Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2047ಕ್ಕೆ ವಾರ್ಷಿಕ 500 ದಶಲಕ್ಷ ಟನ್ ಉಕ್ಕು ಉತ್ಪಾದನೆ ಗುರಿ: ಹೆಚ್‌ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 2047ಕ್ಕೆ ವಾರ್ಷಿಕ 500 ದಶಲಕ್ಷ ಟನ್ ಉಕ್ಕು ಉತ್ಪಾದನೆ ಗುರಿ: ಹೆಚ್‌ಡಿಕೆ

Latest

2047ಕ್ಕೆ ವಾರ್ಷಿಕ 500 ದಶಲಕ್ಷ ಟನ್ ಉಕ್ಕು ಉತ್ಪಾದನೆ ಗುರಿ: ಹೆಚ್‌ಡಿಕೆ

Public TV
Last updated: December 18, 2025 10:16 pm
Public TV
Share
3 Min Read
HD Kumaraswamy 5
SHARE

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಆತ್ಮನಿರ್ಭರ ಭಾರತ ಸಂಕಲ್ಪದ ಅಡಿಯಲ್ಲಿ ಭಾರತವು 2047ರ ವೇಳೆಗೆ ವಾರ್ಷಿಕ 500 ದಶಲಕ್ಷ ಟನ್ ಉಕ್ಕು ಉತ್ಪಾದಿಸುವ ಬೃಹತ್ ಗುರಿ ಹೊಂದಲಾಗಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ತಿಳಿಸಿದ್ದಾರೆ.

ಏಪ್ರಿಲ್ 2026ರಲ್ಲಿ ನವದೆಹಲಿಯ ಭಾರತ್ ಮಂಟಪದಲ್ಲಿ ನಡೆಯಲಿರುವ ಭಾರತ್ ಸ್ಟೀಲ್ 2026 ಅಂತಾರಾಷ್ಟ್ರೀಯ ಸಮ್ಮೇಳನ ಹಾಗೂ ಪ್ರದರ್ಶನದ ಭಾಗವಾಗಿ ನವದೆಹಲಿಯಲ್ಲಿ ಪಾಲುದಾರ ರಾಷ್ಟ್ರಗಳ ರಾಯಭಾರಿಗಳು ಹಾಗೂ ಪ್ರತಿನಿಧಿಗಳ ಜೊತೆ ಸಂವಾದಾತ್ಮಕ ಸಭೆಯಲ್ಲಿ ಸಚಿವರು ಈ ವಿಷಯವನ್ನು ಪ್ರಕಟಿಸಿದರು. ಈ ಪ್ರದರ್ಶನದಲ್ಲಿ ಭಾಗಿಯಾಗುವಂತೆ ಸಚಿವರು ಪಾಲುದಾರ ರಾಷ್ಟ್ರಗಳ ರಾಯಭಾರಿಗಳು, ಪ್ರತಿನಿಧಿಗಳಿಗೆ ಆಹ್ವಾನ ನೀಡಿದರು.ಇದನ್ನೂ ಓದಿ: ಶಕ್ತಿ ಯೋಜನೆ| 4 ಸಾವಿರ ಕೋಟಿ ಬಾಕಿ – ಈಗ 441 ಕೋಟಿ ರಿಲೀಸ್‌

