Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರೀ ಗದ್ದಲದ ನಡುವೆ ಲೋಕಸಭೆಯಲ್ಲಿ G Ram G ಮಸೂದೆ ಅಂಗೀಕಾರ; ಮಸೂದೆಯ ಪ್ರತಿ ಹರಿದು ವಿಪಕ್ಷಗಳ ಆಕ್ರೋಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಭಾರೀ ಗದ್ದಲದ ನಡುವೆ ಲೋಕಸಭೆಯಲ್ಲಿ G Ram G ಮಸೂದೆ ಅಂಗೀಕಾರ; ಮಸೂದೆಯ ಪ್ರತಿ ಹರಿದು ವಿಪಕ್ಷಗಳ ಆಕ್ರೋಶ

Latest

ಭಾರೀ ಗದ್ದಲದ ನಡುವೆ ಲೋಕಸಭೆಯಲ್ಲಿ G Ram G ಮಸೂದೆ ಅಂಗೀಕಾರ; ಮಸೂದೆಯ ಪ್ರತಿ ಹರಿದು ವಿಪಕ್ಷಗಳ ಆಕ್ರೋಶ

Public TV
Last updated: December 18, 2025 3:29 pm
Public TV
Share
2 Min Read
Lok Sabha Protest
SHARE

ನವದೆಹಲಿ: ಭಾರೀ ಗದ್ದಲದ ನಡುವೆ ಲೋಕಸಭೆಯಲ್ಲಿ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ-ಜಿ RAM ಜಿ) ಮಸೂದೆ, 2025 ಅನ್ನು (G Ram G Bill) ಅಂಗೀಕರಿಸಲಾಯಿತು.

ಇದರಿಂದ ಕೋಪಗೊಂಡ ವಿಪಕ್ಷ ಸಂಸದರು, ಕೇಂದ್ರ ಸರ್ಕಾರ ರಾಷ್ಟ್ರಪಿತನನ್ನ ಅವಮಾನಿಸಿದೆ ಮತ್ತು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯ (MGNAREGA) ನಿಬಂಧನೆಗಳನ್ನು ದುರ್ಬಲಗೊಳಿಸಿದೆ ಎಂದು ಆಕ್ರೋಶ ಹೊರಹಾಕಿ ಪ್ರತಿಭಟನೆ ನಡೆಸಿದವು. ಈ ಆರೋಪಗಳ ನಡುವೆ ಸರ್ಕಾರ ಹೊಸ ಮಸೂದೆಯನ್ನ ಸಮರ್ಥಿಸಿಕೊಂಡಿತು. ಇದನ್ನೂ ಓದಿ: ಭಾರತೀಯ ಪೌರತ್ವ ತ್ಯಜಿಸುವವರ ಸಂಖ್ಯೆಯಲ್ಲಿ ಹೆಚ್ಚಳ

Lok Sabha 1

ಸದನದಲ್ಲಿ ಮಾತನಾಡಿದ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ (Shivraj Singh Chouhan), 2009ರ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಮಹಾತ್ಮ ಗಾಂಧಿಯವರ ಹೆಸರನ್ನು ನರೇಗಾಗೆ ಸೇರಿಸಲಾಗಿದೆ ಎಂದು ತಿರುಗೇಟು ನೀಡಿದರು. ಆರಂಭದಲ್ಲಿ ಅದು ನರೇಗಾ ಆಗಿತ್ತು, ಮಹಾತ್ಮ ಗಾಂಧಿಯವರ ಹೆಸರನ್ನ ಮಸೂದೆಯಲ್ಲಿ ಸೇರಿಸಿರಲಿಲ್ಲ. 2009ರ ಚುನಾವಣೆ ಹತ್ತಿರ ಬಂದಾಗ ಮತಗಳನ್ನ ಪಡೆಯಲು ಕಾಂಗ್ರೆಸ್‌ ಬಾಪು ಅವರನ್ನ ನೆನಪಿಸಿಕೊಂಡಿತು. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಎಂಜಿಎನ್‌ಇಜಿಎ ಅನ್ನು ಸರಿಯಾಗಿ ಮತ್ತು ಬಲವಾಗಿ ಜಾರಿಗೆ ತಂದರು ಎಂದು ನಾನು ಹೇಳಲು ಬಯಸುತ್ತೇನೆ ಎಂದು ಪ್ರತಿಪಾದಿಸಿದರು.

ಬಾಪು ಆದರ್ಶಗಳನ್ನ ಕೊಂದಿದ್ದು ಕಾಂಗ್ರೆಸ್‌
ಕಾಂಗ್ರೆಸ್ ಬಾಪು ಅವರ ಆದರ್ಶಗಳನ್ನ‌ ಹತ್ಯೆ ಮಾಡಿತು. ಆದ್ರೆ ಎನ್‌ಡಿಎ ಪ್ರಧಾನ ಮಂತ್ರಿ ಆವಾಸ್ ಯೋಜನೆ, ಉಜ್ವಲ ಯೋಜನೆ, ಸ್ವಚ್ಛ ಭಾರತ ಮಿಷನ್, ಆಯುಷ್ಮಾನ್ ಭಾರತ್ ಅಡಿಯಲ್ಲಿ ಪಕ್ಕಾ ಮನೆಗಳನ್ನ ನಿರ್ಮಿಸಿ ಬಾಪು ಅವರ ಆದರ್ಶಗಳನ್ನ ಪುನರುಜ್ಜೀವನಗೊಳಿಸಿತು ಎಂದು ಹೇಳುತ್ತಾ, ದಿ ಸರ್ಕಾರವು ಜವಾಹರಲಾಲ್ ನೆಹರು ಮತ್ತು ಮಹಾತ್ಮಾ ಗಾಂಧಿಯವರ ಹೆಸರಿನ ಹಲವಾರು ಕಲ್ಯಾಣ ಕಾರ್ಯಕ್ರಮಗಳನ್ನ ಪಟ್ಟಿ ಮಾಡಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರ ಟೀಕೆಗೆ ತಿರುಗೇಟು ನೀಡಿದರು.

