Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜ.29-ಫೆ.6ರವರೆಗೆ 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ – ರಾಯಭಾರಿಯಾಗಿ ಪ್ರಕಾಶ್ ರಾಜ್ ಆಯ್ಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜ.29-ಫೆ.6ರವರೆಗೆ 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ – ರಾಯಭಾರಿಯಾಗಿ ಪ್ರಕಾಶ್ ರಾಜ್ ಆಯ್ಕೆ

Bengaluru City

ಜ.29-ಫೆ.6ರವರೆಗೆ 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ – ರಾಯಭಾರಿಯಾಗಿ ಪ್ರಕಾಶ್ ರಾಜ್ ಆಯ್ಕೆ

Public TV
Last updated: December 23, 2025 2:51 pm
Public TV
Share
2 Min Read
prakash raj
SHARE

-ನಾನೇ ಉದ್ಘಾಟನೆ ಮಾಡ್ತೀನಿ ಎಂದ ಸಿದ್ದರಾಮಯ್ಯ

ಬೆಂಗಳೂರು: 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ (International Film Festival) ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ (Prakash Raj) ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ತಿಳಿಸಿದ್ದಾರೆ.

Siddaramaiah 5

ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದ ಅವರು, 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜ.29 ರಿಂದ ಫೆ.6ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು, ವಿಧಾನಸೌಧದ ಗ್ರ‍್ಯಾಂಡ್ ಸ್ಟೆಪ್ಸ್ ಮೇಲೆ ಉದ್ಘಾಟನೆಯಾಗಲಿದೆ. ನಾನೇ ಉದ್ಘಾಟನೆ ಮಾಡ್ತೀನಿ. ಈ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ವೀಕ್ ಡೇಸ್‌ನಲ್ಲಿ ಕನ್ನಡ ಫ್ರೊಫೆಸರ್, ವೀಕೆಂಡ್‌ನಲ್ಲಿ ಖರ್ತನಾಕ್ ಕಳ್ಳಿ – ಮದ್ವೆ ಮನೆಯೇ ಟಾರ್ಗೆಟ್‌!

Siddaramaiah 1 3

ಸಮಿತಿ ನಿರ್ಧರಿಸಿದಂತೆ ಪ್ರಕಾಶ್ ರಾಜ್ ಅವರನ್ನು ರಾಯಭಾರಿಯಾಗಿ ಆಯ್ಕೆ ಮಾಡಲಾಗಿದೆ. ಚಲನಚಿತ್ರೋತ್ಸವದಲ್ಲಿ 60 ದೇಶಗಳ 200 ಚಲನಚಿತ್ರಗಳು ಪ್ರದರ್ಶನ ಆಗಲಿದೆ. 400 ಪ್ರದರ್ಶನಗಳು ಇರಲಿವೆ. ಈ ವರ್ಷ ಆಸ್ಕರ್ ಪ್ರಶಸ್ತಿಗಳಿಗೆ ಶಾರ್ಟ್ ಲಿಸ್ಟ್ ಆಗಿರೋ ಚಿತ್ರಗಳು ಪ್ರದರ್ಶನ ಆಗಲಿವೆ. ಜೊತೆಗೆ ಇತ್ತೀಚಿಗೆ ಅಗಲಿದ ನಟ ಧರ್ಮೇಂದ್ರ, ಸರೋಜಾದೇವಿ, ಉಮೇಶ್, ಶಾಜಿ ಎನ್ ಕರುಣ್, ರಘು, ಇನ್ನಿತರ ಗಣ್ಯರ ಸ್ಮರಣಾರ್ಥ ಶ್ರದ್ಧಾಂಜಲಿ ಮತ್ತು ಸವಿನೆನಪು ವಿಭಾಗದಲ್ಲಿ ಚಲನಚಿತ್ರ ಪ್ರದರ್ಶಿಸಲಾಗುತ್ತದೆ. ಮಹಿಳೆಯರ ಸಬಲೀಕರಣದ ಥೀಮ್ ಮಾಡುವ ಯೋಚನೆ ಇದೆ. ಸಂಜೆ ಒಳಗೆ ಥೀಮ್ ಬಿಡುಗಡೆ ಮಾಡ್ತೀವಿ. ಈ ಎಲ್ಲಾ ಸಿನಿಮಾಗಳನ್ನು ಒಂದೇ ಕಡೆ ನೋಡಲು ಈ ಉತ್ಸವ ಅನುಕೂಲ ಮಾಡಿಕೊಡುತ್ತದೆ. ಲೂಲು ಮಾಲ್‌ನಲ್ಲಿರುವ ಸಿನಿ ಪೊಲಿಸ್‌ನ 11 ಸ್ಕ್ರೀನ್‌ನಲ್ಲಿ ಪ್ರದರ್ಶನ ಮಾಡಲಾಗುವುದು. ಈವರೆಗೂ 110 ಚಿತ್ರಗಳಿಂದ ಅರ್ಜಿ ಬಂದಿದ್ದು, ಡಿಸೆಂಬರ್ 31 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವಾಗಿದೆ ಎಂದಿದ್ದಾರೆ.

