Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಕ್ಕಳ ಧ್ವನಿ, ಆಟವಾಡ್ತಿರೋದನ್ನ ಕಂಡ್ರೆ ನನಗೆ ಆಗಲ್ಲ – ಪೊಲೀಸರ ಮುಂದೆ ಸೈಕೋ ರಂಜನ್ ಹೇಳಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಕ್ಕಳ ಧ್ವನಿ, ಆಟವಾಡ್ತಿರೋದನ್ನ ಕಂಡ್ರೆ ನನಗೆ ಆಗಲ್ಲ – ಪೊಲೀಸರ ಮುಂದೆ ಸೈಕೋ ರಂಜನ್ ಹೇಳಿಕೆ

Bengaluru City

ಮಕ್ಕಳ ಧ್ವನಿ, ಆಟವಾಡ್ತಿರೋದನ್ನ ಕಂಡ್ರೆ ನನಗೆ ಆಗಲ್ಲ – ಪೊಲೀಸರ ಮುಂದೆ ಸೈಕೋ ರಂಜನ್ ಹೇಳಿಕೆ

Public TV
Last updated: December 21, 2025 12:44 pm
Public TV
Share
1 Min Read
RANJAN
SHARE

ಬೆಂಗಳೂರು: ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ತ್ಯಾಗರಾಜನಗರದ ಮಕ್ಕಳ ಮೇಲಿನ ಹಲ್ಲೆ ಕೇಸ್ (Child Assault Case) ಈಗ ಗಂಭೀರ ಸ್ವರೂಪ ಪಡೆದುಕೊಳ್ತಿದೆ. ಮಕ್ಕಳ ಮೇಲೆ ವಿಕೃತಿ ಮೆರೆದ ಆರೋಪಿ ರಂಜನ್‌ಗೆ ನಿಜವಾಗಿಯೂ ಮಾನಸಿಕ ಸಮಸ್ಯೆ ಇದೀಯಾ ಅನ್ನೋ ಅನುಮಾನ ವ್ಯಕ್ತವಾಗಿದೆ.

ಐದು ವರ್ಷದ ಮಗುವನ್ನು ಕಾಲಿನಿಂದ ಒದ್ದ ಕೇಸ್‌ನಲ್ಲಿ ವಿಚಾರಣೆ ಎದುರಿಸಿದ್ದ ಆರೋಪಿ ರಂಜನ್ ಸದ್ಯ ತಮಿಳುನಾಡಿನ ಮದುರೈನಲ್ಲಿ ಇರುವ ಬಗ್ಗೆ ಮಾಹಿತಿ ಸಿಕ್ಕಿದೆ. ಪೊಲೀಸರು, ಅವರ ಪೋಷಕರನ್ನು ಸಂಪರ್ಕ ಮಾಡಿದ ವೇಳೆ ರಂಜನ್‌ಗೆ ಮಾನಸಿಕ ಸಮಸ್ಯೆ ಇದೆ. ಅದಕ್ಕೆ ಚಿಕಿತ್ಸೆಗೆ ಅಂತಾ ಬಂದಿದ್ದೀವಿ ಎಂದು ಮಾಹಿತಿ ನೀಡಿದ್ದಾರೆ. ಆದರೆ ಚಿಕಿತ್ಸೆ ಪಡೆಯುತ್ತಿರೋ ಅಥವಾ ಈ‌ ಹಿಂದೆ ಚಿಕಿತ್ಸೆ ಪಡೆದಿದ್ದ ಬಗ್ಗೆ ಸೂಕ್ತ ದಾಖಲೆ ನೀಡುವಂತೆ ಕೇಳಿದ್ರೂ ಪೋಷಕರು ಮಾತ್ರ ಇನ್ನೂ ಯಾವುದೇ ದಾಖಲೆ ನೀಡಿಲ್ಲ. ಇದನ್ನೂ ಓದಿ: ಮಕ್ಕಳ ಮೇಲೆ ಕ್ರೌರ್ಯ – ಸೈಕೋ ರಂಜನ್ ವಿರುದ್ಧ ದಾಖಲಾಗುತ್ತಾ ಪೋಕ್ಸೋ ಕೇಸ್‌?

