದು, ಟ್ರಾಫಿಕ್ ಸೇರಿದಂತೆ ಎಲ್ಲ ರೀತಿಯ ಸಮಸ್ಯೆಗಳೂ ಆಗಲಿದೆ ಎಂದಿದ್ದಾರೆ.

TAGGED:bengaluruchinnaswamy stadiumDK ShivakumarIPL 2026rcbಆರ್‍ಸಿಬಿಐಪಿಎಲ್‌ 2026ಚಿನ್ನಸ್ವಾಮಿ ಸ್ಟೇಡಿಯಂಡಿಕೆ ಶಿವಕುಮಾರ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

ruk samhita yaga udupi
Latest

ಪ್ರಪಂಚದಲ್ಲಿ ಯುದ್ಧೋನ್ಮಾದ ನಿಲ್ಲಲಿ: ವೆಂಕಟರಮಣ ದೇವಸ್ಥಾನದಲ್ಲಿ ಋಕ್ ಸಂಹಿತಾ ಯಾಗ

Public TV
By Public TV
22 seconds ago
Parameshwar
Bengaluru City

ಝಾಂಬಿ ಡ್ರಗ್‌ ಅನ್ನೋದೇ ಇಲ್ಲ, ಆತಂಕ ಬೇಡ – ಪರಮೇಶ್ವರ್‌ ಸ್ಪಷ್ಟನೆ

Public TV
By Public TV
7 minutes ago
US Air Force Jet
Latest

ಮಾತುಕತೆಗು ಮುನ್ನ ಪಾಕ್‌ನ ನೂರ್ ಖಾನ್ ವಾಯುನೆಲೆ ತಲುಪಿದ US ವಾಯುಪಡೆ ಜೆಟ್ – ಇನ್ನೂ ಬಾರದ ಇರಾನ್ ಪ್ರತಿನಿಧಿಗಳು

Public TV
By Public TV
22 minutes ago
lpg stove model electric stove pralhad joshi
Latest

LPG ಸ್ಟೌ ಮಾದರಿಯ ವಿದ್ಯುತ್ ಸ್ಟೌ – ಸಚಿವ ಪ್ರಹ್ಲಾದ್ ಜೋಶಿ ಪ್ರದರ್ಶನ

Public TV
By Public TV
58 minutes ago
Nikhil Kumaraswamy
Bengaluru City

ಹಣೆಬರಹದಲ್ಲಿ ಎಲ್ಲಿ ಬರೆದಿದ್ಯೋ ಅಲ್ಲಿಂದ ಮುಂದಿನ ಚುನಾವಣೆಗೆ ಸ್ಪರ್ಧೆ – ನಿಖಿಲ್ ಕುಮಾರಸ್ವಾಮಿ

Public TV
By Public TV
1 hour ago
zameer ahmed
Bengaluru City

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?