Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಹುಲ್‌ ಗಾಂಧಿಗೆ ತನ್ನ ಜೆರ್ಸಿ ಗಿಫ್ಟ್‌ – ಸಿಎಂ ರೆಡ್ಡಿ ಜೊತೆ ಫುಟ್ಬಾಲ್ ಆಡಿದ ಮೆಸ್ಸಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರಾಹುಲ್‌ ಗಾಂಧಿಗೆ ತನ್ನ ಜೆರ್ಸಿ ಗಿಫ್ಟ್‌ – ಸಿಎಂ ರೆಡ್ಡಿ ಜೊತೆ ಫುಟ್ಬಾಲ್ ಆಡಿದ ಮೆಸ್ಸಿ

Latest

ರಾಹುಲ್‌ ಗಾಂಧಿಗೆ ತನ್ನ ಜೆರ್ಸಿ ಗಿಫ್ಟ್‌ – ಸಿಎಂ ರೆಡ್ಡಿ ಜೊತೆ ಫುಟ್ಬಾಲ್ ಆಡಿದ ಮೆಸ್ಸಿ

Public TV
Last updated: December 13, 2025 11:02 pm
Public TV
Share
2 Min Read
Lionel Messi 2 1
SHARE

ಹೈದರಾಬಾದ್‌: ʻಗೋಟ್ ಟೂರ್ʼ ಭಾಗವಾಗಿ ಭಾರತಕ್ಕೆ ಭೇಟಿ ನೀಡಿರುವ ಲಿಯೋನೆಲ್ ಮೆಸ್ಸಿ (Lionel Messi) ಅವರ ಕಾರ್ಯಕ್ರಮವು ಕೋಲ್ಕತ್ತಾದಲ್ಲಿ ಅಭಿಮಾನಿಗಳಿಗೆ ತೀವ್ರ ನಿರಾಸೆ ಮೂಡಿಸಿತು. ಮೆಸ್ಸಿಯನ್ನ ಕಣ್ತುಂಬಿಕೊಳ್ಳಲು ಕಾಯುತ್ತಿದ್ದ ಸಾವಿರಾರು ಅಭಿಮಾನಿಗಳಿಗೆ ಬೇಸರ ಮೂಡಿಸಿತು. ಆದ್ರೆ ಹೈದರಾಬಾದ್‌ನಲ್ಲಿ ಕಾರ್ಯಕ್ರಮ ಸಂಪೂರ್ಣ ಭಿನ್ನವಾಗಿತ್ತು.

𝐓𝐡𝐞 𝐆𝐎𝐀𝐓 𝐋𝐢𝐨𝐧𝐞𝐥 𝐌𝐞𝐬𝐬𝐢 𝐩𝐫𝐞𝐬𝐞𝐧𝐭𝐬 𝐭𝐡𝐞 𝐆𝐎𝐀𝐓𝐄𝐃 𝐍𝐨. 𝟏𝟎 𝐉𝐄𝐑𝐒𝐄𝐘 𝐭𝐨 𝐑𝐚𝐡𝐮𝐥 𝐆𝐚𝐧𝐝𝐡𝐢 𝐣𝐢 🔥 pic.twitter.com/0oBE3ZqBKh

— Congress (@INCIndia) December 13, 2025

ಹೈದರಾಬಾದ್‌ನ (Hyderabad) ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೆಸ್ಸಿ ಸಂತಸದ ಕ್ಷಣ ಕಳೆದರು. ಅಭಿಮಾನಿಗಳತ್ತ ಕೈಬೀಸಿ ತಾವೂ ಖುಷಿಪಟ್ಟರು. ಅಭಿಮಾನಿಗಳೂ ಕೂಡ ಮೆಸ್ಸಿಯನ್ನ ಕಣ್ತುಂಬಿಕೊಂಡು ಸಂತಸಪಟ್ಟರು. ಇದೇ ವೇಳೆ ಮೆಸ್ಸಿ ಸಿಎಂ ರೇವಂತ್‌ ರೆಡ್ಡಿ (Revanth Reddy) ಜೊತೆಗೆ ಫುಟ್‌ಬಾಲ್‌ ಆಡಿದ ಪ್ರಸಂಗವೂ ನಡೆಯಿತು.

