Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉಸಿರುಗಟ್ಟಿಸುತ್ತಿದೆ ದೆಹಲಿ – ಸರ್ಕಾರಿ, ಖಾಸಗಿ ಸಂಸ್ಥೆಗಳ 50% ನೌಕರರಿಗೆ ವರ್ಕ್ ಫ್ರಂ ಹೋಂ ಕಡ್ಡಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಉಸಿರುಗಟ್ಟಿಸುತ್ತಿದೆ ದೆಹಲಿ – ಸರ್ಕಾರಿ, ಖಾಸಗಿ ಸಂಸ್ಥೆಗಳ 50% ನೌಕರರಿಗೆ ವರ್ಕ್ ಫ್ರಂ ಹೋಂ ಕಡ್ಡಾಯ

Latest

ಉಸಿರುಗಟ್ಟಿಸುತ್ತಿದೆ ದೆಹಲಿ – ಸರ್ಕಾರಿ, ಖಾಸಗಿ ಸಂಸ್ಥೆಗಳ 50% ನೌಕರರಿಗೆ ವರ್ಕ್ ಫ್ರಂ ಹೋಂ ಕಡ್ಡಾಯ

Public TV
Last updated: December 17, 2025 2:59 pm
Public TV
Share
1 Min Read
Delhi Air Pollution 2
SHARE

ನವದೆಹಲಿ: ದೆಹಲಿಯಲ್ಲಿ ವಾಯುಮಾಲಿನ್ಯದ (Delhi Air Pollution) ಬಿಕ್ಕಟ್ಟು ತೀವ್ರಗೊಂಡಿದೆ. ವಾಯು ಗುಣಮಟ್ಟ ಸೂಚ್ಯಂಕ ತೀವ್ರ ಮಟ್ಟಕ್ಕೆ ತಲುಪಿದ ಹಿನ್ನೆಲೆ ಪರಿಸ್ಥಿತಿ ನಿಭಾಯಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಎಲ್ಲಾ ಸರ್ಕಾರಿ ಮತ್ತು ಖಾಸಗಿ ಕಂಪನಿಗಳ ಶೇ.50 ರಷ್ಟು ನೌಕರರಿಗೆ ವರ್ಕ್‌ ಫ್ರಂ ಹೋಮ್‌ (Work From Home) ಕಡ್ಡಾಯಗೊಳಿಸಿ, ಆದೇಶ ಹೊರಡಿಸಿದೆ.

ಇದರೊಂದಿಗೆ ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲ್ಯಾನ್‌ (GRAP) ಅಡಿಯಲ್ಲಿ ಯಾವುದೇ ನಿರ್ಮಾಣ ಚಟುವಟಿಕೆಗಳನ್ನ ದೀರ್ಘಕಾಲ ಕೈಗೊಳ್ಳದಂತೆ ಕಾರ್ಮಿಕರಿಗೆ ಸೂಚನೆ ನೀಡಿದೆ. ನಿಯಮ ಉಲ್ಲಂಘಿಸಿದರೆ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿದೆ. ಇನ್ನೂ ನಿರ್ಮಾಣ ಕಾಮಗಾರಿ ನಿಷೇಧಿಸಿರುವುದರಿಂದ, ಎಲ್ಲಾ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ 10,000 ರೂ. ಪರಿಹಾರ ನೀಡುವುದಾಗಿ ದೆಹಲಿ ಸರ್ಕಾರ (Delhi Government) ಘೋಷಿಸಿದೆ.

