ಬೆಂಗಳೂರಿನ: ನಗರದಲ್ಲಿರುವ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ (Shilpa Shetty) ಒಡೆಯನದ ಪಬ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರಿನ (Bengaluru) ಚರ್ಚ್‌ಸ್ಟ್ರೀಟ್ ಬಳಿಯಿರುವ ಬ್ಯಾಸ್ಟಿಯನ್ ಪಬ್ ಮೇಲೆ ಮುಬೈ ಐಟಿ ಅಧಿಕಾರಿಗಳ ತಂಡ (Mumbai IT Team) ದಾಳಿ ನಡೆಸಿದ್ದು, ಪ್ರಮುಖ ದಾಖಲೆಗಳ ಪರಿಶೀಲನೆ ನಡೆಸಿದೆ. ಇದನ್ನೂ ಓದಿ: ಮಂಗಳೂರು| ಎಸ್ಕೇಪ್ ಆಗುತ್ತಿದ್ದ ರೌಡಿಶೀಟರ್‌ನ ಚೇಸ್ ಮಾಡಿ ಹಿಡಿದ ಪೊಲೀಸರು
ಮುಂಬೈನ ಹಲವು ಕಡೆಯೂ ಐಟಿ ತಂಡ ದಾಳಿ ನಡೆಸಿದೆ. ಇದನ್ನೂ ಓದಿ: ಹೊಸ ವರ್ಷಾಚರಣೆಗೆ ಹೊಸ ರೂಲ್ಸ್ – ಹೋಟೆಲ್, ಬಾರ್, ಪಬ್, ರೆಸ್ಟೋರೆಂಟ್‌ಗೆ ಪೊಲೀಸ್ ಗೈಡ್‌ಲೈನ್ಸ್ ರಿಲೀಸ್



