Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Chitradurga Bus Accident | ಚಿಕಿತ್ಸೆ ಪಡೆಯುತ್ತಿದ್ದ ಬಸ್ ಚಾಲಕ ಸಾವು – ಮೃತರ ಸಂಖ್ಯೆ 7ಕ್ಕೆ ಏರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chitradurga | Chitradurga Bus Accident | ಚಿಕಿತ್ಸೆ ಪಡೆಯುತ್ತಿದ್ದ ಬಸ್ ಚಾಲಕ ಸಾವು – ಮೃತರ ಸಂಖ್ಯೆ 7ಕ್ಕೆ ಏರಿಕೆ

Chitradurga

Chitradurga Bus Accident | ಚಿಕಿತ್ಸೆ ಪಡೆಯುತ್ತಿದ್ದ ಬಸ್ ಚಾಲಕ ಸಾವು – ಮೃತರ ಸಂಖ್ಯೆ 7ಕ್ಕೆ ಏರಿಕೆ

Public TV
Last updated: December 26, 2025 11:20 am
Public TV
Share
2 Min Read
Chitradurga Accident Bus Driver
SHARE

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು (Hiriyuru) ಬಳಿ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಬಸ್ ಚಾಲಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಮೃತ ಸೀಬರ್ಡ್ ಬಸ್ ಚಾಲಕನನ್ನು ಮಹಮ್ಮದ್ ರಫೀಕ್ ಎಂದು ಗುರುತಿಸಲಾಗಿದೆ. ಅಪಘಾತದ ಬಳಿಕ ಹುಬ್ಬಳ್ಳಿ (Hubballi) ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಬಸ್ಸಿನ ಡೀಸೆಲ್‌ ಟ್ಯಾಂಕ್‌ಗೆ ಟ್ರಕ್‌ ಗುದ್ದಿದ್ದರಿಂದ ದುರಂತ – ಸೀಬರ್ಡ್‌ ಮಾಲೀಕ

ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸೀಬರ್ಡ್ ಸ್ಲೀಪರ್ ಬಸ್ ಹೊತ್ತಿ ಉರಿದಿದೆ. ಗೊರ್ಲತ್ತು ಕ್ರಾಸ್ ಬಳಿ ಎದುರುಗಡೆಯಿಂದ ಯಮನಂತೆ ಬಂದ ಲಾರಿ ಡಿವೈಡರ್ ಹಾರಿ ಬಸ್‌ಗೆ ಡಿಕ್ಕಿ ಹೊಡೆದಿದೆ. ದುರಂತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಬಸ್ ಚಾಲಕ ಮಹಮ್ಮದ್ ರಫೀಕ್ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು (ಡಿ.26) ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

ಅಪಘಾತವಾದ ಬಳಿಕ `ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ್ದ ಚಾಲಕ, ಏಕಾಏಕಿ ಲಾರಿ ಬಂದು ಬಸ್‌ಗೆ ಡಿಕ್ಕಿ ಹೊಡೆದಿದೆ. ಅದನ್ನು ತಪ್ಪಿಸಲು ಹೋದಾಗ ಪಕ್ಕದಲ್ಲೇ ಬಸ್ ಇತ್ತು. ಸೀದಾ ಲಾರಿ ಡಿಸೇಲ್ ಟ್ಯಾಂಕ್‌ಗೆ ಗುದ್ದಿದೆ. ಆ ಕ್ಷಣದಲ್ಲಿ ಏನ್ ಆಯ್ತು ಅನ್ನೋದು ಗೊತ್ತಾಗಲಿಲ್ಲ ಎಂದಿದ್ದರು.

