Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋಳಿ ಮೊಟ್ಟೆ ಸೇವಿಸಿದ್ರೆ ಕ್ಯಾನ್ಸರ್ ಬರುತ್ತಾ? ʻಪಬ್ಲಿಕ್‌ ಟಿವಿʼ ರಿಯಾಲಿಟಿ ಚೆಕ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕೋಳಿ ಮೊಟ್ಟೆ ಸೇವಿಸಿದ್ರೆ ಕ್ಯಾನ್ಸರ್ ಬರುತ್ತಾ? ʻಪಬ್ಲಿಕ್‌ ಟಿವಿʼ ರಿಯಾಲಿಟಿ ಚೆಕ್‌

Districts

ಕೋಳಿ ಮೊಟ್ಟೆ ಸೇವಿಸಿದ್ರೆ ಕ್ಯಾನ್ಸರ್ ಬರುತ್ತಾ? ʻಪಬ್ಲಿಕ್‌ ಟಿವಿʼ ರಿಯಾಲಿಟಿ ಚೆಕ್‌

Public TV
Last updated: December 18, 2025 7:58 am
Public TV
Share
2 Min Read
Koppala Egg
SHARE

ಕೊಪ್ಪಳ: ರಾಜ್ಯದಲ್ಲಿ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ (Social Media) ಮೊಟ್ಟೆ ಸೇವನೆ ಆರೋಗ್ಯಕ್ಕೆ ಹಾನಿಕರ, ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿದೆ ಎಂದು ದೊಡ್ಡ ಮಟ್ಟದ ಚರ್ಚೆ ಶುರುವಾಗಿದೆ. ಈ ಹಿನ್ನೆಲೆ ಮೊಟ್ಟೆ ತಿನ್ಬೇಕಾ.. ಬೇಡ್ವಾ? ಅಂತ ಜನರು ಗೊಂದಲದಲ್ಲಿದ್ದಾರೆ. ಆದ್ರೆ ರಾಜ್ಯದಲ್ಲಿಯೇ ಅತಿ ಹೆಚ್ಚು ಮೊಟ್ಟೆ ಉತ್ಪಾದನೆ ಮಾಡುವ ಜಿಲ್ಲೆಗಳ ಪೈಕಿ 2ನೇ ಸ್ಥಾನ ಪಡೆದ ಕೊಪ್ಪಳ ಜಿಲ್ಲೆಯಲ್ಲಿ, ಈ ಬಗ್ಗೆ ವಸ್ತುಸ್ಥಿತಿ ಹೇಗಿದೆ? ಅನ್ನೋದರ ಬಗ್ಗೆ ʻಪಬ್ಲಿಕ್ ಟಿವಿʼ (Public TV) ರಿಯಾಲಿಟಿ ಚೆಕ್ ಮಾಡಿದೆ.

ಮೊಟ್ಟೆ ಅಂದ್ರೆ ಅದು ಪ್ರೋಟಿನ್ ಯುಕ್ತ ಆಹಾರವಾಗಿದೆ. ಆಸ್ಪತ್ರೆಗೆ ಹೋದ್ರೆ ವೈದ್ಯರು ಸಹ ಮೊಟ್ಟೆ ಸೇವನೆ ಮಾಡಬೇಕು ಅಂತ ಹೇಳ್ತಾರೆ. ಆದ್ರೆ ಮೊಟ್ಟೆ ಸೇವಿಸಿದ್ರೆ ನಿಮಗೆ ಕ್ಯಾನ್ಸರ್ ಬರತ್ತೆ ಅನ್ನೋ ವದಂತಿಗೆ ಜನರು ಬೆಚ್ಚಿ ಬಿದ್ದಿದ್ರು. ಹೀಗಾಗಿ ಕೊಪ್ಪಳ ನಗರದ (Koppala City) ಕೋಳಿ ಫಾರ್ಮ್‌ಗಳಲ್ಲಿ ಈ ಬಗ್ಗೆ ಕೇಳಿದ್ರೆ ಅಂತಹ ಯಾವುದೇ ಸಮಸ್ಯೆ ಇಲ್ಲ ಅಂತಿದ್ದಾರೆ. ಇದನ್ನೂ ಓದಿ: ಬಿಜೆಪಿ ಕಚೇರಿ ಬಳಿ ಸಿಹಿ ಹಂಚಿದ್ದ ಯೂಥ್‌ ಕಾಂಗ್ರೆಸ್‌ ಕಾರ್ಯಕರ್ತರು ವಶಕ್ಕೆ

