Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿರತೆ ಸೆರೆಗೆ ಇಟ್ಟಿದ್ದ ಬೋನಿಗೆ ರೈತ ಲಾಕ್ – 3 ಗಂಟೆ ಒದ್ದಾಟದ ಬಳಿಕ ಸ್ಥಳೀಯರಿಂದ ರಕ್ಷಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chamarajanagar | ಚಿರತೆ ಸೆರೆಗೆ ಇಟ್ಟಿದ್ದ ಬೋನಿಗೆ ರೈತ ಲಾಕ್ – 3 ಗಂಟೆ ಒದ್ದಾಟದ ಬಳಿಕ ಸ್ಥಳೀಯರಿಂದ ರಕ್ಷಣೆ

Chamarajanagar

ಚಿರತೆ ಸೆರೆಗೆ ಇಟ್ಟಿದ್ದ ಬೋನಿಗೆ ರೈತ ಲಾಕ್ – 3 ಗಂಟೆ ಒದ್ದಾಟದ ಬಳಿಕ ಸ್ಥಳೀಯರಿಂದ ರಕ್ಷಣೆ

Public TV
Last updated: December 23, 2025 2:03 pm
Public TV
Share
1 Min Read
Chamarajanagar Leopard Cage
SHARE

ಚಾಮರಾಜನಗರ: ಕುತೂಹಲಕ್ಕೆ ಚಿರತೆ ಸೆರೆಗೆ ಇಟ್ಟಿದ್ದ ಬೋನಿನೊಳಗೆ ಹೋಗಿದ್ದ ರೈತ 3 ಗಂಟೆ ಕಾಲ ಲಾಕ್ ಆಗಿರುವ ಘಟನೆ ಚಾಮರಾಜನಗರ (Chamarajanagar) ತಾಲೂಕಿನ ಗಂಗವಾಡಿ (Gangawadi) ಗ್ರಾಮದಲ್ಲಿ ಘಟನೆ ನಡೆದಿದೆ.

ಗ್ರಾಮದ ಕಿಟ್ಟಿ ಎಂಬ ರೈತ ಮೂರು ಗಂಟೆಗಳ ಕಾಲ ಬೋನಿನೊಳಗೆ ಲಾಕ್ ಆಗಿದ್ದರು. ಇದನ್ನೂ ಓದಿ: ಚಾಮರಾಜನಗರಲ್ಲಿ 5 ಹುಲಿಗಳು ಪ್ರತ್ಯಕ್ಷ ಪ್ರಕರಣ – ನಿಷೇಧಾಜ್ಞೆ ಜಾರಿ, ಜನರಲ್ಲಿ ಭೀತಿ

ಗ್ರಾಮದಲ್ಲಿನ ಮೂರು ಹಸುಗಳನ್ನು ಚಿರತೆ ಕೊಂದು ಹಾಕಿತ್ತು. ಈ ಹಿನ್ನೆಲೆ ಚಿರತೆ ಸೆರೆಗೆ ರುದ್ರ ಎಂಬುವವರ ಜಮೀನಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಬೋನು ಇಟ್ಟಿದ್ದರು. ಈ ವೇಳೆ ಕಿಟ್ಟಿ ಯಾರೂ ಇಲ್ಲದ ವೇಳೆ ಕುತೂಹಲದಿಂದ ಬೋನಿನ ಒಳಹೊಕ್ಕಿದ್ದರು. ಈ ವೇಳೆ ಆಟೋಮ್ಯಾಟಿಕ್ ಆಗಿ ಮುಚ್ಚಿಕೊಂಡ ಬೋನಿನ ಬಾಗಿಲು ಲಾಕ್ ಆಗಿದೆ.

