Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಮೆರಿಕದ ಭಾರೀ ತೂಕದ ಇಂಟರ್‌ನೆಟ್‌ ಉಪಗ್ರಹವನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದ ಬಾಹುಬಲಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಮೆರಿಕದ ಭಾರೀ ತೂಕದ ಇಂಟರ್‌ನೆಟ್‌ ಉಪಗ್ರಹವನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದ ಬಾಹುಬಲಿ

Latest

ಅಮೆರಿಕದ ಭಾರೀ ತೂಕದ ಇಂಟರ್‌ನೆಟ್‌ ಉಪಗ್ರಹವನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದ ಬಾಹುಬಲಿ

Public TV
Last updated: December 24, 2025 10:33 am
Public TV
Share
2 Min Read
BlueBird Block 2 mission ISRO successfully launches LVM3 M6 rocket
SHARE

ಶ್ರೀಹರಿಕೋಟಾ: ಭಾರತದ ‘ಬಾಹುಬಲಿ’ ರಾಕೆಟ್ ಮಾರ್ಕ್-3 (LVM3)-M6 ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಅಮೆರಿಕದ ಬ್ಲೂಬರ್ಡ್‌-6 (BlueBird 6) ಉಪಗ್ರಹವನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದೆ.

ಶ್ರೀಹರಿಕೋಟಾ ಉಡ್ಡಯನ ಕೇಂದ್ರದ ಎರಡನೇ ಲಾಂಚ್‌ ಪ್ಯಾಡ್‌ನಿಂದ ಬೆಳಗ್ಗೆ 8:54ಕ್ಕೆ ಮಾರ್ಕ್‌ 3 ರಾಕೆಟ್ 6,500 ಕೆ.ಜಿ ತೂಕದ ಭಾರೀ ಉಪಗ್ರಹವನ್ನು ಹೊತ್ತುಕೊಂಡು ನಭಕ್ಕೆ ಚಿಮ್ಮಿತು.

ಸುಮಾರು 15 ನಿಮಿಷಗಳ ಹಾರಾಟದ ನಂತರ ರಾಕೆಟ್‌ನಿಂದ ಬ್ಲೂಬರ್ಡ್ ಬ್ಲಾಕ್-2 ಬೇರ್ಪಟ್ಟು ಸುಮಾರು 520 ಕಿ.ಮೀ .ಎತ್ತರದಲ್ಲಿ ಅದರ ಉದ್ದೇಶಿತ ಕಕ್ಷೆಯನ್ನು ಯಶಸ್ವಿಯಾಗಿ ತಲುಪಿತು.

ಉಪಗ್ರಹ ಉಡಾವಣೆ ಉಶಸ್ವಿಯಾಗಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಇಸ್ರೋವನ್ನು ಅಭಿನಂದಿಸಿದ್ದಾರೆ. LVM3-M6 ಯಶಸ್ವಿಯಾಗಿ ಮತ್ತು ನಿಖರವಾಗಿ ಬ್ಲೂಬರ್ಡ್ ಬ್ಲಾಕ್-2 ಸಂವಹನ ಉಪಗ್ರಹವನ್ನು ಉದ್ದೇಶಿತ ಕಕ್ಷೆಗೆ ಸೇರಿಸಿದೆ ಎಂದು ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿ ಮತ್ತು ಇಸ್ರೋ ಅಧ್ಯಕ್ಷ ಡಾ. ವಿ. ನಾರಾಯಣನ್ ಹೇಳಿದರು.

A significant stride in India’s space sector…

The successful LVM3-M6 launch, placing the heaviest satellite ever launched from Indian soil, the spacecraft of USA, BlueBird Block-2, into its intended orbit, marks a proud milestone in India’s space journey.

It strengthens… pic.twitter.com/AH6aJAyOhi

— Narendra Modi (@narendramodi) December 24, 2025

ಭಾರತದ ನೆಲದಿಂದ ಭಾರತದ ರಾಕೆಟ್‌ ಮೂಲಕ ಉಡಾವಣೆ ಮಾಡಲಾದ ಅತ್ಯಂತ ಭಾರವಾದ ಉಪಗ್ರಹ ಇದಾಗಿರುವುದು ವಿಶೇಷ. ಇಸ್ರೋದ ವಾಣಿಜ್ಯ ವಿಭಾಗವಾದ ನ್ಯೂಸ್ಪೇಸ್ ಇಂಡಿಯಾ ಲಿಮಿಟೆಡ್ (NSIL) ಮತ್ತು ಅಮೆರಿಕ ಮೂಲದ AST ಸ್ಪೇಸ್‌ಮೊಬೈಲ್ ಮಧ್ಯೆ ನಡೆದ ವಾಣಿಜ್ಯ ಒಪ್ಪಂದದ ಭಾಗವಾಗಿ ಉಪಗ್ರಹವನ್ನು ಉಡಾವಣೆ ಮಾಡಲಾಗಿತ್ತು. 43.5 ಮೀಟರ್ ಎತ್ತರ ಮತ್ತು 640 ಟನ್ ತೂಕವಿರುವ LVM3 ರಾಕೆಟ್‌ ಅನ್ನು ಬಾಹುಬಲಿ (Baahubali) ಎಂದು ಕರೆಯಲಾಗುತ್ತದೆ.