EGG

ಹೌದು. ಸೋಶಿಯಲ್ ಮೀಡಿಯಾಗಳಲ್ಲಿ ಮೊಟ್ಟೆಯ ಬಗ್ಗೆ ಸುಳ್ಳು ವದಂತಿ ಹಬ್ಬಿಸಿದ್ದಾರೆ. ಆದ್ರೆ ಮೊಟ್ಟೆ ವ್ಯಾಪಾರದಲ್ಲಿ ಯಾವುದೇ ಪರಿಣಾಮ ಬೀರಿಲ್ಲ, ಮೊಟ್ಟೆ ಉತ್ಪಾದನೆ ಮಾಡೋವಾಗ ನಾವು ಯಾವುದೇ ರಾಸಾಯನಿಕಗಳನ್ನ ಬಳಕೆ ಮಾಡಲ್ಲ. ಕೇವಲ ಕಾಳುಗಳನ್ನೆ ಫೀಡ್ ಮಾಡ್ತಿವಿ, ಮೊಟ್ಟೆಯಲ್ಲಿ ಯಾವುದೇ ಕ್ಯಾನ್ಸರ್ ಕಾರಕ ಅಂಶಗಳು ಇಲ್ಲ ಎಂದು ಮೊಟ್ಟೆ ಫಾರ್ಮ್‌ನ ಮಾಲೀಕ ಸ್ವರೂಪ್ ರೆಡ್ಡಿ ಹೇಳಿದ್ದಾರೆ. ಇದನ್ನೂ ಓದಿ: ಭದ್ರಾ ಮೇಲ್ದಂಡೆ, ನರೇಗಾ, ಜಲಜೀವನ್ ಮಿಷನ್ ಬಾಕಿ ಅನುದಾನ ಬಿಡುಗಡೆ ಮಾಡದ ಕೇಂದ್ರವನ್ನ ದಿವಾಳಿ ಅನ್ನಬಹುದೇ?: ಡಿಕೆಶಿ

Koppala Egg 3

ಕೊಪ್ಪಳ ಜಿಲ್ಲೆಯಲ್ಲಿ 28 ಕೋಳಿ ಫಾರ್ಮ್‌ಗಳಿವೆ. 40 ಲಕ್ಷಕ್ಕೂ ಅಧಿಕ ಮೊಟ್ಟೆ ಉತ್ಪಾದನೆ ಮಾಡಲಾಗುತ್ತೆ. ಇದು ಕರ್ನಾಟಕದಲ್ಲಿ ಅತಿ ಹೆಚ್ಚು ಮೊಟ್ಟೆ ಉತ್ಪಾದನೆಯಲ್ಲಿ 2ನೇ ಸ್ಥಾನ ಪಡೆದಿದೆ. ಸದ್ಯ ಈ ಸುಳ್ಳು ವದಂತಿಯಿಂದ ಜನರು ಗೊಂದಲಕ್ಕೆ ಉಂಟಾಗಿದ್ದಾರೆ. ಆದ್ರೆ ಸದ್ಯ ಕೋಳಿ ಫಾರ್ಮ್ ಮಾಲೀಕರು ಇದೆಲ್ಲವನ್ನ ತಳ್ಳಿಹಾಕಿದ್ದಾರೆ. ಜೊತೆಗೆ ಈ ಬಗ್ಗೆ ಪಶು ಸಂಗೋಪನಾ ಇಲಾಖೆ ಅಧಿಕಾರಿಗಳನ್ನ ಕೇಳಿದ್ರೆ, ಸೋಷಿಯಲ್ ಮೀಡಿಯಾದಲ್ಲಿ ಹರಿದಾಡ್ತಿರೋ ಈ ಸುದ್ದಿ ಸಂಪೂರ್ಣ ಸುಳ್ಳು ಎಂದಿದ್ದಾರೆ. ಇದನ್ನೂ ಓದಿ: ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳ ಕಲ್ಲಿದ್ದಲು ಕಳ್ಳತನ – ರೈಲ್ವೇ ಅಧಿಕಾರಿಗಳ ತಂಡದಿಂದ ಪರಿಶೀಲನೆ

