Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Bad Deal – ಭಾರತದ ಜೊತೆಗಿನ ಮುಕ್ತ ವ್ಯಾಪಾರ ಒಪ್ಪಂದಕ್ಕೆ ನ್ಯೂಜಿಲೆಂಡ್‌ ವಿದೇಶಾಂಗ ಸಚಿವ ಟೀಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | Bad Deal – ಭಾರತದ ಜೊತೆಗಿನ ಮುಕ್ತ ವ್ಯಾಪಾರ ಒಪ್ಪಂದಕ್ಕೆ ನ್ಯೂಜಿಲೆಂಡ್‌ ವಿದೇಶಾಂಗ ಸಚಿವ ಟೀಕೆ

Latest

Bad Deal – ಭಾರತದ ಜೊತೆಗಿನ ಮುಕ್ತ ವ್ಯಾಪಾರ ಒಪ್ಪಂದಕ್ಕೆ ನ್ಯೂಜಿಲೆಂಡ್‌ ವಿದೇಶಾಂಗ ಸಚಿವ ಟೀಕೆ

Public TV
Last updated: December 23, 2025 4:34 pm
Public TV
Share
1 Min Read
Winston Peters
SHARE

ವೆಲ್ಲಿಂಗ್ಟನ್: ಭಾರತದ (India) ಜೊತೆ ಮಾಡಿಕೊಂಡಿರುವ ಮುಕ್ತ ವ್ಯಾಪಾರ ಒಪ್ಪಂದ (FTA) ಕೆಟ್ಟ ಒಪ್ಪಂದ ಎಂದು ನ್ಯೂಜಿಲೆಂಡ್‌ (New Zealand) ವಿದೇಶಾಂಗ ಸಚಿವ ವಿನ್‌ಸ್ಟನ್ ಪೀಟರ್ಸ್ (Winston Peters) ಟೀಕಿಸಿದ್ದಾರೆ.

ತನ್ನ ಹೇಳಿಕೆಯನ್ನು ಬಿಡುಗಡೆ ಮಾಡಿದ ಅವರು, ಇದು ಮುಕ್ತ ಅಥವಾ ನ್ಯಾಯಯುತವಾದ ಒಪ್ಪಂದವಲ್ಲ. ಸಂಸತ್ತಿನ ಮುಂದೆ ಬಂದಾಗ ತಮ್ಮ ಪಕ್ಷವು ಒಪ್ಪಂದವನ್ನು ವಿರೋಧಿಸುತ್ತದೆ ಎಂದು ಎಚ್ಚರಿಸಿದ್ದಾರೆ.

New Zealand First is regrettably opposed to the India Free Trade Agreement announced today.

We consider the India-New Zealand Free Trade Agreement to be neither free nor fair.

Regrettably, this is a bad deal for New Zealand. It gives too much away, especially on immigration,…

— Winston Peters (@winstonpeters) December 22, 2025

ನ್ಯೂಜಿಲೆಂಡ್ ತನ್ನ ಮಾರುಕಟ್ಟೆಯನ್ನು ಭಾರತೀಯ ಉತ್ಪನ್ನಗಳಿಗೆ ಸಂಪೂರ್ಣವಾಗಿ ತೆರೆಯುತ್ತದೆಯಾದರೂ, ನ್ಯೂಜಿಲೆಂಡ್‌ನ ಪ್ರಮುಖ ಡೈರಿ ರಫ್ತಿನ ಮೇಲಿನ ಗಮನಾರ್ಹ ಸುಂಕದ ಅಡೆತಡೆಗಳನ್ನು ಕಡಿಮೆ ಮಾಡಲು ಭಾರತ ಒಪ್ಪಿಕೊಂಡಿಲ್ಲ. ಇದರಿಂದ ರೈತರು ಮತ್ತು ಗ್ರಾಮೀಣ ಸಮುದಾಯಗಳನ್ನು ರಕ್ಷಿಸಲು ಅಸಾಧ್ಯ ಎಂದು ಹೇಳಿದರು. ಇದನ್ನೂ ಓದಿ: 2.7 ಲಕ್ಷ ರೂ. ತಗೊಳ್ಳಿ, ಅಮೆರಿಕ ಬಿಟ್ಟು ಹೋಗಿ: ಅಕ್ರಮ ವಲಸಿಗರಿಗೆ ಟ್ರಂಪ್ ಕ್ರಿಸ್‌ಮಸ್ ಆಫರ್

