Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೆಹಲಿಯಲ್ಲಿ ಮಂಜು, ಹೊಗೆ – ಇಂಡಿಗೋ ವಿಮಾನದಲ್ಲಿ ರಾಜ್ಯದ 21 ಶಾಸಕರು‌ ಲಾಕ್‌!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ದೆಹಲಿಯಲ್ಲಿ ಮಂಜು, ಹೊಗೆ – ಇಂಡಿಗೋ ವಿಮಾನದಲ್ಲಿ ರಾಜ್ಯದ 21 ಶಾಸಕರು‌ ಲಾಕ್‌!

Karnataka

ದೆಹಲಿಯಲ್ಲಿ ಮಂಜು, ಹೊಗೆ – ಇಂಡಿಗೋ ವಿಮಾನದಲ್ಲಿ ರಾಜ್ಯದ 21 ಶಾಸಕರು‌ ಲಾಕ್‌!

Public TV
Last updated: December 15, 2025 10:53 am
Public TV
Share
1 Min Read
Delhi Airport Karnataka MLAs Ministers Stranded On IndiGo Flight
SHARE

ನವದೆಹಲಿ: ದಟ್ಟವಾದ ಮಂಜು, ಹೊಗೆಯಿಂದ ಕರ್ನಾಟಕದ (Karnataka)  21 ಶಾಸಕರು ಇಂಡಿಗೋ(IndiGo) ವಿಮಾನದ ಒಳಗಡೆಯೇ ಸಿಲುಕಿದ್ದಾರೆ.

ಭಾನುವಾರ ಆಯೋಜನೆಗೊಂಡಿದ್ದ ವೋಟ್‌ ಚೋರಿ ಸಮಾವೇಶಕ್ಕೆ ಮಂತ್ರಿಗಳು, ಕಾಂಗ್ರೆಸ್ ಶಾಸಕರು ದೆಹಲಿಗೆ ಆಗಮಿಸಿದ್ದರು. ಇಂದು ದಾವಣಗೆರೆಯಲ್ಲಿ ನಡೆಯಲಿರುವ ಶಾಮನೂರು ಶಿವಶಂಕರಪ್ಪ(Shamanuru Shivashankarappa) ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ದೆಹಲಿಯಿಂದ (Delhi) ಬೆಳಗಾವಿಗೆ ಹೋಗುವ ವಿಮಾನ ಏರಿದ್ದರು.

ಶಾಸಕರ ವಿಮಾನ ಬೆಳಗ್ಗೆ 5:30ಕ್ಕೆ ದೆಹಲಿಯಿಂದ ಹೊರಡಬೇಕಿತ್ತು. ವಿಮಾನದ ಒಳಗಡೆ ಕುಳಿತುಕೊಂಡ ಬಳಿಕ ದಟ್ಟವಾದ ಹೊಗೆಯಿಂದಾಗಿ ವಿಮಾನ ಟೇಕಾಫ್‌ ಆಗಿಲ್ಲ.

ಸುಮಾರು 4 ಗಂಟೆಯಿಂದ ಶಾಸಕರು ವಿಮಾನದಲ್ಲೇ ಕುಳಿತ್ತಿದ್ದು ಬೆಳಗ್ಗೆ 10 ಗಂಟೆಯಾದರೂ ವಿಮಾನ ಟೇಕಾಫ್‌ ಅಗಿಲ್ಲ. ವಿಮಾನ ಎಷ್ಟು ಗಂಟೆಗೆ ಟೇಕಾಫ್‌ ಆಗಲಿದೆ ಎಂಬ ಮಾಹಿತಿಯನ್ನು ಸಿಬ್ಬಂದಿ ನೀಡಿಲ್ಲ. ದೆಹಲಿಯಲ್ಲಿ ಹವಾಮಾನ ವೈಪರೀತ್ಯದಿಂದ ವಿಮಾನಗಳ ಟೇಕಾಫ್‌ ಮತ್ತು ಲ್ಯಾಂಡಿಂಗ್‌ಗೆ ಸಮಸ್ಯೆಯಾಗಿದೆ.