kpl narega 3

ಸದನದ ಬಾವಿಗಿಳಿದು ಪ್ರತಿಭಟನೆ
ಮಹಾತ್ಮ ಗಾಂಧಿಯವರ ಹೆಸರನ್ನು ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ, ಪ್ರತಿಪಕ್ಷದ ಶಾಸಕರು ಸದನದ ಬಾವಿಗಿಳಿದು, ಮಸೂದೆಯ ಪ್ರತಿಗಳನ್ನ ಹರಿದು ಸ್ಪೀಕರ್ ಕುರ್ಚಿಯ ಕಡೆಗೆ ಎಸೆದರು. ಮಸೂದೆ ಅಂಗೀಕಾರವಾದ ನಂತರ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನ ದಿನದ ಮಟ್ಟಿಗೆ ಮುಂದೂಡಿದರು. ಇದನ್ನೂ ಓದಿ: 2026ರ ಅಂತ್ಯಕ್ಕೆ ದೇಶಾದ್ಯಂತ ಉಪಗ್ರಹ ಆಧಾರಿತ ಟೋಲ್‌: ಗಡ್ಕರಿ ಘೋಷಣೆ

ಗಾಂಧಿಗೆ ಮಾಡಿದ ಅಪಮಾನ; ಖರ್ಗೆ ಟೀಕೆ
ಇದಕ್ಕೂ ಮುನ್ನ, ಮಸೂದೆಯನ್ನು ಹಿಂಪಡೆಯುವಂತೆ ಒತ್ತಾಯಿಸಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಸಂಕೀರ್ಣದೊಳಗೆ ಪ್ರತಿಭಟನಾ ಮೆರವಣಿಗೆ ನಡೆಸಿದ್ದರು. ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ಈ ಶಾಸನ ಗಾಂಧಿಯವರಿಗೆ ಮಾಡಿದ ಅವಮಾನ ಮತ್ತು ಗ್ರಾಮೀಣ ಭಾರತದಲ್ಲಿ ಸಾಮಾಜಿಕ-ಆರ್ಥಿಕ ಪರಿವರ್ತನೆಗೆ ಕಾರಣವಾದ ಕೆಲಸ ಮಾಡುವ ಹಕ್ಕಿಗೆ ಒಂದು ಹೊಡೆತ ಎಂದು ಕರೆದರು. ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು ಮಕರ ದ್ವಾರದಲ್ಲಿ ನಡೆದ ಪ್ರದರ್ಶನಗಳಲ್ಲಿ ಸಂಸದರೊಂದಿಗೆ ಭಾಗಿಯಾಗಿದ್ದರು. ಇದನ್ನೂ ಓದಿ: ಲ್ಯಾಂಡಿಂಗ್ ಗೇರ್ ಸಮಸ್ಯೆ, ಟೈರ್‌ ಸ್ಫೋಟ – ಕೊಚ್ಚಿಯಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

TAGGED:bjpcongressG Ram G BillLok Sabha ProtestMGNAREGAnarendra modipriyanka gandhiಜಿ ರಾಮ್‌ ಜಿ ಮಸೂದೆನರೇಗಾ ಯೋಜನೆನರೇಂದ್ರ ಮೋದಿಲೋಕಸಭಾ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

lpg stove model electric stove pralhad joshi
Latest

LPG ಸ್ಟೌ ಮಾದರಿಯ ವಿದ್ಯುತ್ ಸ್ಟೌ – ಸಚಿವ ಪ್ರಹ್ಲಾದ್ ಜೋಶಿ ಪ್ರದರ್ಶನ

Public TV
By Public TV
26 minutes ago
Nikhil Kumaraswamy
Bengaluru City

ಹಣೆಬರಹದಲ್ಲಿ ಎಲ್ಲಿ ಬರೆದಿದ್ಯೋ ಅಲ್ಲಿಂದ ಮುಂದಿನ ಚುನಾವಣೆಗೆ ಸ್ಪರ್ಧೆ – ನಿಖಿಲ್ ಕುಮಾರಸ್ವಾಮಿ

Public TV
By Public TV
37 minutes ago
zameer ahmed
Bengaluru City

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Public TV
By Public TV
57 minutes ago
Kamal Kaur Bhabhi Murder Case
Crime

ಸೋಷಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಕೊಲೆ ಕೇಸ್‌ – ದೆಹಲಿ ಏರ್‌ಪೋರ್ಟ್‌ನಲ್ಲಿ ಆರೋಪಿ ಬಂಧನ

Public TV
By Public TV
1 hour ago
school children22
Bagalkot

1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ – ರಾಜ್ಯ ಸರ್ಕಾರ ಅಧಿಕೃತ ಆದೇಶ

Public TV
By Public TV
1 hour ago
Hulikal Ghat Cm Compensation
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?