Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: `ಯುದ್ಧಕ್ಕೆ ಸಿದ್ಧ.. ನಾವು ನಮ್ಮ ಮಾತಿಗೆ ಬದ್ಧ’ – ಸುದೀಪ್ `ಯುದ್ಧ’ ಸಾರಿದ್ದು ಯಾರ ವಿರುದ್ಧ..?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | `ಯುದ್ಧಕ್ಕೆ ಸಿದ್ಧ.. ನಾವು ನಮ್ಮ ಮಾತಿಗೆ ಬದ್ಧ’ – ಸುದೀಪ್ `ಯುದ್ಧ’ ಸಾರಿದ್ದು ಯಾರ ವಿರುದ್ಧ..?

Bengaluru City

`ಯುದ್ಧಕ್ಕೆ ಸಿದ್ಧ.. ನಾವು ನಮ್ಮ ಮಾತಿಗೆ ಬದ್ಧ’ – ಸುದೀಪ್ `ಯುದ್ಧ’ ಸಾರಿದ್ದು ಯಾರ ವಿರುದ್ಧ..?

Public TV
Last updated: December 22, 2025 2:43 pm
Public TV
Share
3 Min Read
Sudeep
SHARE

– ಸ್ಯಾಂಡಲ್‌ವುಡ್‌ನಲ್ಲಿ ಕಿಚ್ಚು ಹಚ್ಚಿದ ನಟನ ಮಾತು

ಡಿಸೆಂಬರ್ 25ಕ್ಕೆ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ (Mark Cinema) ವರ್ಲ್ಡ್‌ವೈಡ್‌ ರಿಲೀಸ್ ಆಗ್ತಿದೆ. ಆದ್ರೆ ರಿಲೀಸ್‌ಗೂ ಮುನ್ನವೇ ಮಾರ್ಕ್ ಫುಲ್ ಸೌಂಡ್ ಮಾಡಿದೆ. ಹುಬ್ಬಳ್ಳಿಯಲ್ಲಿ ನಡೆದ ಸಿನಿಮಾ ಪ್ರಚಾರ ಕಾರ್ಯಕ್ರಮದಲ್ಲಿ ಸುದೀಪ್ ಆಡಿದ ಮಾತುಗಳು, ಇಡೀ ಸ್ಯಾಂಡಲ್‌ವುಡ್‌ಗೆ ಕಿಚ್ಚುಹಚ್ಚಿದೆ.

…….. All set??#MarkTheFilm 🔥 wth you in just Three days. Select ua screen now. ❤️ pic.twitter.com/g8ytETVMMT

— Kichcha Sudeepa (@KicchaSudeep) December 22, 2025

ಹುಬ್ಬಳಿಯ (Hubballi) ಬೃಹತ್ ವೇದಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಿಚ್ಚನ ಮಾತಿಗಾಗಿ ಎಲ್ಲರೂ ಕಾದಿದ್ದರು. ಸುದೀಪ್ ಆಡಿದ ಒಂದು ಮಾತು ಸ್ಯಾಂಡಲ್‌ವುಡ್‌ನಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಅಷ್ಟೇ ಅಲ್ಲ ಪರೋಕ್ಷವಾಗಿ ಫ್ಯಾನ್ಸ್‌ವಾರ್‌ (Fans War) ಮಾತಿನ ಯುದ್ಧಭೂಮಿಯಾಗಿ ಬದಲಾಗಿದೆ. ʻಯುದ್ಧಕ್ಕೆ ಸಿದ್ಧ..ಯಾಕಂದ್ರೆ ನಾವು ನಮ್ಮ ಮಾತಿಗೆ ಬದ್ಧʼ ಎಂದಿದ್ದು, ಫ್ಯಾನ್ಸ್ ಫೈಟ್‌ನಲ್ಲಿ ಕಿಚ್ಚನ ಕಿಚ್ಚು ಮತ್ತಷ್ಟು ಹೆಚ್ಚಿಸಿದೆ. ಈಗಾಗಲೇ ಚಿತ್ರರಂಗದಲ್ಲಿ ಫ್ಯಾನ್ ವಾರ್ ಜೋರಾಗಿದೆ. ಇದು ದರ್ಶನ್ ಅಭಿಮಾನಿಗಳಿಗೆ ಹೇಳಿದ್ದು ಎಂದು ಚರ್ಚೆ ಶುರುವಾಗಿದೆ.