ವಿಮಾನದಲ್ಲಿ ಯಾರಿದ್ದಾರೆ?
ಕೋನರೆಡ್ಡಿ, ಬಸನಗೌಡ ಬಾದರ್ಲಿ, ಆನಂದ್ ಗಡದೇವರಮಠ, ಹೆಚ್‌ಕೆ ಪಾಟೀಲ್, ಲಕ್ಷ್ಮೀ ಹೆಬಾಳ್ಕರ್, ಶರಣ ಪ್ರಕಾಶ್ ಪಾಟೀಲ್, ರಾಜು ಗೌಡ, ಸಲೀಂ ಅಹಮದ್, ತನ್ವೀರ್ ಸೇಠ್, ಸತೀಶ್ ಜಾರಕಿಹೊಳಿ, ಜಿ ಎಸ್ ಪಾಟೀಲ್, ಮಾಲೀಕಯ್ಯ ಗುತ್ತೇದಾರ್, ಈಶ್ವರ್ ಖಂಡ್ರೆ, ಜೆ ಟಿ ಪಾಟೀಲ್, ತಿಪ್ಪಣ್ಣ ಕಾಮಕನೂರ್, ನಾಗೇಂದ್ರ, ಎಂ ಬಿ ಪಾಟೀಲ್, ಅಲ್ಲಮಪ್ರಭು, ರೆಹಮಾನ್ ಖಾನ್, ಕೆಜೆ ಜಾರ್ಜ್.

TAGGED:congressdelhikarnatakaಇಂಡಿಗೋಕರ್ನಾಟಕಕಾಂಗ್ರೆಸ್ದೆಹಲಿ
Share This Article
Facebook Whatsapp Whatsapp Telegram

Cinema news

Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories
JC Movie Surya Prakyath
ಫ್ಯಾನ್ಸ್ ಮಧ್ಯೆ ಲಾಂಗ್ ಹಿಡಿದು ಪೋಸ್ – ಜೆಸಿ ಸಿನಿಮಾ ನಟನ ವಿರುದ್ಧ ಸುಮೋಟೊ ಕೇಸ್ ದಾಖಲು
Bengaluru City Cinema Districts Karnataka Latest Sandalwood Top Stories
rohit shetty 1 e1573969461253
ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ – ಮತ್ತೆ ಆರು ಜನ ಅರೆಸ್ಟ್, ಈವರೆಗೂ ಒಟ್ಟು 11 ಮಂದಿ ಬಂಧನ
Cinema Crime Latest National Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories

You Might Also Like

Supreme Court 1
Court

158 ಸಿವಿಲ್ ನ್ಯಾಯಾಧೀಶರ ನೇಮಕಾತಿ ಆಯ್ಕೆ ಪ್ರಕ್ರಿಯೆ ಮುಂದುವರಿಸಲು ಹೈಕೋರ್ಟ್‌ಗೆ ‘ಸುಪ್ರೀಂ’ ಸೂಚನೆ

Public TV
By Public TV
7 minutes ago
Yuvraj Samra
Cricket

T20 World Cup | ಬಲಿಷ್ಠ ಕಿವೀಸ್‌ ವಿರುದ್ಧ ಭರ್ಜರಿ ಶತಕ – ಇತಿಹಾಸ ನಿರ್ಮಿಸಿದ ಕೆನಡಾ ʻಸಾಮ್ರಾʼಟ್‌

Public TV
By Public TV
7 minutes ago
Congress MLA Sivaganga Basavaraj
Davanagere

ಈಗ ನುಡಿದಂತೆ ನಡೆಯುವವರು ಯಾರ್‌ ಇರ್ತಾರೆ ಹೇಳಿ – ಶಿವಗಂಗಾ ಬಸವರಾಜ್

Public TV
By Public TV
9 minutes ago
priyank kharge mohan das pai
Bengaluru City

ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ: ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಮೋಹನ್ ದಾಸ್ ಪೈ ಟಾಂಗ್

Public TV
By Public TV
28 minutes ago
KN Rajanna
Bengaluru City

ಮಹಿಳಾ ಮೀಸಲಾತಿ ಬಂದ್ರೆ ಮಗಳನ್ನೇ ಚುನಾವಣೆಗೆ ನಿಲ್ಲಿಸ್ತೀನಿ: ಕೆ.ಎನ್‌ ರಾಜಣ್ಣ

Public TV
By Public TV
42 minutes ago
CRIME
Crime

ತೀರ್ಥಹಳ್ಳಿ | ಲವ್‌ ಪ್ರಪೋಸ್‌ ಒಪ್ಪದ ಯುವತಿಗೆ ಬಿಯರ್‌ ಬಾಟಲಿಯಲ್ಲಿ ಇರಿದ ಪಾಗಲ್‌ ಪ್ರೇಮಿ!

Public TV
By Public TV
54 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?