ಜಾಗತಿಕ ಉಕ್ಕಿನ ಮೌಲ್ಯ ಸರಪಳಿಯಲ್ಲಿ ಪ್ರಮುಖ ಪಾತ್ರ ವಹಿಸುವ ದೇಶಗಳ ರಾಯಭಾರಿಗಳು ಮತ್ತು ರಾಜತಾಂತ್ರಿಕ ಪ್ರತಿನಿಧಿಗಳ ಜೊತೆ ವಿಸ್ತೃತವಾಗಿ ಚರ್ಚೆ ನಡೆಸಿದ ಸಚಿವರು, ಜಾಗತಿಕ ಮಟ್ಟದ ಸಹಕಾರವನ್ನು ಮತ್ತಷ್ಟು ಹೆಚ್ಚಿಸಲು ಮತ್ತು ಉಕ್ಕು ಉತ್ಪಾದಿಸುವ ಮತ್ತು ಉಕ್ಕು ಬಳಕೆಯ ರಾಷ್ಟ್ರಗಳೊಂದಿಗೆ ಭಾರತದ ಪಾಲುದಾರಿಕೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸಿದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಸಚಿವರು, ಆತ್ಮನಿರ್ಭರ ಭಾರತ ಸಂಕಲ್ಪದ ಅಡಿಯಲ್ಲಿ ಭಾರತವು 2030ರ ವೇಳೆಗೆ ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಹಾಗೂ 2047ರ ವೇಳೆಗೆ ವಾರ್ಷಿಕ 500 ದಶಲಕ್ಷ ಟನ್ ಉಕ್ಕು ಉತ್ಪಾದಿಸುವ ಬೃಹತ್ ಗುರಿ ಹಾಗೂ ಉತ್ಪಾದಿಸುವ ಗುರಿ ಹೊಂದಿದೆ. ಈ ಗುರಿ ಸಾಕಾರಕ್ಕಾಗಿ ಭಾರತವನ್ನು ಜಾಗತಿಕ ಉಕ್ಕು ಸರಪಳಿಯೊಂದಿಗೆ ದೃಢವಾಗಿ ಸಂಯೋಜನೆ ಮಾಡಲಾಗುತ್ತದೆ. ಜಾಗತಿಕ ಸಹಯೋಗಕ್ಕೆ ಹೊಸ ಮಾರ್ಗಗಳನ್ನು ತೆರೆಯಲು ಮತ್ತಷ್ಟು ಉಪಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

HD Kumaraswamy 1 1

ಭಾರತವು ವಿಶ್ವಾಸಾರ್ಹ ಅಂತಾರಾಷ್ಟ್ರೀಯ ಪಾಲುದಾರಿಕೆಗಳ ಮೇಲೆ ಹೆಚ್ಚು ಪ್ರಾಮುಖ್ಯತೆ ಕೇಂದ್ರೀಕರಿಸುತ್ತದೆ. ಭಾರತದ ಉಕ್ಕು ವಲಯವು ಇಂದು ದೇಶದ ವಿಶಾಲ ಆರ್ಥಿಕ ಪರಿವರ್ತನೆಯನ್ನು ಪ್ರತಿಬಿಂಬಿಸುತ್ತದೆ ಹಾಗೂ ಬೆಳವಣಿಗೆ, ಸ್ಥಿತಿಸ್ಥಾಪಕತ್ವ ಮತ್ತು ಜಾಗತಿಕ ಒಗ್ಗೂಡುವಿಕೆಯ ಆಧಾರಸ್ತಂಭವಾಗಿ ಹೊರಹೊಮ್ಮಿದೆ. ಭಾರತವು ಪ್ರಸ್ತುತ ಜಗತ್ತಿನ ಎರಡನೇ ಅತಿದೊಡ್ಡ ಉಕ್ಕು ಉತ್ಪಾದಕ ರಾಷ್ಟ್ರವಾಗಿದೆ. ನಿರಂತರ ಸುಧಾರಣೆಗಳು, ಸ್ಥಿರ ಹೂಡಿಕೆಗಳು ಮತ್ತು ಆಧುನೀಕರಣ, ಸ್ವಾವಲಂಬನೆ ಮತ್ತು ಸುಸ್ಥಿರತೆಯ ಮೇಲೆ ಕೇಂದ್ರೀಕರಿಸಿದ ಸ್ಪಷ್ಟ ದೀರ್ಘಕಾಲೀನ ದೃಷ್ಟಿಕೋನದ ಮೂಲಕ ಈ ಸ್ಥಾನವನ್ನು ಸಾಧಿಸಿದೆ ಎಂದು ಒತ್ತಿ ಹೇಳಿದರು.ಇದನ್ನೂ ಓದಿ: ವಿಶ್ವದ ಅತಿದೊಡ್ಡ ಅಣೆಕಟ್ಟು ನಿರ್ಮಾಣ ಮಾಡಲು ಮುಂದಾದ ಚೀನಾ