ಸುದೀಪ್ ಏಟು.. ವಿಜಯಲಕ್ಷ್ಮಿ ತಿರುಗೇಟು
ಸುದೀಪ್ ಹೇಳಿಕೆ ಪೈರಸಿ ಮಾಡೋರಿಗೆ ಖಡಕ್ ವಾರ್ನಿಂಗ್ ಕೊಟ್ಟಂತಿದ್ದರೂ ಅದು ದರ್ಶನ್ ಫ್ಯಾನ್ಸನ್ನೇ ಉದ್ದೇಶಿಸಿ ಹೇಳಿದ್ರಾ ಅನ್ನೋ ವಾದ ಶುರುವಾಗಿದೆ. ಕಿಚ್ಚನ ಯುದ್ಧದ ಮಾತಿಗೆ ನಾನಾ ಆಯಾಮ ಪಡೆದುಕೊಂಡಿದೆ. ಇದಕ್ಕೆ ನಿನ್ನೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಕೂಡ ಸುದೀಪ್ ಮಾತಿಗೆ ಕೌಂಟ್ರ ಕೊಟ್ಟಿದ್ದು ಹೇಳಿಕೆ ಹಾಗೂ ಪ್ರತಿ ಹೇಳಿಕೆಗಳು ಸ್ಯಾಂಡಲ್‌ವುಡ್‌ನಲ್ಲಿ ಚರ್ಚೆ ಹುಟ್ಟುಹಾಕಿವೆ.

ಕಿಚ್ಚ ಸುದೀಪ್ ಯುದ್ಧ ಮಾತಿಗೆ ದರ್ಶನ್ ಪತ್ನಿ ಟಾಂಗ್ ಕೊಟ್ರೆ, ದರ್ಶನ್ ಆಪ್ತ, ನಟ ಧನ್ವೀರ್ ಇನ್‌ಸ್ಟಾದಲ್ಲಿ ಪೋಸ್ಟ್ ಹಾಕಿದ್ದಾರೆ. ಇದು ಫ್ಯಾನ್ಸ್ ವಾರ್ ಮತ್ತಷ್ಟು ಹೆಚ್ಚಿಸಿದೆ. ಮೊದಲಿನಿಂದಲೂ ದರ್ಶನ್ ಪರ ನಿಂತಿರುವ ಧನ್ವೀರ್, ದರ್ಶನ್ ಜೊತೆಗಿರುವ ಮತ್ತೊಂದು ಫೋಟೊ ಹಾಕಿ ಮಾರ್ಮಿಕವಾಗಿ ಪೋಸ್ಟ್ ಮಾಡಿದ್ದಾರೆ. ಕಾಡಿನಲ್ಲಿ ಎಲ್ಲಾ ಪ್ರಾಣಿಗಳು ಇರುತ್ತದೆ. ಆದರೆ ಸಿಂಹನೇ ರಾಜ ಎಂದು ತಮಿಳು ಸಿನಿಮಾ ಡೈಲಾಗ್ ಅನ್ನು ಧನ್ವೀರ್ ಗೌಡ ಪೋಸ್ಟ್ ಮಾಡಿದ್ದಾರೆ. ಅಷ್ಟೆ ಅಲ್ಲ ಮತ್ತೊಂದು ಸ್ಟೋರಿಯಲ್ಲಿ ವಿಜಯಲಕ್ಷ್ಮಿ ಬೆಂಕಿ ಮಾತಿಗೆ ಶಹಬ್ಬಾಶ್ ಎಂದು ಬರೆದುಕೊಂಡಿದ್ದಾರೆ. ಇದು ದರ್ಶನ್- ಸುದೀಪ್ ಫ್ಯಾನ್ಸ್ ವಾರ್‌ಗೆ ಮತ್ತಷ್ಟು ತುಪ್ಪ ಸುರಿದಂತೆ ಕಾಣುತ್ತಿದೆ.