ಇನ್ನೂ ದುರಂತದಲ್ಲಿ ಬೆಂಗಳೂರಿನ ಬಿಂದು, ಅವರ ಪುತ್ರಿ ಗ್ರೇಯಾ, ಚನ್ನರಾಯಪಟ್ಟಣದ ಮಾನಸಾ, ನವ್ಯ, ಕಾರವಾರದ ರಶ್ಮಿ, ಲಾರಿ ಚಾಲಕ ಕುಲದೀಪ್ ಸಜೀವ ದಹನಗೊಂಡಿದ್ದಾರೆ. ಬಸ್‌ಗೆ ಬೆಂಕಿ ತಗುಲುತ್ತಿದ್ದಂತೆ ಬಸ್ ಚಾಲಕ, ನಿರ್ವಾಹಕ ಮತ್ತು ಕೆಲವರು ಬಸ್‌ನಿಂದ ಹೊರಜಿಗಿದು ಬಚಾವ್ ಆಗಿದ್ದಾರೆ. 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈಗಾಗಲೇ ಮೃತದೇಹಗಳ ಡಿಎನ್‌ಎ ಪರೀಕ್ಷೆಗಾಗಿ ಮೃತರ ಸಂಬಂಧಿಗಳ ರಕ್ತದ ಮಾದರಿ ಸಂಗ್ರಹಿಸಲಾಗಿದೆ ಹಾಗೂ ಮೃತರ ಮೂಳೆಗಳ ಸ್ಯಾಂಪಲ್ ಸಂಗ್ರಹಿಸಲಾಗಿದೆ. ಇವುಗಳನ್ನು ಹುಬ್ಬಳ್ಳಿಯ ಲ್ಯಾಬ್‌ಗೆ ಕಳುಹಿಸಿ, ವರದಿ ಬಂದ ಬಳಿಕ ಖಚಿತವಾಗಿ ಮೃತರ ಗುರುತು ಪತ್ತೆಯಾಗಲಿದೆ. ಆನಂತರ ಮೃತದೇಹಗಳನ್ನು ಹಸ್ತಾಂತರಿಸಲಾಗುವುದು ಎಂದು ಚಿತ್ರದುರ್ಗ ಜಿಲ್ಲಾಸ್ಪತ್ರೆ ಸರ್ಜನ್ ಡಾ.ರವೀಂದ್ರ ಮಾಹಿತಿ ನೀಡಿದ್ದಾರೆ.ಇದನ್ನೂ ಓದಿ: ಹಿರಿಯೂರು | ಖಾಸಗಿ ಬಸ್‌ ದುರಂತ – ಏನಾಗಿದೆ ಅಂತಾನೇ ಗೊತ್ತಾಗಲಿಲ್ಲ: ಶಾಕ್‌ನಲ್ಲೇ ವಿವರಿಸಿದ ಕ್ಲೀನರ್‌

TAGGED:ChitradurgahiriyuruhubballiRoad AccidentSeabird Bus Driverಚಿತ್ರದುರ್ಗಬಸ್ ಚಾಲಕರಸ್ತೆ ಅಪಘಾತಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories

You Might Also Like

japan earthquake
Latest

ಉತ್ತರ ಜಪಾನ್‌ನಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ – ಸುನಾಮಿ ಎಚ್ಚರಿಕೆ

Public TV
By Public TV
6 minutes ago
ಸಾಂದರ್ಭಿಕ ಚಿತ್ರ
Latest

ನಿಲ್ಲದ ಮಧ್ಯಪ್ರಾಚ್ಯ ಸಂಘರ್ಷ – ಭಾರತದಲ್ಲಿ LPG ಬಳಕೆ 13% ಕುಸಿತ

Public TV
By Public TV
16 minutes ago
Crude oil
Latest

ತೀವ್ರಗೊಂಡ ಇರಾನ್ ಸಂಘರ್ಷ – ತೈಲ ವ್ಯಾಪಾರಕ್ಕೆ ಡಾಲರ್ ಬದಲು ಯುವಾನ್ ಬಳಕೆಗೆ UAE ಚಿಂತನೆ

Public TV
By Public TV
2 hours ago
Modi SIddramaiah 1
Latest

ರಾಜ್ಯಕ್ಕೆ ಬಂದಾಗ ಸಿಎಂ ಕಿವಿಯಲ್ಲಿ ಮೋದಿ ಹೇಳಿದ್ದೇನು?- ಗುಟ್ಟು ಬಿಚ್ಚಿಟ್ಟ ಸಿದ್ದರಾಮಯ್ಯ

Public TV
By Public TV
2 hours ago
Yatnal
Districts

ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್

Public TV
By Public TV
2 hours ago
Bidar youth dies after heavy hotness
Bidar

ತರಕಾರಿ ತರಲು ಹೋಗಿ ಯುವಕ ಸಾವು – ಬಿಸಿಲಿನ ಝಳಕ್ಕೆ ಮಗ ಬಲಿ ಎಂದ ತಂದೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?