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (BIFFes) ಆಯೋಜನೆ ಸಂಬಂಧ ಸಂಘಟನಾ ಸಮಿತಿಯವರ ಜೊತೆ ಇಂದು ಸಭೆ ನಡೆಸಿ, ಚರ್ಚಿಸಿದೆ.

ಚಲನಚಿತ್ರ ಅಕಾಡೆಮಿ‌ ಅಧ್ಯಕ್ಷರಾದ ಸಾಧು ಕೋಕಿಲಾ, ವಾರ್ತಾ ಇಲಾಖೆ ಆಯುಕ್ತರಾದ ಹೇಮಂತ್ ನಿಂಬಾಳ್ಕರ್, ನನ್ನ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಮತ್ತು ಇತರೆ ಪ್ರಮುಖರು ಈ ವೇಳೆ ಉಪಸ್ಥಿತರಿದ್ದರು. pic.twitter.com/rky83fdz9S

— Siddaramaiah (@siddaramaiah) December 23, 2025

ಇದೇ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಟ ನಿರಾಕರಣೆ ವಿಚಾರವಾಗಿ ಮಾತನಾಡಿ, ಗೃಹ ಸಚಿವರು ಸಮಿತಿ ರಚನೆ ಮಾಡಿದ್ದಾರೆ. ಅದರ ಬಗ್ಗೆ ನಿರ್ಧಾರ ಮಾಡ್ತಾರೆ. ನ್ಯಾ.ಕುನ್ಹಾ ವರದಿ ಶಿಫಾರಸುಗಳನ್ನ ಜಾರಿ ಮಾಡಬೇಕು. ಗೃಹ ಸಚಿವರು ಈ ಬಗ್ಗೆ ಮಾತಾಡ್ತಾರೆ ಎಂದು ತಿಳಿಸಿದ್ದಾರೆ.

ಈ ವೇಳೆ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧುಕೋಕಿಲಾ, ಹಿರಿಯ ನಟಿ ಜಯಮಾಲ, ಸಾರಾ ಗೋವಿಂದ್ ಸೇರಿದಂತೆ ಚಿತ್ರೋದ್ಯಮದ ಪ್ರಮುಖರು ಭಾಗಿಯಾಗಿದ್ದರಯ.ಇದನ್ನೂ ತಿನ್ನುವ ಬ್ರೆಡ್‌ಲ್ಲಿ 65 ಲಕ್ಷ ಮೌಲ್ಯದ ಮಾದಕವಸ್ತು ಸಾಗಾಟ – ನೈಜೀರಿಯಾ ಮೂಲದ ಮಹಿಳೆ ಅರೆಸ್ಟ್

TAGGED:bengaluruinternational film festivalPrakash Rajsiddaramaiahಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 12ನೇ ಆವೃತ್ತಿಪ್ರಕಾಶ್ ರಾಜ್ಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Gill
Cricket

ತವರಿನಲ್ಲೇ ತಿಣುಕಾಡಿ ಗೆದ್ದ ಗುಜರಾತ್‌ – ಕೆಕೆಆರ್‌ಗೆ ಡಬಲ್‌ ಹ್ಯಾಟ್ರಿಕ್‌ ಸೋಲು

Public TV
By Public TV
9 seconds ago
Drugs
Crime

38 ಕೋಟಿ ಮೌಲ್ಯದ ಡ್ರಗ್ಸ್ ನಾಶಪಡಿಸಿದ ಎನ್‌ಸಿಬಿ

Public TV
By Public TV
33 minutes ago
Leopard 1
Districts

ಮೈಸೂರು | ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮನೆ ಹೊಕ್ಕಿದ್ದ ಚಿರತೆ ಸೆರೆ

Public TV
By Public TV
1 hour ago
Mandya Youth Death
Districts

ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ಯುವಕ ಸಾವು

Public TV
By Public TV
2 hours ago
Fruits
Bengaluru City

ಮಾವು, ಬಾಳೆಹಣ್ಣು, ಪಪ್ಪಾಯ ಹಣ್ಣಿಗೆ ಕ್ಯಾಲ್ಸಿಯಂ ಕಾರ್ಬೈಡ್ ಬಳಕೆ – ಕ್ರಮ ಕೈಗೊಳ್ಳಲು FSSAI ಸೂಚನೆ

Public TV
By Public TV
2 hours ago
Electricity
Bengaluru City

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್ – ಯೂನಿಟ್‌ಗೆ 56 ಪೈಸೆ ಹೆಚ್ಚಳ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?