ಫ್ಯಾನ್ಸ್ ಫೈಟ್ ಮಧ್ಯೆ ಪೈರಸಿ ವಾರ್!
ಕಿಚ್ಚನ ಕಿಚ್ಚಿಗೆ ಸ್ಯಾಂಡಲ್‌ವುಡ್‌ನಲ್ಲಿ ಮತ್ತೆ ಫ್ಯಾನ್ಸ್ ವಾರ್ ಜೋರಾಗಿದೆ. ದರ್ಶನ್ ಫ್ಯಾನ್ಸ್ ಹಾಗೂ ಸುದೀಪ್ ಫ್ಯಾನ್ಸ್ ವಾಕ್ಸಮರ ತಾರಕಕ್ಕೇರಿದೆ. ಸೋಷಿಯಲ್ ಮೀಡಿಯಾದಲ್ಲಿ ಒಬ್ಬರನ್ನ ಒಬ್ಬರು ಕೆಣಕಿ ಪೋಸ್ಟ್ ಮಾಡುತ್ತಿದ್ದಾರೆ. ಫ್ಯಾನ್ಸ್ ವಾರ್ ಮಧ್ಯೆ.. ಪೈರಸಿ ವಾರ್ ಶುರುವಾಗಿದೆ. ಸ್ಯಾಂಡಲ್‌ವುಡ್ ಸಿನಿಮಾಗಳಿಗೆ ಪೈರಸಿ ಪಿಡುಗು ವಕ್ಕರಿಸಿದೆ. ಕನ್ನಡ ಸಿನಿಮಾಗಳಿಗೆ ಪೈರಸಿ ಮಾರಕವಾಗ್ತಿದೆ. ಪೈರಸಿ ಪಿಶಾಚಿ ವಿರುದ್ಧ ಡೆವಿಲ್ ಚಿತ್ರತಂಡ ಗರಂ ಆಗಿದೆ. ಡೆವಿಲ್‌ಗೂ ಪೈರಸಿ ಕಾಟ ತಾಗಿದ್ದು, ಈವರೆಗೂ 10,500ಕ್ಕೂ ಹೆಚ್ಚು ಪೈರಸಿ ಲಿಂಕ್ ಡಿಲೀಟ್ ಮಾಡಲಾಗಿದ್ಯಂತೆ. ಪ್ಲೀಸ್ ಪೈರಸಿ ಬೇಡ.. ಚಿತ್ರಮಂದಿರಕ್ಕೆ ಬನ್ನಿ ಎಂದು ಮನವಿ ಮಾಡಿ ಡೆವಿಲ್ ಚಿತ್ರತಂಡ ಅಧಿಕೃತ ಪೋಸ್ಟ್ ಮಾಡಿದೆ.

ಕಿಚ್ಚನ ʻಆಲ್‌ ಸೆಟ್‌ʼ ಪೋಸ್ಟ್‌ ಅರ್ಥ ಏನು?
ಫ್ಯಾನ್ಸ್ ವಾರ್ ನಡುವೆ ಕಿಚ್ಚ ಮತ್ತೊಂದು ಪೋಸ್ಟ್ ಮಾಡಿದ್ದಾರೆ. ಆಲ್ ಸೆಟ್…? ಎಂದು ಟ್ವೀಟ್ ಮಾಡಿದ್ದಾರೆ. ಯುದ್ಧಕ್ಕೆ ಸಜ್ಜು ಎಂಬ ಸುಳಿವು ಕೊಟ್ಟಂತೆ ಪೋಸ್ಟ್ ಮಾಡಿದ್ದಾರೆ. ಈ ಒಂದು ಪೋಸ್ಟ್ ನಾನಾ ಅರ್ಥ ಕೊಡ್ತಿದೆ. ಏಟಿಗೆ ಎದಿರೇಟು ಕೊಡಲು ಕಿಚ್ಚ ಸಿದ್ಧರಾದ್ರಾ? ಅನ್ನೊ ಚರ್ಚೆ ಹುಟ್ಟು ಹಾಕಿದೆ.