ಒಟ್ಟಿನಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ವದಂತಿಯಿಂದ, ಸಾಕಷ್ಟು ಜನರು ಗೊಂದಲದಲ್ಲಿದ್ದಾರೆ ಆದ್ರೆ ಸದ್ಯ ಕ್ರಿಸ್ಮಸ್ ಹಾಗೂ ಹೊಸ ವರ್ಷದ ಹಿನ್ನೆಲೆ ಮೊಟ್ಟೆಗೆ ಹೆಚ್ಚಿನ ಬೇಡಿಕೆ ಬರ್ತಾಯಿದೆ. ಫಾರ್ಮ್ ಮಾಲೀಕರಿಗೆ ಬೇಡಿಕೆಗೆ ತಕ್ಕಂತೆ ಸಪ್ಲೈ ಮಾಡಲು ಸಾಧ್ಯ ವಾಗ್ತಿಲ್ಲ, ಜೊತೆಗೆ ಮೊಟ್ಟೆಯ ರೇಟ್ ಕೂಡಾ ಹೆಚ್ಚಾಗಿದೆ. ಈ ಹಿನ್ನೆಲೆ ಜನರು ಆತಂಕ ಪಡದೇ, ಮೊಟ್ಟೆ ಸೇವನೆ ಮಾಡಬಹುದು ಎಂದು ಫಾರ್ಮ್ ಮಾಲೀಕರು ಹಾಗೂ ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

TAGGED:cancereggKoppalPoultrysocial mediaಕೊಪ್ಪಳಕೋಳಿ ಫಾರ್ಮ್ಕ್ಯಾನ್ಸರ್ಮೊಟ್ಟೆಸೋಷಿಯಲ್ ಮೀಡಿಯಾ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

pm modi 5
Latest

ಭಯದಲ್ಲಿ ಬದುಕಿದ್ದು ಸಾಕು.. ನಮಗಿನ್ನು ನಂಬಿಕೆ ಬೇಕು: ಬಂಗಾಳ ಜನತೆಗೆ ಮೋದಿ ಪತ್ರ

Public TV
By Public TV
13 minutes ago
4 Of Mumbai Family Die Of Suspected Food Poisoning After Eating Biryani Watermelon
Crime

ಬಿರಿಯಾನಿ, ಕಲ್ಲಂಗಡಿ ತಿಂದ ಒಂದೇ ಕುಟುಂಬದ ನಾಲ್ವರು ಸಾವು

Public TV
By Public TV
24 minutes ago
Auto
Latest

ಆಟೋ, ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಡ್ಡಾಯ ಆದೇಶಕ್ಕೆ 6 ತಿಂಗಳ ಬ್ರೇಕ್ ಹಾಕಿದ `ಮಹಾ’ ಸರ್ಕಾರ

Public TV
By Public TV
27 minutes ago
H.S Shivashankar
Davanagere

ಶ್ರೀಗಳನ್ನು ಎಳೆದು ಹೊರಗೆ ಹಾಕ್ತಾರಂತೆ, ತಾಕತ್‌ ಇದ್ರೆ ಮುಟ್ಟಿ – ಟ್ರಸ್ಟಿಗಳಿಗೆ ಹೆಚ್.ಎಸ್ ಶಿವಶಂಕರ್ ಎಚ್ಚರಿಕೆ

Public TV
By Public TV
35 minutes ago
mangaluru cooker blast case auto driver
Dakshina Kannada

ಉಗ್ರ ಶಾರಿಕ್‌ಗೆ ಜೀವಾವಧಿ ಶಿಕ್ಷೆ ನೀಡಬೇಕಿತ್ತು: ಕುಕ್ಕರ್‌ ಬ್ಲಾಸ್ಟ್‌ನಿಂದ ಗಾಯಗೊಂಡಿದ್ದ ಆಟೋ ಚಾಲಕ ಮಾತು

Public TV
By Public TV
1 hour ago
E Khata
Bengaluru City

ಇನ್ಮುಂದೆ ಆನ್‌ಲೈನ್ ಮೂಲಕವೇ ಇ-ಖಾತಾ ಡೌನ್‌ಲೋಡ್‌ಗೆ ಅವಕಾಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?