Dribbles and passes with the GOAT himself! ⚽🌟

Telangana CM Shri @revanth_anumula shared a fun moment with Lionel Messi at the Rajiv Gandhi International Stadium in Hyderabad.

📍 Telangana pic.twitter.com/JcJL9g6PyO

— Congress (@INCIndia) December 13, 2025

ಗೋಲ್‌ ಹೊಡೆದ ಸಿಎಂ ರೆಡ್ಡಿ
ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ಅವರ 9s ಮತ್ತು ಅಪರ್ಣ ಆಲ್‌-ಸ್ಟಾರ್ಸ್‌ ನಡುವಿನ ಸೌಹಾರ್ದ ಪಂದ್ಯದೊಂದಿಗೆ ಹೈದರಾಬಾದ್‌ನ GOAT India Tour ಕಾರ್ಯಕ್ರಮ ಶುರುವಾಯಿತು. 9s ತಂಡವನ್ನ ಮುನ್ನಡೆಸಿದ ಸಿಎಂ ರೆಡ್ಡಿ ಸ್ವತಃ ಗೋಲ್‌ ಗಳಿಸಿ ತಂಡಕ್ಕೆ 4-0 ಮುನ್ನಡೆ ತಂದುಕೊಟ್ಟರು.

𝐋𝐢𝐨𝐧𝐞𝐥 𝐌𝐞𝐬𝐬𝐢 🤝 𝐑𝐚𝐡𝐮𝐥 𝐆𝐚𝐧𝐝𝐡𝐢

𝐓𝐰𝐨 𝐈𝐜𝐨𝐧𝐬 𝐅𝐨𝐫 𝐖𝐡𝐨𝐦 𝐎𝐮𝐫 ❤️ ❤️ 𝐁𝐞𝐚𝐭 pic.twitter.com/D9kw2NYlu6

— Congress (@INCIndia) December 13, 2025

ಈ ನಡುವೆ ಲಿಯೋನೆಲ್ ಮೆಸ್ಸಿ, ಲೂಯಿಸ್ ಸುವಾರೆಜ್ ಮತ್ತು ರೊಡ್ರಿಗೋ ಡಿ ಪಾಲ್ ಅವರನ್ನ ಸ್ವಾಗತಿಸಲು ಪಂದ್ಯವನ್ನ ಮಧ್ಯಕ್ಕೆ ಮೊಟಕುಗೊಳಿಸಲಾಯಿತು. ಮೂವರು ಆಟಗಾರರು ಮೈದಾನ ಪ್ರವೇಶಿಸುತ್ತಿದ್ದಂತೆಯೇ ಕ್ರೀಡಾಂಗಣದಲ್ಲಿ ಚಪ್ಪಾಳೆ ಮಳೆಗರೆಯಿತು. ಪ್ರೇಕ್ಷಕರ ಹರ್ಷೋದ್ಗಾರ ಮುಗಿಲುಮುಟ್ಟಿತ್ತು. ಈ ವೇಳೆ ಮೆಸ್ಸಿ ಸುತ್ತ ಜನಸಂದಣಿ ನೆರೆಯದಂತೆ ರೇವಂತ್‌ ರೆಡ್ಡಿ ಭದ್ರತಾ ಸಿಬ್ಬಂದಿಗೆ ಸೂಚನೆ ಕೊಟ್ಟರು. ಈ ಮೂಲಕ ಮೈದಾನದಲ್ಲಿ ನೆರೆದಿದ್ದ ಅಭಿಮಾನಿಗಳು ಮೆಸ್ಸಿ ಅವರನ್ನ ವೀಕ್ಷಿಸಲು ಅನುವುಮಾಡಿಕೊಟ್ಟರು.