ಯುದ್ಧಕ್ಕೆ ಸಿದ್ಧ.. ಸುದೀಪ್ ಆಪ್ತರ ಕ್ಲಾರಿಟಿ
ಸುದೀಪ್ ಕಿಚ್ಚು ಒಂದ್ಕಡೆಯಾದ್ರೆ, ಅವರ ಆಪ್ತ ಚಂದ್ರಚೂಡ್ ಫೇಸ್ಬುಕ್‌ನಲ್ಲಿ ಸುದೀಪ್ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ಸಿನಿಮಾಗಳನ್ನ ಹಾಳು ಮಾಡುವ ಒಂದು ಪಡೆ ಇದೆ. ಪೈರಸಿ ಮಾಡುವವರ ವಿರುದ್ಧ ನಮ್ಮ ಹೋರಾಟ. ಮ್ಯಾಕ್ಸ್ ರಿಲೀಸ್ ಆಗಿದ್ದಾಗ 11 ಸಾವಿರ ಲಿಂಕ್ಸ್‌ಗಳನ್ನ ನಾವು ಡಿಲೀಟ್ ಮಾಡ್ದಿದ್ವಿ. ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಳ್ಳುವುದು ಯಾಕೆ? ಅಂತ ದರ್ಶನ್ ಫ್ಯಾನ್ಸ್‌ಗೆ ಕೌಂಟರ್ ಕೊಟ್ಟಿದ್ದಾರೆ.

ಹುಬ್ಬಳ್ಳಿಯಲ್ಲಿ ನಡೆದ ಮಾರ್ಕ್ ಪ್ರಚಾರ ಕಾರ್ಯಕ್ರಮದಲ್ಲಿ ಸುದೀಪ್ ಆಪ್ತ, ಮಾಜಿ ಸಚಿವ ರಾಜೂ ಗೌಡ ಸುದೀಪ್ ಫ್ಯಾನ್ಸ್ ಕಾಂಜಿ ಪೀಂಜಿ ಅಲ್ಲ. ಕ್ಲಾಸ್ ಫ್ಯಾನ್ಸ್ ಅಂತ ಹೇಳಿದ್ದರು. ಈ ಮಾತು ಕೂಡ ಪರೋಕ್ಷವಾಗಿ ದರ್ಶನ್ ಫ್ಯಾನ್ಸ್ ಗುರಿಯಾಗಿಸಿ ಹೇಳುವಂತಿತ್ತು. ಸುದೀಪ್ ಹೇಳಿಕೆ ತಮ್ಮ ಮಾತಿಗೆ ಇವತ್ತು ʻಪಬ್ಲಿಕ್ ಟಿವಿʼಗೆ ಕ್ಲ್ಯಾರಿಟಿ ಕೊಟ್ಟ ರಾಜೂ ಗೌಡ, ಸುದೀಪ್ ಯುದ್ಧಕ್ಕೆ ಸಿದ್ಧ ಅನ್ನೋದು ಪೈರಸಿ ವಿರುದ್ಧ ಮಾತ್ರ. ಇನ್ನೊಬ್ಬರನ್ನು ದೃಷ್ಟಿಯಲ್ಲಿ ಇಟ್ಕೊಂಡು ಹೇಳಿಲ್ಲ ಅಂತ ಸಮಜಾಯಿಷಿ ಕೊಟ್ರು. ಅಲ್ದೆ ತಮ್ಮ ಹೇಳಿಕೆಗೂ ಸ್ಪಷ್ಟನೆ ಕೊಟ್ಟಿದ್ದಾರೆ.