ಆರೋಪಿ ರಂಜನ್‌ನನ್ನು ಕಳೆದ ಭಾನುವಾರ ವಶಕ್ಕೆ ಪಡೆದಿದ್ದ ಪೊಲೀಸರು ಯಾಕ್ ಹೀಗೆ ಮಾಡ್ತಿಯಾ ಅಂತಾ ಕೇಳಿದ ವೇಳೆ ನಂಗೆ ಮಕ್ಕಳನ್ನು ನೋಡಿದ್ರೆ, ಅವರ ವಾಯ್ಸ್ ಕೇಳಿ ಇರಿಟೆಡ್ ಆಗುತ್ತೆ. ಕೋಪ ಬರುತ್ತೆ, ಅದಕ್ಕೆ ಹೊಡೆದೆ ಅಂತಾ ಹೇಳಿದ್ದನಂತೆ.

ಮಕ್ಕಳ ಮೇಲಿನ ಹಲ್ಲೆ ಸಂಬಂಧ ನಾಲ್ಕು ಪೋಷಕರ ಬಳಿ‌ ಹೇಳಿಕೆ ಪಡೆದುಕೊಂಡಿರುವ ಬನಶಂಕರಿ ಪೊಲೀಸರು, ಯಾವ್ಯಾವ ಸೆಕ್ಷನ್ ಅಡಿ ಕೇಸ್‌ ಹಾಕಬಹುದು, ಆರೋಪಿ ಮಾನಸಿಕ ಸಮಸ್ಯೆ ಅಂತ ಹೇಳ್ಕೋತಿರೋದರಿಂದ ಯಾವ ರೀತಿ ಕ್ರಮ ಕೈಗೊಳ್ಳಬಹುದು ಎಂದು ತಜ್ಞರ ಅಭಿಪ್ರಾಯ ಕೇಳಿದ್ದಾರೆ. ಇದಾದ ಬಳಿಕ ಬಂಧಿಸಿ, ನಿಮ್ಹಾನ್ಸ್ ಆಸ್ಪತ್ರೆ ವೈದ್ಯರ ಬಳಿ ಅಭಿಪ್ರಾಯ ಪಡೆದುಕೊಳ್ಳಲು ಪೊಲೀಸರು ತಿರ್ಮಾನ ಮಾಡಿದ್ದಾರೆ. ಇದನ್ನೂ ಓದಿ: ಆಟವಾಡುತ್ತಿದ್ದ 5 ವರ್ಷದ ಮಗುವನ್ನು ಕಾಲಿನಿಂದ ಒದ್ದು ವಿಕೃತಿ – ಪಕ್ಕದ್ಮನೆ ನಿವಾಸಿಯಿಂದ ಕೃತ್ಯ

TAGGED:bengaluruChild Assaultcrimeಬೆಂಗಳೂರು
Share This Article
Facebook Whatsapp Whatsapp Telegram

Cinema news

Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories

You Might Also Like

Sharanprakash Patil 1
Kalaburagi

ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ದ್ವಿಗುಣ: ಶರಣಪ್ರಕಾಶ ಪಾಟೀಲ್

Public TV
By Public TV
56 minutes ago
Rehan Ahmed Will Jacks
Cricket

16 ಎಸೆತಗಳಲ್ಲಿ 44 ರನ್‌ – ಇಂಗ್ಲೆಂಡಿಗೆ ರೋಚಕ ಜಯ, ಸೋತರೂ ನ್ಯೂಜಿಲೆಂಡಿಗಿದೆ ಸೆಮಿ ಅವಕಾಶ

Public TV
By Public TV
1 hour ago
temple theft
Chamarajanagar

ಗುಂಡ್ಲುಪೇಟೆ ತಾಲೂಕಿನ 6 ದೇವಸ್ಥಾನಗಳಲ್ಲಿ ಕಳವು

Public TV
By Public TV
1 hour ago
Hindu activist fatally attacked by Muslim youths in Napoklu Madikeri
Districts

ನಾಪೋಕ್ಲಿನಲ್ಲಿ ಹಿಂದೂ ಕಾರ್ಯಕರ್ತನ ಮೇಲೆ ಅನ್ಯಕೋಮಿನ ಯುವಕರಿಂದ ಮಾರಣಾಂತಿಕ ಹಲ್ಲೆ

Public TV
By Public TV
2 hours ago
Bagalkot stone pelting case Women protest against police arrest of Hindu youth
Bagalkot

ಬಾಗಲಕೋಟೆ ಕಲ್ಲು ತೂರಾಟ ಕೇಸ್‌ | ಹಿಂದೂ ಯುವಕರ ಬಂಧನ ವೇಳೆ ಪೊಲೀಸರ ಅಡ್ಡಗಟ್ಟಿ ಪ್ರತಿಭಟಿಸಿದ ಮಹಿಳೆಯರು

Public TV
By Public TV
3 hours ago
surat suicide
Crime

3 ಪುಟಗಳ ಡೆತ್‌ನೋಟ್‌ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?