ಬೋನಿನ ಬಾಗಿಲು ತೆರೆಯಲು ಯತ್ನಿಸಿದರೂ ಕೂಡ ಆಗದೇ ವಿಫಲರಾಗಿದ್ದಾರೆ. ಬಳಿಕ ಕಾಪಾಡಿ ಕಾಪಾಡಿ ಎಂದು ಕೂಗಿಕೊಂಡಿದ್ದು, ಕಿಟ್ಟಿಯ ಚೀರಾಟ ಕೇಳಿ ಸ್ಥಳಕ್ಕೆ ಬಂದ ರೈತರು ಬಂಧ ಮುಕ್ತಗೊಳಿಸಿದ್ದಾರೆ.ಇದನ್ನೂ ಓದಿ: ಮಲೆ ಮಹದೇಶ್ವರ ವನ್ಯಧಾಮದಲ್ಲಿ ದೈತ್ಯ ಹುಲಿ ಹತ್ಯೆ ಕೇಸ್‌ – ಆರೋಪಿಗಳಿಗೆ ಜಾಮೀನು ಮಂಜೂರು

TAGGED:cageCharamajanagarfarmerleopardಚಾಮರಾಜನಗರಚಿರತೆ ಸೆರೆಬೋನ್ರೈತ
Share This Article
Facebook Whatsapp Whatsapp Telegram

Cinema news

chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories
vijay thalapathy
ಕರೂರ್‌ ಕಾಲ್ತುಳಿತ ಕೇಸ್‌ – CBI ಮುಂದೆ ವಿಚಾರಣೆಗೆ ಹಾಜರಾದ ವಿಜಯ್‌
Cinema Latest Main Post South cinema
Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema

You Might Also Like

Ramesha Bandisiddegowda
Districts

ಶ್ರೀಗಳಿಗೆ ಬೇಸರ ಆಗಿದ್ದರೆ ಕ್ಷಮೆ ಕೇಳುತ್ತೇನೆ – ರಮೇಶ್ ಬಂಡಿಸಿದ್ದೇಗೌಡ

Public TV
By Public TV
21 minutes ago
Ramesha Bandisiddegowda
Karnataka

ಶ್ರೀಗಳ ಹೆಜ್ಜೆ ಎಲ್ಲೆಲ್ಲೋ ದಾರಿ ತಪ್ಪುತ್ತಿದೆ: ನಿರ್ಮಲಾನಂದನಾಥ ಸ್ವಾಮೀಜಿ ಬಗ್ಗೆ ರಮೇಶ್ ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ

Public TV
By Public TV
27 minutes ago
Nuclear Capable Rocket Kim Jong Un
Latest

ಅಣ್ವಸ್ತ್ರ ಸಾಮರ್ಥ್ಯದ ರಾಕೆಟ್ ಲಾಂಚರ್ ಪರೀಕ್ಷಿಸಿದ ಉತ್ತರ ಕೊರಿಯಾ

Public TV
By Public TV
45 minutes ago
siddaramaiah
Bengaluru City

ಕರ್ನಾಟಕಕ್ಕೆ ಮಲತಾಯಿ ಧೋರಣೆ ಯಾಕೆ?- ಅಗತ್ಯ ಸಿಲಿಂಡರ್ ಪೂರೈಕೆ ಮಾಡಲಿ: ಕೇಂದ್ರದ ಕಡೆ ಬೊಟ್ಟ ಮಾಡಿದ ಸಿಎಂ

Public TV
By Public TV
2 hours ago
security forces
Latest

ಉರಿ ಸೆಕ್ಟರ್‌ನಲ್ಲಿ ಒಳನುಸುಳಲು ಯತ್ನಿಸಿದ ಪಾಕ್ ಉಗ್ರನ ಹತ್ಯೆ

Public TV
By Public TV
3 hours ago
lpg cylinders
Bengaluru City

ಅಕ್ರಮ ಸಿಲಿಂಡರ್‌ ದಾಸ್ತಾನು – ಬೆಂಗಳೂರಲ್ಲಿ 4 ಕೇಸ್‌ ದಾಖಲು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?