ಉಪಗ್ರಹ ಭಿನ್ನ ಹೇಗೆ?
ಮಸ್ಕ್‌ನ ಸ್ಟಾರ್‌ ಲಿಂಕ್‌ ಅಥವಾ ಒನ್‌ವೆಬ್‌ ಸೇರಿದಂತೆ ಹಲವು ಕಂಪನಿಗಳು ಉಪಗ್ರಹ ಆಧಾರಿತ ಇಂಟರ್‌ನೆಟ್‌ ಸೇವೆಯನ್ನು ನೀಡುತ್ತಿವೆ. ಆದರೆ ಇಲ್ಲಿ ಫೋನಿಗೆ ನೇರವಾಗಿ ಉಪಗ್ರಹದ ಸಂಪರ್ಕ ಇಲ್ಲ. ಮನೆಯಲ್ಲಿರುವ ಆಂಟೇನಾಗೆ ಉಪಗ್ರಹದ ಮೂಲಕ ಸಿಗ್ನಲ್‌ ತಲುಪಿ ನಂತರ ವೈಫೈ ಮೂಲಕ ಫೋನಿಗೆ ಇಂಟರ್‌ನೆಟ್‌ ಸೌಲಭ್ಯ ಪಡೆಯಬಹುದು. ಆದರೆ ಅಮೆರಿಕದ ಎಎಸ್‌ಟಿ ಸ್ಪೇಸ್ ಮೊಬೈಲ್ ತಾನು ತಯಾರಿಸಿದ ಸ್ಮಾರ್ಟ್‌ಫೋನ್‌ಗಳಿಗೆ ನೇರವಾಗಿ ಉಪಗ್ರಹದಿಂದಲೇ ಇಂಟರ್‌ನೆಟ್‌ ಸೌಲಭ್ಯ ಪಡೆಯುವಂತೆ ಈ ಬ್ಲೂಬರ್ಡ್‌-6 ಉಪಗ್ರಹವನ್ನು ಅಭಿವೃದ್ಧಿಪಡಿಸಿದೆ.

ವಿಶ್ವದ ಮೊದಲ ಬಾಹ್ಯಾಕಾಶ ಆಧಾರಿತ ಸೆಲ್ಯುಲಾರ್ ಬ್ರಾಡ್‌ಬ್ಯಾಂಡ್ ನೆಟ್‌ವರ್ಕ್ ನಿರ್ಮಿಸುವ ಭಾಗವಾಗಿ ಈ ಉಪಗ್ರಹ ರೂಪಿಸಿದೆ. ಟೆಕ್ಸಾಸ್ ಮೂಲದ ಕಂಪನಿಯು 2026 ರ ಅಂತ್ಯದ ವೇಳೆಗೆ 45-60 ಉಪಗ್ರಹಗಳನ್ನು ಹಾರಿಸುವ ಗುರಿಯನ್ನು ಹೊಂದಿದೆ.  ಬಾಹ್ಯಾಕಾಶದಿಂದಲೇ 5ಜಿ ಬ್ರಾಡ್‌ಬ್ಯಾಂಡ್ ವೇಗದ ಇಂಟರ್‌ನೆಟ್‌ ಸೇವೆ ನೀಡಲು ಉದ್ದೇಶಿಸಿದೆ.

TAGGED:BlueBird 6indiaISROMark 3USAಉಪಗ್ರಹಬಾಹುಬಲಿಬ್ಲೂಬರ್ಡ್‌-6ಮಾರ್ಕ್ 3ಶ್ರೀಹರಿಕೋಟಾ
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

Mumbai Man Stabs 2 Security Guards After Asking Them To Recite The Kalma
Crime

ಮುಂಬೈನಲ್ಲಿ ‘ಪಹಲ್ಗಾಮ್’ ಮಾದರಿಯ ದಾಳಿ – ಕಲ್ಮಾ ಪಠಿಸದ ಇಬ್ಬರು ಹಿಂದೂಗಳಿಗೆ ಚಾಕು ಇರಿದ ದುಷ್ಕರ್ಮಿ

Public TV
By Public TV
30 minutes ago
watermelon 1
Food

ಊಟ ಮಾಡಿದ ತಕ್ಷಣ ಕಲ್ಲಂಗಡಿ ತಿನ್ನಬಾರದು ಯಾಕೆ?

Public TV
By Public TV
50 minutes ago
Mangaluru Blast Case The Shariq cooker bomb capable of blowing up the bus FSL Investigation report 1
Court

ಮಧ್ಯ ವಯಸ್ಸಲ್ಲಿ ಶಾರಿಕ್‌ ಹೊರಗೆ ಬಂದ್ರೆ ಅಪಾಯ – ಶಿಕ್ಷೆ ಪ್ರಮಾಣ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಲು NIA ಸಿದ್ಧತೆ

Public TV
By Public TV
1 hour ago
Prostitution
Bengaluru City

ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ – ಬೆಂಗ್ಳೂರಲ್ಲಿ 6 ವಿದೇಶಿ ಮಹಿಳೆಯರು ವಶಕ್ಕೆ

Public TV
By Public TV
2 hours ago
KN Rajanna
Bengaluru City

ಪದತ್ಯಾಗಕ್ಕೂ ಸಿದ್ಧರಿದ್ದಾರೆ ಸಿದ್ದರಾಮಯ್ಯ – ಮುಂದೆ ದಲಿತರು ಸಿಎಂ ಆಗ್ಬೇಕು: ರಾಜಣ್ಣ ಸ್ಫೋಟಕ ಹೇಳಿಕೆ

Public TV
By Public TV
2 hours ago
Vachanananda Swamiji Managuli Sangabasava Swamiji
Davanagere

ನಾನು ಪಂಚಮಸಾಲಿ ಪೀಠಕ್ಕೆ ಬರೋದು ಭಕ್ತರಿಗೆ ಬಿಟ್ಟ ವಿಚಾರ: ಮನಗುಳಿ ಸಂಗನಬಸವ ಶ್ರೀ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?