ಡಿಸೆಂಬರ್ 15 ರಂದು ದೆಹಲಿಯ ವಾಯುಮಾಲಿನ್ಯವು ಈ ಋತುವಿನಲ್ಲೇ ಅತ್ಯಂತ ಕೆಟ್ಟ ಸ್ಥಿತಿಗೆ ತಲುಪಿತ್ತು. ಅದಕ್ಕೂ ಹಿಂದಿನ ದಿನವೂ ವಾಯುಮಾಲಿನ್ಯ ‘ತೀವ್ರ’ ಮಟ್ಟಕ್ಕೆ ಏರಿದ್ದು, ನಂತರ ‘ತೀವ್ರ ಪ್ಲಸ್’ ವಲಯಕ್ಕೆ ತಲುಪಿತ್ತು ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಮಾಹಿತಿ ನೀಡಿದೆ. ಈ ಗಂಭೀರ ಪರಿಸ್ಥಿತಿಯನ್ನು ನಿಯಂತ್ರಿಸಲು, ವಾಯುಮಾಲಿನ್ಯ ನಿರ್ವಹಣಾ ಆಯೋಗವು ಕಠಿಣ ನಿರ್ಬಂಧಗಳಾದ ‘ಗ್ರಾಪ್ 5’ ಅನ್ನು ಜಾರಿಗೊಳಿಸಿತು.

ನಿರ್ಮಾಣ ಕಾಮಗಾರಿಗಳು ಸ್ಥಗಿತ
ಗ್ರಾಪ್‌-5 ನಿಯಮಗಳ ಅಡಿಯಲ್ಲಿ ನಿರ್ಮಾಣ ಕಾಮಗಾರಿಗಳನ್ನ ನಿಲ್ಲಿಸಲಾಗಿದೆ. ಇದರಿಂದಾಗಿ ಕೆಲಸವಿಲ್ಲದೆ ಸಂಕಷ್ಟಕ್ಕೆ ಒಳಗಾಗಿರುವ ನೋಂದಾಯಿತ ನಿರ್ಮಾಣ ಕಾರ್ಮಿಕರಿಗೆ ದೆಹಲಿ ಸರ್ಕಾರ 10,000 ರೂಪಾಯಿಗಳ ಪರಿಹಾರ ನೀಡಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

TAGGED:Delhi Limits OfficeGovernment officeWork from Homeದೆಹಲಿ ವಾಯುಮಾಲಿನ್ಯನವದೆಹಲಿವರ್ಕ್ ಫ್ರಂ ಹೋಮ್ಸರ್ಕಾರಿ ಕಚೇರಿ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

10th student from Kerala Missing In Chikkamagaluru Mullayanagiri
Chikkamagaluru

ಕೇರಳದಿಂದ ಪ್ರವಾಸ ಬಂದಿದ್ದ 10ನೇ ತರಗತಿ ವಿದ್ಯಾರ್ಥಿನಿ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ನಾಪತ್ತೆ

Public TV
By Public TV
43 seconds ago
Bengaluru Mallathahalli Wife Kills Husband
Bengaluru City

ಚಾಕುವಿನಿಂದ ಇರಿದು ಹೆಂಡತಿಯಿಂದಲೇ ಗಂಡನ ಕೊಲೆ

Public TV
By Public TV
22 minutes ago
Pakistan PM Shehbaz Sharif gets trolled over post on US Iran ceasefire Donald Trump
Latest

ಕದನ ವಿರಾಮ ಘೋಷಣೆಯಲ್ಲೂ ಎಡವಟ್ಟು – ಈಗ ಪಾಕ್‌ ಪ್ರಧಾನಿ ಫುಲ್‌ ಟ್ರೋಲ್‌

Public TV
By Public TV
26 minutes ago
Tehran Ceasefire Victory
Latest

ಕದನ ವಿರಾಮ ಘೋಷಣೆ – ಟೆಹ್ರಾನ್‌ನ ಪ್ರಮುಖ ಬೀದಿಗಳಲ್ಲಿ ರಾಷ್ಟ್ರಧ್ವಜ ಹಿಡಿದು ವಿಜಯೋತ್ಸವ ಆಚರಣೆ

Public TV
By Public TV
60 minutes ago
oil price fall
Latest

ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಕಚ್ಚಾ ತೈಲ ದರ ದಿಢೀರ್‌ ಭಾರೀ ಕುಸಿತ

Public TV
By Public TV
1 hour ago
Lorry Accident Mysore Road Sattelite Bus Stand
Bengaluru City

ಸಿಗ್ನಲ್‌ನಲ್ಲಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಗುದ್ದಿದ ಮತ್ತೊಂದು ಲಾರಿ – ಚಾಲಕ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?