ಉಕ್ಕು ವಲಯವು ಭಾರತದ ಜಿಡಿಪಿಗೆ ಸುಮಾರು 2.5 ಪ್ರತಿಶತದಷ್ಟು ಕೊಡುಗೆ ನೀಡುತ್ತದೆ ಮತ್ತು ಸುಮಾರು 2.8 ದಶಲಕ್ಷ ಜನರಿಗೆ ಉದ್ಯೋಗ ಒದಗಿಸಿದೆ. ಮೂಲಸೌಕರ್ಯ ವಿಸ್ತರಣೆ, ಉತ್ಪಾದನಾ ಬೆಳವಣಿಗೆ ಮತ್ತು ರಕ್ಷಣೆ ಮತ್ತು ಚಲನಶೀಲತೆಯಂತಹ ವಲಯಗಳಿಂದ ಹೆಚ್ಚೆಚ್ಚು ಬೇಡಿಕೆಗಳನ್ನು ಸ್ವೀಕರಿಸುತ್ತಿದೆ ಎಂದು ಉಲ್ಲೇಖಿಸಿದರು.

ಈ ಹಿನ್ನೆಲೆ, ಉಕ್ಕು ಸಚಿವಾಲಯವು “ಭಾರತ್ ಸ್ಟೀಲ್” ಎಂಬ ಶೀರ್ಷಿಕೆಯ ವಾರ್ಷಿಕ ಪ್ರಮುಖ ಅಂತಾರಾಷ್ಟ್ರೀಯ ಸಮ್ಮೇಳನ ಮತ್ತು ಪ್ರದರ್ಶನವನ್ನು ಸಾಂಸ್ಥಿಕಗೊಳಿಸಲು ನಿರ್ಧರಿಸಿದೆ ಎಂದು ಕೇಂದ್ರ ಸಚಿವರು ಘೋಷಿಸಿದರು. ಮೊದಲ ಆವೃತ್ತಿಯಾದ ಭಾರತ್ ಸ್ಟೀಲ್ 2026 ಏಪ್ರಿಲ್ 2026ರಲ್ಲಿ ನವದೆಹಲಿಯ ಭಾರತ್ ಮಂಟಪದಲ್ಲಿ ನಡೆಯಲಿದೆ ಎಂದು ತಿಳಿಸಿದರು.

HD Kumaraswamy 2 2

ಭಾರತ್ ಸ್ಟೀಲ್ 2026 ಅನ್ನು ಪ್ರಪಂಚದಾದ್ಯಂತ ಇರುವ ನೀತಿ ನಿರೂಪಕರು, ಉದ್ಯಮಿಗಳು, ಹೂಡಿಕೆದಾರರು, ತಂತ್ರಜ್ಞಾನ ಪೂರೈಕೆದಾರರು ಮತ್ತು ಖರೀದಿದಾರರನ್ನು ಒಟ್ಟುಗೂಡಿಸುವ ಜಾಗತಿಕ ವೇದಿಕೆಯಾಗಿ ರೂಪಿಸಲಾಗಿದೆ. ಅಲ್ಲದೆ ಉಕ್ಕು ಬಳಕೆಯನ್ನು ವಿಸ್ತರಿಸುವುದು, ಸುಸ್ಥಿರತೆ ಮತ್ತು ಆರ್ಥಿಕತೆಯನ್ನು ಉತ್ತೇಜಿಸುವುದು, ಕಚ್ಚಾವಸ್ತುಗಳ ಪೂರೈಕೆ ಸರಪಳಿಗಳನ್ನು ಸುರಕ್ಷಿತಗೊಳಿಸುವುದು, ತಾಂತ್ರಿಕ ನಾವೀನ್ಯತೆಯನ್ನು ವೇಗಗೊಳಿಸುವುದು ಮತ್ತು ಸಾಮರ್ಥ್ಯ ವಿಸ್ತರಣೆಗಾಗಿ ಹೂಡಿಕೆಗಳನ್ನು ಸಕ್ರಿಯಗೊಳಿಸುವುದರ ಮೇಲೆ ಈ ಪ್ರದರ್ಶನ ಕೇಂದ್ರೀಕರಿಸುತ್ತದೆ ಎಂದು ಹೇಳಿದರು.

ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ರಾಜ್ಯ ಸಚಿವರಾದ ಭೂಪತಿರಾಜು ಶ್ರೀನಿವಾಸ ವರ್ಮ ಸೇರಿ ಉಕ್ಕು ಸಚಿವಾಲಯದ ಉನ್ನತ ಅಧಿಕಾರಿಗಳು ಈ ಸಭೆಯಲ್ಲಿ ಭಾಗಿಯಾಗಿದ್ದರು.ಇದನ್ನೂ ಓದಿ: ಮುಡಾ ಹಗರಣ – ಡಿ.23ಕ್ಕೆ ಸಿಎಂ ಭವಿಷ್ಯ ನಿರ್ಧಾರ

Share This Article
Facebook Whatsapp Whatsapp Telegram

Cinema news

Rachita Ram 3
ಲ್ಯಾಂಡ್ ಲಾರ್ಡ್ ಚಿತ್ರದ `ನಿಂಗವ್ವ ನಿಂಗವ್ವ’ ಸಾಂಗ್ ರಿಲೀಸ್
Cinema Latest Sandalwood Top Stories
Darshan Pavithra
ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಭೇಟಿಗೆ ಪವಿತ್ರಗೌಡ ಶತಪ್ರಯತ್ನ – ನಯವಾಗೇ ನಿರಾಕರಿಸಿದ ದರ್ಶನ್!
Bengaluru City Cinema Crime Latest Top Stories
Nagachaitanya Shobitha Wedding
ಸಮಂತಾಗೂ ಮುನ್ನ ಗುಡ್‌ನ್ಯೂಸ್ ಕೊಡಲು ಸಜ್ಜಾದ್ರಾ ಮಾಜಿ ಪತಿ?
Cinema Latest South cinema Top Stories
Nora Fatehis Special Song in Jailer 2
ತಲೈವ ಜೊತೆ ಸೊಂಟ ಬಳುಕಿಸೋಕೆ ನೋರಾ ಫತೇಹಿ ರೆಡಿ
Latest South cinema Top Stories

You Might Also Like

Toll
Bengaluru City

ನಿಂತಲ್ಲೇ ನಿಂತಿದ್ರೂ ಟೋಲ್ ಶುಲ್ಕ ಕಟ್ – 4 ಬಾರಿ ಫಾಸ್ಟ್‌ಟ್ಯಾಗ್‌ ಬದಲಾವಣೆ ಮಾಡಿದ್ರೂ ನಿಲ್ಲದ ಸಮಸ್ಯೆ!

Public TV
By Public TV
11 minutes ago
Egg
Bagalkot

ಕ್ಯಾನ್ಸರ್‌ ಕಾರಕ ವದಂತಿ ಬೆನ್ನಲ್ಲೇ ಅಲರ್ಟ್‌ – ಖಾಸಗಿ ಲ್ಯಾಬ್‌ನಲ್ಲಿ ಮೊಟ್ಟೆ ಟೆಸ್ಟ್‌ಗೆ ರಾಜ್ಯ ಸರ್ಕಾರ ಅದೇಶ

Public TV
By Public TV
1 hour ago
Gruhalakshmi Scheme
Bengaluru City

ʻಪಬ್ಲಿಕ್‌ ಟಿವಿʼ ವರದಿ ಬೆನ್ನಲ್ಲೇ ಗುಡ್‌ನ್ಯೂಸ್‌; ಹೊಸವರ್ಷಕ್ಕೂ ಮುನ್ನವೇ ರಾಜ್ಯದ ʻಗೃಹಲಕ್ಷ್ಮಿʼಯರ ಖಾತೆಗೆ ಕಾಸು

Public TV
By Public TV
1 hour ago
Honnavara Beach 4
Crime

ಹೊನ್ನಾವರ | ಅಲೆಗಳ ಅಬ್ಬರಕ್ಕೆ ಸಮುದ್ರದ ಪಾಲಾದ ಸಹೋದರರು

Public TV
By Public TV
2 hours ago
Bangladesh 2
Latest

ಗುಂಡೇಟಿಗೆ ವಿದ್ಯಾರ್ಥಿ ನಾಯಕ ಉಸ್ಮಾನ್ ಹಾದಿ ಬಲಿ – ಬಾಂಗ್ಲಾ ಮತ್ತೆ ಧಗಧಗ

Public TV
By Public TV
3 hours ago
Interstate thief wanted in 79 cases arrested 250 grams of gold seized
Crime

79 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಂತರರಾಜ್ಯ ಕಳ್ಳನ ಬಂಧನ – 250 ಗ್ರಾಂ ಚಿನ್ನ ವಶ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?