TAGGED:Darshan FansDevil CinemaKichcha SudeepMark CinemaSudeep Fansvijayalakshmiಕಿಚ್ಚ ಸುದೀಪ್ಡೆವಿಲ್‌ ಸಿನಿಮಾದರ್ಶನ್ ಫ್ಯಾನ್ಸ್ಮಾರ್ಕ್‌ ಸಿನಿಮಾವಿಜಯಲಕ್ಷ್ಮಿಸುದೀಪ್‌ ಫ್ಯಾನ್ಸ್‌
Share This Article
Facebook Whatsapp Whatsapp Telegram

Cinema news

Dhurandhar
600 ಕೋಟಿಯತ್ತ ಧುರಂಧರ್ ಕಲೆಕ್ಷನ್ – FA9LA ಸಾಂಗ್‌ಗೆ ಹೆಜ್ಜೆ ಹಾಕಿದ ಶಿಲ್ಪಾ ಶೆಟ್ಟಿ
Bollywood Cinema Latest Top Stories
chandrachuda
ಪೈರಸಿ ವಿರುದ್ಧ ಕಿಚ್ಚನ ನಡೆ, ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಳ್ಳೋದು ಯಾಕೆ? – ಚಕ್ರವರ್ತಿ ಚಂದ್ರಚೂಡ್
Cinema Latest Sandalwood Top Stories
The Devil
10,500ಕ್ಕೂ ಹೆಚ್ಚು ಪೈರಸಿ ಲಿಂಕ್ ಡಿಲಿಟ್ – ಡೆವಿಲ್ ಚಿತ್ರತಂಡ ಅಧಿಕೃತ ಪೋಸ್ಟ್
Bengaluru City Cinema Latest Main Post Sandalwood
Samantha Ruth Prabhu 1
ಮೊದಲು ನಿಧಿ ಅಗರ್ವಾಲ್‌, ನಂತ್ರ ಸಮಂತಾ – ಫ್ಯಾನ್ಸ್‌ನಿಂದಲೇ ಕಸಿವಿಸಿ
Cinema Latest South cinema Top Stories

You Might Also Like

Pakistan Army Asim Munir
Latest

ಆಪರೇಷನ್‌ ಸಿಂಧೂರ ವೇಳೆ ದೇವರ ದಯೆಯಿಂದ ಬದುಕುಳಿದಿದ್ದೇವೆ: ಮುನೀರ್‌

Public TV
By Public TV
4 minutes ago
Mandya Youth Drowned In Cauvery River
Districts

ಕಾವೇರಿ ನದಿಯಲ್ಲಿ ಈಜಲು ಹೋಗಿ ಯುವಕ ಸಾವು

Public TV
By Public TV
16 minutes ago
ಡಿಕೆ ಆದಿಕೇಶವುಲು ಪುತ್ರಿ ಕಲ್ಪಜಾ, ಪುತ್ರ ಶ್ರೀನಿವಾಸ್‌
Bengaluru City

ಉದ್ಯಮಿ ರಘುನಾಥ್‌ ಹತ್ಯೆ ಕೇಸ್‌ – ಸಿಬಿಐನಿಂದ ಟಿಟಿಡಿ ಮಾಜಿ ಅಧ್ಯಕ್ಷ ಆದಿಕೇಶವುಲು ಮಕ್ಕಳು ಅರೆಸ್ಟ್‌

Public TV
By Public TV
51 minutes ago
DK Shivakumar 9
Bengaluru City

ಗಾಂಧೀಜಿ ಹೆಸರಿಗೆ ಕತ್ತರಿ, ಬಿಜೆಪಿ ಅಂತಿಮ ದಿನಗಳು ಆರಂಭ: ಡಿಕೆಶಿ

Public TV
By Public TV
2 hours ago
Shiv Sena UBT Anand Dubey
Latest

ಕಾಂಗ್ರೆಸ್‌ ಟೂರಿಸ್ಟ್‌ ಪಾರ್ಟಿ, ನಾಯಕರಿಗೆ ಅಹಂಕಾರ ಬಂದಿದೆ: ಶಿವಸೇನೆ ಉದ್ಧವ್‌ ಬಣ ಟೀಕೆ

Public TV
By Public TV
2 hours ago
DK Shivakumar 11
Bengaluru City

2027ರ ಡಿಸೆಂಬರ್ ವೇಳೆಗೆ ಬೆಂಗಳೂರಿನಲ್ಲಿ 175 ಕಿ.ಮೀ ಮೆಟ್ರೋ ಮಾರ್ಗ ಸಂಚಾರ: ಡಿಕೆಶಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?