ಭಾರತ ಮತ್ತು ನ್ಯೂಜಿಲೆಂಡ್‌ ನಡುವಿನ ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆಗಳು ಅಂತ್ಯವಾಗಿದ್ದು, 7-8 ತಿಂಗಳಲ್ಲಿ ಇದು ಜಾರಿಗೆಯಾಗುವ ನಿರೀಕ್ಷೆಯಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ನ್ಯೂಜಿಲೆಂಡ್‌ ಪ್ರಧಾನಿ ಕ್ರಿಸ್ಟೋಫರ್‌ ಲಕ್ಸನ್‌ ಅವರು ದೂರವಾಣಿ ಮೂಲಕ ಸಂಭಾಷಣೆ ಮಾಡಿದ ಬಳಿಕ ಈ ಘೋಷಣೆ ಮಾಡಿದ್ದಾರೆ.

ಈ ವರ್ಷದ ಮಾರ್ಚ್‌ನಲ್ಲಿ ಎರಡು ದೇಶಗಳ ಮಧ್ಯೆ ಮಾತುಕತೆ ಆರಂಭವಾಗಿತ್ತು. ಅಮೆರಿಕದ ತೆರಿಗೆ ದಾಳಿಯಿಂದ ಬೇಸತ್ತಿರುವ ಎರಡೂ ದೇಶಗಳಿಗೆ ಈ ಒಪ್ಪಂದ ಲಾಭ ತರುವ ನಿರೀಕ್ಷೆಯಿದೆ.

TAGGED:FTAindianew zealandWinston Petersನ್ಯೂಜಿಲೆಂಡ್ಭಾರತವ್ಯಾಪಾರ ಒಪ್ಪಂದ
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

BK Hariprasad
Bengaluru City

ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ: ಬಿ.ಕೆ ಹರಿಪ್ರಸಾದ್‌

Public TV
By Public TV
14 minutes ago
Chitradurga Student Suicide In Residential School
Chitradurga

ಚಿತ್ರದುರ್ಗ | ವಸತಿ ಶಾಲೆಯ 3ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
38 minutes ago
ULLA SHIVAMOGGA
Crime

ಶಿವಮೊಗ್ಗದಲ್ಲಿ ಅವೈಜ್ಞಾನಿಕ ಹಂಪ್‌ಗೆ ಯುವಕ ಬಲಿ

Public TV
By Public TV
48 minutes ago
Solar eclipse 1
Latest

ಮಂಗಳವಾರ ವರ್ಷದ ಮೊದಲ ʻಕಂಕಣ ಸೂರ್ಯಗ್ರಹಣʼ – ಎಲ್ಲೆಲ್ಲಿ ಗೋಚರ?

Public TV
By Public TV
49 minutes ago
Kannadiga Chandan Shot Dead In Canada
Bengaluru City

ಕೆನಡಾದಲ್ಲಿ ಕನ್ನಡಿಗನಿಗೆ ಗುಂಡಿಟ್ಟು ಹತ್ಯೆ – ಸ್ವಗ್ರಾಮದಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ

Public TV
By Public TV
1 hour ago
belagavi money robbery
Belgaum

400 ಕೋಟಿ ದರೋಡೆ ಕಟ್ಟುಕಥೆ – ʻಮಹಾʼ ಸರ್ಕಾರಕ್ಕೆ ಎಸ್‌ಐಟಿ ವರದಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?