Lionel Messi 1

ರಾಹುಲ್‌ ಗಾಂಧಿಗೆ ಜೆರ್ಸಿ ಗಿಫ್ಟ್‌
ಇನ್ನೂ ರಾಜೀವ್ ಗಾಂಧಿ (Rahul Gandhi) ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆರಂಭವಾಗುವುದಕ್ಕೆ ಮುನ್ನ ಕಾಂಗ್ರೆಸ್‌ ಹಿರಿಯ ನಾಯಕ ರಾಹುಲ್‌ ಗಾಂಧಿ ಮೆಸ್ಸಿ ಅವರನ್ನ ಭೇಟಿಯಾಗಿ ಮಾತುಕತೆ ನಡೆಸಿದರು. ಇದಾದ ಬಳಿಕ ರೇವಂತ್‌ ರೆಡ್ಡಿ ಅವರ ಸಮ್ಮುಖದಲ್ಲಿ ಮೆಸ್ಸಿ ತನ್ನ ಫುಟ್‌ಬಾಲ್‌ ಜೆರ್ಸಿಯನ್ನ ರಾಹುಲ್‌ ಗಾಂಧಿ ಅವರಿಗೆ ಉಡುಗೊರೆಯಾಗಿ ಕೊಟ್ಟರು.

TAGGED:GOAT India TourmessiMessi In IndiaRahul GandhiTelangana Rising 2047ತೆಲಂಗಾಣರಾಹುಲ್ ಗಾಂಧಿರೇವಂತ್ ರೆಡ್ಡಿಲೆಯೋನೆಲ್ ಮೆಸ್ಸಿಹೈದರಾಬಾದ್
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

Cement lorry fell 50 feet deep driver cleaner miraculously escape mudigere chikmagaluru 2
Chikkaballapur

50 ಅಡಿ ಆಳಕ್ಕೆ ಬಿದ್ದ ಸಿಮೆಂಟ್ ಲಾರಿ – ಚಾಲಕ, ಕ್ಲೀನರ್ ಪವಾಡಸದೃಶ ಪಾರು

Public TV
By Public TV
49 seconds ago
Indian Origin Savani Brothers
Latest

ಭಾರತೀಯ ಮೂಲದ ಸಹೋದರರಿಗೆ 400 ವರ್ಷ ಶಿಕ್ಷೆ?

Public TV
By Public TV
4 minutes ago
Kavya Maran Abrar Ahmed
Cricket

ಕಾವ್ಯ ಮಾರನ್‌ ತಂಡದಲ್ಲಿ ಪಾಕ್‌ ಸ್ಪಿನ್ನರ್‌ – ನೆಟ್ಟಿಗರಿಂದ ಭಾರೀ ಆಕ್ರೋಶ

Public TV
By Public TV
28 minutes ago
Vijayapura Car Accident
Crime

ಕಾರು ಪಲ್ಟಿಯಾಗಿ ಅವಘಡ – ಶ್ರೀಶೈಲಕ್ಕೆ ಹೋಗ್ತಿದ್ದ ಇಬ್ಬರು ದುರ್ಮರಣ

Public TV
By Public TV
1 hour ago
Assam Election Fear of Operation Kamala Congress MLAs shift to Bidadi Wonderla Resort Bengaluru 1
Bengaluru City

ಕ್ರಾಸ್‌ ವೋಟ್‌ ಭೀತಿ – ಒಡಿಶಾ ಕೈ ಶಾಸಕರು ಬಿಡದಿ ರೆಸಾರ್ಟ್‌ಗೆ ಶಿಫ್ಟ್‌

Public TV
By Public TV
2 hours ago
Donald Trump 2
Latest

ತೈಲ ಬೆಲೆ ಏರಿಕೆಯಾದರೆ ಅಮೆರಿಕ ಭಾರೀ ಹಣ ಗಳಿಸಲಿದೆ: ಡೊನಾಲ್ಡ್‌ ಟ್ರಂಪ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?